Tag: vtvvitla
ಮುಡಾ ಹಗರಣ; ಲೋಕಾಯುಕ್ತದ ಮೊದಲ ಹಂತದ ತನಿಖೆ ಮುಕ್ತಾಯ- 1935 ರಿಂದ 2010ರ ವರೆಗಿನ...
ಮೈಸೂರು: ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಲೋಕಾಯುಕ್ತದ ಮೊದಲ ಹಂತದ ತನಿಖೆ ಮುಕ್ತಾಯಗೊಂಡಿದ್ದು, 1935 ರಿಂದ 2010ರ ವರೆಗಿನ ಎಲ್ಲಾ ದಾಖಲೆಗಳನ್ನು ಸೀಜ್ ಮಾಡಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಗುರುವಾರ ಲೋಕಾಯುಕ್ತ ತಂಡ ಇಬ್ಬರು ಆರೋಪಿಗಳನ್ನು...
ಅಳಕೆಮಜಲು: ಶ್ರೀ ಶಾರದಾಂಬ ಭಜನಾ ಮಂಡಳಿಯ ನವರಾತ್ರಿ ಉತ್ಸವದ ಪ್ರಯುಕ್ತ ಪ್ರೌಢಶಾಲಾ ಬಾಲಕರ ಕಬಡ್ಡಿ...
ತೌಹೀದ್ ಆಂಗ್ಲ ಮಾಧ್ಯಮ ಪ್ರೌಢ ಶಾಲೆ ಬಂಟ್ವಾಳ ಪ್ರಥಮ, ರಾಮಕುಂಜೇಶ್ವರ ಪ್ರೌಢ ಶಾಲೆ ರಾಮಕುಂಜ ದ್ವಿತೀಯ
ಅಳಕೆಮಜಲು: ಶ್ರೀ ಶಾರದಾಂಬ ಭಜನಾ ಮಂಡಳಿ ಆಶೋಕನಗರ, ಅಳಕೆಮಜಲು 42ನೇ ವರ್ಷದ ನವರಾತ್ರಿ ಉತ್ಸವ ಮತ್ತು ಶಾರದೋತ್ಸವ...
ಇಂಡಿಗೋ ಏರ್ಲೈನ್ಸ್ ವಿಮಾನದಲ್ಲಿ ಮಹಿಳೆಗೆ ಕಿರುಕುಳ; ಆರೋಪಿ ಬಂಧನ..!
ಚೆನ್ನೈ: ದೆಹಲಿ-ಚೆನ್ನೈ ನಡುವಿನ ಇಂಡಿಗೋ ಏರ್ಲೈನ್ಸ್ ವಿಮಾನದಲ್ಲಿ ಮಹಿಳೆಯೊಬ್ಬರಿಗೆ ಕಿರುಕುಳ ನೀಡಿದ ಆರೋಪದ ಮೇಲೆ ವ್ಯಕ್ತಿಯೊಬ್ಬನನ್ನು ಬಂಧಿಸಲಾಗಿದೆ.
ಬಂಧಿತ ಆರೋಪಿಯನ್ನು ರಾಜೇಶ್ ಶರ್ಮಾ (45) ಎಂದು ಗುರುತಿಸಲಾಗಿದೆ.
ಆರೋಪಿ ಮಾರ್ಬಲ್ ಟೈಲ್ಸ್ ಲೇಯರ್ ಆಗಿದ್ದಾನೆ. ಅಕ್ಟೋಬರ್...
ಅಳಕೆಮಜಲು: ಶ್ರೀ ಶಾರದಾಂಬ ಭಜನಾ ಮಂಡಳಿ (ರಿ.) ಅಶೋಕನಗರ -ಅಳಕೆಮಜಲು 42ನೇ ವರ್ಷದ ನವರಾತ್ರಿ...
ಅಳಕೆಮಜಲು: ಶ್ರೀ ಶಾರದಾಂಬ ಭಜನಾ ಮಂಡಳಿ (ರಿ.) ಅಶೋಕನಗರ -ಅಳಕೆಮಜಲು 42ನೇ ವರ್ಷದ ನವರಾತ್ರಿ ಉತ್ಸವ ಮತ್ತು ಶಾರದೋತ್ಸವದ ಸಭಾ ಕಾರ್ಯಕ್ರಮವು ಜಗದೀಶ್ ಪೂಜಾರಿ ಅಳಕೆಮಜಲು ಇವರ ಅಧ್ಯಕ್ಷತೆಯಲ್ಲಿ ನಡೆಯಿತು.
ಕಾರ್ಯಕ್ರಮದಲ್ಲಿ ಜೆಸಿಸ್ ಆಂಗ್ಲ...
ನ.1 ರಂದು ಶಾಲೆ-ಕಾಲೇಜು, ಕಂಪನಿ, ಕಾರ್ಖಾನೆಗಳಲ್ಲಿ ಕಡ್ಡಾಯವಾಗಿ ಕನ್ನಡ ಬಾವುಟ ಹಾರಬೇಕು: ಡಿಕೆಶಿ
ಬೆಂಗಳೂರು: ನವೆಂಬರ್ 1ರ ಕನ್ನಡ ರಾಜ್ಯೋತ್ಸವದಂದು ಶಾಲಾ-ಕಾಲೇಜು, ಕಂಪನಿ, ಕಾರ್ಖಾನೆಗಳಲ್ಲಿ ಕಡ್ಡಾಯವಾಗಿ ಕನ್ನಡ ಬಾವುಟ ಹಾರಿಸಬೇಕು ಎಂದು ಡಿಸಿಎಂ ಡಿಕೆ ಶಿವಕುಮಾರ್ ಹೇಳಿದ್ದಾರೆ. ತನ್ನ ನಿವಾಸದಲ್ಲಿ ಆಯುಧ ಪೂಜೆಯ ಬಳಿಕ ಮಾಧ್ಯಮಗಳ ಜೊತೆ...
ಇಸ್ರೇಲ್ ಭೀಕರ ವಾಯುದಾಳಿಗೆ 22 ಮಂದಿ ಸಾವು; 117 ಮಂದಿಗೆ ಗಾಯ..!
ಬೈರೂತ್: ಇಸ್ರೇಲ್ ಸೇನೆಯು ಸೆಂಟ್ರಲ್ ಬೈರೂತ್ನ ವಿಶ್ವಸಂಸ್ಥೆ ಶಾಂತಿಪಾಲನಾ ಪ್ರಧಾನ ಕಚೇರಿ ಮೇಲೆ ಭೀಕರ ವೈಮಾನಿಕ ದಾಳಿ ನಡೆಸಿದ್ದು, ಈ ದಾಳಿಯಲ್ಲಿ 22 ಮಂದಿ ಸಾವನ್ನಪ್ಪಿದ್ದು, ಸುಮಾರು 117 ಮಂದಿ ಗಾಯಗೊಂಡಿದ್ದಾರೆ.
ಇಸ್ರೇಲ್ ಸೇನೆ...
ಕಾಸರಗೋಡು: ನಾಪತ್ತೆಯಾಗಿದ್ದ ವ್ಯಕ್ತಿಯ ಮೃತದೇಹ ಪತ್ತೆ..!
ಕಾಸರಗೋಡು: ಉಪ್ಪಳದಿಂದ ನಾಪತ್ತೆಯಾಗಿದ್ದ ಗುತ್ತಿಗೆ ದಾರನ ಮೃತದೇಹ ಕುಂಬಳೆ ಶಿರಿಯ ನದಿಯಲ್ಲಿ ಪತ್ತೆಯಾಗಿದೆ.
ಮೃತಪಟ್ಟ ವ್ಯಕ್ತಿ ಮಣ್ಣಂಗುಳಿಯ ಶರೀಫ್ (32) ಎಂದು ಗುರುತಿಸಲಾಗಿದೆ.
ಶಿರಿಯ ನದಿಯ ಕರಾವಳಿ ಪೊಲೀಸ್ ಠಾಣೆಯ ಸಮೀಪದ ನದಿ ತೀರದ ಕಾಂಡ್ಲಾ...
ಸುಳ್ಯ: ಚಾಲಕನ ನಿಯಂತ್ರಣ ತಪ್ಪಿ ತಡೆಬೇಲಿಗೆ ಗುದ್ದಿದ ಕಾರು; ಅಪಾಯದಿಂದ ಪಾರು..!
ಸುಳ್ಯ: ಕಾರೊಂದು ರಸ್ತೆ ಬದಿಯ ತಡೆಬೇಲಿಗೆ ಗುದ್ದಿದ ಪರಿಣಾಮ ಕಾರಿನ ಎದುರು ಭಾಗ ಸಂಪೂರ್ಣ ಹಾನಿಗೊಂಡ ಘಟನೆ ಸುಳ್ಯದ ಶ್ರೀರಾಮಪೇಟೆಯಲ್ಲಿ ನಡೆದಿದೆ.
ಇಂದು ಮುಂಜಾನೆ ಬೆಂಗಳೂರಿನಿಂದ ಬಿ.ಸಿ ರೋಡ್ಗೆ ಹೋಗುವ ಸ್ಕೊಡ ಕಾರು ಚಾಲಕನ...
ಸ್ಥಳೀಯ ಸಂಸ್ಥೆಗಳ ಪ್ರತಿನಿಧಿತ ವಿಧಾನ ಪರಿಷತ್ ಉಪ ಚುನಾವಣೆ ಬಿಜೆಪಿ ಪ್ರಮುಖರ ಸಭೆ
ಪುತ್ತೂರು ಸ್ಥಳೀಯ ಸಂಸ್ಥೆಗಳ ಪ್ರಾಧಿಕಾರದ ಸ್ಥಾನಕ್ಕೆ ಒಕ್ಟೋಬರ್ 21 ರಂದು ನಡೆಯುವ ಉಪಚುನಾವಣೆಯ ಹಿನ್ನೆಲೆಯಲ್ಲಿ ಬಿಜೆಪಿ ಪ್ರಮುಖರ ಪೂರ್ವಭಾವಿ ಸಭೆಯು ಮುರ ಒಕ್ಕಲಿಗ ಗೌಡ ಸಮುದಾಯ ಭವನದಲ್ಲಿ ನಡೆಯಿತು.
ನಮ್ಮದೇ ಕ್ಷೇತ್ರ ಮತ್ತೆ ನಮ್ಮ...
ಮಂಗಳೂರು: ಖಾಸಗಿ ಬಸ್ ಸಿಬ್ಬಂದಿಗಳ ಮಾರಾಮಾರಿ
ರೌಡಿಗಳಂತೆ ಬಡಿದಾಡಿಕೊಂಡ ವಿಟ್ಲ-ಮಂಗಳೂರು ಸೆಲಿನಾಬಸ್ ಮತ್ತು ಧರಿತ್ರಿ ಬಸ್ ಸಿಬ್ಬಂದಿಗಳು
ವಿಟ್ಲ-ಮಂಗಳೂರು ಮಧ್ಯೆ ಸಂಚರಿಸುವ ಸೆಲಿನಾ ಬಸ್ ಮತ್ತು ಪುತ್ತೂರು-ಮಂಗಳೂರು ಮಧ್ಯೆ ಸಂಚರಿಸುವ ಧರಿತ್ರಿ ಬಸ್ ಸಿಬ್ಬಂದಿಗಳು ಪ್ರಯಾಣಿಕರ ಕಣ್ಮುಂದೆಯೇ ಪರಸ್ಪರ ಬಡಿದಾಡುತ್ತಾ ಭೀತಿಯ...
















