Tuesday, November 17, 2026
spot_imgspot_img
spot_imgspot_img
Home Tags Vtvvitla

Tag: vtvvitla

ಭಾರತದಲ್ಲಿ ಮೊದಲ ಬಾರಿಗೆ ಕೃಷಿ ಅಭಿವೃದ್ಧಿ ಸಂಸ್ಥೆಯಿಂದ ವಿಶೇಷ ಬಡ್ಡಿ ರಹಿತ ಸ್ವಉದ್ಯೋಗ ಸಾಲ

ಭಾರತದ ಕೆಲವು ರಾಜ್ಯ ಹಾಗೂ ಎಲ್ಲಾ ಜಿಲ್ಲೆಗಳ ತಾಲೂಕುಗಳಲ್ಲಿ ತನ್ನದೇ ಆದ ಕೃಷಿ ಮಾರುಕಟ್ಟೆ ಮತ್ತು ಕೃಷಿಗೆ ಪೂರಕವಾದ ಭೂಮಿಗಳಲ್ಲಿ ಬೆಳೆಯುವ ಬೆಳೆಗಳಿಗೆ ಗ್ರಾಹಕರನ್ನು ಸಂಪರ್ಕಿಸುವ ಒಂದು ವಿಶಿಷ್ಟ ರೀತಿಯ ಕೃಷಿ ಅಭಿವೃದ್ಧಿ...

ಅನಂತಾಡಿ: ಪಿಲ್ಚಂಡಿ ದೈವದ ಪಾತ್ರಿ ರುಕ್ಮಯ್ಯ ಗೌಡ ನಡುಮನೆ ನಿಧನ

ಅನಂತಾಡಿ ಶ್ರೀ ಉಳ್ಳಾಲ್ತಿ ಅಮ್ಮನವರ ದೇವಸ್ಥಾನದಲ್ಲಿ ಪಿಲ್ಚಂಡಿ ದೈವದ ಪಾತ್ರಿ ಹಿರಿಯರಾದ ರುಕ್ಮಯ್ಯ ಗೌಡ ನಡುಮನೆ ಇಂದು ನಿಧನರಾಗಿದ್ದಾರೆ. ಇವರು ಪಿಲ್ಚಂಡಿ ದೈವದ ಪಾತ್ರಿಯಾಗಿ, ನಿಷ್ಠಾವಂತ ಪರಿಚಾರಕರಾಗಿ ಸುದೀರ್ಘ ಸೇವೆಯನ್ನು ಸಲ್ಲಿಸಿದ್ದರು.

ಮಾಣಿ: (ಅ.20) ಕರ್ನಾಟಕ ರಾಜ್ಯ ಸುನ್ನೀ ಸ್ಟೂಡೆಂಟ್ ಫೆಡರೇಶನ್, ಎಸ್ಸೆಸ್ಸೆಫ್ ಮಾಣಿ ಸೆಕ್ಟರ್ ವತಿಯಿಂದ...

ಮಾಣಿ: ಕರ್ನಾಟಕ ರಾಜ್ಯ ಸುನ್ನೀ ಸ್ಟೂಡೆಂಟ್ ಫೆಡರೇಶನ್, ಎಸ್ಸೆಸ್ಸೆಫ್ ಮಾಣಿ ಸೆಕ್ಟರ್ ವತಿಯಿಂದ " ನಿರೀಕ್ಷೆಗಳ ನೀಲ ನಕ್ಷೆ " ಎಂಬ ಸ್ಲೋಗನ್‌ನೊಂದಿಗೆ ಸಾಹಿತ್ಯೋತ್ಸವ ಕಾರ್ಯಕ್ರಮವು ಅ. 20ನೇ ಆದಿತ್ಯವಾರ ಸೂರಿಕುಮೇರು ಮಸೀದಿ...

ಕಾಸರಗೋಡು:ರೈಲಿನಲ್ಲಿ ವೈದ್ಯಕೀಯ ವಿದ್ಯಾರ್ಥಿನಿ ಮೇಲೆ ಲೈಂಗಿಕ ಕಿರುಕುಳ; ಆರೋಪಿ ಅರೆಸ್ಟ್‌..!

ಕಾಸರಗೋಡು: ರೈಲಿನಲ್ಲಿ ಪ್ರಯಾಣಿಸುತ್ತಿದ್ದ ವೈದ್ಯಕೀಯ ವಿದ್ಯಾರ್ಥಿನಿ ಮೇಲೆ ಯುವಕನೋರ್ವ ಲೈಂಗಿಕ ಕಿರುಕುಳ ನಡೆಸಿದ ಘಟನೆ ಕಾಸರಗೋಡುನಲ್ಲಿ ನಡೆದಿದ್ದು, ಆರೋಪಿಯನ್ನು ಕಾಸರಗೋಡು ರೈಲ್ವೆ ಪೊಲೀಸರು ಬಂಧಿಸಿದ್ದಾರೆ. ಬಂಧಿತ ಆರೋಪಿಯನ್ನು ಬೆಳ್ಳೂರು ನಾಟೆಕಲ್ ಇಬ್ರಾಹಿಂ ಬಾದುಷಾ (28)...

ಕೊಡಾಜೆ: ಐಕ್ಯ ವೇದಿಕೆಯ ವತಿಯಿಂದ ಸ್ವಚ್ಚತಾ ಕಾರ್ಯಕ್ರಮ

ಸ್ವಚ್ಚತಾ ಕಾರ್ಯಕ್ರಮದ ಮೂಲಕ ನೀಡುವ ಸಂದೇಶ ಮಹತ್ತರವಾದುದು - ಎಂ.ಎಸ್. ಮಹಮ್ಮದ್ ಕೊಡಾಜೆ: ಐಕ್ಯ ವೇದಿಕೆಯ ವತಿಯಿಂದ ಸ್ವಚ್ಚತಾ ಕಾರ್ಯಕ್ರಮವು ಕೊಡಾಜೆ ಬದ್ರಿಯಾ ಜುಮಾ ಮಸೀದಿ ಬಳಿಯಿಂದ ಗಣೇಶ ನಗರ ಬಸ್ ನಿಲ್ದಾಣದ ತನಕ...

ಸುಳ್ಯ: ದ್ವಿಚಕ್ರ ವಾಹನಗಳ ನಡುವೆ ಅಪಘಾತ; ಓರ್ವ ಮೃತ್ಯು..!

ಸುಳ್ಯ: ದ್ವಿಚಕ್ರ ವಾಹನಗಳ ನಡುವೆ ನಡೆದ ಅಪಘಾತದಲ್ಲಿ ಐವರ್ನಾಡು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಉದ್ಯೋಗಿ ಮೃತಪಟ್ಟ ಘಟನೆ ಸುಳ್ಯದ ಪೈಚಾರು - ಸೋಣಂಗೇರಿ ರಸ್ತೆಯ ಆರ್ತಾಜೆ ಎಂಬಲ್ಲಿ ನಡೆದಿದೆ. ಮೃತಪಟ್ಟವರನ್ನು ಐವರ್ನಾಡು...

ಅಕ್ಟೋಬರ್ 16 ರಿಂದ 19ರವರೆಗೆ ಭಾರೀ ಮಳೆ ಸಾಧ್ಯತೆ – ಸಮುದ್ರ ತೀರಕ್ಕೆ ತೆರಳದಂತೆ...

ಅ.16ರಿಂದ 19ರವರೆಗೆ ನೈಋತ್ಯ ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತವಾದ ಹಿನ್ನಲೆ ಕರಾವಳಿ ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಇದರ ಬೆನ್ನಲ್ಲೇ ಎಚ್ಚೆತ್ತ ದಕ್ಷಿಣ ಕನ್ನಡ ಜಿಲ್ಲಾಡಳಿತ 'ಮೀನುಗಾರರು...

ಬಹುಪಯೋಗಿ ಕಡಲೇಹಿಟ್ಟಿನಲ್ಲಿ ಅಡಗಿದೆ ಸೌಂದರ್ಯದ ಗುಟ್ಟು..!

ಕಡಲೆಹಿಟ್ಟು..! ಅಡುಗೆಯಿಂದ ಹಿಡಿದು ಸೌಂದರ್ಯದವರೆಗೆ ಕಡಲೆಹಿಟ್ಟನ್ನು ಬಳಸುತ್ತಾರೆ. ಸೌಂದರ್ಯವರ್ಧಕವಾಗಿ ಕಾರ್ಯನಿರ್ವಹಿಸುವ ಕಡಲೆ ಹಿಟ್ಟಿನಲ್ಲಿ ಆರೋಗ್ಯದ ಗುಟ್ಟು ಅಡಗಿದೆ. ಹೃದಯದ ಆರೋಗ್ಯಕ್ಕೆ, ಕೊಲೆಸ್ಟ್ರಾಲ್ ನಿಯಂತ್ರಣದಲ್ಲಿಡುವುದಕ್ಕೆ ಕಡಲೆಹಿಟ್ಟು ಸಹಾಯಕಾರಿಯಂತೆ. ಕಡಲೇ ಹಿಟ್ಟಿನಿಂದ ಮಾಡಿದ ಖಾದ್ಯಗಳನ್ನು ಸೇವಿಸುವುದರಿಂದ ಮಧುಮೇಹ...

ವಯನಾಡು ಲೋಕಸಭಾ ಕ್ಷೇತ್ರದ ಉಪಚುನಾವಣೆ: ಕಾಂಗ್ರೆಸ್ ನಿಂದ ಪ್ರಿಯಾಂಕಾ ಗಾಂಧಿ ಕಣಕ್ಕೆ

ಕೇರಳದ ಎರಡು ಅಸೆಂಬ್ಲಿ ಸ್ಥಾನಗಳು ಮತ್ತು ಹೈ-ಪ್ರೊಫೈಲ್ ವಯನಾಡು ಕ್ಷೇತ್ರಕ್ಕೆ ಉಪಚುನಾವಣೆ ನಡೆಯಲಿದ್ದು, ಚುನಾವಣಾ ಆಯೋಗವು ಮಂಗಳವಾರ 15 ರಾಜ್ಯಗಳ 48 ವಿಧಾನಸಭಾ ಸ್ಥಾನಗಳಿಗೆ ಮತ್ತು 2 ಲೋಕಸಭೆ ಸ್ಥಾನಗಳಿಗೆ ಎರಡು ಹಂತದ...

ಕಲ್ಲು ಬಂಡೆ ಅಡಿಗೆ ಸಿಲುಕಿ ಮೂವರು ಮಕ್ಕಳು ಸಾವು

ಜಮೀನಿನಲ್ಲಿ ಆಟವಾಡುತ್ತಿರುವ ವೇಳೆ ಬೃಹತ್ ಕಲ್ಲು ಬಂಡೆ ಉರುಳಿ ಬಂಡೆ ಅಡಿ ಸಿಲುಕಿ ಮೂವರು ಮಕ್ಕಳು ಸಾವನಪ್ಪಿರುವ ಘಟನೆ ರಾಯಚೂರು ಲಿಂಗಸೂಗುರು ತಾಲೂಕಿನ ಗೌಡೂರು ತಾಂಡದಲ್ಲಿ ನಡೆದಿದೆ. ಮೃತ ಮಕ್ಕಳನ್ನು ಮಂಜುನಾಥ್ (9), ವೈಶಾಲಿ...
error: Content is protected !!