Tag: vtvvitla
ತೆಲಂಗಾಣ DSPಯಾಗಿ ಭಾರತದ ವೇಗದ ಬೌಲರ್ ಮೊಹಮ್ಮದ್ ಸಿರಾಜ್ ಅಧಿಕಾರ ಸ್ವೀಕಾರ
ಕ್ರಿಕೆಟಿಗ ಮೊಹಮ್ಮದ್ ಸಿರಾಜ್ ಅವರು ತೆಲಂಗಾಣದ ಪೊಲೀಸ್ ಮಹಾನಿರ್ದೇಶಕರಿಗೆ ಶುಕ್ರವಾರ ವರದಿ ಮಾಡಿದ ನಂತರ ಅಧಿಕೃತವಾಗಿ ಉಪ ಪೊಲೀಸ್ ವರಿಷ್ಠಾಧಿಕಾರಿಯಾಗಿ ಅಧಿಕಾರವನ್ನು ಸ್ವೀಕರಿಸಿದರು.
ಮೊಹಮ್ಮದ್ ಸಿರಾಜ್ ಗೆ ಪ್ರತಿಷ್ಠಿತ ಗ್ರೂಪ್ 1 ಸರ್ಕಾರಿ ಹುದ್ದೆ...
ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ವಿರುದ್ಧ ದೂರು ದಾಖಲಿಸಿದ ಲೋಕಾಯುಕ್ತ ಎಡಿಜಿಪಿ ಎಂ.ಚಂದ್ರಶೇಖರ್
ಎಸ್ಐಟಿ ಎಡಿಜಿಪಿ ಎಂ.ಚಂದ್ರಶೇಖರ್ ಅವರು ಕೇಂದ್ರ ಸಚಿವ ಎಚ್ಡಿ ಕುಮಾರಸ್ವಾಮಿ ವಿರುದ್ಧ ದೂರು ದಾಖಲಿಸಿದ್ದಾರೆ. ಸುಳ್ಳು ಆರೋಗ್ಯ ಪ್ರಮಾಣಪತ್ರ ಪಡೆದಿದ್ದಾರೆಂದು ಸುಳ್ಳು ಆರೋಪ ಹಾಗೂ ಕರ್ನಾಟಕ ಕೆಡರ್ನಿಂದ ಬೇರೆ ರಾಜ್ಯಕ್ಕೆ ಕಳಿಸುವುದಾಗಿ ಬೆದರಿಕೆ...
ಮೈಸೂರು ರಾಜಮನೆತನದಲ್ಲಿ ಹೊಸ ಅತಿಥಿಯ ಆಗಮನ – 2ನೇ ಮಗುವಿಗೆ ಜನ್ಮ ನೀಡಿದ ತ್ರಿಷಿಕಾ
ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ದಸರಾ ಸಂಭ್ರಮದ ವೇಳೆಯೇ ಯಧುವೀರ್ ಒಡೆಯರ್ ಅವರ ಪತ್ನಿ ತ್ರಿಷಿಕಾ ಗಂಡು ಮಗುವಿಗೆ ಜನ್ಮ ನೀಡಿದ್ದಾರೆ. ಈ ಮೂಲಕ ರಾಜಮನೆತನದಲ್ಲಿ ದಸರಾ ಸಂಭ್ರಮ ಮತ್ತಷ್ಟು ಕಳೆ ನೀಡಿದೆ.
ಆಯುಧ ಪೂಜೆ...
250 ಅಡಿ ಎತ್ತರದಿಂದ ಪ್ರಪಾತಕ್ಕೆ ಬಿದ್ದ ಕಾರು, ಮಗು ಸೇರಿ ಐವರು ಪಾರು
ರಸ್ತೆಯ ತಿರುವಿನಲ್ಲಿ ಚಾಲಕನ ನಿಯಂತ್ರಣ ತಪ್ಪಿ ಪ್ರವಾಸಿ ಕಾರೊಂದು 250 ಅಡಿ ಎತ್ತರದಿಂದ ಬಿದ್ದಿರುವ ಘಟನೆ ಚಿಕ್ಕಮಗಳೂರು ತಾಲೂಕಿನ ದತ್ತಪೀಠ ಮಾರ್ಗದ ಕವಿಕಲ್ ಗಂಡಿ ಬಳಿ ನಡೆದಿದೆ.
ತೆಲಂಗಾಣ ರಾಜ್ಯದ ನೋಂದಣಿ ಹೊಂದಿರುವ ಕಾರಾಗಿದ್ದು,...
ಸುರತ್ಕಲ್ : “ಮುಮ್ತಾಜ್ ಅಲಿ ಸಾವಿಗೆ ಕಾರಣನಾದ ಕಾಮುಕ ಸತ್ತಾರ್ ಕೈ ಕಡಿಯುವ ಬದಲು...
ಸುರತ್ಕಲ್ : “ಮುಮ್ತಾಜ್ ಅಲಿ ಸಾವಿಗೆ ಕಾರಣನಾದ ಅಬ್ದುಲ್ ಸತ್ತಾರ್ ಜೈಲಿಂದ ಬರೋತನಕ ಕಾಯ್ಬೇಕು, ಅವನನ್ನು ಬದುಕಲು ಬಿಡಬಾರದು, ಆತ ನಾಗರಿಕ ಸಮಾಜದಲ್ಲಿರಲು ಯೋಗ್ಯನಲ್ಲ. ನಾವು ಇಂದು ಆತನನ್ನು ಬಿಟ್ಟರೆ ನಾಳೆಯ ದಿನ...
ಗೋವಾದಲ್ಲಿ ನಡೆದ ನಾಲ್ಕನೇ YSPA National Federation cup 2024 ಬಾಲಕರ ರಾಷ್ಟ್ರ ಮಟ್ಟದ...
ವಿಠಲ ಪದವಿ ಪೂರ್ವ ಕಾಲೇಜು ತಂಡ ಪ್ರಥಮ ಸ್ಥಾನ
ನಾಲ್ಕನೇ YSPA National Federation cup 2024 17ರ ವಯೋಮಿತಿಯ ಬಾಲಕರ ರಾಷ್ಟ್ರ ಮಟ್ಟದ ಹ್ಯಾಂಡ್ ಬಾಲ್ ಪಂದ್ಯಾವಳಿಯು ನವೆಂಬರ್ 8ರಿಂದ 10ರವರೆಗೆ ಗೋವಾದಲ್ಲಿ...
ಅ.15ಕ್ಕೆ ಹರಿಯಾಣದ ಸಿಎಂ ಆಗಿ ನಯಾಬ್ ಸಿಂಗ್ ಸೈನಿ ಪ್ರಮಾಣ ವಚನ ಸ್ವೀಕಾರ
ಹರಿಯಾಣ: ಹರಿಯಾಣದಲ್ಲಿ ಬಿಜೆಪಿ ಹ್ಯಾಟ್ರಿಕ್ ಗೆಲವು ಪಡೆದುಕೊಂಡಿದೆ. ರಾಜ್ಯದ 90 ಸ್ಥಾನಗಳ ಪೈಕಿ 48 ಸ್ಥಾನಗಳನ್ನು ಗೆಲ್ಲುವ ಮೂಲಕ ಭರ್ಜರಿ ಗೆಲುವು ಸಾಧಿಸಿದೆ.
ಇದೀಗ ಅಕ್ಟೋಬರ್ 15ರಂದು ನಯಾಬ್ ಸಿಂಗ್ ಸೈನಿ ಎರಡನೇ ಬಾರಿಗೆ...
ಮಂಗಳೂರು: ಮಾದಕ ವಸ್ತು ಎಂಡಿಎಂಎ ಮಾರಾಟ; ಸೊತ್ತು ಸಹಿತ ಆರೋಪಿ ಬಂಧನ..!
ಮಂಗಳೂರು: ತಲಪಾಡಿಯ ಬಾರ್ವೊಂದರ ಬಳಿ ಅಕ್ರಮವಾಗಿ ಮಾದಕ ವಸ್ತು ಎಂಡಿಎಂಎಯನ್ನು ಮಾರಾಟ ಮಾಡುತ್ತಿದ್ದ ಆರೋಪಿಯೋರ್ವನನ್ನು ಬಂಧಿಸಿದ ಘಟನೆ ಉಳ್ಳಾಲ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.
ಬಂಧಿತ ಆರೋಪಿಯನ್ನು ತಲಪಾಡಿ ನಾರ್ಲ ಪಡೀಲ್ ನಿವಾಸಿ ಕಿರಣ್...
ಟಾಟಾ ಟ್ರಸ್ಟ್ ಅಧ್ಯಕ್ಷರಾಗಿ ನೋಯೆಲ್ ಟಾಟಾ ಆಯ್ಕೆ
ಮುಂಬೈ: ಟಾಟಾ ಟ್ರಸ್ಟ್ ಅಧ್ಯಕ್ಷ ಸ್ಥಾನಕ್ಕೆ ರತನ್ ಟಾಟಾ ಅವರ ಮಲಸಹೋದರ ಹಾಗೂ ಟ್ರೆಂಟ್ ಅಧ್ಯಕ್ಷ ನೋಯೆಲ್ ಟಾಟಾ ಅವರನ್ನು ಆಯ್ಕೆ ಮಾಡಲಾಗಿದೆ.
67 ವರ್ಷದ ನೋಯೆಲ್ ಈಗಾಗಲೇ ಸರ್ ದೊರಾಬ್ಜಿ ಟಾಟಾ ಟ್ರಸ್ಟ್...
ಮಂಗಳೂರು: ಪ್ರತಿಷ್ಠಿತ ಬಿಲ್ಡರ್, ಬಿಜೆಪಿ ಮುಖಂಡನ ಮನೆಗೆ ನುಗ್ಗಿ ಹಲ್ಲೆ; ಎನ್.ಎಸ್.ಯು.ಐ ಕಾರ್ಯಕರ್ತರ ಬಂಧನ..!
ಮಂಗಳೂರು: ಮಂಗಳೂರಿನ ಕೊಡಿಯಾಲ್ ಬೈಲ್ ಪ್ರತಿಷ್ಠಿತ ಬಿಲ್ಡರ್, ಬಿಜೆಪಿ ಮುಖಂಡ ಜಿತೇಂದ್ರ ಕೊಟ್ಟಾರಿ ಮನೆಗೆ ನುಗ್ಗಿ ಗಲಾಟೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿ ಇಬ್ಬರು ಕಿಡಿಗೇಡಿಗಳನ್ನು ಬರ್ಕೆ ಪೊಲೀಸರು ಬಂಧಿಸಿದ್ದಾರೆ. ಜಿತೇಂದ್ರ ಕೊಟ್ಟಾರಿ ಅವರ...
















