Tuesday, November 17, 2026
spot_imgspot_img
spot_imgspot_img
Home Tags Vtvvitla

Tag: vtvvitla

ಮುಡಾ ಸಂಕಷ್ಟದ ಬೆನ್ನಲ್ಲೇ ಸಿಎಂ ಇಂದು ಬೆಳಗಾವಿಗೆ ಭೇಟಿ

ಬೆಳಗಾವಿ: ಮುಡಾ ಸಂಕಷ್ಟದ ಬೆನ್ನಲ್ಲೇ ಸಿಎಂ ಸಿದ್ದರಾಮಯ್ಯ ಇಂದು ಉತ್ತರ ಕರ್ನಾಟಕದ ಆದಿಶಕ್ತಿ ಸವದತ್ತಿ ಯಲ್ಲಮ್ಮನ ದರ್ಶನ ಪಡೆಯಲಿದ್ದಾರೆ. ಸಂಕಷ್ಟದಿಂದ ಪಾರಾಗಲು ಆದಿಶಕ್ತಿಯ ಮೊರೆ ಹೋಗಿದ್ದಾರೆ. ಇದೇ ಸಂದರ್ಭದಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳನ್ನು ಲೋಕಾರ್ಪಣೆ...

ಉಡುಪಿ ಮೂಲದ ಉದ್ಯಮಿ ಡೆತ್‌ ನೋಟ್‌ ಬರೆದಿಟ್ಟು ತೀರ್ಥಳ್ಳಿಯಲ್ಲಿ ಆತ್ಮಹತ್ಯೆ..!

ಉಡುಪಿ: ಉದ್ಯಮಿಯೋರ್ವರು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ತೀರ್ಥಹಳ್ಳಿಯ ವಸತಿ ಗೃಹವೊಂದರಲ್ಲಿ ನಡೆದಿದೆ. ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿ ಹಿರಿಯಡ್ಕದ ಕೊಂಡಾಡಿ ಮೂಲದ ಪ್ರಸನ್ನ ಶೆಟ್ಟಿ (45) ಎಂದು ಗುರುತಿಸಲಾಗಿದೆ. ಹಿರಿಯಡ್ಕದ ಕೊಂಡಾಡಿ ಮೂಲದ ಪ್ರಸನ್ನ...

ಕಾರ್ಕಳ: ಪೆಟ್ರೋಲ್ ತುಂಬಿಸಿ ನಗದು ಪಾವತಿಸದೇ ವಂಚಿಸಿದ ಪ್ರಕರಣ; ಆರೋಪಿ ಪತ್ತೆ..!

ಕಾರ್ಕಳ: ತಾಲೂಕು ಕಚೇರಿ ಜಂಕ್ಷನ್ ಬಳಿಯ ಅನು ಫಿಲ್ ಎಂಆರ್‌ಪಿಎಲ್ ಪೆಟ್ರೋಲ್ ಬಂಕ್ ನಲ್ಲಿ ಕಾರಿಗೆ ಟ್ಯಾಂಕ್ ತುಂಬ ಪೆಟ್ರೋಲ್ ತುಂಬಿಸಿ ನಗದು ಪಾವತಿಸದೇ ವಂಚಿಸಿ ಪರಾರಿಯಾಗಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಯ ಪತ್ತೆ...

ಬ್ರಹ್ಮಾವರ: ಆನ್‌ಲೈನ್‌ನಲ್ಲಿ ವ್ಯಕ್ತಿಗೆ ಲಕ್ಷಾಂತರ ರೂ. ವಂಚನೆ..!

ಬ್ರಹ್ಮಾವರ: ಟೆಲಿಗ್ರಾಂ ಖಾತೆಯಲ್ಲಿ ದಿ ಪರ್ತ್ ಮಿಂಟ್ ಗೋಲ್ಡ್ ಎಂಬ ಕಂಪೆನಿಗೆ ಹಣ ಹೂಡಿಕೆ ಮಾಡಿದಲ್ಲಿ ಅಧಿಕ ಲಾಭಾಂಶ ಹಾಗೂ ಅತೀ ಬೇಗ ಹಣ ದ್ವಿಗುಣಗೊಳ್ಳುವ ಸಂದೇಶ ಕಳುಹಿಸಿದ ಆರೋಪಿಯೊಬ್ಬ ಮಂಜುನಾಥ್ ಎಂಬವರಿಗೆ...

ಮಂಗಳೂರು : ನಿವೃತ್ತ ಕರ್ನಲ್ ರತ್ನ ಕುಮಾರ್ ಅಡಪ ನಿಧನ

ಮಂಗಳೂರು :ಬೆಂಗಳೂರಿನ ಪ್ಯಾರಾ ರೆಜಿಮೆಂಟ್ ನ ನಿವೃತ್ತ ಕರ್ನಲ್ ರತ್ನ ಕುಮಾರ್ ಅಡಪರವರು (61) ಅಲ್ಪ ಕಾಲದ ಅಸೌಖ್ಯದಿಂದ ನಿನ್ನೆ ನಿಧನರಾಗಿದ್ದಾರೆ. 35 ವರ್ಷಗಳ ಕಾಲ ಭಾರತೀಯ ಸೇನೆಯಲ್ಲಿ ಸೇವೆ ಸಲ್ಲಿಸಿದ ಕರ್ನಲ್ ಅಡಪ...

ಮುಟ್ಟಿನ ಹೊಟ್ಟೆನೋವಿಗೆ ಪರಿಹಾರ

ಮಹಿಳೆಯರಿಗೆ ಪ್ರತಿ ತಿಂಗಳು ಪಿರಿಯಡ್ಸ್ ಆಗುತ್ತದೆ. ಅದು ಅವರ ಪಾಲಿನ ಬಹಳ ಕಷ್ಟದ ಸಮಯ ಎಂದೇ ಹೇಳಬಹುದು. ಏಕೆಂದರೆ ಈ ಸಮಯದಲ್ಲಿ ಸಾಕಷ್ಟು ನೋವು ಮತ್ತು ಅಸ್ವಸ್ಥತೆಯನ್ನು ಅನುಭವಿಸಬೇಕಾಗುತ್ತದೆ. ಆ ನೋವು ತಡೆಯಲಾಗದೆ...

ಮಹಾರಾಷ್ಟ್ರದ ಮಾಜಿ ಸಚಿವ ಬಾಬಾ ಸಿದ್ದಿಕಿಯನ್ನು ಗುಂಡಿಕ್ಕಿ ಹತ್ಯೆ

ಮಹಾರಾಷ್ಟ್ರದ ಮಾಜಿ ಸಚಿವ ಮತ್ತು ಅಜಿತ್ ಪವಾರ್ ಬಣದ ಎನ್​ಸಿಪಿ ಹಿರಿಯ ನಾಯಕ ಬಾಬಾ ಸಿದ್ದಿಕಿ ಅವರನ್ನು ದುಷ್ಕರ್ಮಿಗಳು ಗುಂಡಿಕ್ಕಿ ಹತ್ಯೆ ಮಾಡಿರುವಂತಹ ಘಟನೆ ಮುಂಬೈನ ಬಾಂದ್ರಾ ಪಶ್ಚಿಮ ಭಾಗದಲ್ಲಿ ನಡೆದಿದೆ. ಎದೆ,...

ಗೌರಿ ಲಂಕೇಶ್ ಹತ್ಯೆ ಪ್ರಕರಣ: ಜಾಮೀನು ಮೇಲೆ ಹೊರಬಂದ ಆರೋಪಿಗಳಿಗೆ ಅದ್ದೂರಿ ಸ್ವಾಗತ

2017ರಲ್ಲಿ ಬೆಂಗಳೂರಿನಲ್ಲಿ ನಡೆದಿದ್ದ ಸಾಹಿತಿ ಗೌರಿ ಲಂಕೇಶ್ ಹತ್ಯೆ ಪ್ರಕರಣದ ಆರೋಪಿಗಳಿಗೆ ಬೆಂಗಳೂರಿನ ಸೆಷನ್ಸ್ ಕೋರ್ಟ್ ಷರತ್ತುಬದ್ಧ ಜಾಮೀನು ನೀಡಿದೆ. ಪ್ರಕರಣದಲ್ಲಿ ವಿಜಯಪುರದ ಇಬ್ಬರು ಆರೋಪಿತರನ್ನೂ ಖಾಕಿ ಪಡೆ ಅರೆಸ್ಟ್ ಮಾಡಿತ್ತು. ಸುಮಾರು...

ಗೋಕರ್ಣ ಸಮುದ್ರದಲ್ಲಿ ಕೊಚ್ಚಿ ಹೋಗುತ್ತಿದ್ದ ಇಬ್ಬರು ಯುವಕರ ರಕ್ಷಣೆ

ಕಾರವಾರ: ಸಮುದ್ರದಲ್ಲಿ ಕೊಚ್ಚಿ ಹೋಗುತ್ತಿದ್ದ ಇಬ್ಬರು ಪ್ರವಾಸಿಗರನ್ನು ರಕ್ಷಿಸಿದ ಘಟನೆ ಗೋಕರ್ಣದ ಮುಖ್ಯ ಕಡಲ ತೀರದಲ್ಲಿ ನಡೆದಿದೆ. ಮೈಸೂರು ಮೂಲದ ಅಭಿ ಹಾಗೂ ಇನ್ನೋರ್ವ ಪ್ರವಾಸಿಗನನ್ನು ಲೈಫ್‌ಗಾರ್ಡ್ ಸಿಬ್ಬಂದಿ ರಕ್ಷಣೆ ಮಾಡಿದ್ದಾರೆ ಎನ್ನಲಾಗಿದೆ. ರಜೆಯ ಹಿನ್ನಲೆ...

ಕಾರ್ಖಾನೆ ಕಾಮಗಾರಿ ವೇಳೆ ಗೋಡೆ ಕುಸಿತ : 7 ಕಾರ್ಮಿಕರು ದುರ್ಮರಣ

ಕಾರ್ಖಾನೆಯೊಂದರ ಕಾಮಗಾರಿ ವೇಳೆ ಗೋಡೆ ಕುಸಿದು ಏಳು ಮಂದಿ ಕಾರ್ಮಿಕರು ಸಾವನ್ನಪ್ಪಿದ ಘಟನೆ ಗುಜರಾತ್‌ನ ಮೆಹ್ಸಾನಾ ಜಿಲ್ಲೆಯಲ್ಲಿ ನಡೆದಿದೆ. ಮೃತ ಕಾರ್ಮಿಕರು ಕಾರ್ಖಾನೆಯೊಂದರ ಟ್ಯಾಂಕ್‌ಗಾಗಿ ಗುಂಡಿ ತೆಗೆಯುತ್ತಿದ್ದು, ಈ ವೇಳೆ ಗೋಡೆ ಕುಸಿದಿದೆ ಎನ್ನಲಾಗಿದೆ. ಐವರು...
error: Content is protected !!