Tag: vtvvitla
ಉಡುಪಿಗೆ ಅಕ್ರಮವಾಗಿ ಆಗಮಿಸಿದ್ದ 9 ಮಂದಿ ಬಾಂಗ್ಲಾದೇಶಿಗರ ಬಂಧನ
ಉಡುಪಿ : ಮಲ್ಪೆ ಪರಿಸರದಲ್ಲಿ ನಕಲಿ ಆಧಾರ್ ಕಾರ್ಡ್ ನೊಂದಿಗೆ ಕೆಲಸಕ್ಕೆ ಬಂದು ವಡಬಾಂಡೇಶ್ವರದ ಬಸ್ ನಿಲ್ದಾಣದ ಬಳಿ ಅನುಮಾನಾಸ್ಪದವಾಗಿ ತಿರುಗುತ್ತಿದ್ದ 9 ಮಂದಿ ಬಾಂಗ್ಲಾದೇಶಿಗರನ್ನು ಮಲ್ಪೆ ಪೊಲಿಸರು ವಶಕ್ಕೆ ಪಡೆದಿದ್ದಾರೆ.
ಮೀನುಗಾರಿಕಾ ಕೆಲಸಕ್ಕೆಂದು...
ನಾಳೆ ಧರ್ಮನಗರ ಕಂಬಳಬೆಟ್ಟುವಿಗೆ ವಿಧಾನ ಪರಿಷತ್ ಉಪಚುನಾವಣೆಯ ಬಿಜೆಪಿ ಅಭ್ಯರ್ಥಿ ಕಿಶೋರ್ ಕುಮಾರ್ ರವರು...
ಉಡುಪಿ - ದಕ್ಷಿಣ ಕನ್ನಡ ಸ್ಥಳೀಯ ಪ್ರಾಧಿಕಾರ ಕ್ಷೇತ್ರದ ಉಪಚುನಾವಣೆಯ ಬಿಜೆಪಿ ಅಭ್ಯರ್ಥಿ ಕಿಶೋರ್ ಕುಮಾರ್ ರವರು ದಿನಾಂಕ 13-10-2024 ರಂದು ಆದಿತ್ಯವಾರ (ನಾಳೆ) ಮಧ್ಯಾಹ್ನ 2.30 ಗಂಟೆಗೆ ಧರ್ಮನಗರ ಕಂಬಳಬೆಟ್ಟುವಿನ ಮತದಾರರನ್ನು...
ಮಂಗಳೂರಿನಲ್ಲಿ ಯಮನ ಜೊತೆ ರೇಣುಕಾ ಸ್ವಾಮಿ ಪ್ರೇತ ತಿರುಗಾಟ : ವಿಡಿಯೋ ವೈರಲ್
ಮಂಗಳೂರು : ನವರಾತ್ರಿ ವೇಷದ ರೂಪದಲ್ಲಿ ರೇಣುಕಾಸ್ವಾಮಿ ಪ್ರೇತಾತ್ಮ ಬಂದಿರುವುದಕ್ಕೆ ಸಂಬಂಧಿಸಿದ ವಿಡಿಯೋ ಒಂದು ಈಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದೆ. ಯಮನ ಜೊತೆ ಭೂಲೋಕಕ್ಕೆ ಬಂದ ಪ್ರೇತಾತ್ಮ, ಭೂಲೋಕದಲ್ಲಿ ತನಗೆ ಹಿಂಸೆ...
ಗುರುವಾಯನಕೆರೆ: ಕಾರುಗಳ ನಡುವೆ ಮುಖಾಮುಖಿ ಡಿಕ್ಕಿ; ಕಾರಿನಲ್ಲಿದ್ದವರು ಅಪಾಯದಿಂದ ಪಾರು
ಗುರುವಾಯನಕೆರೆ: ಎರಡು ಕಾರುಗಳ ನಡುವೆ ಭೀಕರ ಅಪಘಾತವು ಇಂದು ಮುಂಜಾನೆ ಗುರುವಾಯನಕೆರೆ ಶಕ್ತಿನಗರದಲ್ಲಿ ನಡೆದಿದೆ.
ಗುರುವಾಯನಕೆರೆಯಿಂದ ಹೆಬ್ರಿ ಕಡೆಗೆ ಹೋಗುವ ಸ್ಕೋಡಾ ಕಾರು ಮತ್ತು ಧರ್ಮಸ್ಥಳ ಕಡೆಗೆ ಹೋಗುತ್ತಿದ್ದ ಐ20 ಕಾರಿನ ನಡೆವೆ ಅಪಘಾತ...
ಕುಡ್ಲದ ಪಿಲಿಪರ್ಬ- 2024 ರ ಕಿರೀಟ ಮುಡಿಗೇರಿಸಿಕೊಂಡ ಮುಳಿಹಿತ್ಲು ಫ್ರೆಂಡ್ಸ್ ಸರ್ಕಲ್ ತಂಡ
ಮಂಗಳೂರು : ಕುಡ್ಲ ಸಾಂಸ್ಕೃತಿಕ ಪ್ರತಿಷ್ಠಾನದಡಿಯಲ್ಲಿ ನಳಿನ್ ಕುಮಾರ್ ಕಟೀಲ್ ರವರ ಮಾರ್ಗದರ್ಶನ ಹಾಗೂ ಶಾಸಕರಾದ ಡಿ.ವೇದವ್ಯಾಸ ಕಾಮತ್ ರವರ ನೇತೃತ್ವದಲ್ಲಿ ನಗರದ ಕೇಂದ್ರ ಮೈದಾನದಲ್ಲಿ ಅದ್ದೂರಿಯಾಗಿ ನಡೆದ ಕುಡ್ಲದ ಪಿಲಿಪರ್ಬ-2024 ಸೀಸನ್-3...
ಬೆಳ್ತಂಗಡಿ : ಹೃದಯಾಘಾತದಿಂದ ಯುವಕ ನಿಧನ
ಬೆಳ್ತಂಗಡಿ: ಸಾಫ್ಟ್ ವೇರ್ ಇಂಜಿನಿಯರ್ ಯುವಕ ಹೃದಯಾಘಾತದಿಂದ ಸಾವನ್ನಪ್ಪಿದ ಘಟನೆ ಅ 11 ರಂದು ಉಜಿರೆಯಲ್ಲಿ ನಡೆದಿದೆ.
ಉಜಿರೆ ಗ್ರಾಮದ ಅತ್ತಾಜೆ ನಿವಾಸಿ ರಮೇಶ್ ಭಟ್ ಪುತ್ರ ಆದಿತ್ಯ ಭಟ್ (28) ಮೃತ ಯುವಕ.
ಶುಕ್ರವಾರ...
ಮಾಣಿಯಲ್ಲಿ ವಿಶಿಷ್ಟ ರೀತಿಯಲ್ಲಿ ಆಯುಧ ಪೂಜೆ ನಡೆಸಿದ ರಿಕ್ಷಾ ಚಾಲಕರು
ಮಾಣಿ : ಸ್ನೇಹಜೀವಿ ಚಾಲಕರ ಟ್ರೆಂಡ್ ಯೂನಿಯನ್ (ನೋ ) ಇದರ ಆಶ್ರಯದಲ್ಲಿ ಆಯುಧ ಪೂಜೆಯನ್ನು ಬಹಳ ವಿಜೃಂಭಣೆಯಿಂದ ನಡೆಯಿತು
ನಾಗರಾಜ್ ಶೆಟ್ಟಿ ಮಾಣಿ ಮತ್ತು ಸುದೀಪ್ ಕುಮಾರ್ ಶೆಟ್ಟಿ ಮಾಣಿ ಇವರ ಸಹಕಾರದೊಂದಿಗೆ,...
ನೆಲ್ಯಾಡಿ: ನದಿಗೆ ಬಿದ್ದ ಖಾಸಗಿ ಬಸ್, ಚಾಲಕ ಸ್ಥಳದಲ್ಲೇ ಮೃತ್ಯು
ನೆಲ್ಯಾಡಿ: ಬೆಂಗಳೂರು ಮೂಲದ ಖಾಸಗಿ ಸ್ಲೀಪರ್ ಬಸ್ಸೊಂದು ಚಾಲಕನ ನಿಯಂತ್ರಣ ತಪ್ಪಿ ಗುಂಡ್ಯ ಹೊಳೆಗೆ ಬಿದ್ದ ಘಟನೆ ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಶಿರಾಡಿ ಸಮೀಪದ ಲಾವಂತ್ತಡ್ಕ ಎಂಬಲ್ಲಿ ನಡೆದಿದೆ.
ಶುಕ್ರವಾರ ತಡರಾತ್ರಿ 11 ಗಂಟೆಗೆ...
ಪೇರಳೆ ಹಣ್ಣಿನ ಉಪಯೋಗ
ಅತ್ಯಂತ ರುಚಿಕರವಾಗಿದ್ದರೂ ಬಹುಕಾಲ ನಿರ್ಲಕ್ಷಿಸಲ್ಪಟ್ಟ ಹಣ್ಣು ಪೇರಳೆ. ಇತ್ತೀಚಿನ ವರ್ಷಗಳಲ್ಲಿ ಇದರ ಆರೋಗ್ಯದ ಪ್ರಯೋಜನಗಳು ಹೆಚ್ಚು ಬೆಳಕಿಗೆ ಬರುತ್ತಿದ್ದಂತೆ ಮೌಲ್ಯವೂ ಹೆಚ್ಚುತ್ತಿದೆ. ವಾಸ್ತವದಲ್ಲಿ ಬಹಳ ಆರೋಗ್ಯಕರ ಹಣ್ಣು ಎಂದು ಬಣ್ಣಿಸಲಾಗುವ ಸೇಬು, ದ್ರಾಕ್ಷಿ,...
ಚೆನ್ನೈ ಬಳಿ ಗೂಡ್ಸ್ ರೈಲಿಗೆ ಎಕ್ಸ್ಪ್ರೆಸ್ ರೈಲು ಡಿಕ್ಕಿ : ಹೊತ್ತಿ ಉರಿದ ಬೋಗಿಗಳು
ತಮಿಳುನಾಡಿನಲ್ಲಿ ಭೀಕರ ರೈಲು ಅಪಘಾತ ಸಂಭವಿಸಿದೆ. ಗೂಡ್ಸ್ ರೈಲಿಗೆ ಎಕ್ಸ್ಪ್ರೆಸ್ ರೈಲು ಡಿಕ್ಕಿ ಹೊಡೆದ ಕಾರಣ ಬೋಗಿಯಲ್ಲಿ ಬೆಂಕಿ ಹೊತ್ತಿಕೊಂಡಿದೆ. ಈ ಘಟನೆಯಲ್ಲಿ ಹಲವು ಜನರು ಗಾಯಗೊಂಡಿದ್ದಾರೆ. ಅವರನ್ನು ಚಿಕಿತ್ಸೆಗೆ ಆಸ್ಪತ್ರೆಗೆ ಕೊಂಡೊಯ್ಯಲಾಗುತ್ತಿದೆ....
















