Tag: vtvvitla
ಶ್ರೀ ದೇವತಾ ಸಮಿತಿ ವಿಟ್ಲ ಆಶ್ರಯದಲ್ಲಿ 53ನೇ ವರ್ಷದ ವಿಟ್ಲ ಶಾರದೋತ್ಸವಕ್ಕೆ ಚಾಲನೆ
ಅದ್ದೂರಿ ಮೆರವಣಿಗೆಯೊಂದಿಗೆ ಶ್ರೀ ಶಾರದಾ ದೇವಿಯ ವಿಗ್ರಹ ಪ್ರತಿಷ್ಠೆ
ವಿಟ್ಲ: ಶ್ರೀ ದೇವತಾ ಸಮಿತಿ ವಿಟ್ಲ ದ.ಕ. ಆಶ್ರಯದಲ್ಲಿ 53ನೇ ವರ್ಷದ ವಿಟ್ಲ ಶಾರದೋತ್ಸವವು ಅ.09ನೇ ಬುಧವಾರದಿಂದ ಅ.13ನೇ ಆದಿತ್ಯವಾರದವರೆಗೆ ವಿಟ್ಲದ ಶ್ರೀ ಅನಂತೇಶ್ವರ...
ಅಳಕೆ ಮಜಲಿನಲ್ಲಿ ಹಾಡುಹಗಲೇ ಮನೆಗೆ ನುಗ್ಗಿ ನಗ-ನಗದು ದೋಚಿದ ಕಳ್ಳ ಖದೀಮರು..!
ಅಳಕೆಮಜಲು ಕೆಮನಾಜೆ ಎಂಬಲ್ಲಿ ಇಂದು ಹಾಡುಹಗಲೇ ಎರಡು ಮನೆಗಳಿಗೆ ಕಳ್ಳರು ನುಗ್ಗಿ ಅಳಕೆಮಜಲು ಕೆಮನಾಜೆ ನಿವಾಸಿ ಪುಷ್ಪರಾಜ್ ಎಂಬವರ ಮನೆಯಿಂದ ಸುಮಾರು 15 ಪವನ್ ಚಿನ್ನ ಮತ್ತು ಕೆಮನಾಜೆ ನಿವಾಸಿ ಕೃಷ್ಣಪ್ಪ ಕುಲಾಲ್...
ಪಡಿತರ ಚೀಟಿ’ಗೆ ಹೊಸ ನಿಯಮ; ಇನ್ಮುಂದೆ ಈ ನಿಯಮಗಳ ಪಾಲನೆ ಕಡ್ಡಾಯ
ನವದೆಹಲಿ : ಪಡಿತರ ಚೀಟಿಯ ನಿಯಮಗಳನ್ನು ಭಾರತ ಸರ್ಕಾರವು ತಿದ್ದುಪಡಿ ಮಾಡಿದೆ, ಅದರ ಪ್ರಕಾರ ಈಗ ಅಕ್ಕಿಯ ಹೊರತಾಗಿ ಬಡ ಮತ್ತು ನಿರ್ಗತಿಕ ನಾಗರಿಕರಿಗೆ ವಿವಿಧ ರೀತಿಯ ಆಹಾರ ಪದಾರ್ಥಗಳು ಲಭ್ಯವಾಗಲಿವೆ, ಇದರಲ್ಲಿ...
ಮಂಗಳೂರು: ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಗ್ರಾಮ ಪಂಚಾಯತ್ ನೌಕರರ ಒಕ್ಕೂಟದ ನೇತೃತ್ವದಲ್ಲಿ ಐದನೇ...
ಮಂಗಳೂರು: ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಗ್ರಾಮ ಪಂಚಾಯತ್ ನೌಕರರ ಒಕ್ಕೂಟದ ನೇತೃತ್ವದಲ್ಲಿ ಮಂಗಳೂರಿನ ಜಿಲ್ಲಾ ಪಂಚಾಯತ್ ಕಛೇರಿ ಮುಂಬಾಗದಲ್ಲಿ ಐದನೇ ದಿನಕ್ಕೆ ಕಾಲಿಟ್ಟ ಪಂಚಾಯತ್ ನೌಕರರ ಹೋರಾಟ.
ಕಳೆದ ಮೂರು- ನಾಲ್ಕು ದಿನದಿಂದ...
ಬಡ್ಡಿದರ ಶೇ.6.5ರಲ್ಲೇ ಮುಂದುವರಿಸಲು ಆರ್ಬಿಐ ನಿರ್ಧಾರ
ನವದೆಹಲಿ: ಆರ್ಬಿಐ ಬಡ್ಡಿದರ ಯಥಾಸ್ಥಿತಿಯಲ್ಲಿ ಮುಂದುವರಿಸಲು ನಿರ್ಧರಿಸಿದೆ. ಸತತ 10ನೇ ಬಾರಿ ಆರ್ಬಿಐ ನಿಲುವು ಅಚಲವಾಗಿದೆ. ಇದರೊಂದಿಗೆ ರೆಪೋ ದರ ಅಥವಾ ಬಡ್ಡಿದರ ಶೇ. 6.50ರಲ್ಲಿ ಮುಂದುವರಿಯಲಿದೆ. ಸೋಮವಾರದಿಂದ ಮೂರು ದಿನಗಳ ಕಾಲ...
ಸಾಲೆತ್ತೂರು: ವಿದ್ಯುತ್ ಕಂಬಕ್ಕೆ ಕಾರು ಡಿಕ್ಕಿ; ಪ್ರಯಾಣಿಕರು ಅಪಾಯದಿಂದ ಪಾರು
ಸಾಲೆತ್ತೂರು: ಚಾಲಕನ ನಿಯಂತ್ರಣ ತಪ್ಪಿ ಕಾರು ರಸ್ತೆ ಬದಿಯಲ್ಲಿದ್ದ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಪರಿಣಾಮ ಕಾರು ಭಾಗಶ: ಜಖಂಗೊಂಡ ಘಟನೆ ಸಾಲೆತ್ತೂರು ಜಂಕ್ಷನ್ನಲ್ಲಿ ನಡೆದಿದೆ.
ಮುಡಿಪು ಕಡೆಯಿಂದ ಪುತ್ತೂರು ಕಡೆಗೆ ಸಂಚರಿಸುತ್ತಿದ್ದ ಟೊಯೊಟಾ...
ಕಾಸರಗೋಡು: ಬೈಕ್-ಸ್ಕೂಟರ್ ನಡುವೆ ಅಪಘಾತ; ಸ್ಕೂಟರ್ ಸವಾರ ಮೃತ್ಯು..!
ಕಾಸರಗೋಡು: ಬೈಕ್ ಮತ್ತು ಸ್ಕೂಟರ್ ನಡುವೆ ಅಪಘಾತದಲ್ಲಿ ಸ್ಕೂಟರ್ ಸವಾರ ಮೃತಪಟ್ಟ ಘಟನೆ ಮೈಲಾಟಿಯ ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆದಿದೆ.
ಮೃತಪಟ್ಟ ಯುವಕ ಸ್ಕೂಟರ್ ಸವಾರ ಪೊಯಿನಾಚಿಯ ಮಣಿಕಂಠ (24) ಹಾಗೂ ಗಾಯಗಗೊಂಡ ಬೈಕ್ ಸವಾರ...
ಅ.12ರಂದು ನಾಯಬ್ ಸಿಂಗ್ ಸೈನಿ ಹರಿಯಾಣ ಸಿಎಂ ಆಗಿ ಪ್ರಮಾಣವಚನ ಸ್ವೀಕಾರ ಸಾಧ್ಯತೆ
ಚಂಡೀಗಢ: ಹರಿಯಾಣ ವಿಧಾನಸಭಾ ಚುನಾವಣೆಯ ಫಲಿತಾಂಶ ಪ್ರಕಟಗೊಂಡಿದ್ದು, ಬಿಜೆಪಿಯು ಹ್ಯಾಟ್ರಿಕ್ ಗೆಲುವು ಸಾಧಿಸಿದೆ. ಬಿಜೆಪಿ ಗೆಲುವಿನ ಬೆನ್ನಲ್ಲೇ ನಯಾಬ್ ಸಿಂಗ್ ಸೈನಿ ಅವರು ಹರಿಯಾಣದ ಮುಂದಿನ ಸಿಎಂ ಆಗುತ್ತಾರೆ ಎಂಬುದು ಬಹುತೇಕ ಅಂತಿಮವಾಗಿದ್ದು,...
ಪುತ್ತೂರು: ಮಾದಕ ವಸ್ತು ಸೇವಿಸಿ ಸಾರ್ವಜನಿಕ ಸ್ಥಳದಲ್ಲಿ ಅನುಚಿತ ವರ್ತನೆ; ವ್ಯಕ್ತಿ ಪೊಲೀಸ್ ವಶ..!
ಪುತ್ತೂರು: ಮಾದಕ ವಸ್ತು ಸಾರ್ವಜನಿಕ ಸ್ಥಳದಲ್ಲಿ ಅನುಚಿತವಾಗಿ ವರ್ತಿಸಿದ್ದು ವ್ಯಕ್ತಿಯೋರ್ವನನ್ನು ಪೊಲೀಸರು ವಶಕ್ಕೆ ಪಡೆದ ಘಟನೆ ಪುತ್ತೂರು ತಾಲೂಕು, ಪುತ್ತೂರು ಕಸಬಾ ಗ್ರಾಮದ ಹಳೆ ನಿರಾಳ ಬಾರ್ನದಲ್ಲಿ ನಡೆದಿದೆ.
ಬಂಧಿತನನ್ನು ಪುತ್ತೂರು ತಾಲೂಕು ಇರ್ದೆ...
ಬೈಕ್ಗೆ ಅಪರಿಚಿತ ವಾಹನ ಢಿಕ್ಕಿ; ತಾಯಿ-ಮಗ ಸಾವು..!
ಕೋಲಾರ: ಬೈಕ್ಗೆ ಅಪರಿಚಿತ ವಾಹನವೊಂದು ಡಿಕ್ಕಿಯಾದ ಪರಿಣಾಮ ತಾಯಿ-ಮಗ ಸಾವನ್ನಪ್ಪಿದ ಘಟನೆ ಕೋಲಾರ ಜಿಲ್ಲೆಯ ಶ್ರೀನಿವಾಸಪುರ ತಾಲೂಕಿನ ಹೊಗಳಕೆರೆ ಕ್ರಾಸ್ನಲ್ಲಿ ನಡೆದಿದೆ.
ಮೃತಪಟ್ಟವರನ್ನು ಕೇತಗಾನಹಳ್ಳಿ ಗ್ರಾಮದ ನಿವಾಸಿಗಳಾದ ಪದ್ಮಮ್ಮ (48), ರಘು (26) ಎಂದು...
















