Tuesday, November 17, 2026
spot_imgspot_img
spot_imgspot_img
Home Tags Vtvvitla

Tag: vtvvitla

ಲಕ್ಷಾಂತರ ರೂ. ಮೌಲ್ಯದ ನಕಲಿ ರಸಗೊಬ್ಬರ, ಕ್ರಿಮಿನಾಶಕ ಸಾಗಾಟ : ಚಾಲಕ ಮತ್ತು ವಾಹನ...

ನಕಲಿ ರಸಗೊಬ್ಬರ, ಕ್ರಿಮಿನಾಶಕ ಸಾಗಿಸುತ್ತಿದ್ದ ವಾಹನವನ್ನು ಪೊಲೀಸರು ಜಪ್ತಿ ಮಾಡಿದಾಗ 2.26 ಲಕ್ಷ ರೂ. ಮೌಲ್ಯದ ನಕಲಿ ಕ್ರಿಮಿನಾಶಕವು ಪತ್ತೆಯಾಗಿದ್ದು, ಯಾದಗಿರಿ ಗೋಗಿ ಪೊಲೀಸರು ವಶಕ್ಕೆ ಪಡೆದಿದ್ದಾರೆ. ವಾಹನ ಚಾಲಕ ಸೈಯದ್ ಅಮೀನ್ ಸಾಬ್...

ವರ್ಕಾಡಿ: ಅಸೌಖ್ಯದಿಂದ ಯುವಕ ಮೃತ್ಯು

ವರ್ಕಾಡಿ: ವಿವಿಧ ಸಂಘ ಸಂಸ್ಥೆಗಳಲ್ಲಿ ತೊಡಗಿಸಿಕೊಂಡಿದ್ದ ಯುವ ಮುಖಂಡನೋರ್ವ ಅಲ್ಪಕಾಲದ ಅಸೌಖ್ಯದಿಂದ ನಿಧನರಾಗಿದ್ದಾರೆ. ಮೃತರನ್ನು ಮಂಜೇಶ್ವರದ ವರ್ಕಾಡಿಯ ಪಾವಳ ಗುತ್ತು ನಿವಾಸಿ ಹಿರಿಯ ಪ್ರಗತಿಪರ ಕೃಷಿಕ ರಘುನಾಥ ಶೆಟ್ಟಿ ಮತ್ತು ವಿಜಯಲಕ್ಷ್ಮಿ ದಂಪತಿಯ ಪುತ್ರ...

ವರ್ಷದ ಕೊನೆಯಲ್ಲಿ ಮುಂಬೈ ದಾಳಿ ಆರೋಪಿ ಭಾರತಕ್ಕೆ ಹಸ್ತಾಂತರ ಸಾಧ್ಯತೆ

ದೆಹಲಿ: 26/11 ಮುಂಬೈ ದಾಳಿ ಆರೋಪಿ, ಕೆನಡಾ-ಪಾಕಿಸ್ತಾನಿ ಪ್ರಜೆ ತಹವ್ವುರ್ ರಾಣಾನನ್ನು ಈ ವರ್ಷದ ಕೊನೆಗೆ ಭಾರತಕ್ಕೆ ಹಸ್ತಾಂತರಿಸುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ. ಈ ವಿಚಾರಕ್ಕೆ ಸಂಬಂಧಿಸಿದಂತೆ ಇತ್ತೀಚೆಗೆ ದೆಹಲಿಯ ಯುಎಸ್ ರಾಯಭಾರ...

ಮಂಗಳೂರು: ಹೂಡಿಕೆ ಆಮಿಷ ಒಡ್ಡಿ 20 ಲಕ್ಷ ರೂ. ವಂಚನೆ..!

ಮಂಗಳೂರು: ಜೆ.ಪಿ. ಮಾರ್ಗನ್ ಕಂಪೆನಿಯ ಪ್ರತಿನಿಧಿ ಎಂದು ತನ್ನನ್ನು ಪರಿಚಯಿಸಿಕೊಂಡು ಭಾರತದಲ್ಲಿ ಹೊಸದಾಗಿ ಕಂಪೆನಿಯನ್ನು ಪ್ರಾರಂಭಿಸುತ್ತಿದ್ದು, ಹೂಡಿಕೆ ಮಾಡುವಂತೆ ಆಮಿಷ ಒಡ್ಡಿ 20 ಲಕ್ಷ ರೂ. ಹಣವನ್ನು ವರ್ಗಾಯಿಸಿಕೊಂಡು ವಂಚಿಸಿರುವ ಬಗ್ಗೆ ಕದ್ರಿ...

ವಸತಿ ಕಾಲೇಜಿನ ಮೊದಲನೇ ಮಹಡಿಯಿಂದ ಬಿದ್ದು ವಿದ್ಯಾರ್ಥಿನಿ ಸಾವು..!

ಚಿಕ್ಕೋಡಿ: ವಸತಿ ಕಾಲೇಜಿನ ಮೊದಲನೇ ಮಹಡಿಯಿಂದ ಬಿದ್ದು ಪಿಯುಸಿ ವಿದ್ಯಾರ್ಥಿನಿ ಸಾವನ್ನಪ್ಪಿದ ಘಟನೆ ಬೆಳಗಾವಿ ಜಿಲ್ಲೆ ಚಿಕ್ಕೋಡಿ ತಾಲೂಕಿನ ಹಿರೇಕೋಡಿ ಗ್ರಾಮದಲ್ಲಿ ನಡೆದಿದೆ. ಮೃತಪಟ್ಟ ವಿದ್ಯಾರ್ಥಿನಿ ಗೋಕಾಕ್ ತಾಲೂಕಿನ ಶಿಂದಿ ಕುರಬೇಟ್ ಗ್ರಾಮದ ವಿದ್ಯಾರ್ಥಿನಿ...

ಯೋಗಿ ಸರ್ಕಾರದ ಬುಲ್ಡೋಜರ್‍ ಕ್ರಮಕ್ಕೆ ಸುಪ್ರೀಂಕೋರ್ಟ್ ಬ್ರೇಕ್; ಅ.23ಕ್ಕೆ ವಿಚಾರಣೆ ಮುಂದೂಡಿಕೆ

ದೆಹಲಿ: ಕೋಮು ಘರ್ಷಣೆಗೆ ಸಂಬಂಧಿಸಿದಂತೆ ಆರೋಪಿಗಳ ಮನೆಗಳನ್ನು ಜೆಸಿಬಿ ಮೂಲಕ ಧ್ವಂಸಗೊಳಿಸುವ ಉತ್ತರಪ್ರದೇಶದ ಯೋಗಿ ಆದಿತ್ಯನಾಥ್ ನೇತೃತ್ವದ ಸರ್ಕಾರದ ನಿರ್ಧಾರಕ್ಕೆ ಸುಪ್ರೀಂಕೋರ್ಟ್ ಇಂದು ತಡೆ ನೀಡಿದ್ದು, ಅ.23ಕ್ಕೆ ವಿಚಾರಣೆ ಮುಂದೂಡಿದೆ. ಆರೋಪಿಯ ಮನೆಯನ್ನು ಒಡೆಯುವ...

ಉಡುಪಿ: ಕ್ಷುಲ್ಲಕ ಕಾರಣಕ್ಕೆ ಸ್ನೇಹಿತನ ಕತ್ತು ಸೀಳಿ ಕೊಲೆ..!

ಉಡುಪಿ: ಕ್ಷುಲ್ಲಕ ವಿಚಾರಕ್ಕೆ ವ್ಯಕ್ತಿಯೋರ್ವ ತನ್ನ ಸ್ನೇಹಿತನ ಕತ್ತು ಸೀಳಿ ಬರ್ಬರವಾಗಿ ಕೊಲೆ ಮಾಡಿರುವ ಘಟನೆ ಉಡುಪಿಯ ಹಳೆ ಕೆಎಸ್‌ಆರ್‌ಟಿಸಿ ಬಸ್‌ ನಿಲ್ದಾಣದ ಬಳಿ ಇರುವ ಕೃಷ್ಣ ಕೃಪಾ ಕಟ್ಟಡದ ನೆಲ ಅಂತಸ್ತಿನ...

ಸಿಸಿಬಿ ಅಧಿಕಾರಿಗಳ ಕಾರ್ಯಾಚರಣೆ; ವಿದೇಶಿ ಪೆಡ್ಲರ್ಸ್​​ಗಳ ಬಂಧನ, 9 ಲಕ್ಷ ಮೌಲ್ಯದ ಡ್ರಗ್ಸ್ ವಶ

ಬೆಂಗಳೂರು: ಕೇಂದ್ರ ಅಪರಾಧ ವಿಭಾಗದ ಮಾದಕದ್ರವ್ಯ ನಿಗ್ರಹ ದಳ ಅಧಿಕಾರಿಗಳು ಸಿಂಥೆಟಿಕ್ ಡ್ರಗ್ಸ್ ಮಾರಾಟ ಮಾಡುತ್ತಿದ್ದ ವಿದೇಶಿ ಪೆಡ್ಲರ್ಸ್​​ಗಳನ್ನು ಬಂಧಿಸಿದ್ದಾರೆ. ಬಂಧಿತರಿಂದ 9 ಲಕ್ಷ ಮೌಲ್ಯದ 82 ಗ್ರಾಂ ಎಂಡಿಎಮ್​ಎ ಕ್ರಿಸ್ಟಲ್ ವಶಕ್ಕೆ...

ಆಕ್ಸಿಜನ್ ಸಿಲಿಂಡರ್ ಸ್ಫೋಟ; ಆರು ಜನ ಮೃತ್ಯು, ಮೂವರಿಗೆ ಗಾಯ..!

ಬುಲಂದ್‌ಶಹರ್: ಆಕ್ಸಿಜನ್ ಸಿಲಿಂಡರ್ ಸ್ಫೋಟಗೊಂಡ ಪರಿಣಾಮ ಮನೆ ಭಾಗಶಃ ಕುಸಿದು ಆರು ಜನರು ಮೃತಪಟ್ಟು, ಮೂವರು ಗಾಯಗೊಂಡ ಘಟನೆ ಬುಲಂದ್‌ಶಹರ್ ಜಿಲ್ಲೆಯ ಸಿಕಂದರಾಬಾದ್ ಪ್ರದೇಶದಲ್ಲಿ ನಡೆದಿದೆ. ನಿನ್ನೆ ಸಂಜೆ ರಿಯಾಜುದ್ದೀನ್ ಎಂಬುವರ ಮನೆಯಲ್ಲಿ ಈ...

ನಕಲಿ ಆಧಾರ್ ಕಾರ್ಡ್ ಹೊಂದಿದ್ದ ಮೂವರು ಬಾಂಗ್ಲಾ ಪ್ರಜೆಗಳು ಅರೆಸ್ಟ್‌‌..!

ಹಾಸನ: ನಕಲಿ ಆಧಾರ್ ಕಾರ್ಡ್ ಬಳಸಿಕೊಂಡು ವಾಸವಿದ್ದ ಮೂವರು ಬಾಂಗ್ಲಾ ಪ್ರಜೆಗಳನ್ನು ಡಿಸಿಆರ್‌ಬಿ ಪೊಲೀಸರು ಬಂಧಿಸಿದ ಘಟನೆ ಹಾಸನ ನಗರದಲ್ಲಿನಡೆದಿದೆ. ಬಂಧಿತರನ್ನು ಜಮಾಲ್ ಅಲಿ, ಫಾರೂಕ್ ಅಲಿ, ಅಕ್ಮಲ್ ಹೊಕ್ಕು ಎಂದು ಗುರುತಿಸಲಾಗಿದೆ. ಹಾಸನ ನಗರದ...
error: Content is protected !!