Wednesday, November 18, 2026
spot_imgspot_img
spot_imgspot_img
Home Tags Vtvvitla

Tag: vtvvitla

ಸಿಪಿ ಯೋಗೇಶ್ವರ್‌ ಕಾಂಗ್ರೆಸ್‌ ಸೇರ್ಪಡೆ

ಬೆಂಗಳೂರು: ನವೆಂಬರ್ 13ರಂದು ಚನ್ನಪಟ್ಟಣ ವಿಧಾನಸಭಾ ಕ್ಷೇತ್ರಕ್ಕೆ ಉಪಚುನಾವಣೆ ನಡೆಯಲಿದ್ದು, ಅಕ್ಟೋಬರ್​ 25ರಂದು ನಾಮಪತ್ರ ಸಲ್ಲಿಸಲು ಕೊನೆಯ ದಿನವಾಗಿದೆ. ಸಿಪಿ ಯೋಗೇಶ್ವರ್​ ಅವರು ನಾಮಪತ್ರ ಸಲ್ಲಿಕೆಗೆ ಒಂದು ದಿನ ಬಾಕಿ ಇರುವಾಗಲೇ ಬಿಗ್...

ಪುತ್ತೂರು ವಿಶ್ವ ಹಿಂದೂ ಪರಿಷತ್ತಿನ ಜಿಲ್ಲಾ ಕಾರ್ಯಾಲಯ ಭೂಮಿ ಪೂಜೆಗೆ ಆಗಮಿಸಿದ ಅರುಣ್ ಪುತ್ತಿಲರನ್ನು...

ಪುತ್ತೂರು: ವಿಶ್ವಹಿಂದೂ ಪರಿಷತ್‌‌ ನೂತನ ಜಿಲ್ಲಾ ಕಾರ್ಯಾಲಯದ ಭೂಮಿ ಪೂಜೆ ಕಾರ್ಯಕ್ರಮದಲ್ಲಿ ಹಿಂದೂ ಸಂಘಟನೆಗಳ ಕಾರ್ಯಕರ್ತರ ನಡುವೆ ಮಾರಾಮಾರಿ ನಡೆದಿದೆ. ಕಳೆದ ವಿಧಾನಸಭೆ ಚುನಾವಣೆ ಹಾಗೂ ಆ ಬಳಿಕ ಬಿಜೆಪಿ ಮತ್ತು ಸಂಘ...

ಬೆಳ್ತಂಗಡಿ: ಆಕಸ್ಮಿಕವಾಗಿ ಹೊತ್ತಿ ಉರಿದ ಓಮ್ನಿ ಕಾರು; ಅಪಾಯದಿಂದ ಪಾರು

ಬೆಳ್ತಂಗಡಿ: ಮಾರುತಿ ಓಮ್ನಿ ಕಾರು ಹೊತ್ತಿ ಉರಿದ ಘಟನೆ ಬೆಳ್ತಂಗಡಿ ನಗರದ ಕಲ್ಲಗುಡ್ಡೆಯಲ್ಲಿ ನಡೆದಿದೆ. ಕಾರು ಚಲಿಸುತ್ತಿರುವ ವೇಳೆಯೇ ಆಕಸ್ಮಿಕವಾಗಿ ಬೆಂಕಿ ಹೊತ್ತಿ ಉರಿದಿದ್ದು, ಸದ್ಯ ಸವಾರರಿಬ್ಬರೂ ಅಪಾಯದಿಂದ ಪಾರಾಗಿದ್ದಾರೆ. ಶಾರ್ಟ್ ಸರ್ಕ್ಯೂಟ್‌ನಿಂದ ಈ ರೀತಿ...

ಬೆಳ್ತಂಗಡಿ: ಕೆರೆಯಲ್ಲಿ ಕೊಳೆತ ಸ್ಥಿತಿಯಲ್ಲಿ ಅಪರಿಚಿತ ವ್ಯಕ್ತಿಯ ಶವ ಪತ್ತೆ..!

ಬೆಳ್ತಂಗಡಿ: ಕೆರೆಯಲ್ಲಿ ಅಪರಿಚಿತ ವ್ಯಕ್ತಿಯ ಮೃತದೇಹ ಕೊಳೆತ ಸ್ಥಿತಿಯಲ್ಲಿ ಶವ ಪತ್ತೆಯಾದ ಘಟನೆ ಬೆಳ್ತಂಗಡಿ ತಾಲೂಕಿನ ಗೇರುಕಟ್ಟೆ ಎಂಬಲ್ಲಿ ಎಂಬಲ್ಲಿ ನಡೆದಿದೆ. ಬೆಳ್ತಂಗಡಿ ತಾಲೂಕಿನ ಗೇರುಕಟ್ಟೆ ಎಂಬಲ್ಲಿ ಕೆರೆಯಲ್ಲಿ ಸಂಪೂರ್ಣ ಕೊಳೆತ ಸ್ಥಿತಿಯಲ್ಲಿ ಮೃತದೆಹವಿದ್ದು...

ಡಾನಾ ಚಂಡಮಾರುತ ಹಿನ್ನೆಲೆ ಒಡಿಶಾ, ಪಶ್ಚಿಮ ಬಂಗಾಳಕ್ಕೆ ಹೋಗುವ ರೈಲುಗಳ ಸೇವೆ ರದ್ದು

ಕೋಲ್ಕತ್ತಾ: ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತವಾಗಿದ್ದು ಡಾನಾ ಚಂಡಮಾರುತ ಅಪ್ಪಳಿಸಲಿದೆ. ಈ ಹಿನ್ನೆಲೆಯಲ್ಲಿ ಆಗ್ನೇಯ ರೈಲ್ವೆ ವ್ಯಾಪ್ತಿಯ ಒಡಿಶಾ ಮತ್ತು ಪಶ್ಚಿಮ ಬಂಗಾಳದ ಕರಾವಳಿ ಭಾಗದಲ್ಲಿ ಸಂಚರಿಸುವ 150 ಕ್ಕೂ ಹೆಚ್ಚು ಎಕ್ಸ್‌ಪ್ರೆಸ್...

ನೇರಳೆ ಹಣ್ಣಿನಲ್ಲಿ ಅಡಗಿದೆ ಆರೋಗ್ಯ ಪ್ರಯೋಜನಗಳು

ಸಾಮಾನ್ಯವಾಗಿ ಎಲ್ಲರೂ ಇಷ್ಟಪಡುವ ಹಣ್ಣುಗಳಲ್ಲಿ ನೇರಳೆ ಹಣ್ಣು ಕೂಡಾ ಒಂದು. ಇದು ನಾಲಿಗೆಗೆ ಹೆಚ್ಚು ರುಚಿ ನೀಡುತ್ತದೆ. ಜೊತೆಗೆ ಆರೋಗ್ಯಕ್ಕೆ ಸಂಬಂಧಿಸಿದ ಒಳ್ಳೆಯ ಅಂಶಗಳನ್ನ ಇದು ಒಳಗೊಂಡಿದೆ. ರಕ್ತದೊತ್ತಡ ನಿಯಂತ್ರಣ: ಜನಪ್ರಿಯತೆ ಪಡೆದಿರುವ ನೇರಳೆ...

ರಾತ್ರೋರಾತ್ರಿ ಬಳ್ಳಾರಿ ಜೈಲಿನಿಂದ ಆಂಬ್ಯುಲೆನ್ಸ್​ ಮೂಲಕ ಆಸ್ಪತ್ರೆಗೆ ಬಂದ ನಟ ದರ್ಶನ್

ಬಳ್ಳಾರಿ ಜೈಲಿನಿಂದ ದರ್ಶನ್ ಅವರನ್ನು ಶಿಫ್ಟ್ ಮಾಡಲಾಗಿದೆ. ಆಂಬ್ಯುಲೆನ್ಸ್​ ಜೈಲಿಗೆ ಬಂದಿದ್ದು, ಅದರಲ್ಲಿ ದರ್ಶನ್​ ತೆರಳಿದ್ದಾರೆ. ಅವರಿಗೆ ತೀವ್ರ ಬೆನ್ನು ನೋವು ಇದೆ. ಆ ಕಾರಣಕ್ಕಾಗಿ ಸ್ಕ್ಯಾನಿಂಗ್ ಮಾಡಿಸಲು ವಿಮ್ಸ್​ ಆಸ್ಪತ್ರೆಗೆ ಅವರನ್ನು...

ವಿಟ್ಲ: ಮೆ॥. ಪಿ. ಜನಾರ್ಧನ ಪೈ ದಿನಸಿ ಮಳಿಗೆಗೆ ವಿವಿಧ ಹುದ್ದೆಗಳಿಗೆ ಸಿಬ್ಬಂದಿಗಳು ಬೇಕಾಗಿದ್ದಾರೆ

ವಿಟ್ಲ: ಹಲವಾರು ವರ್ಷಗಳಿಂದ ವಿಟ್ಲ ಪರಿಸರದಲ್ಲಿ ಹೆಸರುವಾಸಿಯಾಗಿರುವ ಜನಪ್ರಿಯ ಪಿ. ಜನಾರ್ಧನ ಪೈ (ಜನ್ ಪೈ) ದಿನಸಿ ಮಳಿಗೆಗೆ ವಿವಿಧ ಕೆಲಸ ನಿರ್ವಹಿಸಲು ಸಿಬ್ಬಂದಿಗಳು ಬೇಕಾಗಿದ್ದಾರೆ. ಡೆಲಿವರಿ ಬಾಯ್ ಹುದ್ದೆ: ದ್ವಿಚಕ್ರ ವಾಹನ ಪರವಾನಿಗೆ...

ಡಾಕ್ಟರ್‌ ತಂದೆ ಮಗ ಹೃದಯಾಘಾತದಿಂದ ಮೃತ್ಯು

ಮಗ ಹೃದಯಾಘಾತದಿಂದ ಸಾವಾಗಿರುವ ಸುದ್ದಿ ಕೇಳಿ, ತಂದೆಯೂ ಹೃದಯಾಘಾತದಿಂದ ಮೃತಪಟ್ಟಿರುವ ಹೃದಯಾವಿದ್ರಾವಕ ಘಟನೆ ಹಾವೇರಿ ಜಿಲ್ಲೆಯ ಬಸವೇಶ್ವರ ನಗರದಲ್ಲಿ ನಡೆದಿದೆ. ಡಾ. ವಿನಯ್ ಗುಂಡಗಾವಿ (38) ಹೃದಯಾಘಾತದಿಂದ ಮೃತಪಟ್ಟ ಮಗ . ಡಾ. ವೀರಭದ್ರಪ್ಪ...

ರೇಂಜರ್ ಸ್ವಿಂಗ್‌ನಿಂದ ಬಿದ್ದು ಯುವತಿ ಸಾವು

ಸೊಂಟಕ್ಕೆ ಕಟ್ಟಿದ್ದ ಬೆಲ್ಟ್ ಕಟ್ ಆಗಿ ರೇಂಜರ್ ಸ್ವಿಂಗ್‌ನಿಂದ ಬಿದ್ದು ಯುವತಿ ಸಾವನ್ನಪ್ಪಿರುವ ಘಟನೆ ವಿಜಯಪುರ ಜಿಲ್ಲೆಯ ನವಭಾಗ್ ರಸ್ತೆಯ ಫಿಶ್ ಟನಲ್ ಎಕ್ಸ್ಪೋದಲ್ಲಿ ನಡೆದಿದೆ. ಮೃತ ಯುವತಿಯನ್ನು ನಿಖಿತಾ ಎಂದು ಗುರುತಿಸಲಾಗಿದೆ. ರೇಂಜರ್ ಸ್ವಿಂಗ್​ನಲ್ಲಿ...
error: Content is protected !!