Tuesday, November 17, 2026
spot_imgspot_img
spot_imgspot_img
Home Tags Vtvvitla

Tag: vtvvitla

ವಿದ್ಯಾಮಾತಾ ಅಕಾಡೆಮಿ ಮತ್ತು ಲಯನ್ಸ್ ಕ್ಲಬ್ ಪುತ್ತೂರ್ದ ಮುತ್ತು ಸಹಯೋಗದಲ್ಲಿ ಆರೋಗ್ಯ ಸಂಕಲ್ಪ ಕಾರ್ಯಕ್ರಮ

ದೈಹಿಕ ಸದೃಢತೆಯ ಕುರಿತು ನಡೆದ ಕಾರ್ಯಾಗಾರದಲ್ಲಿ ವಿದ್ಯಾಮಾತಾ ಅಕಾಡೆಮಿಯ ನೂರಾರು ವಿದ್ಯಾರ್ಥಿಗಳು ಭಾಗಿ .ಸಶಸ್ತ್ರ ಪಡೆಗಳ ನೇಮಕಾತಿಗಳಿಗೆ ತರಬೇತಿಯನ್ನು ಪಡೆಯುತ್ತಿರುವ ವಿದ್ಯಾರ್ಥಿಗಳಿಗೆ ಅನುಕೂಲವಾಗುವ ನಿಟ್ಟಿನಲ್ಲಿ ಲಯನ್ಸ್ ಕ್ಲಬ್ ಪುತ್ತೂರ್ದ ಮುತ್ತು ಇದರ ಸಹಯೋಗದಲ್ಲಿ ಆರೋಗ್ಯ...

ವಿಟ್ಲ: ಆಯತಪ್ಪಿ ನದಿಗೆ ಬಿದ್ದ ವೃದ್ಧನನ್ನು ರಕ್ಷಿಸಿದ ಯುವಕರು..!

ವಿಟ್ಲ: ದಕ್ಷಿಣ ಕನ್ನಡ ಜಿಲ್ಲೆಯ ವಿಟ್ಲ, ಪುತ್ತೂರು, ಬಂಟ್ವಾಳ, ಸುಳ್ಯ ಭಾಗದಲ್ಲಿ ಭಾನುವಾರ ಮಧ್ಯಾಹ್ನ ಶುರುವಾದ ಭಾರೀ ಮಳೆಯಿಂದ ನದಿಗಳು ಉಕ್ಕಿ ಹರಿದಿದೆ. ಈ ವೇಳೆ ಆಯತಪ್ಪಿ ನದಿಗೆ ಬಿದ್ದ ಮುಸ್ಲಿಂ ವ್ಯಕ್ತಿಯೋರ್ವರನ್ನು...

ಮಂಗಳೂರು: ನಾಪತ್ತೆಯಾಗಿದ್ದ ಮುಮ್ತಾಜ್ ಅಲಿ ಮೃತದೇಹ ಫಲ್ಗುಣಿ ನದಿಯಲ್ಲಿ ಪತ್ತೆ..!

ಮಂಗಳೂರು: ಕೂಳೂರು ಸೇತುವೆ ಬಳಿ ಕಾರು ನಿಲ್ಲಿಸಿ ನಾಪತ್ತೆಯಾಗಿದ್ದ ಸಾಮಾಜಿಕ ಮುಂದಾಳು, ಉದ್ಯಮಿ ಮುಮ್ತಾಜ್ ಅಲಿ ಅವರ ಮೃತದೇಹ ಕೂಳೂರಿನ ಫಲ್ಗುಣಿ ನದಿಯಲ್ಲಿ ಸೋಮವಾರ ಬೆಳಗ್ಗೆ ಪತ್ತೆಯಾಗಿದೆ. ಮೃತದೇಹ ಪತ್ತೆಯಾದ ಕೂಡಲೇ ನಗರದ...

ಸಂಸದೀಯ ಇಂಧನ ಸ್ಥಾಯಿ ಸಮಿತಿ ಸದಸ್ಯರಾಗಿ ದ.ಕ ಸಂಸದ ಕ್ಯಾ. ಬ್ರಿಜೇಶ್ ಚೌಟ ನೇಮಕ

ಮಂಗಳೂರು: ದಕ್ಷಿಣ ಕನ್ನಡ ಸಂಸದ ಕ್ಯಾ. ಬ್ರಿಜೇಶ್ ಚೌಟ ಅವರು ಸಂಸದೀಯ ಇಂಧನ ಸ್ಥಾಯಿ ಸಮಿತಿ ಸದಸ್ಯರಾಗಿ ನೇಮಕಗೊಂಡಿದ್ದಾರೆ. ಈ ಸ್ಥಾಯಿ ಸಮಿತಿಯು ಕೇಂದ್ರ ಇಂಧನ ಹಾಗೂ ನವೀಕರಿಸಬಹುದಾದ ಇಂಧನ ಸಚಿವಾಲಯದ ಮೇಲುಸ್ತುವಾರಿಗಳ ಬಗ್ಗೆ...

ಹಿಂದು ಜಾಗರಣ ವೇದಿಕೆ ಪುತ್ತೂರು ತಾಲೂಕು ಪದಾಧಿಕಾರಿಗಳ ಆಯ್ಕೆ

ತಾಲೂಕು ಸಂಯೋಜಕರಾಗಿ ಕೀರ್ತನ್ ಸವಣೂರು ನೇಮಕ ಪುತ್ತೂರು : ಹಿಂದು ಜಾಗರಣ ವೇದಿಕೆಯ ಪುತ್ತೂರು ತಾಲೂಕಿನ ಕಾರ್ಯಕರ್ತರ ಸಭೆ ಸಂಘದ ಕಾರ್ಯಾಲಯ ಪಂಚವಟಿಯಲ್ಲಿ ನಡೆಯಿತು. ಸಭೆಯಲ್ಲಿ ತಾಲೂಕು ಪದಾಧಿಕಾರಿಗಳನ್ನು ನಿಯುಕ್ತಿಗೊಳಿಸಲಾಯಿತು ಎಂದು ಜಿಲ್ಲಾ ಸಂಯೋಜಕ...

ಮಂಗಳೂರು: ಮುಮ್ತಾಜ್ ಅಲಿ ನಾಪತ್ತೆ ಪ್ರಕರಣ; ಮಹಿಳೆ ಸೇರಿದಂತೆ 6 ಮಂದಿಯ ವಿರುದ್ಧ ಎಫ್‌‌ಐಆರ್‌...

ಮಂಗಳೂರು: ಉದ್ಯಮಿ ಮುಮ್ತಾಜ್ ಅಲಿ ನಾಪತ್ತೆ ಪ್ರಕರಣಕ್ಕೆ ಹೊಸ ತಿರುವು ಪಡೆದುಕೊಂಡಿದೆ. ಮುಮ್ತಾಜ್ ಅಲಿ ಅವರನ್ನು ಬೆದರಿಸಿ, ಬ್ಲ್ಯಾಕ್ ಮೇಲ್ ಮಾಡಿ ಲಕ್ಷಾಂತರ ರೂಪಾಯಿ ಹಣವನ್ನು ಕಿತ್ತುಕೊಂಡು ಮತ್ತಷ್ಟು ಹಣಕ್ಕೆ ಬೇಡಿಕೆಯಿಟ್ಟ ಆರೋಪದಲ್ಲಿ...

ಕುಂದಾಪುರ: ಅಕ್ರಮ ಮದ್ಯ ಸಾಗಾಟ; ಆರೋಪಿ ಅರೆಸ್ಟ್‌..!

ಕುಂದಾಪುರ: ಗೂಡ್ಸ್‌ ವಾಹನದಲ್ಲಿ ಕೆಳಗಡೆ ವಿಶೇಷ ಕಂಪಾರ್ಟ್ಮೆಂಟ್ ರಚಿಸಿಕೊಂಡು ಅಕ್ರಮವಾಗಿ ಮದ್ಯ ಸಾಗಾಟ ಮಾಡುತ್ತಿದ್ದ ಓರ್ವನನ್ನು ಅಬಕಾರಿ ಪೊಲೀಸರು ತಲ್ಲೂರು ಜಂಕ್ಷನ್ ಬಳಿ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಬಂಧಿಸಿದ್ದಾರೆ. ಬಂಧಿತ ಆರೋಪಿಯನ್ನು ಆನಗಳ್ಳಿ ಗ್ರಾಮದ...

ಮಂಗಳೂರು: ಸೇತುವೆಯಿಂದ ನದಿಗೆ ಹಾರಿದ ವ್ಯಕ್ತಿ ನಾಪತ್ತೆ..!

ಮಂಗಳೂರು: ವ್ಯಕ್ತಿಯೊಬ್ಬರು ಗುರುಪುರ ಸೇತುವೆಯಿಂದ ಫಲ್ಗುಣಿ ನದಿಗೆ ಹಾರಿದ ನಾಪತ್ತೆಯಾಗಿರುವ ಬಗ್ಗೆ ಬಜ್ಪೆ ಠಾಣೆ ಯಲ್ಲಿ ಪ್ರಕರಣ ದಾಖಲಾಗಿದೆ. ಎಸ್‌ಡಿಆರ್‌ಎಫ್ ಮತ್ತು ಪೊಲೀಸರು ನಾಪತ್ತೆಯಾದ ವ್ಯಕ್ತಿಗಾಗಿ ಹುಡುಕಾಟ ಮುಂದುವರಿಸಿದ್ದಾರೆ. ಬಡಗ ಎಡಪದವು ಚಟ್ಟೆಪಾದೆಯ ದಡ್ಡಿ...

ಸೌಂದರ್ಯ ಹೆಚ್ಚಿಸಲು ಬೀಟ್ರೂಟ್ ಸಹಕಾರಿ

ಎಲ್ಲರೂ ಸುಂದರವಾಗಿ ಕಾಣಲು ಇಷ್ಟಪಡುತ್ತಾರೆ. ಮುಖವು ಕಲೆಗಳಿಲ್ಲದೆ ಅಂದವಾಗಿದ್ದಾಗ ಸೌಂದರ್ಯ ಹೆಚ್ಚುತ್ತದೆ. ಆದರೆ ಕಲುಷಿತ ವಾತಾವರಣದಲ್ಲಿ ಅಂತಹ ಮುಖವನ್ನು ಹೊಂದಿರುವುದು ಸ್ವಲ್ಪ ಕಷ್ಟವೇ ಸರಿ. ಅದಕ್ಕೆ ಪರಿಹಾರವಾಗಿ ಬೀಟ್ರೂಟ್ ಸಹಾಯ ಮಾಡುತ್ತದೆ. ಬೀಟ್ರೂಟ್...

ಬ್ರಹ್ಮಾವರ: ತಂದೆ ನೇಣು ಬಿಗಿದು ಆತ್ಮಹತ್ಯೆ – ಸ್ವಾಭಾವಿಕ ಸಾವು ಎಂದು ಅಂತ್ಯಕ್ರಿಯೆ ಮಾಡಿದ...

ಬ್ರಹ್ಮಾವರ: ತಂದೆಯ ಆತ್ಮಹತ್ಯೆ ಪ್ರಕರಣವನ್ನು ಮುಚ್ಚಿಟ್ಟು, ಅಂತ್ಯಕ್ರಿಯೆ ಮಾಡಿದ ಪುತ್ರನ ವಿರುದ್ಧ ಬ್ರಹ್ಮಾವರ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ. ಬ್ರಹ್ಮಾವರ ತಾಲೂಕು ಕುದಿ ಗ್ರಾಮದ ಬಿಯಾಳಿಯ ಹೊಸಗುಮ್ಮ ಎಂಬಲ್ಲಿನ ನಿವಾಸಿ ಸುಬ್ರಾಯ ನಾಯ್ಕ ಎಂಬವರು ಮಾನಸಿಕ...
error: Content is protected !!