Tag: vtvvitla
ಬೆಳ್ಳಾರೆ: ಮನೆಯಲ್ಲಿ ಯಾರೂ ಇಲ್ಲದ ವೇಳೆ ಮನೆಗೆ ನುಗ್ಗಿ ನಗ-ನಗದು ಕಳವು; ಪ್ರಕರಣ ದಾಖಲು..!
ಬೆಳ್ಳಾರೆ: ಮನೆಯಲ್ಲಿ ಯಾರೂ ಇಲ್ಲದ ವೇಳೆ ಒಳ ಪ್ರವೇಶಿಸಿ ಗೋಡ್ರೆಜಿನ ಬಾಗಿಲು ಮುರಿದು ನಗ-ನಗದು ಕಳವುಗೈದ ಘಟನೆ ಸವಣೂರು ಗ್ರಾಮ ಕಡಬ ಎಂಬಲ್ಲಿ ನಡೆದಿದೆ.
ಸವಣೂರು ಗ್ರಾಮ ಕಡಬ ಸಲೀಂ ಕೆ ಎಂಬವರ ದೂರಿನಂತೆ...
ಬಂಟ್ವಾಳ: ಚಾಲಕನ ನಿಯಂತ್ರಣ ತಪ್ಪಿ ಅಡಿಕೆ ತೋಟಕ್ಕೆ ಬಿದ್ದ ಕಾರು; ಮಹಿಳೆ ಮೃತ್ಯು, ಚಾಲಕ...
ಬಂಟ್ವಾಳ: ಚಾಲಕನ ನಿಯಂತ್ರಣ ತಪ್ಪಿ ಕಾರೊಂದು ಆಳೆತ್ತರದಲ್ಲಿರುವ ಅಡಿಕೆ ತೋಟಕ್ಕೆ ಬಿದ್ದು ಮಹಿಳೆ ಮೃತಪಟ್ಟು, ಚಾಲಕ ಗಂಭೀರವಾಗಿ ಗಾಯಗೊಂಡ ಘಟನೆ ಬಿ.ಸಿರೋಡು - ಬೆಳ್ತಂಗಡಿ ರಾಜ್ಯ ಹೆದ್ದಾರಿಯ ಬಾಂಬಿಲ ಎಂಬಲ್ಲಿ ನಡೆದಿದೆ.
ಮೃತಪಟ್ಟ ಮಹಿಳೆ...
ಸುಳ್ಯ: ಮಹಿಳೆ ಮೇಲೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿ ಕೊಲೆಗೆ ಯತ್ನ; ಮಹಿಳೆ ಗಂಭೀರ...
ಸುಳ್ಯ: ರಾತ್ರಿ ಮಲಗಿದ್ದ ವೇಳೆ ಮಹಿಳೆ ಮೇಲೆ ಪೆಟ್ರೋಲ್ ಸುರಿದು, ಬೆಂಕಿ ಹಚ್ಚಿ ಕೊಲೆಗೆ ಯತ್ನಿಸಿರುವ ಘಟನೆ ನಡೆದಿದ್ದು, ಬೆಳ್ಳಾರೆ ಠಾಣೆಯಲ್ಲಿ ಕೊಲೆಯತ್ನ ಪ್ರಕರಣ ದಾಖಲಾಗಿದೆ.
ಗಂಭೀರ ಗಾಯಗೊಂಡ ಮಹಿಳೆಯನ್ನು ಸುಳ್ಯ ತಾಲೂಕಿನ ಕೊಡಿಯಾಲ...
ಉಡುಪಿ: ದುಬೈನ ಫಾರ್ಚ್ಯೂನ್ ಗ್ರೂಪ್ ಆಫ್ ಹೋಟೆಲ್ಸ್ ಸಂಸ್ಥೆಗೆ ವಂಚನೆ ಪ್ರಕರಣ: ಆರೋಪಿ ನಾಗೇಶ್...
ಉಡುಪಿ: ಅನಿವಾಸಿ ಭಾರತೀಯ, ತಾಲೂಕಿನ ವಕ್ವಾಡಿ ಮೂಲದ ಉದ್ಯಮಿ ಪ್ರವೀಣ್ ಕುಮಾರ್ ಶೆಟ್ಟಿಯವರು ಆಡಳಿತ ನಿರ್ದೇಶಕರಾಗಿರುವ ದುಬೈನ ಹೋಟೆಲೊಂದಕ್ಕೆ ಅಕೌಂಟೆಂಟ್ ಆಗಿ ಸೇರಿ ಹಂತಹಂತವಾಗಿ 2.5 ಕೋಟಿಗೂ ಅಧಿಕ ಹಣ ವಂಚಿಸಿದ ಪ್ರಕರಣಕ್ಕೆ...
ಗೌರಿ ಲಂಕೇಶ್ ಹತ್ಯೆ ಪ್ರಕರಣ: ಜಾಮೀನು ಮೇಲೆ ಹೊರಬಂದ ಆರೋಪಿಗಳಿಗೆ ಸನ್ಮಾನಿಸಿ, ಗೌರವಿಸಿದ ಸಂಘಟನೆಗಳು
ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದ ಪ್ರಮುಖ ಆರೋಪಿಗಳಾದ ಪರಶುರಾಮ್ ವಾಘ್ಮೋರೆ ಮತ್ತು ಮನೋಹರ್ ಯಡವೆಗೆ ವಿಶೇಷ ನ್ಯಾಯಾಲಯ ಅ. 9ರಂದು ಜಾಮೀನು ನೀಡಿದ್ದು ಜೈಲಿನಿಂದ ಹೊರಬಂದ ಆರೋಪಿಗಳಿಗೆ ಹಿಂದೂಪರ ಸಂಘಟನೆಗಳು ಸನ್ಮಾನಿಸಿದೆ.
ಶನಿವಾರ...
ಮುಂಬೈನಿಂದ ನ್ಯೂಯಾರ್ಕ್ಗೆ ಹೊರಟಿದ್ದ ಏರ್ ಇಂಡಿಯಾ ವಿಮಾನಕ್ಕೆ ಬಾಂಬ್ ಬೆದರಿಕೆ..!
ನವದೆಹಲಿ: ಮುಂಬೈನಿಂದ ನ್ಯೂಯಾರ್ಕ್ಗೆ ಹೊರಟಿದ್ದ ಏರ್ ಇಂಡಿಯಾ ವಿಮಾನಕ್ಕೆ ಬಾಂಬ್ ಬೆದರಿಕೆ ಹಾಕಲಾಗಿದೆ. ಹೀಗಾಗಿ ಭದ್ರತಾ ದೃಷ್ಟಿಯಿಂದ ಮಾರ್ಗ ಮಧ್ಯೆಯೇ ವಾಪಸ್ ತಿರುಗಿಸಿ ದೆಹಲಿ ವಿಮಾನ ನಿಲ್ದಾಣದಲ್ಲಿ ಇಳಿಸಲಾಗಿದೆ ಎಂದು ತಿಳಿದು ಬಂದಿದೆ.
ವಿಮಾನ...
ವಿಟ್ಲ ಸಿಂಡಿಕೇಟ್ ಬ್ಯಾಂಕ್ನ ನಿವೃತ್ತ ಉದ್ಯೋಗಿ ಬಾಬುಪೂಜಾರಿ ಇನ್ನಿಲ್ಲ
ನರಿಕೊಂಬು : ಸಿಂಡಿಕೇಟ್ ಬ್ಯಾಂಕ್ನ ನಿವೃತ್ತ ಉದ್ಯೋಗಿ ಬಾಬುಪೂಜಾರಿ (77 ) ನರಿಕೊಂಬುವಿನ ಸ್ವಗೃಹದಲ್ಲಿ ನಿನ್ನೆ ಕೊನೆಯುಸಿರೆಳೆದಿದ್ದಾರೆ. ಇವರು ವಿಟ್ಲ ಮತ್ತು ಪರಿಯಲ್ತಡ್ಕ ಶಾಖೆಯಲ್ಲಿ ಸೇವೆ ಸಲ್ಲಿಸಿ ದ್ದಾರೆ.
ಪಿ.ಬಿ. ಶ್ರೀನಿವಾಸ್ ಕಂಠ ಸಿರಿಯನ್ನು...
ಬಿಗ್ ಬಾಸ್ ತೊರೆಯಲು ಸುದೀಪ್ ನಿರ್ಧಾರ: ಸೋಶಿಯಲ್ ಮೀಡಿಯಾದಲ್ಲಿ ಅಧಿಕೃತ ಘೋಷಣೆ
ಕಿಚ್ಚ ಸುದೀಪ್ ಅವರು ‘ಬಿಗ್ ಬಾಸ್ ಕನ್ನಡ’ ಕಾರ್ಯಕ್ರಮದ ನಿರೂಪಕನ ಸ್ಥಾನದಿಂದ ಕೆಳಗೆ ಇಳಿಯುತ್ತಿದ್ದಾರೆ. ಇಷ್ಟು ವರ್ಷಗಳ ಕಾಲ ಯಶಸ್ವಿಯಾಗಿ ಕಾರ್ಯಕ್ರಮವನ್ನು ನಡೆಸಿಕೊಟ್ಟ ಅವರು ಈಗ ಶೋ ತೊರೆಯುವ ನಿರ್ಧಾರಕ್ಕೆ ಬಂದಿದ್ದಾರೆ. ಪ್ರಸ್ತುತ...
ನಟ ದರ್ಶನ್ ಭೇಟಿಗಾಗಿ ಟೆಡ್ಡಿಬೇರ್ ವೇಷ ಧರಿಸಿ ಜೈಲಿಗೆ ಬಂದ ಅಭಿಮಾನಿ
ಬಳ್ಳಾರಿ ಸೆಂಟ್ರಲ್ ಜೈಲಿನಲ್ಲಿರುವ ರೇಣೂಕಾಸ್ವಾಮಿ ಕೊಲೆ ಆರೋಪಿ ನಟ ದರ್ಶನ್ ನೋಡಲು ಟೆಡ್ಡಿಬೇರ್ ವೇಷ ಧರಿಸಿ ಅಭಿಮಾನಿಯೊಬ್ಬ ಬಳ್ಳಾರಿ ಜೈಲಿಗೆ ಬಂದಿದ್ದಾನೆ.
ಬಳ್ಳಾರಿ ಕೇಂದ್ರ ಕಾರಾಗೃಹದೆದುರು ಇಂದು ಬೆಳಗ್ಗೆ ಅಭಿಮಾನಿ ಕಾರ್ತಿಕ್ ಎಂಬಾತ ಕಾಣಿಸಿಕೊಂಡಿದ್ದಾನೆ....
ಚಲಿಸುತ್ತಿರುವ ರೈಲಿನ ಬಾಗಿಲ ಬಳಿ ಡ್ಯಾನ್ಸ್ : ಕರೆಂಟ್ ಕಂಬಕ್ಕೆ ಡಿಕ್ಕಿ ಹೊಡೆದು ವಿದ್ಯಾರ್ಥಿ...
ಚಲಿಸುತ್ತಿರುವ ರೈಲಿನಲ್ಲಿ ಡ್ಯಾನ್ಸ್ ಮಾಡುವ ವೇಳೆ ಕರೆಂಟ್ ಕಂಬಕ್ಕೆ ಡಿಕ್ಕಿ ಹೊಡೆದ ಪರಿಣಾಮ ವಿದ್ಯಾರ್ಥಿಯೊಬ್ಬ ಗಂಭೀರವಾಗಿ ಗಾಯಗೊಂಡ ಘಟನೆ ಚೆನೈನಲ್ಲಿ ನಡೆದಿದೆ. ಘಟನೆಯ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.
ಚೆನ್ನೈನ ಮಾಧವರಂ ಪ್ರದೇಶದ...
















