Tag: vtvvitla
ಅಶೋಕ ಜನ-ಮನಕ್ಕೆ ಮುಖ್ಯಮಂತ್ರಿ,ಉಪಮುಖ್ಯಮಂತ್ರಿಗೆ ಆಹ್ವಾನ
ಪುತ್ತೂರು: ನ.2 ರಂದು ಶಾಸಕ ಅಶೋಕ್ ರೈ ನೇತೃತ್ವದ ರೈ ಎಸ್ಟೇಟ್ಸ್ ಎಜುಜೇಶನಲ್ ಆಂಡ್ ಚಾರಿಟೇಬಲ್ ಟ್ರಸ್ಟ್ ಇದರ ವತಿಯಿಂದ ದೀಪಾವಳಿ ಪ್ರಯುಕ್ತ ಕೊಂಬೆಟ್ಟು ತಾಲೂಕು ಕ್ರೀಡಾಂಗಣದಲ್ಲಿ ನಡೆಯಲಿರುವ ಅಶೋಕ ಜನಮನ ಕಾರ್ಯಕ್ರಮಕ್ಕೆ...
ಪಾವೂರು: ಬಾಲಕಿಯ ಮೇಲೆ ದ್ವಿಚಕ್ರ ವಾಹನ ಸವಾರರಿಂದ ಹಲ್ಲೆ, ಕೊಲೆಗೆ ಯತ್ನ
ಇಬ್ಬರು ಆರೋಪಿ ಗಳ ಮೇಲೆ ಪ್ರಕರಣ ದಾಖಲು
ಪಾವೂರು: ಬಾಲಕಿಯೊಬ್ಬಳು ಸಂಜೆ ಶಾಲೆಯಿಂದ ಮಲಾರ್ ನಲ್ಲಿರುವ ತನ್ನ ದೊಡ್ಡಮ್ಮನ ಮನೆಗೆ ತೆರಳುತ್ತಿದ್ದ ವೇಳೆ ಬೈಕ್ನಲ್ಲಿ ಬಂದ ಯುವಕರು ಬೆದರಿಸಿ ಹಲ್ಲೆಗೈದು, ಕೊಲೆಗೆ...
ವಿಧಾನ ಪರಿಷತ್ ಉಪ ಚುನಾವಣೆ: ದ.ಕ. ಜಿಲ್ಲೆಯಲ್ಲಿ ಮದ್ಯ ನಿಷೇಧ
ಮಂಗಳೂರು : ಕರ್ನಾಟಕ ವಿಧಾನ ಪರಿಷತ್ಗೆ ದಕ್ಷಿಣ ಕನ್ನಡ ಸ್ಥಳೀಯ ಪ್ರಾಧಿಕಾರದ ಉಪಚುನಾವಣೆಯ ಹಿನ್ನೆಲೆಯಲ್ಲಿ ದ.ಕ. ಜಿಲ್ಲೆಯಲ್ಲಿ ಅ.19ರಂದು ಸಂಜೆ 4ರಿಂದ ಅ.21ರ ಸಂಜೆ 4ರವರೆಗೆ ಹಾಗೂ ಮತ ಎಣಿಕೆಯ ದಿನವಾದ ಅ.24ರಂದು...
ಹೆಣ್ಣುಮಕ್ಕಳ ಬಗ್ಗೆ ಅವ್ಯಾಚ ಪದ ಬಳಸಿರುವ ಸಂಜೀವ ಪೂಜಾರಿಯನ್ನು ತಕ್ಷಣ ಕೆಲಸದಿಂದ ಅಮಾನತುಗೊಳಿಸಬೇಕು ;...
ಪುತ್ತೂರು: ಬಿಲ್ಲವ ಸಮಾಜದ ಹೆಣ್ಣುಮಕ್ಕಳ ಬಗ್ಗೆ ಮತ್ತು ಭಜನೆ ಮಾಡುವ ಹೆಣ್ಣು ಮಕ್ಕಳ ಬಗ್ಗೆ ಹಾಗೂ ಹಿಂದೂ ಸಂಘಟನೆಯ ಕಾರ್ಯಕರ್ತರ ಬಗ್ಗೆ ಅವ್ಯಾಚ ಪದ ಬಳಸಿ ಅವಮಾನ ಮಾಡಿರುವ ಆರೋಪದ ಮೇಲೆ ಅರಣ್ಯ...
ಸುಳ್ಯ : ತೂಗು ಸೇತುವೆಯಿಂದ ಕೆಳಗೆ ಬಿದ್ದು ಮೂವರಿಗೆ ಗಾಯ
ಸುಳ್ಯ : ಶಿಥಿಲಗೊಂಡ ತೂಗು ಸೇತುವೆಯ ರೋಪ್ ತುಂಡಾಗಿ ಬಿದ್ದ ಪರಿಣಾಮ ಮೂವರು ಗಾಯಗೊಂಡ ಘಟನೆ ಗುರುವಾರ ತಡರಾತ್ರಿ ಅರಂತೋಡು ಸಮೀಪ ನಡೆದಿದೆ.
ಕುಸುಮಾಧರ ಉಳುವಾರು, ಚಂದ್ರಶೇಖರ ಕೊಂಪುಳಿ ಮತ್ತು ತೇಜಕುಮಾರ್ ಗಾಯಾಳುಗಳು.
ರಾತ್ರಿ ಮರ್ಕಂಜದಲ್ಲಿ...
ಮಂಜೇಶ್ವರ: ಉಚಿತ ವೈದ್ಯಕೀಯ ಶಿಬಿರ ನಡೆಸುತ್ತಿದ್ದ ನಕಲಿ ವೈದ್ಯ ಅರೆಸ್ಟ್..!
ಮಂಜೇಶ್ವರ: ನಕಲಿ ಔಷಧಿ ತಯಾರಿಸುವುದರೊಂದಿಗೆ ಚಿಕಿತ್ಸೆಯನ್ನೂ ನೀಡುತ್ತಿದ್ದ ಆರೋಪ ಮೇಲೆ ನಕಲಿ ವೈದ್ಯನನ್ನು ಮಂಜೇಶ್ವರ ಪೊಲೀಸರು ಬಂಧಿಸಿದ್ದಾರೆ.
ಬಂಧಿತ ನಕಲಿ ವೈದ್ಯನನ್ನು ಪಾಲಕ್ಕಾಡ್ ಮರ್ಣ್ಣಾಕಾಡ್ ಕಳರಿಕ್ಕಲ್ ನಿವಾಸಿ ಸಿ.ಎಂ. ಜಮಾಲುದ್ದೀನ್ (56) ಎಂದು ಗುರುತಿಸಲಾಗಿದೆ....
(ಅ.21- 23) ರಜತಾದ್ರಿ ಶ್ರೀ ಆದಿಶಕ್ತಿ ಚಾಮುಂಡೇಶ್ವರೀ ಕ್ಷೇತ್ರ ಮುಂಡ್ರಬೈಲು (ರಿ.) “ಪ್ರತಿಷ್ಠಾ ವಾರ್ಷಿಕೋತ್ಸವ”...
ರಜತಾದ್ರಿ ಶ್ರೀ ಆದಿಶಕ್ತಿ ಚಾಮುಂಡೇಶ್ವರೀ ಕ್ಷೇತ್ರ ಮುಂಡ್ರಬೈಲು ( ರಿ. ) ಆಶ್ರಯದಲ್ಲಿ ಶ್ರೀ ಗಣಪತಿ ನಂಬೂದಿರಿ ನೀಲೇಶ್ವರ ತಂತ್ರಿಗಳ ಆಚಾರ್ಯತ್ವದಲ್ಲಿ ಶ್ರೀ ಆದಿಶಕ್ತಿ ಚಾಮುಂಡೇಶ್ವರೀ ದೇವಿಯ "ಪ್ರತಿಷ್ಠಾ ವಾರ್ಷಿಕೋತ್ಸವ" ಹಾಗೂ ಪರಿವಾರ...
(ಅ.19) ಮಡಿಯಾಲ ಶ್ರೀ ಗೋಪಾಲಕೃಷ್ಣ ದೇವಸ್ಥಾನ ಹಾಗೂಶ್ರೀ ಸತ್ಯಸಾಯಿ ಲೋಕಸೇವಾ ಟ್ರಸ್ಟ್ ಅಳಿಕೆ ಸಹಯೋಗದಲ್ಲಿ...
ಉಡುಪಿ ಶ್ರೀ ಪೇಜಾವರ ಮಠದ ಶ್ರೀ ವಿಶ್ವ ಪ್ರಸನ್ನ ತೀರ್ಥ ಸ್ವಾಮೀಜಿ ಆಗಮನ
ಮಡಿಯಾಲ ಶ್ರೀ ಗೋಪಾಲಕೃಷ್ಣ ದೇವಸ್ಥಾನ ಸತ್ಯಸಾಯಿ ಲೋಕಸೇವಾ ಟ್ರಸ್ಟ್ ಅಳಿಕೆ ಸಹಯೋಗದಲ್ಲಿ ದ್ವಾದಶಾಕ್ಷರೀ ಮಂತ್ರದ ಪಂಚಲಕ್ಷ ಪಠಣ ಕಾರ್ಯಕ್ರಮವು ಅ.19ನೇ...
ಮಂಗಳೂರು: ಗಾಂಜಾ ಮಾರಾಟಕ್ಕೆ ಯತ್ನ; ಸೊತ್ತು ಸಹಿತ ಆರೋಪಿ ಪೊಲೀಸ್ ವಶ..!
ಮಂಗಳೂರು: ಗಾಂಜಾ ಮಾರಾಟ ಮಾಡಲು ಯತ್ನಿಸಿದ ಯುವಕನನ್ನು ಸುರತ್ಕಲ್ ಪೊಲೀಸರು ಬಂಧಿಸಿದ ಘಟನೆ ಹೊಸಬೆಟ್ಟು ಬಳಿಯ ಬೀಚ್ ರಸ್ತೆಯಲ್ಲಿ ನಡೆದಿದೆ.
ಬಂಧಿತ ಆರೋಪಿಯನ್ನು ಬಿಹಾರ ಮೂಲದ ಸೋನಿ (27) ಎಂದು ಗುರುತಿಸಲಾಗಿದೆ.
ಆರೋಪಿಯಿಂದ 30 ಸಾವಿರ...
ಪುತ್ತೂರು: ಹಿಂ.ಜಾ.ವೇ.ಪ್ರತಿಭಟನೆ ಬೆನ್ನಲ್ಲೇ ಅರಣ್ಯಾಧಿಕಾರಿ ಸಂಜೀವ ಪೂಜಾರಿ ಪೊಲೀಸ್ ವಶದಲ್ಲಿ
ಮನೆಯಿಂದ ಆರೋಪಿಯನ್ನು ವಶಕ್ಕೆ ಪಡೆದ ಬೆಳ್ಳಾರೆ ಪೋಲಿಸರು
ಪುತ್ತೂರು: ಬಿಲ್ಲವ ಸಮಾಜದ ಹೆಣ್ಣುಮಕ್ಕಳ ಬಗ್ಗೆ ಮತ್ತು ಭಜನೆ ಮಾಡುವ ಹೆಣ್ಣು ಮಕ್ಕಳ ಬಗ್ಗೆ ಹಾಗೂ ಹಿಂದೂ ಸಂಘಟನೆಯ ಕಾರ್ಯಕರ್ತರ ಬಗ್ಗೆ ಕೀಳುಮಟ್ಟದ ಪದ ಬಳಸಿ...
















