Tuesday, November 17, 2026
spot_imgspot_img
spot_imgspot_img
Home Tags Vtvvitla

Tag: vtvvitla

ಸೀತಾಫಲ ಹಣ್ಣು ತಿನ್ನಲು ಎಷ್ಟು ರುಚಿಕರವೋ; ಆರೋಗ್ಯಕ್ಕೂ ಅಷ್ಟೇ ಉಪಯೋಗಕಾರಿ

ನಮ್ಮ ಸುತ್ತ - ಮುತ್ತ ಬೆಳೆಯುವ ಹಣ್ಣಿನಿಂದ ಆರೋಗ್ಯ ಪ್ರಯೋಜನಗಳನ್ನು ಪಡೆದುಕೊಳ್ಳಬಹುದು. ಹಾಗಿರುವಾಗ ಸೀತಾಫಲ ಹಣ್ಣು ಆರೋಗ್ಯಕ್ಕೆ ಎಷ್ಟು ಉತ್ತಮ? ತಿನ್ನಲೂ ಸಿಹಿಯಾಗಿರುವ ಜೊತೆಗೆ ಮಕ್ಕಳಿಂದ ವಯಸ್ಕರವರೆಗೆ ಇಷ್ಟವಾಗುವ ಸೀತಾಫಲ ಹಣ್ಣಿನಲ್ಲಿ ಆರೋಗ್ಯ...

ಪತ್ರಕರ್ತ ಕ್ರೈಂ ಗಣೇಶ್ ಇನ್ನಿಲ್ಲ

ಕನ್ನಡ ಪತ್ರಿಕಾರಂಗದಲ್ಲಿ ಕ್ರೈಂ ಗಣೇಶ್ ಎಂದೇ ಗುರುತಿಸಿಕೊಂಡಿದ್ದ ಪತ್ರಕರ್ತ ಗಣೇಶ್ ಇಹ ಲೋಕ ತ್ಯಜಿಸಿದ್ದಾರೆ. ಕಳೆದ 20 ವರ್ಷಗಳಿಂದ ಪತ್ರಿಕಾರಂಗದಲ್ಲಿ ಸೇವೆ ಸಲ್ಲಿಸುತ್ತಿದ್ದ ಅವರು ಅನಾರೋಗ್ಯದಿಂದಾಗಿ ನಗರದ ಜೈನ್ ಆಸ್ಪತ್ರೆಯಲ್ಲಿ ದಾಖಲಾಗಿದ್ದರು. ಚಿಕಿತ್ಸೆ ಫಲಕಾರಿಯಾಗದೆ...

ಉಡುಪಿ : ದಂಪತಿಗೆ ಬಸ್ಸು ಡಿಕ್ಕಿ, ಪತಿ ಮೃತ್ಯು, ಪತ್ನಿ ಗಂಭೀರ..!

ಉಡುಪಿ : ರಸ್ತೆ ದಾಟುತ್ತಿದ್ದ ದಂಪತಿಗೆ ಖಾಸಗಿ ಬಸ್ ಡಿಕ್ಕಿ ಹೊಡೆದ ಪರಿಣಾಮ ಪತಿ ಸ್ಥಳದಲ್ಲೇ ಮೃತಪಟ್ಟ, ಪತ್ನಿ ತೀವ್ರವಾಗಿ ಗಾಯಗೊಂಡ ಘಟನೆ ಉಡುಪಿ ರಾಷ್ಟ್ರೀಯ ಹೆದ್ದಾರಿ 66 ರ ಮೂಳೂರು ಎಂಬಲ್ಲಿ...

ವಿಟ್ಲ ಪೊಲೀಸ್ ಠಾಣೆಯಲ್ಲಿ ಆಯುಧ ಪೂಜೆ ಸಂಭ್ರಮ

ವಿಟ್ಲ: ನಾಡಿನೆಲ್ಲೆಡೆ‌ ದಸರಾ ಸಂಭ್ರಮ‌ ಕಳೆಗಟ್ಟಿದ್ದು , ವಿಟ್ಲ ಪೊಲೀಸ್ ಠಾಣೆಯಲ್ಲಿ ಇಂದು ಆಯುಧ ಪೂಜೆ ನಡೆಯಿತು. ಸದಾ ಗತ್ತು ಗಾಂಭೀರ್ಯದಿಂದಿರುವ ಪೊಲೀಸ್ ಠಾಣೆ ವಿವಿಧ ಅಲಂಕಾರಗಳೊಂದಿಗೆ ಕಂಗೊಳಿಸುತ್ತಿತ್ತು. ವಾಹನ, ಪಿಸ್ತೂಲ್, ಬೇಡಿ ಹೀಗೆ...

ಬೆಳ್ತಂಗಡಿ: ಡಿವೈಡರ್‌ಗೆ ಬೈಕ್‌ ಡಿಕ್ಕಿ ಹೊಡೆದು ಸವಾರ ಸ್ಥಳದಲ್ಲೇ ಮೃತ್ಯು

ಬೆಳ್ತಂಗಡಿ: ಡಿವೈಡರ್ ಗೆ ಬೈಕ್ ಢಿಕ್ಕಿ ಹೊಡೆದು ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟ ಘಟನೆ ಗುರುವಾಯನಕೆರೆ ಶಕ್ತಿನಗರದ ಬಳಿ ಗುರುವಾರ ಸಂಜೆ ನಡೆದಿದೆ. ಬೆಳ್ತಂಗಡಿ ತಾಲೂಕು ತೆಂಕಕಾರಂದೂರು ಗ್ರಾಮದ ಕಟ್ಟೆ ನಿವಾಸಿ ಸುಧೀಶ್...

ನಟ ದರ್ಶನ್‌ ಜಾಮೀನು ಆದೇಶ ಅಕ್ಟೋಬರ್ 14ಕ್ಕೆ ಕಾಯ್ದಿರಿಸಿದ ಕೋರ್ಟ್‌

ರೇಣುಕಾಸ್ವಾಮಿ ಕೊಲೆ ಪ್ರಕರಣದ ಎ-2 ಆರೋಪಿ ದರ್ಶನ್‌ ಜಾಮೀನು ಅರ್ಜಿ ವಿಚಾರಣೆ ಪೂರ್ಣಗೊಂಡಿದ್ದು ಅ.14 ರಂದು ಆದೇಶ ಪ್ರಕಟಿಸುವುದಾಗಿ ಹೇಳಲಾಗಿದೆ. ಸುದೀರ್ಘ ವಿಚಾರಣೆ ನಡೆಸಿದ್ದ ಸೆಷನ್ಸ್‌ ಕೋರ್ಟ್‌ ಆದೇಶವನ್ನು ಸೋಮವಾರದ ವರೆಗೆ ಕಾಯ್ದಿರಿಸಿದೆ. ನಟ...

ಪದ್ಮುಂಜ : (ಅ.12) ವಿಶ್ವ ಹಿಂದೂ ಪರಿಷತ್ ಭಜರಂಗದಳ, ಪದ್ಮುಂಜ ಘಟಕ , ದುರ್ಗಾ...

ಪದ್ಮುಂಜ : ವಿಶ್ವ ಹಿಂದೂ ಪರಿಷತ್ ಭಜರಂಗದಳ, ಪದ್ಮುಂಜ ಘಟಕ , ದುರ್ಗಾ ವಾಹಿನಿ ಮತ್ತು ಮಾತೃ ವಾಹಿನಿ ಇದರ ಸಂಯುಕ್ತ ಆಶ್ರಯದಲ್ಲಿ 11 ನೇ ವರ್ಷದ ಸಾರ್ವಜನಿಕ ಶ್ರೀ ಶಾರದೋತ್ಸವ ಹಾಗೂ...

ಕಟೀಲು ದೇವಳದಲ್ಲಿ ನೀರ್ಕಜೆ ‘ನಾಟ್ಯನಿನಾದ ಕಲಾ ಶಾಲೆ’ಯ ವಿದ್ಯಾರ್ಥಿಗಳಿಂದ ಭರತನಾಟ್ಯ ಕಾರ್ಯಕ್ರಮ

ಮಂಗಳೂರು: ನವರಾತ್ರಿಯ ಪ್ರಯುಕ್ತ ಕಟೀಲು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ಸರಸ್ವತಿ ಸದನದಲ್ಲಿ ನಡೆದ ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ನಾಟ್ಯನಿನಾದ ಕಲಾ ಶಾಲೆ, ನೀರ್ಕಜೆ ಇವರಿಂದ ಭರತನಾಟ್ಯ ಕಾರ್ಯಕ್ರಮ ನಡೆಯಿತು. ನಾಟ್ಯನಿನಾದ ಕಲಾ ಶಾಲೆ, ನೀರ್ಕಜೆ ಇದರ...

ನೇರಳಕಟ್ಟೆ ಸಮೀಪದ ಭಗವಂತ ಕೋಡಿಯಲ್ಲಿ ಒಂದೇ ದಿನ ಇಬ್ಬರು ಮರಣ

ಬಂಟ್ವಾಳ: ಎದುರು - ಬದುರು ಮನೆಯ ನಿವಾಸಿಗಳಿಬ್ಬರು ಇಂದು ಬೆಳಗ್ಗೆ (ಒಂದೇ ದಿನ) ನಿಧನರಾದ ಘಟನೆ ನೆಟ್ಲಮುಡ್ನೂರು ಗ್ರಾಮದ ನೇರಳಕಟ್ಟೆ ಸಮೀಪದ ಭಗವಂತಕೋಡಿ ಎಂಬಲ್ಲಿ ನಡೆದಿದೆ. ಅಬ್ದುಲ್‌ ‌‌ರೆಹಮಾನ್‌ ಮೇಸ್ತ್ರಿ (54) ಅವರು ಅಲ್ಪಕಾಲದ...

ನದಿಗೆ ತೆರಳಿದ್ದ ಇಬ್ಬರು ಬಾಲಕಿಯರು ನೀರುಪಾಲು..!

ಕಲಬುರಗಿ: ಬಟ್ಟೆ ಒಗೆಯಲು ನದಿಗೆ ತೆರಳಿದ್ದ ಬಾಲಕಿಯರಿಬ್ಬರು ನೀರುಪಾಲಾಗಿರುವ ಘಟನೆ ಅಫ್ಝಲ್ ಪುರ ತಾಲೂಕಿನ ಬನ್ನಹಟ್ಟಿ ಗ್ರಾಮದಲ್ಲಿ ನಡೆದಿದೆ. ನೀರುಪಾಲಾದ ಬಾಲಕಿಯರನ್ನು ಬನ್ನಹಟ್ಟಿ ಗ್ರಾಮದ ಭೂಮಿಕಾ(8) ಮತ್ತು ಶ್ರಾವಣಿ(11) ಎಂದು ಗುರುತಿಸಲಾಗಿದೆ. ಬಟ್ಟೆ ಒಗೆಯಲು ತೆರಳಿದ್ದ...
error: Content is protected !!