Tag: vtvvitla
ಮುಡಾ ಪ್ರಕರಣ: ಸಿಬಿಐ ತನಿಖೆ ಕೋರಿದ್ದ ಅರ್ಜಿ ವಿಚಾರಣೆ ನ.26ಕ್ಕೆ ಮುಂದೂಡಿದ ಹೈಕೋರ್ಟ್
ಬೆಂಗಳೂರು: ಮೈಸೂರಿನ ಮುಡಾ ಪ್ರಕರಣದ ತನಿಖೆಯನ್ನು ಕೇಂದ್ರ ತನಿಖಾ ಸಂಸ್ಥೆಗೆ ವಹಿಸಬೇಕು ಎಂದು ಕೋರಿ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ ಹೈಕೋರ್ಟ್, ನವೆಂಬರ್ 25ರವರೆಗೆ ನಡೆದ ತನಿಖೆಯ ವಿವರ ಸಲ್ಲಿಸುವಂತೆ ಲೋಕಾಯುಕ್ತ ಪೊಲೀಸರಿಗೆ...
ಎಡನೀರು ಸಂಸ್ಥಾನದ ಶ್ರೀಗಳ ಕಾರಿನ ಮೇಲೆ ದಾಳಿ
ತಪ್ಪಿತಸ್ಥರನ್ನು ಕೂಡಲೇ ಬಂಧಿಸಿ ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕು- ದಯಾನಂದ ಶೆಟ್ಟಿ ಉಜಿರೆಮಾರು ಆಗ್ರಹ
ಎಡನೀರು ಸಂಸ್ಥಾನದ ಶ್ರೀ ಸಚ್ಚಿದಾನಂದ ಭಾರತೀ ಸ್ವಾಮೀಜಿಯವರ ಕಾರಿನ ಮೇಲೆ ದುಷ್ಕರ್ಮಿಗಳು ದಾಳಿ ನಡೆಸಿದ ಘಟನೆ ಕಾಸರಗೋಡು ಬಳಿ...
ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ, ಪುತ್ರ ನಿಖಿಲ್ ವಿರುದ್ಧ ಎಫ್ಐಆರ್ ದಾಖಲು..!
ಬೆಂಗಳೂರು: ವಿಶೇಷ ತನಿಖಾ ತಂಡದಲ್ಲಿರುವ ಎಡಿಜಿಪಿ ಚಂದ್ರಶೇಖರ್ಗೆ ಬೆದರಿಕೆ ಆರೋಪದ ಹಿನ್ನೆಲೆ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ, ಪುತ್ರ ನಿಖಿಲ್ ಕುಮಾರಸ್ವಾಮಿ ವಿರುದ್ಧ ಎಫ್ಐಆರ್ ದಾಖಲಾಗಿದೆ.
ಸಂಜಯನಗರ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ಬೆದರಿಕೆ ಹಾಕಿದ್ದಾರೆಂದು...
ವಿಟ್ಲ: ಭಜನಾ ಪರಿಷತ್ ವಿಟ್ಲ ತಾಲೂಕು ಆಶ್ರಯದಲ್ಲಿ ಭಜನಾ ವಿರೋಧ ಖಂಡಿಸಿ ಬೃಹತ್ ಖಂಡನಾ...
ಖಂಡನಾ ಮೆರವಣಿಗೆಯಲ್ಲಿ ಹಲವು ಕುಣಿತ ಭಜನೆ ಹಾಗೂ ಭಜನಾ ತಂಡಗಳು ಭಾಗಿ
ವಿಟ್ಲ: ಭಜನಾ ಪರಿಷತ್ ವಿಟ್ಲ ತಾಲೂಕು ಆಶ್ರಯದಲ್ಲಿ ಭಜನೆಯ ಹೆಣ್ಣು ಮಕ್ಕಳ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿರುವ ಅರಣ್ಯ ಇಲಾಖೆಯ ಅಧಿಕಾರಿಯ...
ಬೆಳ್ತಂಗಡಿ: ಅಶ್ಲೀಲ ವೀಡಿಯೊ ಮೂಲಕ ವಿದ್ಯಾರ್ಥಿಯಿಂದ ಹಣಕ್ಕಾಗಿ ಬ್ಲ್ಯಾಕ್ ಮೇಲ್…!
ಬೆಳ್ತಂಗಡಿ: ಫೇಸ್ಬುಕ್ ಫ್ರೆಂಡ್ಸ್ ಬಳಗದಲ್ಲಿದ್ದ ಮಹಿಳೆಯೋರ್ವಳು ಹದಿ ಹರೆಯದ ವಿದ್ಯಾರ್ಥಿಯೋರ್ವನನ್ನು ಹನಿಟ್ರ್ಯಾಪ್ ಮಾಡಿ ಹಣಕ್ಕಾಗಿ ಬ್ಲ್ಯಾಕ್ ಮೇಲ್ ಮಾಡಲು ಯತ್ನಿಸಿದ ಪ್ರಕರಣ ವರದಿಯಾಗಿದ್ದು, ಕಂಗೆಟ್ಟ ವಿದ್ಯಾರ್ಥಿಯನ್ನು ಪೊಲೀಸ್ ಇಲಾಖೆ ಸಕಾಲಿಕ ಕ್ರಮದಿಂದ ರಕ್ಷಿಸಿದ...
ಬಂಟ್ವಾಳ: ದೇವಸ್ಥಾನದಿಂದ ಲಕ್ಷಾಂತರ ರೂ. ಮೌಲ್ಯದ ಚಿನ್ನಾಭರಣ ಕಳವು- ಸಿಸಿಟಿವಿಯಲ್ಲಿ ಸೆರೆ
ಬಂಟ್ವಾಳ: ಫರಂಗಿಪೇಟೆ ಸಮೀಪದ ಸಜೀರು ಶ್ರೀ ದೇವಕಿಕೃಷ್ಣ ರವಳನಾಥ ದೇವಸ್ಥಾನಕ್ಕೆ ಸೋಮವಾರ ಮುಂಜಾನೆ ಕಳ್ಳರ ತಂಡವೊಂದು ನುಗ್ಗಿ 2.3 ಲಕ್ಷ ರೂಪಾಯಿ ಮೌಲ್ಯದ ನಗದು ಹಾಗೂ ಚಿನ್ನಾಭರಣ ದೋಚಿ ಪರಾರಿಯಾಗಿದೆ.
ಮುಂಜಾನೆ 3 ಗಂಟೆ...
ವಿಟ್ಲ: ಮಂಜಲಾಡಿ ನಿವಾಸಿ ಲಕ್ಷ್ಮಣ ಗೌಡ ನಿಧನ..!
ವಿಟ್ಲ: ಒಕ್ಕೆತ್ತೂರು, ಮಂಜಲಾಡಿ ನಿವಾಸಿ ಲಕ್ಷ್ಮಣ ಗೌಡ ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ ಎಂದು ತಿಳಿದು ಬಂದಿದೆ.
ಮೃತರು ಪತ್ನಿ ಮತ್ತು ಇಬ್ಬರು ಗಂಡು ಮಕ್ಕಳನ್ನು ಅಗಲಿದ್ದಾರೆ.
ಪುತ್ತೂರು: ಚಾಲಕನ ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಕಾರು ಡಿಕ್ಕಿ..!
ಪುತ್ತೂರು: ಕಾರೊಂದು ಚಾಲಕನ ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಘಟನೆ ಪುತ್ತೂರು ಬೈಪಾಸ್ ರಸ್ತೆಯಲ್ಲಿ ನಡೆದಿದೆ.
ಮಂಗಳೂರು ಕಡೆಗೆ ತೆರಳುತ್ತಿದ್ದ ಸ್ಕಾರ್ಪಿಯೋ ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಗುದ್ದಿದ್ದು ಘಟನನೆಯ ಪರಿಣಾಮ...
ಉಡುಪಿ: ಪಾರ್ಟಿ ವೇಳೆ ಅಪಾರ್ಟ್ ಮೆಂಟ್ ನಲ್ಲಿ ಗ್ಯಾಸ್ ಸಿಲಿಂಡರ್ ಸ್ಫೋಟ; ಅಪಾರ ಹಾನಿ
ಉಡುಪಿ: ಪಾರ್ಟಿ ಮಾಡುತ್ತಿದ್ದ ವೇಳೆ ಗ್ಯಾಸ್ ಸಿಲಿಂಡರ್ ಸ್ಫೋಟಗೊಂಡ ಪರಿಣಾಮ ಅಪಾರ ಪ್ರಮಾಣದ ಹಾನಿ ಉಂಟಾದ ಘಟನೆ ಉಡುಪಿ ಕಲ್ಸಂಕ ಸಮೀಪದ ಬಡಗುಪೇಟೆ ರಸ್ತೆಯ ಅಪಾರ್ಟ್ ಮೆಂಟ್ ವೊಂದರಲ್ಲಿ ಇಂದು ರಾತ್ರಿ ಸಂಭವಿಸಿದೆ.
ಗ್ಯಾಸ್...
ಅಳಕೆಮಜಲು: (ನ. 10) MEGA ಉಚಿತ ವೈದ್ಯಕೀಯ ದಂತ ತಪಾಸಣೆ ಮತ್ತು ಚಿಕಿತ್ಸಾ ಶಿಬಿರ
ಅಳಕೆಮಜಲು: ಶ್ರೀ ಶಾರದಾಂಬ ಭಜನಾ ಮಂಡಳಿ (ರಿ) ಅಶೋಕನಗರ ಅಳಕೆಮಜಲು ಲಯನ್ಸ್ ಕ್ಲಬ್ ಮತ್ತು ಲಿಯೋ ಕ್ಲಬ್ ವಿಟ್ಲ ಇರದ ನೇತೃತ್ವದಲ್ಲಿ ಕಿಸಾನ್ ಆರ್ಟ್ & ಸ್ಪೋರ್ಟ್ ಕ್ಲಬ್ ಅಳಕೆಮಜಲು, ಎ.ಜೆ ಆಸ್ಪತ್ರೆ...
















