Tag: vtvvitla
ವಿಟ್ಲ: ಅಂಗನವಾಡಿ ನೌಕರರ ತುರ್ತು ಬೇಡಿಕೆ ಈಡೇರಿಸುವ ಕುರಿತು ಮಹಿಳಾ ಮತ್ತು ಮಕ್ಕಳ ಕಲ್ಯಾಣ...
ವಿಟ್ಲ: ಶಿಶು ಅಭಿವೃದ್ದಿ ಯೋಜನಾಧಿಕಾರಿ ವಿಟ್ಲ ಸಿಡಿಪಿಓ ಕಚೇರಿ ವಿಟ್ಲ ಇವರಿಂದ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖಾ ಸಚಿವೆ ಲಕ್ಷ್ಮೀ ಹೆಬ್ಬಳ್ಕರ್ರವರಿಗೆ ಅಂಗನವಾಡಿ ನೌಕರರ ತುರ್ತು ಬೇಡಿಕೆ ಈಡೇರಿಸುವ ಕುರಿತು ಮಹಿಳಾ...
ಮಂಗಳೂರು: ಈಜಲು ತೆರಳಿದ್ದ ಸ್ನೇಹಿತರಿಬ್ಬರು ನೀರಿನ ಸುಳಿಗೆ ಸಿಲುಕಿ ಮೃತ್ಯು..!
ಮಂಗಳೂರು:ಈಜಲು ತೆರಳಿದ್ದ ನಾಲ್ಕು ಮಂದಿಯಲ್ಲಿ ಇಬ್ಬರು ನೀರಿನ ಸುಳಿಗೆ ಸಿಲುಕಿ ನೀರುಪಾಲಾದ ಘಟನೆ ಮಳವೂರು ರೈಲ್ವೇ ಸೇತುವೆ ಬಳಿ ಫಲ್ಗುಣಿ ನದಿಯಲ್ಲಿ ನಡೆದಿದೆ.
ಮಳವೂರು ರೈಲ್ವೇ ಸೇತುವೆ ಬಳಿ ಫಲ್ಗುಣಿ ನದಿಯಲ್ಲಿ ಈಜಲು ತೆರಳಿದ್ದವರನ್ನು...
ಮಂಗಳೂರು: ಜನಪ್ರಿಯ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ ಉದ್ಘಾಟನೆ; ಜನಪ್ರಿಯ ಸಮ್ಮೇಳನ
ಆಸ್ಪತ್ರೆಗಳು ಚಿಕಿತ್ಸೆಯ ಜೊತೆಗೆ ರೋಗ ಬಾರದಂತೆ ತಡೆಗಟ್ಟುವ ಚಿಕಿತ್ಸಾ ಕೇಂದ್ರಗಳಾಗಲಿ'- ಸ್ಪೀಕರ್ ಯು ಟಿ ಖಾದರ್
ಮಂಗಳೂರು: ಹಾಸನದಲ್ಲಿರುವ ಜನಪ್ರಿಯ ಆಸ್ಪತ್ರೆಯ ಸಹಸಂಸ್ಥೆ ಜನಪ್ರಿಯ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆಯ ಉದ್ಘಾಟನಾ ಕಾರ್ಯಕ್ರಮ ಹಾಗೂ ಜನಪ್ರಿಯ ಸಮ್ಮಿಲನ...
ಕಾರ್ಕಳ: ಮೃತ ವ್ಯಕ್ತಿಯ ಹೆಸರಿನಲ್ಲಿದ್ದ ಕೋಟ್ಯಾಂತರ ರೂ. ಷೇರು ವಂಚನೆ
ಉಡುಪಿ: ಮೃತ ವ್ಯಕ್ತಿಯ ಹೆಸರಿನಲ್ಲಿದ್ದ ಷೇರುಗಳನ್ನು ಮಾರಾಟ ಮಾಡಿ ಸ್ವಂತಕ್ಕೆ ಉಪಯೋಗಿಸಿಕೊಂಡು ವಂಚಿಸಿರುವ ಬಗ್ಗೆ ಉಡುಪಿ ಸೆನ್ ಅಪರಾಧ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಅಮೆರಿಕಾದಲ್ಲಿ ನೆಲೆಸಿರುವ ಲಲಿತಾ ರಾವ್ ಅವರ ಪತಿ ಅಶೋಕ್...
ಆನೇಕಲ್ನಲ್ಲಿ ಪಾಕಿಸ್ತಾನ ಪ್ರಜೆಯ ಬಂಧನ..!
ಆನೇಕಲ್ : ಬೆಂಗಳೂರು ಹೊರವಲಯದ ಆನೇಕಲ್ ತಾಲೂಕಿನ ಜಿಗಣಿಯಲ್ಲಿ ವಾಸವಿದ್ದ ಪಾಕಿಸ್ತಾನ ಪ್ರಜೆಯನ್ನು ಪೊಲೀಸರು ಬಂಧಿಸಿದ್ದಾರೆ. ಧರ್ಮದ ವಿಚಾರಕ್ಕೆ ಪಾಕಿಸ್ತಾನದಲ್ಲಿ ಭಿನ್ನಾಭಿಪ್ರಾಯ ಉಂಟಾದ ಸಂದರ್ಭದಲ್ಲಿ ಬಂಧಿತನು ಪಾಕಿಸ್ತಾನ ತೊರೆದು ಬಾಂಗ್ಲಾದೇಶದ ಢಾಕಾದಲ್ಲಿ ನೆಲಸಿದ್ದನು.
ಶಂಕಿತ...
ಕಾಸರಗೋಡು: ಕೆರೆಗೆ ಬಿದ್ದು 3 ವರ್ಷದ ಬಾಲಕ ಮೃತ್ಯು..!
ಕಾಸರಗೋಡು: ಕೆರೆಗೆ ಬಿದ್ದು ಮೂರು ವರ್ಷದ ಬಾಲಕ ಮೃತಪಟ್ಟ ಘಟನೆ ಬೆದ್ರಡ್ಕ ಕಂಬಾರ್ನಲ್ಲಿ ನಡೆದಿದೆ.
ಮೃತಪಟ್ಟ ಬಾಲಕ ಕಂಬಾರಿನ ನೌಶಾದ್ ರವರ ಪುತ್ರ ಮುಹಮ್ಮದ್ ಸೋಹಾನ್ ಹಬೀಬ್ ಎಂದು ಗುರುತಿಸಲಾಗಿದೆ.
ಮನೆಯಂಗಳದಲ್ಲಿ ಆಟವಾಡುತ್ತಿದ್ದ ಮುಹಮ್ಮದ್ ಸೋಹಾನ್...
ಮುಡಾ ಹಗರಣ; ಇಂದಿನಿಂದ ಸಿಎಂ ಸಿದ್ದರಾಮಯ್ಯ ವಿರುದ್ಧ ತನಿಖೆ ಆರಂಭ
ಬೆಂಗಳೂರು: ಮುಡಾ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದಿನಿಂದ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಲೋಕಾಯುಕ್ತ ಪೊಲೀಸರು ತನಿಖೆ ಆರಂಭ ಮಾಡಲಿದ್ದಾರೆ.
ಈಗಾಗಲೇ ಲೋಕಾಯುಕ್ತದಲ್ಲಿ ಎಫ್ಐಆರ್ ದಾಖಲಾಗಿದ್ದು ಮೊದಲು ದೂರುದಾರರಿಗೆ ನೋಟಿಸ್ ನೀಡಿ ವಿಚಾರಣೆ ನಡೆಸಲಿದೆ. ಜೊತೆಗೆ ದೂರುದಾರರ...
ಸ್ನಾನ ಮಾಡಿದ ನಂತರ ನೀರು ಕುಡಿಯುವುದರಿಂದಾಗುವ ಪ್ರಯೋಜನಗಳು
ನೀರು ನಮ್ಮ ದೇಹಕ್ಕೆ ಬಹಳ ಮುಖ್ಯ. ದೇಹದ ಎಲ್ಲ ಕಾರ್ಯಗಳನ್ನು ಉತ್ತಮಗೊಳಿಸಲು ನೀರಿನ ಅವಶ್ಯಕತೆಯಿದೆ. ಬೇಸಿಗೆ ಕಾಲ ಪ್ರಾರಂಭವಾಗಿದ್ದು, ಈಗ ಮೊದಲಿಗಿಂತ ಹೆಚ್ಚಿನ ಪ್ರಮಾಣದಲ್ಲಿ ನೀರಿನ ಸೇವನೆ ಮಾಡಬೇಕಾಗುತ್ತದೆ. ದೇಹದಲ್ಲಿ ನೀರಿನ ಪ್ರಮಾಣ...
ಪುತ್ತೂರು: ಆಟೋ ಹಾಗೂ ಕಾರಿನ ನಡುವೆ ಅಪಘಾತ : ಆಟೋ ಚಾಲಕ ಗಂಭೀರ
ಪುತ್ತೂರು: ಆಟೋ ರಿಕ್ಷಾ ಹಾಗೂ ಕಾರಿನ ನಡುವೆ ಅಪಘಾತ ಸಂಭವಿಸಿ, ಆಟೋ ಚಾಲಕ ಗಂಭೀರ ಗಾಯಗೊಂಡ ಘಟನೆ ಮಂಜಲ್ಪಡ್ಡು ಬಳಿ ನಡೆದಿದೆ.
ಪುತ್ತೂರಿನಿಂದ ನೆಹರುನಗರ ಕಡೆ ಸಾಗುತ್ತಿದ್ದ ರಿಕ್ಷಾ ಹಾಗೂ ಉರ್ಲಾಂಡಿ ಒಳ ರಸ್ತೆಯಿಂದ...
ಪಡುಬಿದ್ರಿ: ಹತ್ತು ವರ್ಷದ ಹಿಂದೆ ನಾಪತ್ತೆಯಾಗಿದ್ದ ಮಹಿಳೆ ಬೆಂಗಳೂರಿನಲ್ಲಿ ಪತ್ತೆ
ಪಡುಬಿದ್ರಿ : ಅಜ್ಜಿ ಮನೆಗೆಂದು ಹೋದ ಮಹಿಳೆಯೋರ್ವರು ನಾಪತ್ತೆಯಾಗಿದ್ದು, ಇದೀಗ ಸುಮಾರು 10 ವರ್ಷಗಳ ಬಳಿಕ ಬೆಂಗಳೂರಿನಲ್ಲಿ ಪತ್ತೆಯಾಗಿದ್ದಾರೆ.
ಪಲಿಮಾರು ನಿವಾಸಿ ಶ್ರುತಿ ಶೆಟ್ಟಿ ಅವರು ತನ್ನ ಅಜ್ಜಿ ಮನೆಗೆಂದು ಹೋದವರು ನಾಪತ್ತೆಯಾಗಿದ್ದರು ಈ...
















