Tag: vtvvitla
ಪೊಲೀಸ್ ಎನ್ಕೌಂಟರ್ಗೆ 30 ನಕ್ಸಲರು ಬಲಿ
ಛತ್ತೀಸಗಢದ ಬಸ್ತಾರ್ ಪ್ರದೇಶದಲ್ಲಿ ಭದ್ರತಾ ಸಿಬ್ಬಂದಿಯೊಂದಿಗೆ ನಡೆದ ಎನ್ಕೌಂಟರ್ನಲ್ಲಿ ಏಳು ನಕ್ಸಲರು ಹತರಾಗಿದ್ದಾರೆ ಎಂದು ಪೊಲೀಸ್ ಮೂಲಗಳಿಂದ ತಿಳಿದು ಬಂದಿದೆ.
ಅವರ ಮೃತದೇಹಗಳು ಹಾಗೂ ಅಪಾರ ಪ್ರಮಾಣದ ಸ್ವಯಂಚಾಲಿತ ಶಸ್ತ್ರಾಸ್ತ್ರಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಹಿರಿಯ...
ಕಾಸರಗೋಡು: ನಿಯಂತ್ರಣ ತಪ್ಪಿ ಮಗುಚಿ ಬಿದ್ದ ದ್ವಿಚಕ್ರ ವಾಹನ – ಲಾರಿ ಹರಿದು ಮಹಿಳೆ...
ಕಾಸರಗೋಡು : ಸ್ಕೂಟರ್ ಮಗುಚಿ ರಸ್ತೆಗೆಸೆಯಲ್ಪಟ್ಟು ಸಹಸವಾರೆ ಮೇಲೆ ಲಾರಿ ಹರಿ ಪರಿಣಾಮ ಮಹಿಳೆ ಸ್ಥಳದಲ್ಲೇ ಮೃತಪಟ್ಟ ದಾರುಣ ಘಟನೆ ಗುರುವಾರ ರಾತ್ರಿ ರಾಷ್ಟ್ರೀಯ ಹೆದ್ದಾರಿಯ ತೆಕ್ಕಿಲ್ ನಲ್ಲಿ ನಡೆದಿದೆ.
ಪೈಕ ಚಂದ್ರಪಾರೆಯ ಮಣಿ...
PGಯ 5ನೇ ಮಹಡಿಯಿಂದ ಬಿದ್ದು ಯುವತಿ ಮೃತ್ಯು
PGಯ 5ನೇ ಮಹಡಿಯಿಂದ ಬಿದ್ದು ಯುವತಿ ಸಾವನ್ನಪ್ಪಿರುವ ಘಟನೆ ಬೆಂಗಳೂರಿನ ವೈಟ್ ಫೀಲ್ಡ್ನ ಪ್ರಶಾಂತ್ ಲೇಔಟ್ನಲ್ಲಿ ಘಟನೆ ನಡೆದಿದೆ.
ಮೃತ ಯುವತಿಯನ್ನು ಆಂಧ್ರಪ್ರದೇಶ ಕಡಪ ಮೂಲದ ಗೌತಮಿ ಎಂದು ಗುರುತಿಸಲಾಗಿದೆ.
ಬೆಂಗಳೂರಲ್ಲಿ ನೆಲೆಸಿದ್ದ ಯುವತಿ TCSನಲ್ಲಿ...
ಶಿರೂರು ಭೂಕುಸಿತ ಪ್ರಕರಣ: ಕೇರಳ ಲಾರಿ ಮಾಲಕ ಮನಾಫ್ ವಿರುದ್ಧ ದೂರು ನೀಡಿದ ಅರ್ಜುನ್...
ಉತ್ತರ ಕನ್ನಡ ಜಿಲ್ಲೆಯ ಅಂಕೋಲದ ಶಿರೂರಿನಲ್ಲಿ ಜುಲೈ 16 ರಂದು ಗುಡ್ಡ ಕುಸಿತದಿಂದಾಗಿ ಲಾರಿ ಸಮೇತ ಗಂಗಾವಳಿ ನದಿಯಲ್ಲಿ ಮುಳುಗಿ ಸಾವಿಗೀಡಾಗಿದ್ದ ಕೇರಳದ ಕಣ್ಣೂರಿನ ಚಾಲಕ ಅರ್ಜುನ್ ಅವರ ಸಹೋದರಿ ಅಂಜು, ಲಾರಿ...
ಬೆಳ್ತಂಗಡಿ : ಮರದಿಂದ ಬಿದ್ದು ವ್ಯಕ್ತಿ ಮೃತ್ಯು
ಬೆಳ್ತಂಗಡಿ : ಮರದಿಂದ ಬಿದ್ದು ವ್ಯಕ್ತಿಯೊಬ್ಬರು ಸಾವನ್ನಪ್ಪಿದ ಘಟನೆ ಪುದುವೆಟ್ಟು ಗ್ರಾಮದ ಮಿಯಾರ್ ಬಳಿ ಇಂದು ನಡೆದಿದೆ.
ಶಿಶಿಲದ ಕಾರೆಗುಡ್ಡೆ ನಿವಾಸಿ ಪ್ರವೀಣ್(35) ಮೃತರು.
ಮಿಯಾರ್ ಸಮೀಪ ಕೂಲಿ ಕೆಲಸಕ್ಕೆಂದು ಆಗಮಿಸಿದ ಇವರು ಮರದ ಗೆಲ್ಲು...
ವಿಟ್ಲ: ಮರಳು ತುಂಬಿದ ಲಾರಿ ಅಡಿಯಲ್ಲಿ ದ್ವಿಚಕ್ರ ವಾಹನ ಜಖಂ..!
ವಿಟ್ಲ: ಮರಳು ತುಂಬಿದ ಟಿಪ್ಪರ್ನಡಿಗೆ ದ್ವಿಚಕ್ರ ವಾಹನ ಬಿದ್ದು ವಾಹನ ಜಖಂಗೊಂಡಿದ್ದು, ದ್ವಿಚಕ್ರ ಸವಾರ ಗಾಯಗೊಂಡ ಘಟನೆ ಮಂಗಿಲಪದವು ಎಂಬಲ್ಲಿ ನಡೆದಿದೆ.
ಕಲ್ಲಡ್ಕ ರಸ್ತೆಯಿಂದ ವಿಟ್ಲ ಕಡೆಗೆ ಹೋಗುತ್ತಿದ್ದ KA21C3517 ಸಂಖ್ಯೆಯ ಮರಳು ತುಂಬಿದ...
ಮಹಾರಾಷ್ಟ್ರ ಸಚಿವಾಲಯದ 3ನೇ ಮಹಡಿಯಿಂದ ಜಿಗಿದ ಡೆಪ್ಯೂಟಿ ಸ್ಪೀಕರ್
ಮುಂಬೈ: ಮಹಾರಾಷ್ಟ್ರ ಡೆಪ್ಯುಟಿ ಸ್ಪೀಕರ್ ಹಾಗೂ ಅಜಿತ್ ಪವಾರ್ ಬಣದ ಶಾಸಕ ನರಹರಿ ಜಿರ್ವಾಲ್ ಜೊತೆಗೆ 7 ಮಂದಿ ಶಾಸಕರು ಇಂದು ಸಚಿವಾಲಯದ 3ನೇ ಮಹಡಿಯಿಂದ ಹಾರಿದ್ದು, ಕೆಳಗೆ ನೆಟ್ ಅಳವಡಿಸಿದ್ದರಿಂದ ಅವರೆಲ್ಲಾ...
ಅಡ್ಯನಡ್ಕ: ವಿದ್ಯಾ ಧನಂಜಯ ಮಾಲಕತ್ವದ ಧನ್ವಿ ಬ್ಯೂಟಿಪಾರ್ಲರ್ ಶುಭಾರಂಭ
ಅಡ್ಯನಡ್ಕ: ಧನ್ವಿ ಹರ್ಬಲ್ ಬ್ಯೂಟಿ ಪಾರ್ಲರ್ ಅಡ್ಯನಡ್ಕ ಮುಖ್ಯ ಪೇಟೆಯ ಕಾಲೇಜು ರಸ್ತೆಯ ರಾಧಕೃಷ್ಣ ಪೈ ಸಂಕೀರ್ಣದಲ್ಲಿ ಶುಭಾರಂಭಗೊಂಡಿತು.
ವಿದ್ಯಾ ಧನಂಜಯ ಮಾಲಕತ್ವದ ಧನ್ವಿ ಬ್ಯೂಟಿಪಾರ್ಲರ್ ನ್ನು ವಿಟ್ಲ ಶ್ರೀದೇವಿ ಬ್ಯೂಟಿಪಾರ್ಲರ್ ಮಾಲಕರು ಭಾರತೀ...
ಪುತ್ತೂರು: (ನ.2) ರೈ ಎಸ್ಟೇಟ್ ಚಾರಿಟೇಬಲ್ ಟ್ರಸ್ಟ್ ವತಿಯಿಂದ ‘ದೀಪಾವಳಿ ವಸ್ತ್ರ ವಿತರಣೆ’
75000 ಜನರಿಗೆ 3.5 ಕೋಟಿ ವೆಚ್ಚದ ವಸ್ತ್ರ ವಿತರಣೆ
ಪುತ್ತೂರು: ರೈ ಎಸ್ಟೇಟ್ ಚಾರಿಟೇಬಲ್ ಟ್ರಸ್ಟ್ ವತಿಯಿಂದ ಪ್ರತಿ ವರ್ಷದಂತೆ ನಡೆಯುವ ದೀಪಾವಳಿಯ ವಸ್ತ್ರ ವಿತರಣೆ ಈ ಬಾರಿ ನ. 2ರಂದು ಪುತ್ತೂರಿನ ಕೊಂಬೆಟ್ಟು...
ಪಿಎಂ ಕಿಸಾನ್ ಸಮ್ಮಾನ್ ಯೋಜನೆಯ 18ನೇ ಕಂತಿನ ಹಣ ಬಿಡುಗಡೆ
ನವದೆಹಲಿ: ಪ್ರಧಾನಮಂತ್ರಿ ಕಿಸಾನ್ ಸಮ್ಮಾನ್ ಯೋಜನೆಯ 18ನೇ ಕಂತಿನ ಬಿಡುಗಡೆಗೆ 9 ಕೋಟಿಗೂ ಅಧಿಕ ರೈತರು ಕಾಯುತ್ತಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ನಾಳೆ ಶನಿವಾರ (ಅ. 5) 18ನೇ ಕಂತಿನ ಹಣ ಬಿಡುಗಡೆ...
















