Wednesday, November 18, 2026
spot_imgspot_img
spot_imgspot_img
Home Tags Vtvvitla

Tag: vtvvitla

ಲಕ್ಷಾಂತರ ರೂ.ಮೌಲ್ಯದ ಚಿನ್ನದ ಆಭರಣಗಳನ್ನು ಮಾಲೀಕರಿಗೆ ಹಿಂದಿರುಗಿಸಿ ಪ್ರಾಮಾಣಿಕತೆ ಮೆರೆದ ರೈಲ್ವೆ ಸಿಬ್ಬಂದಿ ತಂಡ

ರೈಲಿನಲ್ಲಿ ಬಿಟ್ಟುಹೋಗಿದ್ದ ಲಕ್ಷಾಂತರ ಮೌಲ್ಯದ ಚಿನ್ನದ ಆಭರಣಗಳಿದ್ದ ಚೀಲವನ್ನು ನೈಋತ್ಯ ರೈಲ್ವೆ ತಂಡ ಯಶಸ್ವಿಯಾಗಿ ವಶಪಡಿಸಿಕೊಂಡು ಅದರ ಮಾಲಿಕರಿಗೆ ಹಿಂದಿರಿಗಿಸಿದ ಘಟನೆ ಹುಬ್ಬಳ್ಳಿಯಲ್ಲಿ ನಡೆದಿದೆ. ರೈಲು ಸಂಖ್ಯೆ 16580 ಶಿವಮೊಗ್ಗ-ಯಶವಂತಪುರ ರೈಲಿನಲ್ಲಿ ಬಿಟ್ಟಿದ್ದ ಸುಮಾರು...

ಸುರತ್ಕಲ್ : ಹಿಂದೂ ಯುವತಿಗೆ ಬೆದರಿಕೆ ಹಾಕಿದ್ದ ಆರೋಪಿ ಶಾರಿಕ್‌ಗೆ ಜಾಮೀನು.!!

ಸುರತ್ಕಲ್ : “ನನ್ನ ಜತೆ ಸಹಕರಿಸು, ಇಲ್ಲಾಂದ್ರೆ 24 ತುಂಡು ಮಾಡುವೆ” ಎಂದು ಬೆದರಿಕೆ ಸಂದೇಶ ಕಳುಹಿಸಿ ಮುಸ್ಲಿಂ ಯುವಕನೊಬ್ಬನ ನಿರಂತರ ಕಿರುಕುಳದಿಂದ ಬೇಸತ್ತ ಯುವತಿ ಆತ್ಮಹತ್ಯೆ ಯತ್ನಿಸಿದ ಘಟನೆಗೆ ಸಂಬಂಧಿಸಿದಂತೆ ಆರೋಪಿಯನ್ನು...

ವಿಟ್ಲ ಪೊಲೀಸರ ಭರ್ಜರಿ ಕಾರ್ಯಾಚರಣೆ : ಇಬ್ಬರು ಕಳವು ಆರೋಪಿಗಳ ಬಂಧನ

ವಿಟ್ಲ : ವಿಟ್ಲ ಪೋಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದ ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಟ್ಲ ಪೋಲೀಸರ ತಂಡ ಇಬ್ಬರು ಆರೋಪಿಗಳನ್ನು ಬಂಧಿಸಿದ್ದು, ಆರೋಪಿತರಿಂದ ಲಕ್ಷಾಂತರ ರೂ ಮೌಲ್ಯದ ಸೊತ್ತುಗಳನ್ನು ವಶಪಡಿಸಿಕೊಂಡಿದ್ದಾರೆ. ಬೊಳಿಯಾರು ಗ್ರಾಮದ ಮಹಮ್ಮದ್...

ಸರ್ಕಾರಿ ಅಧಿಕಾರಿಗಳ ಐಡಿ ಕಾರ್ಡ್​ಗೆ ಕೆಂಪು-ಹಳದಿ ಬಣ್ಣದ ಟ್ಯಾಗ್​ ಕಡ್ಡಾಯ

ಕನ್ನಡ ರಾಜ್ಯೋತ್ಸವಕ್ಕೆ ಕೌಂಟ್ ಡೌನ್ ಶುರುವಾಗಿದ್ದು, ಸರ್ಕಾರಿ ಅಧಿಕಾರಿಗಳ ಐಡಿ ಕಾರ್ಡ್​ಗೆ ಕೆಂಪು-ಹಳದಿ ಬಣ್ಣದ ಟ್ಯಾಗ್​ ಕಡ್ಡಾಯ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಕರ್ನಾಟಕ ರಾಜ್ಯ ಉದಯವಾಗಿ 50 ವರ್ಷವಾದ ಹಿನ್ನೆಲೆಯಲ್ಲಿ ಈ...

ಈರುಳ್ಳಿ ಬೆಲೆ ದಿಢೀರ್ ಕುಸಿತ; ರೈತರಿಗೆ ಲಕ್ಷಾಂತರ ರೂ. ನಷ್ಟ

ಬೆಂಗಳೂರು: ಏಕಾಏಕಿ ಸುರಿದ ಮಳೆಯಿಂದಾಗಿ ಈರುಳ್ಳಿ ಬೆಳೆ ಸಂಪೂರ್ಣ ಹಾಳಾಗಿದ್ದು, ಈರುಳ್ಳಿ ಬೆಲೆ ದಿಢೀರ್ ಕುಸಿತಗೊಂಡಿದೆ. ಹೀಗಾಗಿ ಸಾಲ ಮಾಡಿ ಈರುಳ್ಳಿ ಬೆಳೆದಂತಹ ರೈತರು ಲಕ್ಷಾಂತರ ರೂ. ನಷ್ಟ ಅನುಭವಿಸುವಂತಾಗಿದೆ. ಈ ವರ್ಷದ ಆರಂಭದಲ್ಲಿ...

ಸುಳ್ಯ: ಚಾಲಕನ ನಿಯಂತ್ರಣ ತಪ್ಪಿ ಟ್ಯಾಂಕರ್ ಪಲ್ಟಿ; ಡೀಸೆಲ್ ಸೋರಿಕೆ..!

ಸುಳ್ಯ: ಚಾಲಕನ ನಿಯಂತ್ರಣ ತಪ್ಪಿ ಡೀಸೆಲ್ ಸಾಗಾಟದ ಟ್ಯಾಂಕರ್ ರಸ್ತೆ ಮಧ್ಯೆ ಪಲ್ಟಿಯಾದ ಘಟನೆ ಮಾಣಿ - ಮೈಸೂರು ಹೆದ್ದಾರಿಯ ಸುಳ್ಯ ತಾಲೂಕಿನ ಜಾಲ್ಲೂರು ಗ್ರಾಮದ ಬೈತಡ್ಕ ತಿರುವಿನಲ್ಲಿ ನಡೆದಿದೆ. ಮಂಗಳೂರಿನಿಂದ ಮಡಿಕೇರಿ ಕಡೆಗೆ...

ಹಿಜ್ಬುಲ್ಲಾ ಹೊಸ ನಾಯಕನಾಗಿ ನೈಮ್ ಕಾಸ್ಸೆಮ್ ಆಯ್ಕೆ

ಬೈರುತ್: ಸೆಪ್ಟೆಂಬರ್ ಅಂತ್ಯದಲ್ಲಿ ಬೈರುತ್ ಉಪನಗರದ ಮೇಲೆ ಇಸ್ರೇಲಿ ವೈಮಾನಿಕ ದಾಳಿಯಲ್ಲಿ ತನ್ನ ದೀರ್ಘಕಾಲದ ನಾಯಕ ಹಸನ್ ನಸ್ರಲ್ಲಾ ಕೊಲೆಯಾದ ನಂತರ ಲೆಬನಾನಿನ ಗುಂಪನ್ನು ಮುನ್ನಡೆಸಲು ಧರ್ಮಗುರು ನಯಿಮ್ ಕಸ್ಸೆಮ್ ಅವರನ್ನು ಆಯ್ಕೆ...

ಬಾಲಿವುಡ್ ನಟ ಸಲ್ಮಾನ್ ಖಾನ್‌ಗೆ ಮತ್ತೆ ಜೀವ ಬೆದರಿಕೆ-ಅಪರಿಚಿತ ವ್ಯಕ್ತಿಯಿಂದ 2 ಕೋಟಿಗೆ ಬೇಡಿಕೆ

ಮುಂಬೈ: ಬಾಲಿವುಡ್ ನಟ ಸಲ್ಮಾನ್ ಖಾನ್‌ಗೆ ಅಪರಿಚಿತ ವ್ಯಕ್ತಿಯಿಂದ ಮತ್ತೆ ಜೀವ ಬೆದರಿಕೆ ಬಂದಿದೆ. ಜೊತೆಗೆ ಆ ವ್ಯಕ್ತಿಯು 2 ಕೋಟಿ ರೂ.ಗೆ ಬೇಡಿಕೆಯಿಟ್ಟಿರುವುದಾಗಿ ಮುಂಬೈ ಟ್ರಾಫಿಕ್ ಪೊಲೀಸರಿಗೆ ಸಂದೇಶ ಕಳುಹಿಸಿದ್ದಾರೆ. ಮೇಲಿಂದ ಮೇಲೆ...

ವಿಧಾನ ಪರಿಷತ್ ಸದಸ್ಯರಾಗಿ ಕಿಶೋರ್ ಕುಮಾರ್ ಪುತ್ತೂರು ಪ್ರಮಾಣವಚನ ಸ್ವೀಕಾರ

ಬೆಂಗಳೂರು: ವಿಧಾನ ಪರಿಷತ್ತಿನ ದಕ್ಷಿಣ ಕನ್ನಡ ಸ್ಥಳೀಯ ಸಂಸ್ಥೆಗಳ ಕ್ಷೇತ್ರಕ್ಕೆ ನಡೆದ ಉಪಚುನಾವಣೆಯಲ್ಲಿ ಆಯ್ಕೆಯಾದ ಕಿಶೋ‌ರ್ ಕುಮಾ‌ರ್ ಪುತ್ತೂರು ಅವರು ಪರಿಷತ್‌ನ ನೂತನ ಸದಸ್ಯರಾಗಿ ಪ್ರಮಾಣವಚನ ಸ್ವೀಕರಿಸಿದರು. ವಿಧಾನಸೌಧದ ಸಭಾಪತಿ ಕೊಠಡಿಯಲ್ಲಿ ಇಂದು ನಡೆದ...

ಮಹಾರಾಷ್ಟ್ರ ವಿಧಾನಸಭೆ ಚುನಾವಣೆ – ಎನ್‌ಸಿಪಿ ಅಭ್ಯರ್ಥಿಯಾಗಿ ನವಾಬ್‌ ಮಲಿಕ್‌ ಸ್ಪರ್ಧೆ

ಮಹಾರಾಷ್ಟ್ರ: ವಿಧಾನಸಭೆ ಚುನಾವಣೆಯಲ್ಲಿ ಮಹತ್ತರವಾದ ಬೆಳವಣಿಗೆ ಬೆಳಕಿಗೆ ಬಂದಿದೆ. ಅಜಿತ್ ಪವಾರ್ ನೇತೃತ್ವದ ಎನ್‌ಸಿಪಿಯಲ್ಲಿ ಪ್ರಮುಖ ವ್ಯಕ್ತಿಯಾಗಿರುವ ಮಲಿಕ್ ಈಗ ಸಮಾಜವಾದಿ ಪಕ್ಷದ ಅಬು ಅಜ್ಮಿ ವಿರುದ್ಧ ಹೆಚ್ಚು ನಿರೀಕ್ಷಿತ ಚುನಾವಣಾ ಕದನದಲ್ಲಿ...
error: Content is protected !!