Tuesday, November 17, 2026
spot_imgspot_img
spot_imgspot_img
Home Tags Vtvvitla

Tag: vtvvitla

ಉಪ್ಪಿನಂಗಡಿ: ನಾಪತ್ತೆಯಾಗಿದ್ದ ಕಾಲೇಜ್‌ ವಿದ್ಯಾರ್ಥಿ ಹೊಸೂರಿನಲ್ಲಿ ಪತ್ತೆ

ಉಪ್ಪಿನಂಗಡಿ: ಕಾಲೇಜ್ ವಿದ್ಯಾರ್ಥಿ ಅರಸಿನಮಕ್ಕಿ ನಿವಾಸಿ ತೀರ್ಥೇಶ್ ಎಂ. (18ವ.)ನಾಪತ್ತೆಯಾಗಿರುವ ಘಟನೆ ಉಪ್ಪಿನಂಗಡಿ ಠಾಣಾ ವ್ಯಾಪ್ತಿಯಲ್ಲಿ ನಡೆದಿದ್ದು, ಇದೀಗ ಬೆಂಗಳೂರಿನ ಹೊಸೂರಿನಲ್ಲಿ ಪತ್ತೆಯಾಗಿರುವುದಾಗಿ ವರದಿಯಾಗಿದೆ. ಶನಿವಾರದಂದು ಮುಂಜಾನೆ ಮನೆಯಿಂದ ಕಾಲೇಜಿಗೆಂದು ಹೊರಟ ತೀರ್ಥೇಶ ಕಾಲೇಜಿನಲ್ಲಿ...

ಈ ಪಾನೀಯಗಳನ್ನು ಕುಡಿದರೆ ಸಕ್ಕರೆ ಕಾಯಿಲೆಯ ರೋಗಲಕ್ಷಣಗಳು ಇರುವುದೇ ಇಲ್ಲ..!

ಸಕ್ಕರೆ ಕಾಯಿಲೆ ಬಂದಮೇಲೆ ನಮ್ಮೆಲ್ಲಾ ಇಷ್ಟದ ಆಹಾರಗಳನ್ನು ಕಂಟ್ರೋಲ್‌ನಲ್ಲಿ ಇಡ ಬೇಕಾಗುತ್ತದೆ. ಸರಿಯಾದ ಆಹಾರ ಪದ್ಧತಿ, ವೈದರ ಔಷಧಿ, ಉತ್ತಮ ಜೀವನಶೈಲಿಯ ಜೊತೆಗೆ ಆಯುರ್ವೇದದಲ್ಲಿ ಕೆಲವೊಂದು ಪಾನೀಯಗಳನ್ನು ಸೇವಿಸುವುದರಿಂದ ಈ ಕಾಯಿಲೆಯನ್ನು ನಿಯಂತ್ರಣದಲ್ಲಿ...

ಮಾನದಂಡಗಳನ್ನು ಪಾಲಿಸದ ಶಿವಮೊಗ್ಗ ವಿಮಾನ ನಿಲ್ದಾಣಕ್ಕೆ 20 ಲಕ್ಷ ರೂ. ದಂಡ ವಿಧಿಸಿದ ಡಿಜಿಸಿಎ

ಶಿವಮೊಗ್ಗ ವಿಮಾನ ನಿಲ್ದಾಣದಲ್ಲಿ ಸುರಕ್ಷತಾ ನಿಯಮಗಳನ್ನು ಪಾಲನೆ ಮಾಡದ ಕರ್ನಾಟಕ ರಾಜ್ಯ ಕೈಗಾರಿಕಾ ಅಭಿವೃದ್ಧಿ ನಿಗಮಕ್ಕೆ ಕೇಂದ್ರದ ನಾಗರಿಕ ವಿಮಾನಯಾನ ನಿರ್ದೇಶನಾಲಯವು (ಡಿಜಿಸಿಎ) ದಂಡ ವಿಧಿಸಿದೆ. ನಿಲ್ದಾಣದಲ್ಲಿ ಮೂಲ ಸೌಲಭ್ಯಗಳ ಜತೆಗೆ ಪ್ರಯಾಣಿಕರು,...

ಕಾರಿನ ಒಳಗಡೆ ಸುಟ್ಟ ಸ್ಥಿತಿಯಲ್ಲಿ ಉದ್ಯಮಿಯ ಮೃತದೇಹ ಪತ್ತೆ

ಗ್ರಾನೈಟ್ ಉದ್ಯಮಿಯೋರ್ವರ ಮೃತದೇಹವು ಕಾರಿನ ಒಳಗಡೆ ಸುಟ್ಟ ಸ್ಥಿತಿಯಲ್ಲಿ ಬೆಳಗಾವಿ ತಾಲ್ಲೂಕಿನ ಜೈನಾಪೂರ ಗ್ರಾಮದ ಹೊರವಲಯದ ಸಂಕೇಶ್ವರ- ಜೇವರ್ಗಿ ರಾಜ್ಯ ಹೆದ್ದಾರಿ ಬಳಿ ದೊರೆತಿದೆ. ಮುಲ್ಲಾ ಪ್ಲಾಟ್ ನಿವಾಸಿ ಫೈರೋಜ್ ಬಡಗಾಂವಿ (40) ಮೃತ...

ವಿಧಾನ ಪರಿಷತ್ ಉಪಚುನಾವಣೆ : ಕಾಂಗ್ರೆಸ್ ಅಭ್ಯರ್ಥಿಯಾಗಿ ರಾಜು ಪೂಜಾರಿ ಆಯ್ಕೆ

ಮಂಗಳೂರು : ದಕ್ಷಿಣ ಕನ್ನಡ ಸ್ಥಳೀಯ ಸಂಸ್ಥೆಗಳ ವಿಧಾನ ಪರಿಷತ್ತಿನ ಉಪಚುನಾವಣೆಗೆ ಕಾಂಗ್ರೆಸ್ ಪಕ್ಷವು ಅಭ್ಯರ್ಥಿಯನ್ನು ಆಯ್ಕೆ ಘೋಷಿಸಿದೆ. ರಾಜು ಪೂಜಾರಿಯವರಿಗೆ ಕಾಂಗ್ರೆಸ್ ಪಕ್ಷ ಉಪ ಚುನಾವಣೆ ಟಿಕೆಟ್ ನೀಡಿದೆ ಸಂಸದ ಕೋಟಾ ಶ್ರೀನಿವಾಸ್...

ವಿಟ್ಲ : (ಅ.3- 13) ನವರಾತ್ರಿ ಹಬ್ಬದ ಪ್ರಯುಕ್ತ ಸಪ್ತ ಜ್ಯುವೆಲ್ಸ್ ನಲ್ಲಿ “ನವರಾತ್ರಿ...

ವಿಟ್ಲ : ಪುತ್ತೂರು ರಸ್ತೆಯಲ್ಲಿರುವ ಸ್ಮಾರ್ಟ್ ಸಿಟಿ ಕಮರ್ಷಿಯಲ್ ಕಾಂಪ್ಲೆಕ್ಸ್ ನಲ್ಲಿರುವ ಸಪ್ತ ಜ್ಯವೆಲ್ಸ್ ನಲ್ಲಿ ನವರಾತ್ರಿ ಹಬ್ಬದ ಪ್ರಯುಕ್ತ ಅ.3 ರಿಂದ ಅ.13 ರವರೆಗೆ ಚಿನ್ನ ಹಾಗೂ ಬೆಳ್ಳಿ ಆಭರಣ ಖರೀದಿ...

ಹಿಂದೂಗಳ ನಕಲಿ ಹೆಸರಿಟ್ಟುಕೊಂಡು ಕರ್ನಾಟಕದಲ್ಲಿ ವಾಸವಿದ್ದ ಪಾಕಿಸ್ತಾನ ಪ್ರಜೆಗಳು ಪೊಲೀಸ್‌ ವಶ

ನಕಲಿ ದಾಖಲೆಗಳ ಜೊತೆಗೆ ಹಿಂದೂಗಳ ಹೆಸರಿಟ್ಟುಕೊಂಡು ದಾವಣಗೆರೆಯ ಶಿವಕುಮಾರ ಸ್ವಾಮಿ ಬಡಾವಣೆಯಲ್ಲಿ ವಾಸವಿದ್ದ ಪಾಕಿಸ್ತಾನ ಪ್ರಜೆಗಳನ್ನು ಬೆಂಗಳೂರಿನಲ್ಲಿ ಇಂದು ಪೊಲೀಸರು ಬಂಧಿಸಿದ್ದಾರೆ. ದಾವಣಗೆಯಲ್ಲಿ ವಾಸ್ತವ್ಯ ಹೂಡಿದ್ದ ಪಾಕಿಸ್ತಾನದ ಮಹಿಳೆ ನಕಲಿ ದಾಖಲೆ ಸೃಷ್ಟಿಸಿ ಭಾರತದಲ್ಲಿ...

ವಿಟ್ಲ: (ಅ. 3-11) ಮೇಗಿನಪೇಟೆ ಶ್ರೀ ಮಹಮ್ಮಾಯಿ ಅಮ್ಮನವರ ದೈವಸ್ಥಾನದಲ್ಲಿ ನವರಾತ್ರಿ ಪೂಜೆ

ವಿಟ್ಲ: ಶ್ರೀ ಮಹಮ್ಮಾಯಿ ಅಮ್ಮನವರ ದೈವಸ್ಥಾನ ಮೇಗಿನಪೇಟೆ, ವಿಟ್ಲ ಇಲ್ಲಿ ತಾರೀಕು 03-10-2024ನೇ ಗುರುವಾರದಿಂದ 11-10-2024ನೇ ಶುಕ್ರವಾರದ ವರೆಗೆ ನವರಾತ್ರಿ ಪೂಜೆಯು ಪ್ರತಿದಿನ ರಾತ್ರಿ 8 ಗಂಟೆಗೆ ನಡೆಯಲಿದೆ. ದಿನಾಂಕ 08-10-2024ನೇ ಮಂಗಳವಾರದಂದು ಬೆಳಿಗ್ಗೆ...

ಮಂಗಳೂರು: ವಿಧಾನ ಪರಿಷತ್‌‌ ಉಪಚುನಾವಣೆ; ಎಸ್‌‌ಡಿಪಿಐ ಅಭ್ಯರ್ಥಿಯಾಗಿ ಅನ್ವರ್ ಸಾದತ್ ಬಜತ್ತೂರು ಹೆಸರು ಅಂತಿಮ-...

ಮಂಗಳೂರು: ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಯ ಸ್ಥಳೀಯ ಸಂಸ್ಥೆಗಳನ್ನು ಪ್ರತಿನಿಧಿಸುವ ವಿಧಾನ ಪರಿಷತ್‌ ಸ್ಥಾನದ ಉಪ ಚುನಾವಣೆಯಲ್ಲಿ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ಪಕ್ಷದ ಅಭ್ಯರ್ಥಿಯಾಗಿ ಜನಪರ ಹೋರಾಟಗಾರ, ದಕ್ಷ...

ಶಾಲೆಗಳಿಗೆ ದಸರಾ ರಜೆ ಘೋಷಣೆ: ಮಾರ್ಗ ಸೂಚಿ ಹೊರಡಿಸಿದ ರಾಜ್ಯ ಸರ್ಕಾರ

ಬೆಂಗಳೂರು: ನಾಳೆಯಿಂದ ರಾಜ್ಯದ ಎಲ್ಲಾ ಶಾಲೆಗಳಿಗೆ ದಸರಾ ರಜೆ ಘೋಷಣೆ ಮಾಡಲಾಗಿದೆ. ಈ ಕುರಿತಂತೆ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ನಾಳೆಯಿಂದ ನವರಾತ್ರಿ ಶುರುವಾಗುತ್ತಿದೆ. ಮೈಸೂರಿನಲ್ಲಿ ದಸರಾ ಹಬ್ಬದ ಸಂಭ್ರಮ ಮನೆ ಮಾಡಿದೆ....
error: Content is protected !!