Tag: vtvvitla
ಉಡುಪಿ: ಆನ್ಲೈನ್ ಮೂಲಕ ಲಕ್ಷಾಂತರ ರೂ. ವಂಚನೆ..!
ಉಡುಪಿ: ಷೇರು ಮಾರುಕಟ್ಟೆ ಟ್ರೇಡಿಂಗ್ ಹೆಸರಿನಲ್ಲಿ ಲಕ್ಷಾಂತರ ರೂ. ವಂಚಿಸಿರುವ ಬಗ್ಗೆ ಉಡುಪಿ ಸೆನ್ ಅಪರಾಧ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಅಬ್ದುಲ್ ರಫಿಯತ್ ಎಂಬವರಿಗೆ ದುಷ್ಕರ್ಮಿಗಳು ಷೇರು ಮಾರುಕಟ್ಟೆ ಟ್ರೇಡಿಂಗ್ ಬಗ್ಗೆ ವಾಟ್ಸಾಪ್ನಲ್ಲಿ...
ಪುತ್ತೂರು : ಕಾಲೇಜು ವಿದ್ಯಾರ್ಥಿ ನಾಪತ್ತೆ : ಪುತ್ತೂರು ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ...
ಪುತ್ತೂರು : ಸ್ನೇಹಿತನ ಮನೆಗೆ ಹೋಗಿ ಬರುವುದಾಗಿ ಹೇಳಿ ಮನೆಯಿಂದ ಹೊರಟು ಹೋಗಿದ್ದ ಕಾಲೇಜು ವಿದ್ಯಾರ್ಥಿಯೋರ್ವ ನಾಪತ್ತೆಯಾಗಿರುವ ಕುರಿತು ಪುತ್ತೂರು ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ನೆಹರುನಗರದ ಗಣೇಶ್ ಬಾಗ್ನ ಲಕ್ಷ್ಮೀಪ್ರಸಾದ್ ಕಂಪೌಂಡ್...
ಮುಖದಲ್ಲಿನ ಮೊಡವೆ, ಸುಕ್ಕು ನಿವಾರಣೆಗೆ ಹಾಗಲಕಾಯಿ ಪ್ರಯೋಜನಕಾರಿ
ಹಾಗಲಕಾಯಿ ರುಚಿಯಲ್ಲಿ ಕಹಿಯಾಗಿದ್ದರೂ ಆರೋಗ್ಯಕ್ಕೆ ಬಹಳ ಒಳ್ಳೆಯದು. ಅದರಲ್ಲೂ ಮಧುಮೇಹಿಗಳಿಗೆ ಹಾಗಲಕಾರಿ ಸೇವನೆ ಬಹಳ ಒಳ್ಳೆಯದು ಎನ್ನಲಾಗುತ್ತದೆ. ಹಾಗಲಕಾಯಿಯನ್ನು ಸೇವಿಸುವುದರಿಂದ ನಮ್ಮ ದೇಹದ ವಿಷಕಾರಿ ಅಂಶಗಳು ಹೊರಬರುತ್ತವೆ.
ಹಾಗಲಕಾಯಿಯನ್ನು ನಿಯಮಿತವಾಗಿ ಸೇವಿಸುವುದರಿಂದ ರಕ್ತವನ್ನು ಶುದ್ಧೀಕರಿಸುವುದರ...
ವಿಟ್ಲ: ಅಲ್ ಖೈರ್ ಮಹಿಳಾ ಶರೀಯತ್ ಕಾಲೇಜಿನ ಏಳನೇ ವಾರ್ಷಿಕ ಮತ್ತು ಪದವಿ ಪ್ರದಾನ
ವಿಟ್ಲ: ಮೇಗಿನಪೇಟೆ ಅಲ್ ಖೈರ್ ಮಹಿಳಾ ಶರೀಯತ್ ಕಾಲೇಜ್ ನ ಏಳನೇ ವಾರ್ಷಿಕ ಹಾಗೂ 2 ನೇ ಪದವಿ ಪ್ರದಾನ ಸಮಾರಂಭವು ಅಧ್ಯಕ್ಷ ಇಬ್ರಾಹಿಂ ಏರ್ ಸೌಂಡ್ಸ್ ಅಧ್ಯಕ್ಷತೆಯಲ್ಲಿ ನಡೆಯಿತು.
ಪ್ರಾಂಶುಪಾಲ ಅಬ್ದುಲ್...
‘ಅತ್ಯುತ್ತಮ ನಟ’ ರಾಷ್ಟ್ರಪ್ರಶಸ್ತಿ ಸ್ವೀಕರಿಸಿದ ಡಿವೈನ್ ಸ್ಟಾರ್ ರಿಷಬ್ ಶೆಟ್ಟಿ
70ನೇ ರಾಷ್ಟ್ರೀಯ ಸಿನಿಮಾ ಪ್ರಶಸ್ತಿ ನಿನ್ನೆ ದೆಹಲಿಯಲ್ಲಿ ನಡೆದಿದ್ದು, ಕನ್ನಡದ ಪ್ರತಿಭೆಗಳಾದ ರಿಷಬ್ ಶೆಟ್ಟಿ, ನಿತ್ಯಾ ಮೆನನ್ ಅವರು ರಾಷ್ಟ್ರ ಪ್ರಶಸ್ತಿಗೆ ಭಾಜನರಾಗಿದ್ದಾರೆ.
ರಾಷ್ಟ್ರಪತಿ ಬ್ರೌಪದಿ ಮುರ್ಮು ಅವರು ದೆಹಲಿಯಲ್ಲಿ ರಾಷ್ಟ್ರ ಪ್ರಶಸ್ತಿಯನ್ನು ಪ್ರದಾನ...
ನಟ ದರ್ಶನ್ಗೆ ಇಂದು ಕೂಡ ಜಾಮೀನು ಸಿಕ್ಕಿಲ್ಲ- ವಿಚಾರಣೆ ನಾಳೆಗೆ ಮುಂದೂಡಿಕೆ
ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ನಟ ದರ್ಶನ್ಗೆ ಇಂದು ಕೂಡ ಜಾಮೀನು ಸಿಕ್ಕಿಲ್ಲ.. ಜಾಮೀನು ಅರ್ಜಿ ವಿಚಾರಣೆಯನ್ನು ನ್ಯಾಯಾಲಯ ಬುಧವಾರ ಅಂದರೆ ನಾಳೆಗೆ ಮುಂದೂಡಿದೆ.
57ನೇ ಸಿಸಿಹೆಚ್ ಕೋರ್ಟ್ನಲ್ಲಿ ಮಂಗಳವಾರ ವಿಚಾರಣೆ ನಡೆಯಿತು. ಆಕ್ಷೇಪಣಾ ವಾದವನ್ನು...
ಹರಿಯಾಣ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಗೆಲುವು ಪುತ್ತೂರಿನಲ್ಲಿ ಕಾರ್ಯಕರ್ತರ ಸಂಭ್ರಮಾಚರಣೆ
ಹರಿಯಾಣ ವಿಧಾನಸಭೆ ಗೆ ನಡೆದ ಚುನಾವಣೆಯಲ್ಲಿ ಭಾರತೀಯ ಜನತಾ ಪಾರ್ಟಿ ಅಭೂತಪೂರ್ವ ಬಹುಮತದ ಗೆಲುವನ್ನು ಪಡೆದಿದ್ದು ಪುತ್ತೂರಿನಲ್ಲಿ ಕಾರ್ಯಕರ್ತರು ಬಿಜೆಪಿ ಕಛೇರಿ ಮುಂಭಾಗದಲ್ಲಿ ಪಟಾಕಿ ಸಿಡಿಸಿ ಸಂಭ್ರಮಿಸಿದರು.
ಈ ಸಂಧರ್ಭದಲ್ಲಿ ಬಿಜೆಪಿ ಗ್ರಾಮಾಂತರ...
ಈಜಲು ತೆರಳಿದ್ದ ಮೂವರು ಮಕ್ಕಳು ನೀರಿನಲ್ಲಿ ಮುಳುಗಿ ಮೃತ್ಯು
ಈಜಲು ತೆರಳಿದ್ದ ಮೂವರು ಮಕ್ಕಳು ನೀರಿನಲ್ಲಿ ಮುಳುಗಿ ದಾರುಣವಾಗಿ ಮೃತಪಟ್ಟಿರುವ ಘಟನೆ ಅ. 8ರ ಮಂಗಳವಾರ ಸಂಜೆ ವಿಜಯನಗರ ಜಿಲ್ಲೆಯ ಕೂಡ್ಲಿಗಿ ತಾಲೂಕಿನ ಕಾನಾಹೊಸಹಳ್ಳಿ ಸಮೀಪ ಕುಮತಿ ಗ್ರಾಮದಲ್ಲಿ ನಡೆದಿದೆ.
ಸಾಗರ್ (14), ಗುರು...
ಬ್ಲ್ಯಾಕ್ ಫಾರೆಸ್ಟ್ ಸೇರಿದಂತೆ 12 ಕೇಕ್ ಮಾದರಿಗಳಲ್ಲಿ ಕ್ಯಾನ್ಸರ್ ಕಾರಕ ಅಂಶ ಪತ್ತೆ –...
ರಾಜ್ಯಾದ್ಯಂತ ಪರೀಕ್ಷೆಗೆ ಒಳಪಡಿಸಲಾದ 235 ಕೇಕ್ ಮಾದರಿಗಳ ಪೈಕಿ 12ರಲ್ಲಿ ಕ್ಯಾನ್ಸರ್ ಕಾರಕ ಅಂಶ ಪತ್ತೆಯಾಗಿರುವ ಹಿನ್ನೆಲೆಯಲ್ಲಿ ಭಾರತೀಯ ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಪ್ರಾಧಿಕಾರ (ಎಫ್ಎಸ್ಎಸ್ಎಐ) ಕರ್ನಾಟಕದ ಕೇಕ್ ಪ್ರಿಯರಿಗೆ ಎಚ್ಚರಿಕೆ...
ಬಂಟ್ವಾಳ : ಯುವಕ ನೇಣುಬಿಗಿದು ಆತ್ಮಹತ್ಯೆಗೆ ಶರಣು
ಬಂಟ್ವಾಳ : ಯುವಕನೋರ್ವ ತಾನು ಕೆಲಸ ಮಾಡುತ್ತಿದ್ದ ಟಯರ್ ರಿಸೋಲ್ ಅಂಗಡಿಯಲ್ಲೇ ನೇಣು ಬಿಗಿದು ಆತ್ಮಹತ್ಯೆಗೆ ಶರಣಾದ ಘಟನೆ ಬಿ.ಸಿ.ರೋಡಿನ ಗಾಣದಪಡ್ಪಿನಲ್ಲಿ ನಡೆದಿದೆ.
ಬಿಹಾರದ ಮೂತಿಹಾರ್ ಜಿಲ್ಲೆಯ ಬ್ರಾಮಿಪುರ ನಿವಾಸಿ ಸಂದೀಪ್ ಕುಮಾರ್ (20)...
















