Tag: vtvvitla
ಚಿತ್ರದುರ್ಗ: ಬೀದಿ ನಾಯಿಗಳ ಭೀಕರ ದಾಳಿಗೆ ಬಾಲಕ ಮೃತ್ಯು..!
ಚಿತ್ರದುರ್ಗ: ಬೀದಿ ನಾಯಿಗಳ ದಾಳಿಗೆ 11 ವರ್ಷದ ಬಾಲಕ ಬಲಿಯಾದ ಘಟನೆ ಚಿತ್ರದುರ್ಗ ಜಿಲ್ಲೆಯ ಮೊಳಕಾಲ್ಮೂರು ತಾಲೂಕಿನ ರಾಮಪುರ ಗ್ರಾಮದ ಕೊಂಡಾಪುರ ಎಂಬಲ್ಲಿ ನಡೆದಿದೆ.
ಕೊಂಡಾಪುರ ಬಳಿ ಟ್ಯೂಶನ್ ಗೆ ಹೋಗಿ ಬರುತ್ತಿದ್ದ ಸಿ.ಮಿಥುನ್...
ತೀರ್ಥರೂಪಿಣಿಯಾಗಿ ಭಕ್ತರಿಗೆ ದರ್ಶನ ಕೊಟ್ಟ ಕಾವೇರಿ
ಮಡಿಕೇರಿ: ತಲಕಾವೇರಿ ಪುಣ್ಯಕ್ಷೇತ್ರದಲ್ಲಿ ಇಂದು ಬೆಳಗ್ಗೆ ಕಾವೇರಿ ಪವಿತ್ರ ತೀರ್ಥೋದ್ಭವ ನೆರವೇರಿತು. ಭಕ್ತರಿಗೆ ತೀರ್ಥರೂಪಿಣಿಯಾಗಿ ಕಾವೇರಿ ದರ್ಶನ ನೀಡಿದಳು.
ಕೊಡಗು ಜಿಲ್ಲೆಯ ಮಡಿಕೇರಿ ತಾಲೂಕಿನ ತಲಕಾವೇರಿ ಪುಣ್ಯಕ್ಷೇತ್ರದಲ್ಲಿ ಇಂದು ಬೆಳಗ್ಗೆ 7 ಗಂಟೆ 40...
ಪುತ್ತೂರು: (ನ. 2) ಅಶೋಕ ಜನಮನ 2024 ಕಾರ್ಯಕ್ರಮ: ವಸ್ತ್ರ ವಿತರಣೆ ಹಾಗೂ ಗೂಡುದೀಪ...
ರೈ ಎಸ್ಟೇಟ್ ಎಜ್ಯುಕೇಶನ್ & ಚಾರಿಟೇಬಲ್ ಟ್ರಸ್ಟ್ ಆಶ್ರಯದಲ್ಲಿ ದೀಪಾವಳಿಯ ಪ್ರಯುಕ್ತ ಅಶೋಕ ಜನಮನ 2024 ಕಾರ್ಯಕ್ರಮ ನವೆಂಬರ್ 2 ನೇ ಶನಿವಾರ ಕೊಂಬೆಟ್ಟು ಜ್ಯೂನಿಯರ್ ಕಾಲೇಜು ಕ್ರೀಡಾಂಗಣದಲ್ಲಿ ನಡೆಯಲಿದೆ.
ಅಶೋಕ ಜನಮನ 2024...
ಕಾಸರಗೋಡು: ಮೀನುಗಾರಿಕಾ ಫೈಬರ್ ಬೋಟ್ ದುರಂತ: ಓರ್ವ ಸಾವು, ಇನ್ನೋರ್ವ ನಾಪತ್ತೆ: 35 ಮಂದಿಯ...
ಕಾಸರಗೋಡು: ಸಮುದ್ರದಲ್ಲಿ ಮೀನುಗಾರಿಕಾ ಫೈಬರ್ ಬೋಟ್ ದುರಂತಕ್ಕೀಡಾದ ಘಟನೆ ಕೇರಳದ ಪಡನ್ನ ಆಯಿತ್ತಳ ಎಂಬಲ್ಲಿ ನಡೆದಿದೆ. ಘಟನೆಯಲ್ಲಿ ಓರ್ವ ಮೃತ ಪಟ್ಟಿದ್ದು, 35 ಮಂದಿಯನ್ನು ರಕ್ಷಿಸಲಾಗಿದೆ. ಈ ಪೈಕಿ ಒಬ್ಬ ನಾಪತ್ತೆಯಾಗಿರುವ ಬಗ್ಗೆ...
ಪುತ್ತೂರು: ಆಟೋ ರಿಕ್ಷಾದಲ್ಲಿ ಹಿಂಸಾತ್ಮಕ ರೀತಿಯಲ್ಲಿ ಅಕ್ರಮ ಗೋಸಾಟ ಪತ್ತೆ ಪ್ರಕರಣ: ರಿಕ್ಷಾ ಚಾಲಕ...
ಪುತ್ತೂರು: ಚಲಿಸುತ್ತಿದ್ದ ಆಟೋ ರಿಕ್ಷಾದಲ್ಲಿ ಹಿಂಸಾತ್ಮಕ ರೀತಿಯಲ್ಲಿ ಅಕ್ರಮ ಗೋಸಾಟ ಮಾಡುತ್ತಿರುವ ಕುರಿತು ಬಜರಂಗದಳ ಸಂಘಟನೆಯಿಂದ ಬಂದ ಮಾಹಿತಿಯಂತೆ ಪೊಲೀಸರು ಆಟೋ ರಿಕ್ಷಾವನ್ನು ತಡೆದು ಅಪಾಯಕಾರಿ ಸ್ಥಿತಿಯಲ್ಲಿದ್ದ ಗೋವನ್ನು ರಕ್ಷಣೆ ಮಾಡಿ, ರಿಕ್ಷಾ...
ವಿಟ್ಲ: ವಿಠ್ಠಲ್ ಜೇಸಿಸ್ ಆಂಗ್ಲ ಮಾಧ್ಯಮ ಪ್ರೌಢಶಾಲೆಯಲ್ಲಿ ಶಿಕ್ಷಕ ತರಬೇತಿ ಕಾರ್ಯಾಗಾರ
ವಿಠ್ಠಲ್ ಜೇಸಿಸ್ ಆಂಗ್ಲ ಮಾಧ್ಯಮ ಪ್ರೌಢಶಾಲೆ, ಜೆಸಿಐ ವಿಟ್ಲ, ರೋಟರಿ ಕ್ಲಬ್ ವಿಟ್ಲ, ಹಾಗೂ ಲಯನ್ಸ್ ಕ್ಲಬ್ ವಿಟ್ಲ ಇದರ ಸಹಯೋಗದಲ್ಲಿ ಮೂರು ದಿನಗಳ ಶಿಕ್ಷಕ ತರಬೇತಿ ಕಾರ್ಯಗಾರವು ವಿಠ್ಠಲ್ ಜೇಸಿಸ್ ಆಂಗ್ಲ...
ಪುತ್ತೂರು: (ಅ.23) ವಿಶ್ವ ಹಿಂದೂ ಪರಿಷದ್ ನೂತನ ಕಾರ್ಯಾಲಯದ ಭೂಮಿ ಪೂಜೆ
ಪುತ್ತೂರು: ವಿಶ್ವ ಹಿಂದೂ ಪರಿಷದ್ ನೂತನ ಕಾರ್ಯಾಲಯದ ಭೂಮಿ ಪೂಜೆ ಅ.23 ಬುಧವಾರ ಬೆಳಿಗ್ಗೆ 10 ಗಂಟೆಗೆ ನಡೆಯಲಿದೆ.
ಕುಕ್ಕೆ ಸುಬ್ರಹ್ಮಣ್ಯ ಮಠದ ಶ್ರೀ ವಿದ್ಯಾಪ್ರಸನ್ನ ತೀರ್ಥ ಸ್ವಾಮೀಜಿಯವರ ದಿವ್ಯ ಉಪಸ್ಥಿತಿಯಲ್ಲಿ ನಡೆಯುವ ಈ...
ಬಿಲ್ಲವ ಹೆಣ್ಣುಮಕ್ಕಳ ಬಗ್ಗೆ ನಾಲಿಗೆ ಹರಿಬಿಟ್ಟ ಅರಣ್ಯ ಅಧಿಕಾರಿ ವಿರುದ್ದ ದೂರು : ಪುತ್ತೂರು...
ಹಿಂದು ಜಾಗರಣ ವೇದಿಕೆ ಪುತ್ತೂರು ಜಿಲ್ಲೆ ಇದರ ವತಿಯಿಂದ ಬಿಲ್ಲವ ಸಮಾಜದ ಹೆಣ್ಣು ಮಕ್ಕಳ ವಿರುದ್ಧ ನಾಲಿಗೆ ಹರಿ ಬಿಟ್ಟ ಅರಣ್ಯ ಅಧಿಕಾರಿ ಸಂಜೀವನ ವಿರುದ್ದ ದಿನಾಂಕ 18/10/2024 ಶುಕ್ರವಾರ ಪುತ್ತೂರು ಮಹಾಲಿಂಗೇಶ್ವರ...
ನೃತ್ಯ ಕಲಾವಿದರ. ಒಕ್ಕೂಟ (ರಿ )ದಕ್ಷಿಣ ಕನ್ನಡ ಉದ್ಘಾಟನಾ ಸಮಾರಂಭ
ಸೌಲಭ್ಯಗಳನ್ನು ಪಡೆಯಲು ಸಂಘಟನೆ ಅಗತ್ಯ..ಯಕ್ಷಬೊಳ್ಳಿ ದಿನೇಶ್ ರೈ ಕಡಬ
ಬಂಟ್ವಾಳ:ನೃತ್ಯ ಕಲಾವಿದರ ಒಕ್ಕೂಟ (ರಿ )ದಕ್ಷಿಣ ಕನ್ನಡ ಇದರ ಉದ್ಘಾಟನಾ ಸಮಾರಂಭ ಕಲ್ಲಡ್ಕ ಕೆ ಟಿ ಹೋಟೆಲ್ ಲಕ್ಷ್ಮಿ ನಿವಾಸ ಸಭಾ ಭವನದಲ್ಲಿ ಜರಗಿತು.
ಕರ್ನಾಟಕ...
ಬಿಜೆಪಿ ಶಾಸಕ ಬಸನಗೌಡ ಯತ್ನಾಳ್ ವಿರುದ್ಧ ಜಾಮೀನು ರಹಿತ ವಾರಂಟ್ ಜಾರಿ
ಮಾನನಷ್ಟ ಮೊಕದ್ದಮೆ ಪ್ರಕರಣದಲ್ಲಿ ವಿಚಾರಣೆಗೆ ಗೈರಾಗಿದ್ದ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ವಿರುದ್ಧ ಜಾಮೀನು ರಹಿತ ವಾರಂಟ್ ಹೊರಡಿಸಿ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಬುಧವಾರ ಆದೇಶಿಸಿದೆ.
ಸಚಿವ ದಿನೇಶ್ ಗುಂಡೂರಾವ್ ಪತ್ನಿ ತಬಸ್ಸುಮ್...
















