Tuesday, November 17, 2026
spot_imgspot_img
spot_imgspot_img
Home Tags Vtvvitla

Tag: vtvvitla

ಕೋಟ: ಸಂಬಂಧಿಯಿಂದಲೇ ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ:

ಕೋಟ: ವ್ಯಕ್ತಿಯೋರ್ವ ತನ್ನ ಸಂಬಂಧಿಯಾದ ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ನಡೆಸಿ ಬಾಲಕಿ ಗರ್ಭಿಣಿಯಾದ ಘಟನೆ ಕೋಟ ಬನ್ನಾಡಿ ಸಮೀಪದ ನಡೆದಿದೆ. ಬನ್ನಾಡಿ ನಿವಾಸಿ ಹರೀಶ್ ಪೂಜಾರಿ ಆರೋಪಿ. ಗ್ರಾನೈಟ್ ಕೆಲಸ ಮಾಡಿಕೊಂಡಿದ್ದ ಆರೋಪಿ ಬನ್ನಾಡಿ...

ಪುತ್ತೂರು ಎಪಿಎಂಸಿ ವಸತಿಗೃಹದಲ್ಲಿ ಅನಧಿಕೃತವಾಗಿ ವಾಸ್ತವ್ಯವಿದ್ದ ನೌಕರೆಯ ಕೊಠಡಿಗೆ ಬೀಗ : ಒಂದು ವರ್ಷದಿಂದ...

ಪುತ್ತೂರು: ಪುತ್ತೂರು ಎಪಿಎಂಸಿ ವಸತಿಗೃಹದಲ್ಲಿ ಅನಧಿಕೃತವಾಗಿ ವಾಸ್ತವ್ಯವಿದ್ದ ಎಪಿಎಂಸಿ ದಿನಗೂಲಿ ನೌಕರೆಯ ಕೊಠಡಿಗೆ ಬುಧವಾರ ಬೀಗ ಜಡಿಯುವ ಮೂಲಕ ಕಳೆದ ಒಂದು ವರ್ಷದಿಂದ ನಡೆಯುತ್ತಿದ್ದ ವಿವಾದಕ್ಕೆ ಕೊನೆಗೂ ಅಂತ್ಯ ಸಿಕ್ಕಿದಂತಾಗಿದೆ. ವಸತಿಗೃಹದ ಕೊಠಡಿ ಸಂಖ್ಯೆ...

ಗಂಡು ಮಗುವಿಗೆ ಜನ್ಮ ನೀಡಿದ ರೇಣುಕಾಸ್ವಾಮಿ ಪತ್ನಿ

ಚಿತ್ರದುರ್ಗ: ನಟ ದರ್ಶನ್ ಮತ್ತು ಗ್ಯಾಂಗ್‌ನಿಂದ ಕೊಲೆಯಾದ ರೇಣುಕಾಸ್ವಾಮಿ ಪತ್ನಿ ಸಹನಾ ಬುಧವಾರ (ಅ.16) ಗಂಡು ಮಗುವಿಗೆ ಜನ್ಮ ನೀಡಿದ್ದಾರೆ. ಚಿತ್ರದುರ್ಗ ನಗರದ ಖಾಸಗಿ ಆಸ್ಪತ್ರೆಯಲ್ಲಿ ಸಹನಾಗೆ (Sahana) ಹೆರಿಗೆಯಾಗಿದೆ. ರೇಣುಕಾಸ್ವಾಮಿ ಹತ್ಯೆ ಘಟನೆ...

ನಾಳೆ ಹರಿಯಾಣ ಸಿಎಂ ಆಗಿ ನಯಾಬ್ ಸಿಂಗ್ ಸೈನಿ ಪ್ರಮಾಣವಚನ ಸ್ವೀಕಾರ

ನವದೆಹಲಿ: ಹರಿಯಾಣ ಬಿಜೆಪಿ ಶಾಸಕಾಂಗ ಪಕ್ಷದ ನಾಯಕರಾಗಿ ನಯಾಬ್ ಸಿಂಗ್ ಸೈನಿ ಅವರು ಇಂದು ಅವಿರೋಧವಾಗಿ ಆಯ್ಕೆಯಾದ ಬೆನ್ನಲ್ಲೇ ನಯಾಬ್ ಸಿಂಗ್ ಸೈನಿ ಅವರು ನಾಳೆ 2ನೇ ಬಾರಿಗೆ ಹರಿಯಾಣದ ಸಿಎಂ ಆಗಿ...

ಕಾವೇರಿ ಐದನೇ ಹಂತದ ಯೋಜನೆ ಲೋಕಾರ್ಪಣೆಗೊಳಿಸಿದ ಸಿಎಂ

ಬೆಂಗಳೂರು: BBMP ವ್ಯಾಪ್ತಿಯ 110 ಹಳ್ಳಿಗಳಿಗೆ ಕುಡಿಯುವ ನೀರು ಸರಬರಾಜು ಮಾಡುವ ಮಹತ್ವಾಕಾಂಕ್ಷಿ ಕಾವೇರಿ ಐದನೇ ಹಂತದ ಯೋಜನೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿಗಳಾದ ಡಿ.ಕೆ.ಶಿವಕುಮಾರ್ ಅವರು ಮಳವಳ್ಳಿ ತಾಲ್ಲೂಕಿನ ತೊರೆಕಾಡನಹಳ್ಳಿಯಲ್ಲಿನ ಬೆಂಗಳೂರು...

ಮುಡಾ ಅಧ್ಯಕ್ಷ ಸ್ಥಾನಕ್ಕೆ ಮರೀಗೌಡ ರಾಜೀನಾಮೆ

ಬೆಂಗಳೂರು: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ ನಿವೇಶನ ಹಂಚಿಕೆಯಲ್ಲಿ ನಡೆದಿದೆ ಎನ್ನಲಾದ ಅಕ್ರಮ ಪ್ರಕರಣಕ್ಕೆ ಸಂಬಂಧಿಸಿದಂತೆ ಮುಡಾ ಅಧ್ಯಕ್ಷ ಸ್ಥಾನಕ್ಕೆ ಮರಿಗೌಡ ರಾಜೀನಾಮೆ ಸಲ್ಲಿಕೆ ಮಾಡಿದ್ದಾರೆ. ಮರೀಗೌಡ ಅವರು ಬುಧವಾರ ವಿಕಾಸಸೌಧದಲ್ಲಿರುವ ನಗರಾಭಿವೃದ್ಧಿ ಇಲಾಖೆ ಕಾರ್ಯದರ್ಶಿ...

ಪರಪ್ಪನ ಅಗ್ರಹಾರ ಜೈಲಿನಿಂದ ಬಿಜೆಪಿ ಶಾಸಕ ಮುನಿರತ್ನ ಬಿಡಗುಡೆ

ಬೆಂಗಳೂರು: ಅತ್ಯಾಚಾರ ಆರೋಪ ಪ್ರಕರಣದಲ್ಲಿ ನ್ಯಾಯಾಂಗ ಬಂಧನದಲ್ಲಿದ್ದ ಬಿಜೆಪಿ ಶಾಸಕ ಮುನಿರತ್ನ ಅವರು ಪರಪ್ಪನ ಅಗ್ರಹಾರ ಜೈಲಿನಿಂದ ಇಂದು ಬಿಡುಗಡೆಯಾದರು. 20 ಕ್ಕೂ ಹೆಚ್ಚು ದಿನಗಳಿಂದ ಜೈಲಿನಲ್ಲಿದ್ದ ಶಾಸಕರು ಇಂದು ಬಿಡುಗಡೆಯಾಗಿ, ಜೈಲಿನಿಂದ ನೇರವಾಗಿ...

ಮಂಗಳಪದವು: ಹಿಂದೂ ಜಟ್ಕಾ ಕಟ್ ಕೋಳಿ ಮಾಂಸದ ಅಂಗಡಿ ತೆರವು ನೋಟೀಸು ಜಾರಿ ಹಿನ್ನಲೆ

ವೀರಕಂಭ ಗ್ರಾಮ ಪಂಚಾಯತ್‌ನ ಒಡೆದು ಆಳುವ ನೀತಿಯನ್ನು ವಿರೋಧಿಸಿದ ಹಿಂದೂ ಕಾರ್ಯಕರ್ತರು ವೀರಕಂಬ ಪಂಚಾಯತ್‌ ವ್ಯಾಪ್ತಿಯ ಮಂಗಳಪದವು ಎಂಬಲ್ಲಿ ಹಿಂದೂ ಜಟ್ಕಾ ಕಟ್ ಕೋಳಿ ಮಾಂಸದ ಅಂಗಡಿಯನ್ನು ತೆರೆವು ಮಾಡಬೇಕು ಎಂದು ನೋಟೀಸು ಜಾರಿ...

ಮಾಣಿಲ: (ಅ.19) ಬಂಟರ ಸಂಘ ಮಾಣಿಲ ಗ್ರಾಮ ಸಮಿತಿ ವತಿಯಿಂದ ಶ್ರೀ ಶನೀಶ್ಚರ ಪೂಜೆ...

ಮಾಣಿಲ: ಬಂಟರ ಸಂಘ ಮಾಣಿಲ ಗ್ರಾಮ ಸಮಿತಿ ಇದರ ವತಿಯಿಂದ ದಿನಾಂಕ 19-10-2024ನೇ ಶನಿವಾರದಂದು ಶ್ರೀ ಶನೀಶ್ಚರ ಪೂಜೆ ಮತ್ತು ಧಾರ್ಮಿಕ ಕಾರ್ಯಕ್ರಮವು ಮಾಣಿಲ ಸಹಕಾರಿ ಸಂಘದ ಅಭಯದ ಸಭಾ ಭವನದಲ್ಲಿ ನಡೆಯಲಿದೆ. ಸಂಜೆ...

ಪುತ್ತೂರು: ಅಕ್ರಮ ಗೋ ಸಾಗಾಟ ಪತ್ತೆ ಹಚ್ಚಿದ ಬಜರಂಗದಳ ಕಾರ್ಯಕರ್ತರು; ಮಹಿಳೆಯರು, ಆಟೋರಿಕ್ಷಾ ಸಹಿತ...

ಪುತ್ತೂರು: ಅಕ್ರಮವಾಗಿ ಆಟೋರಿಕ್ಷಾದಲ್ಲಿ ಗೋ ಸಾಗಾಟ ನಡೆಸುತ್ತಿದ್ದುದ್ದನ್ನು ಬಜರಂಗದಳ ಕಾರ್ಯಕರ್ತರು ಪತ್ತೆ ಹಚ್ಚಿದ ಘಟನೆ ಪುತ್ತೂರಿನಲ್ಲಿ ನಡೆದಿದೆ. ಪುತ್ತೂರು ಬೈಪಾಸ್ ರಸ್ತೆಯಲ್ಲಿ ತೆರಳುತ್ತಿದ್ದ ಆಟೋ ರಿಕ್ಷಾದಲ್ಲಿ ವ್ಯಕ್ತಿಯೋರ್ವ ಗೋ ಸಾಗಾಟ ಮಾಡುತ್ತಿರುವ ಬಗ್ಗೆ ಬಂದ...
error: Content is protected !!