Tag: vtvvitla
ಮಂಗಳೂರು: ಮೀನಿನ ಕಂಟೇನರ್ ಸ್ಕೂಟಿಗೆ ಡಿಕ್ಕಿ: ಸ್ಕೂಟಿ ಸವಾರೆ ಸ್ಥಳದಲ್ಲೇ ಮೃತ್ಯು
ಮಂಗಳೂರು: ಮಂಗಳೂರು ನಗರದ ನಂತೂರು ಜಂಕ್ಷನ್ ಬಳಿ ನಡೆದ ವಾಹನ ಅಪಘಾತದಲ್ಲಿ ಯುವತಿಯೊಬ್ಬಳು ದಾರುಣ ಅಂತ್ಯ ಕಂಡಿದ್ದಾಳೆ.
ಮೃತ ಯುವತಿಯನ್ನು ನಗರದ ಕೋಡಿಕಲ್ನ ಕ್ರಿಸ್ತಿ ಕ್ರಾಸ್ತಾ(27) ಎಂದು ಗುರುತಿಸಲಾಗಿದೆ.
ನಗರದ ಕಂಕನಾಡಿ ಖಾಸಗಿ ಆಸ್ಪತ್ರೆಯಲ್ಲಿ ಕೆಲಸ...
ಕಾರ್ಕಳ: ತೀರ್ಥಯಾತ್ರೆಗೆ ತೆರಳುತ್ತಿದ್ದ ಕಾರು ಚಾಲಕನ ನಿಯಂತ್ರಣ ತಪ್ಪಿ ಸೇತುವೆಗೆ ಡಿಕ್ಕಿ : 6...
ಕಾರ್ಕಳ: ಧರ್ಮಸ್ಥಳ ಕ್ಷೇತ್ರಕ್ಕೆ ತೀರ್ಥಯಾತ್ರೆಗೆ ತೆರಳುತ್ತಿದ್ದ ಕಾರೊಂದು ಚಾಲಕನ ನಿಯಂತ್ರಣ ತಪ್ಪಿ ಸೇತುವೆಗೆ ಡಿಕ್ಕಿ ಹೊಡೆದಿರುವ ಘಟನೆ ಅಜೆಕಾರು ಎಂಬಲ್ಲಿ ಸಂಭವಿಸಿದೆ.
ರವಿವಾರ ನಸುಕಿನ ಜಾವ ಸುಮಾರು 5.30ರ ವೇಳೆಗೆ ಅಜೆಕಾರು ಸಮೀಪದ ರಾಜ್ಯ...
ಮಂಗಳೂರು : ಸೆಕ್ಯೂರಿಟಿ ಗಾರ್ಡ್ ನೇಣುಬಿಗಿದು ಆತ್ಮಹತ್ಯೆಗೆ ಶರಣು
ಮಂಗಳೂರು : MRPL ಅಧೀನದಲ್ಲಿರುವ OMPL ಕಂಪೆನಿಯಲ್ಲಿ ಸೆಕ್ಯೂರಿಟಿ ಗಾರ್ಡ್ ಕೆಲಸ ಮಾಡುತ್ತಿದ್ದ ಯುವಕನೋರ್ವ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ.
ಯುವಕನನ್ಜು ಅಸ್ಸಾಂ ಮೂಲದ ಸಮಾನ್ ಅಲಿ (26) ಎಂದು ಗುರುತಿಸಲಾಗಿದೆ.
ಸಮಾನ್...
ಬಂಟ್ವಾಳ : ಲಯನ್ಸ್ ಮತ್ತು ಲಿಯೋ ಕ್ಲಬ್ ಕದ್ರಿಹಿಲ್ಸ್ ಎಂ.ಜೆ.ಎಫ್., ಮಂಗಳೂರು, ಶ್ರೀರಾಮ ಭಕ್ತಾಂಜನೇಯ...
ಬಂಟ್ವಾಳ : ಲಯನ್ಸ್ ಮತ್ತು ಲಿಯೋ ಕ್ಲಬ್ ಕದ್ರಿಹಿಲ್ಸ್ ಎಂ.ಜೆ.ಎಫ್., ಮಂಗಳೂರು, ಶ್ರೀರಾಮ ಭಕ್ತಾಂಜನೇಯ ಭಜನಾ ಮಂದಿರ, ಪಲ್ಲಮಜಲು ಇವರ ಜಂಟಿ ಆಶ್ರಯದಲ್ಲಿ, ಇಂಡಿಯನ್ ಕ್ಯಾನ್ಸರ್ ಸೊಸೈಟಿ ಮಂಗಳೂರು ಇದರ ಸಹಯೋಗದಲ್ಲಿ, ಕಣಚೂರು...
ಪುತ್ತೂರು: ಕಾಂಗ್ರೆಸ್ ಮುಖಂಡನ ಮೇಲೆ ಮಾರಣಾಂತಿಕ ಹಲ್ಲೆ..ಇಬ್ಬರು ಪೊಲೀಸ್ ವಶಕ್ಕೆ !!!
ಪುತ್ತೂರು: ಕಾಂಗ್ರೆಸ್ ಮುಖಂಡರೋರ್ವರ ಮೇಲೆ ಮಾರಣಾಂತಿಕ ಹಲ್ಲೆ ನಡೆದ ಘಟನೆ ತಿಂಗಳಾಡಿ ಜಂಕ್ಷನ್ ಬಳಿ ಇಂದು ಸಂಜೆ ನಡೆದಿದೆ
ತಿಂಗಳಾಡಿ ಚಾವಡಿ ನಿವಾಸಿ ಕಾಂಗ್ರೆಸ್ ಮುಖಂಡ ರಘುನಾಥ್ ರೈ ಗೆ ಮಾರಣಾಂತಿಕ ಹಲ್ಲೆ ನಡೆದಿದ್ದು...
ದೆಹಲಿಯ ಸಿಆರ್ಪಿಎಫ್ ಶಾಲೆ ಬಳಿ ಭಾರೀ ಸ್ಪೋಟ; ಸ್ಥಳಕ್ಕೆ ಧಾವಿಸಿದ ಫೋರೆನ್ಸಿಕ್ ತಂಡ
ಹೊಸದಿಲ್ಲಿ: ದೆಹಲಿಯ ರೋಹಿಣಿಯಲ್ಲಿರುವ ಸಿಆರ್ಪಿಎಫ್ ಶಾಲೆಯಲ್ಲಿ ಇಂದು ಭಾರೀ ಸ್ಫೋಟ ಸಂಭವಿಸಿದೆ. ಶಾಲೆಯ ಗೋಡೆಗೆ ಹಾನಿಯಾಗಿದೆ, ಆದರೆ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ ತಿಳಿದುಬಂದಿದೆ.
ಫೋರೆನ್ಸಿಕ್ ತಂಡಗಳು ಮತ್ತು ದೆಹಲಿ ಪೊಲೀಸ್ ವಿಶೇಷ ಘಟಕದ ಅಧಿಕಾರಿಗಳು...
ಕಾರ್ಕಳ: ಚಾಲಕನ ನಿಯಂತ್ರಣ ತಪ್ಪಿ ಕಾರು ಸೇತುವೆಗೆ ಡಿಕ್ಕಿ; ಪ್ರಯಾಣಿಕರಿಗೆ ಗಾಯ..!
ಕಾರ್ಕಳ: ಧರ್ಮಸ್ಥಳ ಶ್ರೀ ಕ್ಷೇತ್ರಕ್ಕೆ ತೀರ್ಥಯಾತ್ರೆಗೆ ತೆರಳುತ್ತಿದ್ದ ಕಾರೊಂದು ಚಾಲಕನ ನಿಯಂತ್ರಣ ತಪ್ಪಿ ಸೇತುವೆಗೆ ಡಿಕ್ಕಿ ಹೊಡೆದ ಘಟನೆ ಅಜೆಕಾರು ಎಂಬಲ್ಲಿ ಇಂದು ನಡೆದಿದೆ .
ಹುಬ್ಬಳ್ಳಿ ಮೂಲದ ಆರು ಮಂದಿ ಇನೋವಾ ಕಾರಿನಲ್ಲಿ...
ಚೆನ್ನೈ-ಬೆಳಗಾವಿ ವಿಮಾನಕ್ಕೆ ಬಾಂಬ್ ಬೆದರಿಕೆ; ವಿಮಾನ ಸಂಪರ್ಕ ಕಡಿತ
ಬೆಳಗಾವಿ: ಚೆನ್ನೈ-ಬೆಳಗಾವಿ ವಿಮಾನಕ್ಕೆ ಬಾಂಬ್ ಬೆದರಿಕೆ ಇ-ಮೇಲ್ ಬಂದಿದ್ದು ಪೊಲೀಸರು ತನಿಖೆ ನಡೆಸಿದ್ದಾರೆ ಎಂದು ವರದಿಯಾಗಿದೆ.
ಚೆನ್ನೈನಿಂದ ಬರುವ ವಿಮಾನಕ್ಕೆ ಬಾಂಬ್ ಇಡುವುದಾಗಿ ಬೆಳಗಾವಿಯ ಸಾಂಬ್ರಾ ವಿಮಾನ ನಿಲ್ದಾಣಕ್ಕೆ ಇಮೇಲ್ ಬಂದಿದೆ. ಚೆನೈನಿಂದ ಬರುವ...
ಮಂಗಳೂರು: ರೈಲು ಹಳಿ ತಪ್ಪಿಸುವ ಯತ್ನ; ಉಳ್ಳಾಲ ಬಳಿಯ ಹಳಿ ಮೇಲೆ ಜಲ್ಲಿ ಕಲ್ಲುಗಳನ್ನು...
ಮಂಗಳೂರು: ನಗರದಲ್ಲಿ ರೈಲು ಹಳಿ ತಪ್ಪಿಸುವ ಯತ್ನದ ಬಗ್ಗೆ ವರದಿಯಾಗಿದೆ. ಮಂಗಳೂರಿನಿಂದ ಕೇರಳಕ್ಕೆ ಹೋಗುವ ಮಾರ್ಗದಲ್ಲಿ ಉಳ್ಳಾಲದ ಬಳಿ ರೈಲ್ವೆ ಹಳಿ ಮೇಲೆ ಆಗಂತುಕರು ಜಲ್ಲಿ ಕಲ್ಲುಗಳನ್ನು ಸುರಿದಿರುವ ಕುರಿತು ಮಾಹಿತಿ ತಿಳಿದುಬಂದಿದೆ.
ರೈಲ್ವೆ...
ಮೈಸೂರು: ಮುಡಾ ಹಗರಣ ಪ್ರಕರಣ: ವೈಟ್ನರ್ ಹಾಕಿ ತಿದ್ದಿದ ಸಿಎಂ ಪತ್ನಿ ಪತ್ರದ ಮೂಲ...
ಮೈಸೂರು: ಸೈಟ್ ಹಂಚಿಕೆಯಲ್ಲಿನ ಭ್ರಷ್ಟಾಚಾರಕ್ಕೆ ಸಂಬಂಧಿಸಿ ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ (ಮುಡಾ)ದ ಮೇಲೆ ದಾಳಿ ನಡೆಸಿರುವ ಜಾರಿ ನಿರ್ದೇಶನಾಲಯ(ಇ.ಡಿ.) ಅಧಿಕಾರಿಗಳು, ಎರಡನೇ ದಿನವಾದ ಶನಿವಾರ ರಾತ್ರಿವರೆಗೂ ದಾಖಲೆಗಳ ಪರಿಶೀಲನೆ ನಡೆಸಿದರು. ಈ ವೇಳೆ...
















