Tag: vtvvitla
2 ದಿನಗಳಿಂದ ನಾಪತ್ತೆಯಾಗಿದ್ದ ಮಹಿಳೆಯ ಮೃತದೇಹ 6 ತುಂಡುಗಳಾಗಿ ಪತ್ತೆ..!
ಜೈಪುರ: 2 ದಿನಗಳಿಂದ ನಾಪತ್ತೆಯಾಗಿದ್ದ ಮಹಿಳೆಯ ಮೃತದೇಹ 6 ತುಂಡುಗಳಾಗಿ ಪತ್ತೆಯಾಗಿರುವ ಘಟನೆ ರಾಜಸ್ಥಾನದ ಜೋಧ್ಪುರದಲ್ಲಿ ನಡೆದಿದೆ.
ಮೃತಪಟ್ಟ ಮಹಿಳೆಯನ್ನು ಅನಿತಾ ಚೌಧರಿ (50) ಎಂದು ಗುರುತಿಸಲಾಗಿದೆ.
ಅ.27 ಭಾನುವಾರದಂದು ನಾಪತ್ತೆಯಾಗಿದ್ದ ಮಹಿಳೆಯ ಮೃತದೇಹ ಎರಡು...
ಪುತ್ತೂರು: (ನ.2) ರೈ ಎಸ್ಟೇಟ್ ಎಜ್ಯುಕೇಶನಲ್ & ಚಾರಿಟೇಬಲ್ ಟ್ರಸ್ಟ್ ವತಿಯಿಂದ ಶಾಸಕ ಅಶೋಕ್...
ಶಾಸಕ ಅಶೋಕ್ ಕುಮಾರ್ ರೈ ನೇತೃತ್ವದ ರೈ ಎಸ್ಟೇಟ್ ಎಜ್ಯುಕೇಶನಲ್ & ಚಾರಿಟೇಬಲ್ ಟ್ರಸ್ಟ್ ಜನಸೇವಾ ಕೇಂದ್ರ ಪುತ್ತೂರು ಆಶ್ರಯದಲ್ಲಿ ‘ಅಶೋಕ ಜನ-ಮನ 2024’ ವಸ್ತ್ರ ವಿತರಣಾ ಕಾರ್ಯಕ್ರಮ ನವೆಂಬರ್ 2 ನೇ...
‘ನಗರ ನಕ್ಸಲರ ಮುಖವಾಡ ಕಳಚಬೇಕು’- ಪ್ರಧಾನಿ ನರೇಂದ್ರ ಮೋದಿ
ಏಕತಾನಗರ: ಕಾಡುಗಳಲ್ಲಿ ನಕ್ಸಲಿಸಂ ಕೊನೆಯಾಗುತ್ತಿದೆ, ಆದರೆ ನಗರ ನಕ್ಸಲರು ತಲೆ ಎತ್ತುತ್ತಿದ್ದಾರೆ. ಒಗ್ಗಟ್ಟಾಗಿರುವುದರಿಂದ ನಾವೆಲ್ಲಾ ಸುರಕ್ಷಿತವಾಗಿರುತ್ತೇವೆ ಎಂದು ಹೇಳುವವರನ್ನು ನಗರ ನಕ್ಸಲರು ಗುರಿಯಾಗಿಸುತ್ತಾರೆ. ಅವರ ಮುಖವಾಡವನ್ನು ಕಳಚಬೇಕು' ಎಂದು ಪ್ರಧಾನಿ ನರೇಂದ್ರ ಮೋದಿ...
ಉಡುಪಿ: ಅಕ್ರಮ ಬಾಂಗ್ಲಾ ವಲಸಿಗರ ನ್ಯಾಯಾಂಗ ಬಂಧನ ಅವಧಿ ವಿಸ್ತರಣೆ..!
ಉಡುಪಿ: ಜಿಲ್ಲೆಯಲ್ಲಿ ಅಕ್ರಮವಾಗಿ ನೆಲೆಸಿರುವ ಪ್ರಕರಣದ 10 ಮಂದಿ ಬಾಂಗ್ಲಾ ವಲಸಿಗರ ನ್ಯಾಯಾಂಗ ಬಂಧನ ಅವಧಿಯನ್ನು ಮತ್ತೆ 14 ದಿನಗಳ ಕಾಲ ವಿಸ್ತರಿಸಿ ಉಡುಪಿ ನ್ಯಾಯಾಲಯ ಬುಧವಾರ ಆದೇಶಿಸಿದೆ.
ಉಡುಪಿಯ ಹೂಡೆ, ಸಂತೆಕಟ್ಟೆ, ಕಾರ್ಕಳದ...
ಕುಂದಾಪುರ: ಚಾಲಕನ ನಿಯಂತ್ರಣ ತಪ್ಪಿ ಮಣ್ಣು ತುಂಬಿದ ಮಿನಿ ಲಾರಿ ಪಲ್ಟಿ; ಮಹಿಳೆ ಅಪಾಯದಿಂದ...
ಕುಂದಾಪುರ: ಮಣ್ಣು ತುಂಬಿದ ಮಿನಿ ಲಾರಿಯೊಂದು ಚಾಲಕನ ನಿಯಂತ್ರಣ ತಪ್ಪಿ ಮಗುಚಿ ಬಿದ್ದಿದೆ. ಇದೆ ವೇಳೆ ಎದುರಿನಿಂದ ಸ್ಕೂಟಿ ಚಲಾಯಿಸಿಕೊಂಡು ಬರುತ್ತಿದ್ದ ಮಹಿಳೆಯು ವಾಹನ ಸಹಿತ ಲಾರಿಯಿಂದ ಬಿದ್ದ ಮಣ್ಣಿನಡಿ ಸಿಲುಕಿಕೊಂಡ ಘಟನೆ...
ಉಳ್ಳಾಲ: ಗಾಂಜಾ ಮಾರಾಟ; ದಂಪತಿ ಬಂಧನ..!
ಉಳ್ಳಾಲ: ಗಾಂಜಾ ಮಾರಾಟ ಮಾಡುತ್ತಿದ್ದ ಬಗ್ಗೆ ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿದ ಎಸಿಪಿ ಧನ್ಯ ನೇತೃತ್ವದ ಉಳ್ಳಾಲ ಪೊಲೀಸರ ಹಾಗೂ ಉಳ್ಳಾಲ ತಹಶೀಲ್ದಾರ್ ನೇತೃತ್ವದ ತಂಡ ದಂಪತಿಯನ್ನು ಬಂಧಿಸಿದ ಘಟನೆ ಉಳ್ಳಾಲ...
ಬಂಟ್ವಾಳ: ಕನ್ನಡ ರಾಜ್ಯೋತ್ಸವ ಪ್ರಶಸ್ತಿಗೆ ದೈವನರ್ತಕ-ಪಾತ್ರಿ ಲೋಕಯ್ಯಸೇರಾ ಆಯ್ಕೆ
ಬಂಟ್ವಾಳ: ಕರ್ನಾಟಕ ಸರ್ಕಾರ ಕೊಡಮಾಡುವ ಜಾನಪದ ಕ್ಷೇತ್ರದ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿಗೆ ದೈವನರ್ತಕ-ಪಾತ್ರಿ ಲೋಕಯ್ಯಸೇರಾ ಆಯ್ಕೆಯಾಗಿದ್ದಾರೆ. ಅಂಗು ಮತ್ತು ಅಕ್ಕು ದಂಪತಿಗಳ ಪ್ರಥಮ ಪುತ್ರನಾಗಿ ಜನಿಸಿದ ಇವರು, ಹಿರಿಯರಿಂದ ದೈವಾರಾಧನೆ ಮತ್ತು ದೈವನರ್ತನವನ್ನು...
ವಿಟ್ಲ: (ಅ.31 – ನ.2) ಸಪ್ತ ಜ್ಯುವೆಲ್ಸ್ ದೀಪಾವಳಿ ಸಂಭ್ರಮ
ವಿಟ್ಲ : ಪುತ್ತೂರು ರಸ್ತೆಯಲ್ಲಿರುವ ಸ್ಮಾರ್ಟ್ ಸಿಟಿ ಕಮರ್ಷಿಯಲ್ ಕಾಂಪ್ಲೆಕ್ಸ್ ನಲ್ಲಿರುವ ಸಪ್ತ ಜ್ಯವೆಲ್ಸ್ ನಲ್ಲಿ ದೀಪಾವಳಿ ಹಬ್ಬದ ಪ್ರಯುಕ್ತ ಅ.31 ರಿಂದ ನ.2 ರವರೆಗೆ ಚಿನ್ನ ಹಾಗೂ ಬೆಳ್ಳಿ ಆಭರಣ ಖರೀದಿ...
ವಿಟ್ಲ: ಪಟಾಕಿ ವ್ಯಾಪಾರದಲ್ಲಿ ಸತತ 13 ವರ್ಷಗಳಿಂದ ವಿಟ್ಲದ ಜನರ ನಂಬಿಕೆಗೆ ಪಾತ್ರವಾದ “ವಿಟ್ಲ...
ಪ್ರತೀ 1000/- ಖರೀದಿಗೆ ವಿಶೇಷ 1 ಕೂಪನ್; ಆಂಡ್ರಾಯ್ಡ್ ಮೊಬೈಲ್, ಸ್ಮಾರ್ಟ್ ವಾಚ್ ಬಹುಮಾನ
ವಿಟ್ಲ: ದೀಪಾವಳಿ ಹಬ್ಬದ ಪ್ರಯುಕ್ತ ಪಟಾಕಿ ವ್ಯಾಪಾರದಲ್ಲಿ ಸತತ 13 ವರ್ಷಗಳಿಂದ ವಿಟ್ಲದ ಜನರ ನಂಬಿಕೆಗೆ ಪಾತ್ರವಾದ "ವಿಟ್ಲ...
















