Wednesday, November 18, 2026
spot_imgspot_img
spot_imgspot_img
Home Tags Vtvvitla

Tag: vtvvitla

ಪ್ರಪ್ರಥಮ ಬಾರಿಗೆ ಜೆಸಿಐ ವಿಟ್ಲ ಘಟಕಕ್ಕೆ ಒಲಿದ ವಲಯದ ಟಾಪ್ 1 ಸ್ಥಾನ

ಜೆಸಿಐ ಭಾರತದ ವಲಯ 15ರ ವಲಯ ಉಪಾಧ್ಯಕ್ಷರಾಗಿ ಚುನಾಯಿತರಾದ ಜೆಸಿ. ಸಂತೋಷ್ ಶೆಟ್ಟಿ ಪೆಲತಡ್ಕ ಜೆಸಿಐ ಭಾರತದ ವಲಯ 15ರ ವಲಯ ಸಮ್ಮೇಳನ ಸಮ್ಮಿಲನ 2024 ದಿನಾಂಕ ಅಕ್ಟೋಬರ್ 26 & 27ರಂದು ಕಾಪುವಿನ...

ವಿಟ್ಲ: ಮಹಿಳೆಯರ ಸಿದ್ದ ಉಡುಪುಗಳ ಮಳಿಗೆ “eva ವಿಮೆನ್” ಸ್ಥಳಾಂತರಗೊಂಡು ಉದ್ಘಾಟನೆ‌

ವಿಟ್ಲ: ಮಹಿಳೆಯರ ಉಡುಪುಗಳ ವಿಟ್ಲದ ಪ್ರತಿಷ್ಠಿತ ಮಳಿಗೆ "eva ವಿಮೆನ್ " ವಿಟ್ಲ ಪುತ್ತೂರು ರಸ್ತೆಯ ಸ್ಮಾರ್ಟ್ ಸಿಟಿಯ ಮೊದಲ ಮಹಡಿಯಲ್ಲಿ ಇಂದು ಸ್ಥಳಾಂತರಗೊಂಡು ಉದ್ಘಾಟನೆಗೊಂಡಿತು. ಶೈಖುನಾ ಮಹಮೂದಲ್ ಫೈಝಿ ವಾಲೆಮುಂಡೋವು ದುವಾ...

ಪೆರುವಾಯಿ: ವಿ.ಹಿಂ.ಪ ಬಜರಂಗದಳ ಘಟಕ ಶ್ರೀ ಕೃಷ್ಣ ಶಾಖೆ ಪೆರುವಾಯಿ ಆಶ್ರಯದಲ್ಲಿ 9ನೇ ವರ್ಷದ...

ಪೆರುವಾಯಿ: ವಿಶ್ವ ಹಿಂದೂ ಪರಿಷತ್ ಬಜರಂಗದಳ ಘಟಕ ಶ್ರೀ ಕೃಷ್ಣ ಶಾಖೆ ಪೆರುವಾಯಿ ಆಶ್ರಯದಲ್ಲಿ 9ನೇ ವರ್ಷದ ಗೋಪೂಜೆ ಹಾಗೂ ಧಾರ್ಮಿಕ ಸಭಾ ಕಾರ್ಯಕ್ರಮ ನ. 3 ನೇ ಆದಿತ್ಯವಾರ ಪೆರುವಾಯಿ ಶ್ರೀ...

ಉಡುಪಿ: ಅಕ್ರಮ ಗಾಂಜಾ ಸಾಗಾಟ; ಆರೋಪಿಗಳಿಬ್ಬರು ಅರೆಸ್ಟ್‌‌‌..!

ಉಡುಪಿ: ಅಕ್ರಮವಾಗಿ ಗಾಂಜಾ ಸಾಗಾಟ ಮಾಡುತ್ತಿದ್ದ ಇಬ್ಬರು ಆರೋಪಿಗಳನ್ನು ಉಡುಪಿ ಸೆನ್ ಪೊಲೀಸರು ಪುತ್ತೂರು ಗ್ರಾಮದ ನಾರಾಯಣ ನಗರ ರಸ್ತೆಯ ಬಳಿ ಬಂಧಿಸಿದ್ದಾರೆ. ಬಂಧಿತ ಆರೋಪಿಗಳನ್ನು ಬಂಟ್ವಾಳ ತಾಲೂಕಿನ ನರಿಂಗಾಣ ಗ್ರಾಮದ ಸಪಾಝ್ (29),...

ಕೇರಳ, ಪಂಜಾಬ್, ಉತ್ತರ ಪ್ರದೇಶದ ಉಪಚುನಾವಣೆ ದಿನಾಂಕ ಮುಂದೂಡಿಕೆ- ನ.20ರಂದು ಮತದಾನ

ನವದೆಹಲಿ: ಹಲವಾರು ರಾಜಕೀಯ ಪಕ್ಷಗಳ ಮನವಿಯನ್ನು ಪರಿಗಣಿಸಿ ಭಾರತದ ಚುನಾವಣಾ ಆಯೋಗವು ಕೇರಳ, ಪಂಜಾಬ್ ಮತ್ತು ಉತ್ತರ ಪ್ರದೇಶದ 14 ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಯ ಮತದಾನದ ದಿನಾಂಕವನ್ನು ಬದಲಾಯಿಸಿದೆ. ಈ ಹಿಂದೆ ನ.13 ರಂದು...

ಕುಂದಾಪುರ: ಮನೆಯಲ್ಲಿ ಗಾಂಜಾ ದಾಸ್ತಾನು ಇರಿಸಿ ಮಾರಾಟ; ದಂಪತಿ ಅರೆಸ್ಟ್‌‌..!

ಕುಂದಾಪುರ: ಮನೆಯೊಂದರಲ್ಲಿ ಗಾಂಜಾವನ್ನು ದಾಸ್ತಾನು ಇಟ್ಟುಕೊಂಡು ಮಾರಾಟ ಮಾಡುತ್ತಿದ್ದ ಆರೋಪದಲ್ಲಿ ದಂಪತಿಯನ್ನು ಪೊಲೀಸರು ಬಂಧಿಸಿದ ಘಟನೆ ಗುಲ್ವಾಡಿಯ ಉದಯನಗರದಲ್ಲಿ ನಡೆದಿದೆ. ಬಂಧಿತರನ್ನು ಉದಯ ನಗರ ನಿವಾಸಿಗಳಾದ ನಜರುಲ್ಲಾ ಖಾನ್ (40) ಹಾಗೂ ಆತನ ಪತ್ನಿ...

ಕಾಪು: ಬೈಕ್‌ಗೆ ಟ್ಯಾಂಕರ್ ಢಿಕ್ಕಿ; ಸವಾರ ಮೃತ್ಯು..!

ಕಾಪು: ಬೈಕ್‌ಗೆ ಟ್ಯಾಂಕರ್ ಢಿಕ್ಕಿ ಹೊಡೆದು ಬೈಕ್ ಸವಾರ ಸಾವನ್ನಪ್ಪಿದ ಘಟನೆ ರಾಷ್ಟ್ರೀಯ ಹೆದ್ದಾರಿ 66ರ ಕೊಪ್ಪಲಂಗಡಿ ಬಸ್ ನಿಲ್ದಾಣದ ಸಮೀಪ ಶನಿವಾರ ರಾತ್ರಿ ನಡೆದಿದೆ. ಮೃತಪಟ್ಟ ವ್ಯಕ್ತಿ ಕಾಪು ಕೊಪ್ಪಲಂಗಡಿ ನಿವಾಸಿ, ಟೈಲರ್...

ಕಮರಿಗೆ ಉರುಳಿ ಬಿದ್ದ ಬಸ್‌; 20 ಮಂದಿ ಸಾವು..!

ಡೆಹ್ರಾಡೂನ್: ಬಸ್‌ವೊಂದು ಕಮರಿಗೆ ಉರುಳಿ ಬಿದ್ದ ಪರಿಣಾಮ ಬಸ್‌ನಲ್ಲಿದ್ದ 20ಕ್ಕೂ ಅಧಿಕ ಮಂದಿ ಸಾವನಪ್ಪಿದ ಘಟನೆ ಉತ್ತರಾಖಂಡದ ಅಲ್ಮೋರಾದ ಮಾರ್ಚುಲಾ ಸಾಲ್ಟ್ ಪ್ರದೇಶದಲ್ಲಿ ನಡೆದಿದೆ. ಸುಮಾರು 35 ಮಂದಿ ಪ್ರಯಾಣಿಸುತ್ತಿದ್ದ ಬಸ್‌ನಲ್ಲಿ 20 ಮಂದಿ...

ಜಮ್ಮು-ಕಾಶ್ಮೀರ ವಿಧಾನಸಭೆಯ ಸ್ಪೀಕರ್ ಆಗಿ ಅಬ್ದುಲ್ ರಹೀಂ ರಾಥರ್ ಆಯ್ಕೆ

ಶ್ರೀನಗರ: ನ್ಯಾಷನಲ್ ಕಾನ್ಫರೆನ್ಸ್​ನ ಹಿರಿಯ ನಾಯಕ ಮತ್ತು ಶಾಸಕ ಅಬ್ದುಲ್ ರಹೀಂ ರಾಥರ್(80) ಅವರು ಜಮ್ಮು ಮತ್ತು ಕಾಶ್ಮೀರ ವಿಧಾನಸಭೆಯ ಸ್ಪೀಕರ್ ಆಗಿ ಆಯ್ಕೆಯಾಗಿದ್ದಾರೆ. ಸಿಎಂ ಒಮರ್ ಅಬ್ದುಲ್ಲಾ ಮತ್ತು ಹಂಗಾಮಿ ಸ್ಪೀಕರ್ ಮುಬಾರಕ್...

ವಿಟ್ಲ: ದ.ಕ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ-2024 ಪುರಸ್ಕೃತ ನಾದಸ್ವರ ವಾದಕ ‘ಗೋಪಾಲ ಜೋಗಿ’ ಹಾಗೂ...

ವಿಟ್ಲ: ದ.ಕ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ-2024 ಪುರಸ್ಕೃತರಾದ ವಿಟ್ಲ-ಪಡ್ನೂರು ಗ್ರಾಮದ ನಾದಸ್ವರ ವಾದಕ 'ಗೋಪಾಲ ಜೋಗಿ' ಹಾಗೂ ದೈವ ನರ್ತಕರಾದ 'ಶೇಖರ ಪರವ ಇವರಿಗೆ ಶ್ರೀ ಮಲರಾಯಿ ಭಜನಾ ಮಂಡಳಿ ಕಾಪುಮಜಲು ಇದರ...
error: Content is protected !!