Tuesday, November 17, 2026
spot_imgspot_img
spot_imgspot_img
Home Tags Vtvvitla

Tag: vtvvitla

ಉಡುಪಿ: ( ಅ. 25-26) ಜಯ ಕರ್ನಾಟಕ ಜನಪರ ವೇದಿಕೆ ಉಡುಪಿ ಜಿಲ್ಲೆ “ಜನನಿ”...

ಜಯ ಕರ್ನಾಟಕ ಜನಪರ ವೇದಿಕೆ ಉಡುಪಿ ಜಿಲ್ಲೆ "ಜನನಿ" ದಿವಾಕರ ಶೆಟ್ಟಿಯವರ ನೇತೃತ್ವದಲ್ಲಿ ವಿಘ್ನಹತ್ರ ಸಂಸ್ಥೆಯ ಸಹಯೋಗದೊಂದಿಗೆ ಉಚಿತ ಕಿವಿಯ ಶ್ರವಣ ತಪಾಸಣೆ ಹಾಗೂ ರಿಯಾಯಿತಿ ದರದಲ್ಲಿ ಶ್ರವಣ ಯಂತ್ರಗಳ ವಿತರಣೆ ಕಾರ್ಯಕ್ರಮವು...

ಮಹಾರಾಷ್ಟ್ರ, ಜಾರ್ಖಂಡ್ ವಿಧಾನಸಭೆ ಚುನಾವಣೆಯ ದಿನಾಂಕ ಇಂದು ಪ್ರಕಟ

ನವದೆಹಲಿ: ಮಹಾರಾಷ್ಟ್ರ ಮತ್ತು ಜಾರ್ಖಂಡ್‌ನಲ್ಲಿ ವಿಧಾನಸಭೆ ಚುನಾವಣೆಯ ದಿನಾಂಕವನ್ನು ಚುನಾವಣಾ ಆಯೋಗ ಮಂಗಳವಾರ ಪ್ರಕಟಿಸಲಿದೆ. ಇಂದು ಮಧ್ಯಾಹ್ನ 3:30ಕ್ಕೆ ನಡೆಯಲಿರುವ ಪತ್ರಿಕಾಗೋಷ್ಠಿಯಲ್ಲಿ ಚುನಾವಣಾ ಆಯೋಗವು ಚುನಾವಣಾ ವೇಳಾಪಟ್ಟಿಯನ್ನು ಪ್ರಕಟಿಸಲಿದೆ. ಇದೇ ವೇಳೆ ರಾಜ್ಯದ ಮೂರು...

ಸುಳ್ಯ: ಅಕ್ರಮ ಗೋ ಸಾಗಾಟಕ್ಕೆ ಯತ್ನ; ಮೂವರು ಪರಾರಿ, ಜಾನುವಾರುಗಳು ಸಹಿತ ಕಾರು ಪೊಲೀಸ್‌‌...

ಸುಳ್ಯ: ಅಕ್ರಮವಾಗಿ ಸ್ವಿಪ್ಟ್ ಕಾರೊಂದರಲ್ಲಿ ದನಗಳನ್ನು ತುಂಬಿಸಿ ಸಾಗಾಟ ಮಾಡಲು ಯತ್ನಿಸಿದ ಘಟನೆ ಸುಳ್ಯ ತಾಲೂಕು ಕಲ್ಮಡ್ಕ ಗ್ರಾಮದ ಮುಚ್ಚಿಲ ಎಂಬಲ್ಲಿ ನಡೆದಿದೆ. ಅ.14 ರಂದು ರಾತ್ರಿ ಸುಳ್ಯ ತಾಲೂಕು ಕಲ್ಮಡ್ಕ ಗ್ರಾಮದ ಮುಚ್ಚಿಲ...

ಬಾಬಾ ಸಿದ್ದಿಕಿ ಹತ್ಯೆ ಬಳಿಕ ಬಾಲಿವುಡ್‌ ನಟ ಸಲ್ಮಾನ್ ಖಾನ್‌ಗೆ ಹೆಚ್ಚುವರಿ ಭದ್ರತೆ

ಮುಂಬೈ: ಬಾಲಿವುಡ್‌ ನಟ ಸಲ್ಮಾನ್ ಖಾನ್‌ ಅವರಿಗೆ ವೈ ಫ್ಲಸ್‌ ಭದ್ರತೆಯನ್ನು ಒದಗಿಸಲಾಗಿದೆ ಎಂದು ಮೂಲಗಳು ತಿಳಿಸಿವೆ. ಸಲ್ಮಾನ್ ಖಾನ್ ಅವರ ಆಪ್ತರಾಗಿದ್ದ ಮಹಾರಾಷ್ಟ್ರದ ಮಾಜಿ ಸಚಿವ ಬಾಬಾ ಸಿದ್ದಿಕಿ ಅವರ ಹತ್ಯೆಯ...

ಕಾರ್ಕಳ: ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆ..!

ಕಾರ್ಕಳ: ಷೇರು ಮಾರುಕಟ್ಟೆಯಲ್ಲಿ ವ್ಯವಹಾರ ಮಾಡಿಕೊಂಡಿದ್ದ ವ್ಯಕ್ತಿಯೋರ್ವರು ಆತ್ಮಹತ್ಯೆ ಮಾಡಿಕೊಂಡ ಘಟನೆ ಕಾರ್ಕಳದಲ್ಲಿ ನಡೆದಿದೆ. ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿ ಬೆಳ್ಮಣ್ ಗ್ರಾಮದ ದಿನೇಶ್ ಎಂ.(34) ಎಂದು ಗುರುತಿಸ ಲಾಗಿದೆ. ಕರ್ನಾಟಕ ಬ್ಯಾಂಕ್‌ನ ಉದ್ಯೋಗಿಯಾಗಿದ್ದು ಎರಡು ತಿಂಗಳ...

ಕೋವಿಡ್‌ ಲಸಿಕೆ ಅಡ್ಡಪರಿಣಾಮಗಳ ತನಿಖೆಗೆ ಮನವಿ- ಅರ್ಜಿ ವಜಾಗೊಳಿಸಿದ ಸುಪ್ರೀಂ

ನವದೆಹಲಿ: ಕೋವಿಡ್ ಲಸಿಕೆಗಳಿಂದ ಆರೋಗ್ಯದ ದುಷ್ಪರಿಣಾಮಗಳ ಕುರಿತು ಸಲ್ಲಿಸಲಾದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಸುಪ್ರೀಂ ಕೋರ್ಟ್ ವಜಾಗೊಳಿಸಿದೆ. ಲಸಿಕೆಗಳು ರಕ್ತ ಹೆಪ್ಪುಗಟ್ಟುವಿಕೆಯಂತಹ ಅಡ್ಡ ಪರಿಣಾಮಗಳನ್ನು ಉಂಟುಮಾಡುತ್ತವೆ ಎಂದು ಅರ್ಜಿದಾರರ ಪರ ವಕೀಲರು ಹೇಳಿದ್ದರು. ಯುನೈಟೆಡ್...

ನಿಂಬೆಯ ಆರೋಗ್ಯ ಪ್ರಯೋಜನ

ನಿಂಬೆ ಅದರ ಪರಿಮಳ ಮತ್ತು ಹೆಚ್ಚಿನ ವಿಟಮಿನ್ ಸಿ ಅಂಶಕ್ಕೆ ಹೆಸರುವಾಸಿಯಾದ ಸಿಟ್ರಸ್ ಹಣ್ಣು. ಇದು ಹಲವಾರು ಆರೋಗ್ಯ ಪ್ರಯೋಜನಗಳನ್ನು ನೀಡುತ್ತದೆ ನಿಂಬೆಯನ್ನು ನಿಂಬೆ ನೀರು, ನಿಂಬೆ ಪಾನಕ, ಅಥವಾ ಭಕ್ಷ್ಯಗಳು ಮತ್ತು ಪಾನೀಯಗಳಲ್ಲಿ...

ವಿಟ್ಲ: SPOKEN English ಟೀಚರ್ ಬೇಕಾಗಿದ್ದಾರೆ

ವಿಟ್ಲ: ವಿಟ್ಲದಲ್ಲಿರುವ ಶಿಕ್ಷಣ ಸಂಸ್ಥೆಯೊಂದರಲ್ಲಿ SPOKEN English ಕಲಿಸಿಕೊಡಲು ಟೀಚರ್ ಬೇಕಾಗಿದ್ದಾರೆ.ಇದು ಪಾರ್ಟ್ ಟೈಮ್ ಕೆಲಸವಾಗಿದ್ದು, ಬೇರೆ ಬೇರೆ ಉದ್ಯೋಗದಲ್ಲಿರುವರು, ಕಾಲೇಜ್ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಬಹುದು. ಹೆಚ್ಚಿನ ಮಾಹಿತಿಗಾಗಿ ಸಂಪರ್ಕಿಸಿ : 9980205258

ಅಶೋಕ ಜನ-ಮನ 2024 ಕಾರ್ಯಕ್ರಮದ ಕರಪತ್ರ ಬಿಡುಗಡೆ

ಪುತ್ತೂರು: ದೀಪಾವಳಿ ಪ್ರಯುಕ್ತ ನ. 2 ರಂದು ಕೊಂಬೆಟ್ಟು ತಾಲೂಕು ಕ್ರೀಡಾಂಗಣದಲ್ಲಿ ಪುತ್ತೂರು ಶಾಸಕರಾದ ಅಶೋಕ್ ರೈ ನೇತೃತ್ವದಲ್ಲಿ ನಡೆಯಲಿರುವ ಅಶೋಕ ಜನ-ಮನ ಕಾರ್ಯಕ್ರಮಕ್ಕೆ ತಾಲೂಕಿನ ಪ್ರತೀ ಮನೆಗೂ ಆಹ್ವಾನವನ್ನು ನೀಡಲಾಗುವುದು ಎಂದು...

ವೀರಕಂಭ ಮೈರ ನಿವಾಸಿ ಚೆನ್ನಪ್ಪ ಗೌಡ ನಿಧನ

ವೀರಕಂಭ : ಮೈರ ನಿವಾಸಿ ಚೆನ್ನಪ್ಪ ಗೌಡರವರು ಅನಾರೋಗ್ಯದಿಂದ ನಿಧನರಾಗಿದ್ದಾರೆ. ಕೃಷಿಕರಾಗಿದ್ದ ಚೆನ್ನಪ್ಪ ಗೌಡರವರು ಪತ್ನಿ ಪೊನ್ನಕ್ಕ, ಮಕ್ಕಳಾದ ಸವಿತ,ಯತೀಶ, ರೂಪ, ಸಂಧ್ಯಾ ಮತ್ತು ಮೊಮ್ಮಕ್ಕಳನ್ನು ಅಗಲಿದ್ದಾರೆ.
error: Content is protected !!