Tuesday, November 17, 2026
spot_imgspot_img
spot_imgspot_img
Home Tags Vtvvitla

Tag: vtvvitla

ಸಾಹಿತಿ ಪ್ರೊ.ಕೆ.ಎಸ್.ಭಗವಾನ್‌ರವರ ವಿವಾದಾತ್ಮಕ ಹೇಳಿಕೆಗೆ ಕಲ್ಲಡ್ಕ ಪ್ರಭಾಕರ್ ಭಟ್ ತಿರುಗೇಟು

ಮೈಸೂರಿನಲ್ಲಿ ನಡೆದ ಮಹಿಷ ದಸರಾ ಆಚರಣೆಯಲ್ಲಿ ಸಾಹಿತಿ ಪ್ರೊ.ಕೆ.ಎಸ್.ಭಗವಾನ್‌ರವರು ಮಾನ ಮರ್ಯಾದೆ ಇದ್ರೆ ದೇವಸ್ಥಾನಕ್ಕೆ ಹೋಗುವುದನ್ನ ನಿಲ್ಲಿಸಬೇಕು - ಹಿಂದೂ ಧರ್ಮ ನಮ್ಮದಲ್ಲ, ಅದು ನಮಗೆ ಬೇಕಾಗಿಲ್ಲ ಎಂದು ನಾಲಿಗೆ ಹರಿಬಿಟ್ಟಿದ್ದರು. ಬುದ್ಧರನ್ನು...

ಮುಡಾ ಪ್ರಕರಣ: ಸಿಎಂ ವಿರುದ್ಧ ಪ್ರಕರಣ ದಾಖಲಿಸಿದ ಇ.ಡಿ

ಮುಡಾ ಹಗರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಮುಡಾದಲ್ಲಿ ಹಗರಣ ನಡೆದಿದೆ ಎನ್ನಲಾಗಿರುವ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಸಿಎಂ ಸಿದ್ದರಾಮಯ್ಯ ವಿರುದ್ಧ ಜಾರಿ ನಿರ್ದೇಶನಾಲಯವು (ಇ.ಡಿ) ಸೋಮವಾರ (ಇಂದು) ಪ್ರಕರಣ ದಾಖಲಿಸಿದೆ. ದೂರುದಾರ ಸ್ನೇಹಮಯಿ ಕೃಷ್ಣ...

ಬಂಟ್ವಾಳ: ಚಾಲಕನ ನಿಯಂತ್ರಣ ತಪ್ಪಿ ಚರಂಡಿಗೆ ಬಿದ್ದ ಕಾರು : ಚಾಲಕ ಸೇರಿದಂತೆ ಮೂವರಿಗೆ...

ಬಂಟ್ವಾಳ: ಚಾಲಕನ ನಿಯಂತ್ರಣ ತಪ್ಪಿ ಕಾರೊಂದು ಚರಂಡಿಗೆ ಬಿದ್ದು ಚಾಲಕ ಸೇರಿದಂತೆ ಮೂವರು ಗಾಯಗೊಂಡ ಘಟನೆ ಜಕ್ರಿ ಬೆಟ್ಟು ಮಣ್ಣಾಪು ಎಂಬಲ್ಲಿ ಇಂದು ಸಂಜೆ ನಡೆದಿದೆ. ಘಟನೆಯಲ್ಲಿ ಕೇರಳ ನಿವಾಸಿಗಳಾದ ಅರುಣ್, ಪ್ರಮೋದ್ ಮತ್ತು...

ಚುನಾವಣಾ ಬಾಂಡ್ ಕೇಸ್: ನಳಿನ್ ಕುಮಾರ್ ಕಟೀಲ್ , ನಿರ್ಮಲಾ ಸೀತಾರಾಮನ್ ವಿರುದ್ಧದ ಎಫ್‌ಐಆರ್...

ಚುನಾವಣಾ ಬಾಂಡ್ ಹೆಸರಿನಲ್ಲಿ ಸುಲಿಗೆ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್‌, ದಕ್ಷಿಣ ಕನ್ನಡ ಕ್ಷೇತ್ರದ ಮಾಜಿ ಬಿಜೆಪಿ ಸಂಸದ, ನಳೀನ್ ಕುಮಾರ್ ಕಟೀಲ್​ಗೆ ಹೈಕೋರ್ಟ್ ಬಿಗ್ ರಿಲೀಫ್...

ಕಾರ್ಕಳ: ಮಿನಿ ಲಾರಿ ಮತ್ತು ಬೈಕ್ ಮಧ್ಯೆ ಭೀಕರ ಅಪಘಾತ; ತಂದೆ – ಮೂರು...

ಕಾರ್ಕಳ: ಮಿನಿ ಲಾರಿ ಮತ್ತು ಬೈಕ್ ಮಧ್ಯೆ ಭೀಕರ ಅಪಘಾತ ಸಂಭವಿಸಿ ಬೈಕ್‌ನಲ್ಲಿ ಪ್ರಯಾಣಿಸುತ್ತಿದ್ದ ತಂದೆ - ಮೂರು ಮಕ್ಕಳು ಮೃತಪಟ್ಟ ಘಟನೆ ಕಾರ್ಕಳ- ಧರ್ಮಸ್ಥಳ- ಸುಬ್ರಹ್ಮಣ್ಯ ಹೆದ್ದಾರಿಯ ಹೊಸ್ಮಾರು ಪಾಜೆಗುಡ್ಡೆ ಬಳಿ...

ದರ್ಶನ್‌ ಜಾಮೀನು ಅರ್ಜಿ ವಿಚಾರಣೆ ಅ.4 ಕ್ಕೆ ಮುಂದೂಡಿಕೆ..!

ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜೈಲುಪಾಲಾಗಿರುವ ನಟ ದರ್ಶನ್‌ ಜಾಮೀನು ಅರ್ಜಿ ವಿಚಾರಣೆಯನ್ನು ಅಕ್ಟೋಬರ್‌ 4 ಮುಂದೂಡಿ ಕೋರ್ಟ್‌ ಆದೇಶ ಹೊರಡಿಸಿದೆ. ಕೊಲೆ ಪ್ರಕರಣದ ಆರೋಪಿಗಳಾದ ದರ್ಶನ್‌ ಹಾಗೂ ಪವಿತ್ರಾ ಗೌಡ ಜಾಮೀನು ಅರ್ಜಿ...

ಬಾಲಿವುಡ್‌ ಹಿರಿಯ ನಟ ಮಿಥುನ್ ಚಕ್ರವರ್ತಿಗೆ ದಾದಾಸಾಹೇಬ್ ಫಾಲ್ಕೆ ಪ್ರಶಸ್ತಿ ಘೋಷಣೆ

ಮುಂಬೈ: ಬಾಲಿವುಡ್‌ನ ಹಿರಿಯ ನಟ ಮಿಥುನ್ ಚಕ್ರವರ್ತಿ ಅವರಿಗೆ ದಾದಾಸಾಹೇಬ್ ಫಾಲ್ಕೆ ಪ್ರಶಸ್ತಿಯನ್ನು ಘೋಷಣೆ ಮಾಡಲಾಗಿದ್ದು, ಅಕ್ಟೋಬರ್ 08ರಂದು ನಡೆಯಲಿರುವ 70ನೇ ರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಈ ಪ್ರಶಸ್ತಿಯನ್ನು ಸ್ವೀಕಾರ ಮಾಡಲಿದ್ದಾರೆ. ಈ ಬಗ್ಗೆ ಸಾಮಾಜಿಕ...

ಮಾಜಿ ಸಚಿವ ಜನಾರ್ದನ ರೆಡ್ಡಿಗೆ ಬಿಗ್ ರಿಲೀಫ್ ನೀಡಿದ ಸುಪ್ರೀಂ

ನವದೆಹಲಿ: ಮಾಜಿ ಸಚಿವ ಗಾಲಿ ಜನಾರ್ದನ ರೆಡ್ಡಿ ಅವರಿಗೆ ಬಳ್ಳಾರಿಗೆ ತೆರಳಲು ಅನುಮತಿ ನೀಡುವ ಮೂಲಕ ಸುಪ್ರೀಂ ಕೋರ್ಟ್ ಬಿಗ್ ರಿಲೀಫ್ ನೀಡಿದೆ. ಜನಾರ್ದನ ರೆಡ್ಡಿಗೆ ಬಳ್ಳಾರಿಗೆ ತೆರಳಲು ಸುಪ್ರೀಂಕೋರ್ಟ್ ಅನುಮತಿ ನೀಡಿ ಸೋಮವಾರ...

ಕುಂದಾಪುರ: ಬೈಕ್‌ಗಳ ನಡುವೆ ಮುಖಾಮುಖಿ ಢಿಕ್ಕಿ; ಗಂಭೀರ ಗಾಯಗೊಂಡ ಯುವಕ ಚಿಕಿತ್ಸೆ ಫಲಕಾರಿಯಾಗದೇ ಮೃತ್ಯು..!

ಕುಂದಾಪುರ: ನಗರದ ಹಂಗಳೂರಿನಲ್ಲಿನ ಸರ್ವಿಸ್ ರಸ್ತೆಯಲ್ಲಿ ಬೈಕ್ ಮತ್ತು ಬುಲೆಟ್ ಮುಖಾಮುಖಿ ಢಿಕ್ಕಿಯಾದ ಬೈಕ್ ಘಟನೆಗೆ ಸಂಬಂಧಿಸಿದಂತೆ ಇದೀಗ ಬುಲೆಟ್ ಸವಾರ ಕೂಡ ಚಿಕಿತ್ಸೆ ಫಲಕಾರಿಯಾಗದೇ ಮಣಿಪಾಲದ ಖಾಸಗಿ ಆಸ್ಪತ್ರೆಯಲ್ಲಿ ಸಾವನ್ನಪ್ಪಿರುವುದಾಗಿ ತಿಳಿದು...

ಚಾಲಕನ ನಿಯಂತ್ರಣ ತಪ್ಪಿ ಬಸ್‌‌ ಪಲ್ಟಿ; 35ಕ್ಕೂ ಅಧಿಕ ಪ್ರಯಾಣಿಕರಿಗೆ ಗಾಯ..!

ಮಂಡ್ಯ: ಕೆಎಸ್‌‌ಆರ್‌‌ಟಿಸಿ ಬಸ್ಸೊಂದು ಚಾಲಕನ ನಿಯಂತ್ರಣ ತಪ್ಪಿ ಉರುಳಿಬಿದ್ದ ಪರಿಣಾಮ 35ಕ್ಕೂ ಅಧಿಕ ಪ್ರಯಾಣಿಕರು ಗಾಯಗೊಂಡ ಘಟನೆ ನಗರದ ಹೊರವಲಯದ ಮೈಸೂರು-ಬೆಂಗಳೂರು ಹೆದ್ದಾರಿಯ ಸ್ಯಾಂಜೋ ಆಸ್ಪತ್ರೆ ಎದುರುಗಡೆ ನಡೆದಿದೆ. ತುಮಕೂರಿನಿಂದ ಮದ್ದೂರು ಮಾರ್ಗವಾಗಿ ಮೈಸೂರಿಗೆ...
error: Content is protected !!