Tag: vtvvitla
ಮಂಗಳೂರು: ನೇಣು ಬಿಗಿದು ಆಟೋ ಚಾಲಕ ಆತ್ಮಹತ್ಯೆ..!
ಮಂಗಳೂರು: ನೇಣು ಬಿಗಿದು ಆಟೋ ಚಾಲಕ ಆತ್ಮಹತ್ಯೆ ಮಾಡಿಕೊಂಡ ಘಟನೆ ಮಂಗಳೂರು ಹೊರವಲಯದ ಎದುರುಪದವಿನಲ್ಲಿ ನಡೆದಿದೆ.
ಆತ್ಮಹತ್ಯೆ ಮಾಡಿಕೊಂಡ ಆಟೋ ಚಾಲಕ ಮೂಡುಶೆಡ್ಡೆ ನಿವಾಸಿಯಾಗಿರುವ ಸಂತೋಷ್ ಎಂದು ಗುರುತಿಸಲಾಗಿದೆ.
ಎದುರುಪದವಿನಲ್ಲಿ ಬಾಡಿಗೆ ನಿವಾಸದಲ್ಲಿ ಇದ್ದ ಸಂತೋಷ್...
ವಾಣಿಜ್ಯ ಬಳಕೆಯ 19 ಕೆಜಿ ಸಿಲಿಂಡರ್ ಬೆಲೆ ಹೆಚ್ಚಳ..!
ತೈಲ ಮಾರುಕಟ್ಟೆ ಕಂಪನಿಗಳು 19 ಕೆಜಿ ವಾಣಿಜ್ಯ ಸಿಲಿಂಡರ್ ಬೆಲೆಯನ್ನು ಹೆಚ್ಚಿಸಿ ನವರಾತ್ರಿ ಹೊತ್ತಲ್ಲಿ ಗ್ರಾಹಕರಿಗೆ ಶಾಕ್ ನೀಡಿದೆ. 19 ಕೆಜಿ ಎಲ್ಪಿಜಿ ಸಿಲಿಂಡರ್ ಬೆಲೆ 48.50 ರೂ.ನಷ್ಟು ಹೆಚ್ಚಿಸಲಾಗಿದೆ. ದೆಹಲಿಯಲ್ಲಿ 19...
ಕೃಷಿ ಹೊಂಡಕ್ಕೆ ಬಿದ್ದುಇಬ್ಬರು ಬಾಲಕಿಯರು ಮೃತ್ಯು..!
ದಾವಣಗೆರೆ: ಕೃಷಿ ಹೊಂಡಕ್ಕೆ ಬಿದ್ದು ಇಬ್ಬರು ಬಾಲಕಿಯರು ಸಾವನ್ನಪ್ಪಿದ ಘಟನೆ ಜಗಳೂರಿನ ಅಸಗೋಡು ಗ್ರಾಮದಲ್ಲಿ ನಡೆದಿದೆ.
ಮೃತಪಟ್ಟ ಬಾಲಕಿಯರನ್ನು ಗಂಗಮ್ಮ (12) ಹಾಗೂ ಕಾವ್ಯ (8) ಎಂದು ಗುರುತಿಸಲಾಗಿದೆ.
ಜಮೀನಿನಲ್ಲಿ ಆಟವಾಡುತ್ತಿದ್ದ ವೇಳೆ ಕಾಲು ಜಾರಿ...
ಬಾಲಿವುಡ್ ನಟ ಗೋವಿಂದ ಕಾಲಿಗೆ ಆಕಸ್ಮಿಕವಾಗಿ ತಗುಲಿದ ಗುಂಡು..!
ಮುಂಬೈ: ಬಾಲಿವುಡ್ ನಟ ಅವರಿಗೆ ಆಕಸ್ಮಿಕವಾಗಿ ಗುಂಡು ತಗುಲಿ ಆಸ್ಪತ್ರೆಗೆ ದಾಖಲಾಗಿದ್ದಾರೆ ಎಂದು ವರದಿಯಾಗಿದೆ. ಮಂಗಳವಾರ ಬೆಳಗ್ಗೆ ನಟ ಶಿವಸೇನೆ ನಾಯಕ ಗೋವಿಂದ ಅವರ ಕಾಲಿಗೆ ಅವರದೇ ರಿವಾಲ್ವರ್ನಿಂದ ಗುಂಡು ತಗುಲಿದ ಹಿನ್ನೆಲೆಯಲ್ಲಿ...
ಬಂಟ್ವಾಳ: ಸಿಡಿಲು ಬಡಿದು ಮನೆಗೆ ಅಪಾರ ಹಾನಿ; ತಪ್ಪಿದ ಅನಾಹುತ
ಬಂಟ್ವಾಳ: ಮನೆಯೊಂದಕ್ಕೆ ಸಿಡಿಲು ಬಡಿದ ಪರಿಣಾಮ ಅಪಾರ ಹಾನಿಯುಂಟಾದ ಘಟನೆ ಬಂಟ್ವಾಳದ ಉರುವಾಲು ಗ್ರಾಮದಲ್ಲಿ ನಡೆದಿದೆ.
ತಾರಿದಡಿ ನಿವಾಸಿ ಸೇಸಪ್ಪ ಅವರ ಮನೆಗೆ ಸಿಡಿಲು ಬಡಿದಿದ್ದು, ಗೋಡೆ ಬಿರುಕು ಬಿಟ್ಟಿದೆ. ಇದರೊಂದಿಗೆ ವಿದ್ಯುತ್ ಉಪಕರಣಗಳು...
ಮುಲ್ಕಿ: ನೇಣು ಬಿಗಿದು ವಿದ್ಯಾರ್ಥಿನಿ ಆತ್ಮಹತ್ಯೆಗೆ ಶರಣು..!
ಮುಲ್ಕಿ: ಡೆತ್ ನೋಟ್ ಬರೆದಿಟ್ಟು ವಿದ್ಯಾರ್ಥಿನಿ ನೇಣಿಗೆ ಶರಣಾಗಿರುವ ಘಟನೆ ಮುಲ್ಕಿ ಸಮೀಪದ ಅತಿಕಾರಿಬೆಟ್ಟು ರೈಲ್ವೆ ಗೇಟ್ ಬಳಿಯ ಕ್ವಾಟರ್ಸ್ನಲ್ಲಿ ನಡೆದಿದೆ.
ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿನಿ ಕೊಂಕಣ ರೈಲ್ವೆ ಗೇಟ್ ಸಿಬ್ಬಂದಿ ಮಹೇಶ್ ನಾಯಕ್...
ವಿಟ್ಲ: ಶ್ರೀ ಪಂಚಲಿಂಗೇಶ್ವರ ದೇವಸ್ಥಾನದಲ್ಲಿ ಗಾನಸಿರಿ ಕಲಾ ಕೇಂದ್ರ ವಿಟ್ಲ ಶಾಖೆಯ ವತಿಯಿಂದ ಭಜನಾ...
ವಿಟ್ಲ ಶ್ರೀ ಪಂಚಲಿಂಗೇಶ್ವರ ದೇವಸ್ಥಾನದಲ್ಲಿ ಇಂದು ಗಾನಸಿರಿ ಕಲಾ ಕೇಂದ್ರ ವಿಟ್ಲ ಶಾಖೆಯ ವತಿಯಿಂದ ಭಜನಾ ಕಾರ್ಯಕ್ರಮ ನಡೆಯಿತು.
ಗಾನಸಿರಿ ವಿಟ್ಲ ಶಾಖೆಯ ಮಕ್ಕಳು ಪಂಚಲಿಂಗೇಶ್ವರ ದೇವರ ಎದುರಿನಲ್ಲಿ ತಮ್ಮ ಭಜನೆಯನ್ನು ಮಾಡುವುದರ ಮೂಲಕ...
ಮುಖದ ಚರ್ಮವನ್ನು ತಂಪಾಗಿಸಲು ಮತ್ತು ಮುಖದ ಕಾಂತಿ ಹೆಚ್ಚಿಸಲು ಈ ಮನೆಮದ್ದನ್ನು ಬಳಸಿ
ಶ್ರೀಗಂಧದ ಪುಡಿಗೆ ರೋಸ್ ವಾಟರ್ ಸೇರಿಸಿ ಮುಖಕ್ಕೆ ಹಚ್ಚಿ. ಅದು ಒಣಗಿದ ಬಳಿಕ ಮುಖವನ್ನು ವಾಶ್ ಮಾಡಿ. ಇದು ಮುಖದ ಚರ್ಮವನ್ನು ತಂಪಾಗಿಸುತ್ತದೆ. ಮುಖದಲ್ಲಿರುವ ಗುಳ್ಳೆಗಳನ್ನು ನಿವಾರಿಸಲು 1 ಚಮಚ ಶ್ರೀಗಂಧದ ಪುಡಿ...
ಉಡುಪಿ: ಸರಕಾರಿ ನೌಕರರ ವಸತಿ ಗೃಹಗಳಿಗೆ ನುಗ್ಗಿದ ಕಳ್ಳರು – ಲಕ್ಷಾಂತರ ರೂ. ಮೌಲ್ಯದ...
ಉಡುಪಿ: 31ನೇ ಬೈಲೂರು ವಾರ್ಡ್ನಲ್ಲಿ ಕಂದಾಯ ಇಲಾಖೆಯ ವಸತಿ ಗೃಹಗಳಿಗೆ ನುಗ್ಗಿದ ಕಳ್ಳರು, ಅಪಾರ ಮೌಲ್ಯದ ನಗನಗದು ಕಳವು ಮಾಡಿರುವ ಬಗ್ಗೆ ವರದಿಯಾಗಿದೆ.
ಉಡುಪಿ ಲೋಕೋಪಯೋಗಿ ಇಲಾಖೆಗೆ ಸಂಬಂಧಿಸಿದ ಈ ವಸತಿ ಸಮುಚ್ಚಯದಲ್ಲಿ ವಿವಿಧ...
ವಿಧಾನ ಪರಿಷತ್ ನ ಒಂದು ಸ್ಥಾನಕ್ಕೆ ಉಪಚುನಾವಣೆ : ಕಾಂಗ್ರೆಸ್ ಪಕ್ಷದಿಂದ ಚಂದ್ರಪ್ರಕಾಶ್ ಶೆಟ್ಟಿ...
ವಿಧಾನ ಪರಿಷತ್ ನ ಒಂದು ಸ್ಥಾನಕ್ಕೆ ಉಪಚುನಾವಣೆ ಅಕ್ಟೋಬರ್ 21 ರಂದು ಹಾಗೂ ಮತ ಎಣಿಕೆ ಅಕ್ಟೋಬರ್ 24 ರಂದು ನಡೆಯಲಿದೆ.
ವಿಧಾನ ಪರಿಷತ್ ಸದಸ್ಯ ಸ್ಥಾನಕ್ಕೆ ಕಾಂಗ್ರೆಸ್ ಪಕ್ಷದ ಒಮ್ಮತದ ಅಭ್ಯರ್ಥಿಯಾಗಿ ಜಿ.ಪಂ.ನ....
















