Tag: vtvvitla
ಭಾರತದಲ್ಲಿರುವ ಬಾಂಗ್ಲಾ ಮಾಜಿ ಪ್ರಧಾನಿ ಶೇಖ್ ಹಸೀನಾಗೆ ಬಂಧನ ವಾರೆಂಟ್ ಹೊರಡಿಸಿದ ಬಾಂಗ್ಲಾ ನ್ಯಾಯಾಲಯ
ಬಾಂಗ್ಲಾದೇಶದ ಮಾಜಿ ಪ್ರಧಾನಿ ಶೇಖ್ ಹಸೀನಾ ವಿರುದ್ಧ ಅಲ್ಲಿನ ನ್ಯಾಯಾಲಯವು ಬಂಧನ ವಾರೆಂಟ್ ಹೊರಡಿಸಿದೆ. ಶೇಖ್ ಹಸೀನಾ ಅವರು ಆಗಸ್ಟ್ 5 ರಂದು ದೇಶದ ಪ್ರಧಾನಿ ಹುದ್ದೆಗೆ ರಾಜೀನಾಮೆ ನೀಡಿ ತಮ್ಮ ಸಹೋದರಿ...
ಕೆಲಿಂಜದಲ್ಲಿ 48 ದಿನಗಳ ಉಚಿತ ಯೋಗ ಶಿಕ್ಷಣ ತರಬೇತಿ ಪ್ರಾರಂಭ
ಕೆಲಿಂಜ : ಎಸ್ಪಿವೈಎಸ್ಎಸ್ ಕರ್ನಾಟಕ ನೇತ್ರಾವತಿ ವಲಯ ಹಾಗೂ ಹಿಂದೂ ಧಾರ್ಮಿಕ ಸೇವಾ ಸಮಿತಿ (ರಿ.) ಕೆಲಿಂಜ ಇದರ ಸಹಯೋಗದೊಂದಿಗೆ ಉಚಿತ ಯೋಗ ಶಿಕ್ಷಣ ತರಗತಿ ಶ್ರೀ ನಿಕೇತನ ಸಭಾಂಗಣ ಕೆಲಿಂಜದಲ್ಲಿ ನವೆಂಬರ್...
ಕಾಸರಗೋಡು: ಆಟೋ ರಿಕ್ಷಾ ಚಾಲಕ ಆತ್ಮಹತ್ಯೆ ಕೇಸ್: ಸಬ್ ಇನ್ಸ್ ಪೆಕ್ಟರ್ ಅನೂಪ್ ಅಮಾನತು
ಕಾಸರಗೋಡು: ನಗರದ ಆಟೋ ರಿಕ್ಷಾ ಚಾಲಕ ಅಬ್ದುಲ್ ಸತ್ತಾರ್ ರವರ ಆತ್ಮಹತ್ಯೆಗೆ ಸಂಬಂಧಪಟ್ಟಂತೆ ಆರೋಪಕ್ಕೆ ಒಳಗಾದ ಚಂದೇರ ಠಾಣಾ ಸಬ್ ಇನ್ಸ್ ಪೆಕ್ಟರ್ ಪಿ . ಅನೂಪ್ ನನ್ನು ಅಮಾನತು ಗೊಳಿಸಲಾಗಿದೆ
ಕಾಸರಗೋಡು ನಗರ...
ಉಳ್ಳಾಲ : ಮರಕ್ಕೆ ಡಿಕ್ಕಿ ಹೊಡೆದ ಸ್ಕೂಟರ್ – ಸವಾರ ಸ್ಥಳದಲ್ಲೇ ಮೃತ್ಯು
ಉಳ್ಳಾಲ : ನಿಯಂತ್ರಣ ತಪ್ಪಿ ಸ್ಕೂಟರ್ ವೊಂದು ಮರಕ್ಕೆ ಡಿಕ್ಕಿ ಹೊಡೆದ ಪರಿಣಾಮ ಸ್ಕೂಟರ್ ಸವಾರ ಸ್ಥಳದಲ್ಲೇ ಸಾವನಪ್ಪಿದ ಘಟನೆ ಕೋಟೆಕಾರು ಪಟ್ಟಣ ಪಂಚಾಯತ್ ವ್ಯಾಪ್ತಿಯ ಮಾಡೂರು ಶಾರದಾ ನಗರ ಎಂಬಲ್ಲಿ ನಡೆದಿದೆ.
ಮೃತರನ್ನು...
ಮಂಗಳೂರು : ಬಸ್ ನಿರ್ವಾಹಕನ ಕೊಲೆ ಪ್ರಕರಣ – ವಾರೀಸುದಾರರು ಪತ್ತೆ: ಆರೋಪಿಗಳ ಸುಳಿವು...
ಮಂಗಳೂರು: ನೆಹರೂ ಮೈದಾನದ ಬಳಿಯ ಇಂದಿರಾ ಕ್ಯಾಂಟೀನ್ ಸಮೀಪ ನಡೆದ ಖಾಸಗಿ ಬಸ್ ನಿರ್ವಾಹಕ ರಾಜೇಶ್ ಕೊಲೆ ಪ್ರಕರಣದ ತನಿಖೆ ಚುರುಕುಗೊಂಡಿದೆ.
ಮಂಗಳೂರು-ವಿಟ್ಲ ಮಧ್ಯೆ ಸಂಚರಿಸುತ್ತಿದ್ದ ಫಲ್ಗುಣಿ, ಸೆಲಿನಾ ಬಸ್ಸುಗಳಲ್ಲಿ ನಿರ್ವಾಹಕನಾಗಿ ದುಡಿಯುತ್ತಿದ್ದ ರಾಜೇಶ್(30)...
ಹರಿಯಾಣದ ಮುಖ್ಯಮಂತ್ರಿಯಾಗಿ ನಯಾಬ್ ಸಿಂಗ್ ಸೈನಿ ಪ್ರಮಾಣ ವಚನ ಸ್ವೀಕಾರ
ಹರಿಯಾಣದ ಮುಖ್ಯಮಂತ್ರಿಯಾಗಿ ನಯಾಬ್ ಸಿಂಗ್ ಸೈನಿ ಪ್ರಮಾಣ ವಚನ ಸ್ವೀಕರಿಸಿದರು. ರಾಷ್ಟ್ರದಾದ್ಯಂತದ ಗಣ್ಯರು ಪಂಚಕುಲದಲ್ಲಿ ಸಮಾವೇಶಗೊಂಡಿದ್ದರಿಂದ ಬಿಗಿ ಭದ್ರತೆಯ ಅಡಿಯಲ್ಲಿ ಪ್ರಮಾಣ ವಚನ ಸಮಾರಂಭ ನಡೆಯಿತು. ಪಂಚಕುಲದಲ್ಲಿ ನಡೆದ ಸಮಾರಂಭದಲ್ಲಿ ಪ್ರಧಾನಿ ನರೇಂದ್ರ...
ನೈಜೀರಿಯಾ: ತೈಲ ಟ್ಯಾಂಕರ್ ಸ್ಪೋಟ: 147 ಮಂದಿ ಸಾವು, 70 ಕ್ಕೂ ಅಧಿಕ ಮಂದಿ...
ಉತ್ತರ ನೈಜಿರಯಾ: ತೈಲ ಟ್ಯಾಂಕರ್ ಪಲ್ಟಿಯಾಗಿದ ವೇಳೆ ಚರಂಡಿಯಲ್ಲಿದ್ದ ತೈಲ ತೆಗೆದುಕೊಳ್ಳುತ್ತಿದ್ದಾಗ ಟ್ಯಾಂಕರ್ ಸ್ಪೋಟಗೊಂಡ ಪರಿಣಾಮ 147 ಮಂದಿ ಸಾವನಪ್ಪಿದ ಘಟನೆ ಜಿಗಾವಾ ರಾಜ್ಯದ ಮಜಿಯಾ ಎಂಬ ಹಳ್ಳಿಯಲ್ಲಿ ನಡೆದಿದೆ.
ತಡರಾತ್ರಿ ತೈಲ ವಾಹನ...
ಮಂಗಳೂರು: ವಿಧಾನ ಪರಿಷತ್ ಉಪ ಚುನಾವಣೆ ಹಿನ್ನಲೆ ಜಿಲ್ಲಾದ್ಯಂತ ಮದ್ಯ ನಿಷೇಧ: ಜಿಲ್ಲಾಧಿಕಾರಿ ಆದೇಶ
ಮಂಗಳೂರು: ಕರ್ನಾಟಕ ವಿಧಾನ ಪರಿಷತ್ಗೆ ದಕ್ಷಿಣ ಕನ್ನಡ ಸ್ಥಳೀಯ ಪ್ರಾಧಿಕಾರದ ಉಪಚುನಾವಣೆಯ ಹಿನ್ನೆಲೆಯಲ್ಲಿ ದ.ಕ. ಜಿಲ್ಲೆಯಲ್ಲಿ ಇಂದು ಸಂಜೆಯಿಂದ ಮದ್ಯ ಮಾರಾಟಕ್ಕೆ ನಿಷೇಧಾಜ್ಞೆ ಹೊರಡಿಸಲಾಗಿದೆ.
ಇಂದು ಅ.19ರಂದು ಸಂಜೆ 4ರಿಂದ ಅ.21ರ ಸಂಜೆ 4ರವರೆಗೆ...
ಬೆಂಗಳೂರು: ತೀರ್ಥಹಳ್ಳಿಯ ತಹಶೀಲ್ದಾರ್ ಜಿ. ಬಿ. ಚಿಕ್ಕನಗೌಡರ್ ಬೆಂಗಳೂರಿನ ಲಾಡ್ಜ್ನಲ್ಲಿ ಶವವಾಗಿ ಪತ್ತೆ..!
ಬೆಂಗಳೂರು: ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ತಾಲೂಕಿನ ತಹಶೀಲ್ದಾರ್ ಜಿ. ಬಿ. ಚಿಕ್ಕನಗೌಡರ್ ನಿಗೂಢವಾಗಿ ಸಾವನ್ನಪ್ಪಿರುವ ಬಗ್ಗೆ ಬೆಂಗಳೂರಿನಲ್ಲಿ ವರದಿಯಾಗಿದೆ.
ಬೆಂಗಳೂರಿನ ವೈಭವ್ ಲಾಡ್ಜ್ನ ಕೊಠಡಿಯಲ್ಲಿ ಬುಧವಾರ(ಅ.16) ರಾತ್ರಿ ತಹಶೀಲ್ದಾರ್ ಜಿ. ಬಿ. ಚಿಕ್ಕನಗೌಡರ್ರವರ ಮೃತದೇಹ...
ನ್ಯಾಯದೇವತೆಯ ಹೊಸ ಪ್ರತಿಮೆಯಲ್ಲಿ ಬದಲಾವಣೆ: ಖಡ್ಗ ಹಿಡಿದಿರುವ ಕೈಯಲ್ಲಿ ಸಂವಿಧಾನ ಪ್ರತಿ, ಕಣ್ಣಿಗಿಲ್ಲ ಕಪ್ಪು...
ನವದೆಹಲಿ: ಒಂದು ಕೈಯಲ್ಲಿ ತಕ್ಕಡಿ, ಮತ್ತೊಂದು ಕೈಯಲ್ಲಿ ಸಂವಿಧಾನದ ಪ್ರತಿ ಹಿಡಿದಿರುವ ನ್ಯಾಯದೇವತೆಯ ಕಣ್ಣಿಗೆ ಕಟ್ಟಿರುವ ಪಟ್ಟಿಯನ್ನು ತೆಗೆಯಲಾಗಿದೆ.
ಸುಪ್ರೀಂ ಕೋರ್ಟ್ ನ ನ್ಯಾಯಾಧೀಶರ ಗ್ರಂಥಾಲಯದಲ್ಲಿ ನ್ಯಾಯದೇವತೆಯ ಹೊಸ ಪ್ರತಿಮೆಯನ್ನು ಸ್ಥಾಪಿಸಲಾಗಿದ್ದು, ನ್ಯಾಯದೇವತೆಯ ಹೊಸ...
















