Tuesday, November 17, 2026
spot_imgspot_img
spot_imgspot_img
Home Tags Vtvvitla

Tag: vtvvitla

(ಸೆ.29 ) ಕಿನ್ನಿಗೋಳಿ – ಪದ್ಮನ್ನೂರು ಸಾರ್ವಜನಿಕ ಯಕ್ಷಗಾನ ಬಯಲಾಟ ಸಮಿತಿಯವರಿಗೆ ಐಕ್ಯ ವೇದಿಕೆ...

ಕಿನ್ನಿಗೋಳಿ : ಬಂಟ್ವಾಳ ತಾಲೂಕಿನ ಮಾಣಿ ಸಮೀಪದ ಕೊಡಾಜೆಯ ಐಕ್ಯ ವೇದಿಕೆ ಕೊಡಾಜೆ ಇದರ ವತಿಯಿಂದ ಐಕ್ಯ-ಭಾವೈಕ್ಯತೆಯನ್ನು ಮೈಗೂಡಿಸಿಕೊಂಡು ಸರ್ವ ಧರ್ಮೀಯ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುವ ಮೂಲಕ ಮಾನವೀಯ ಮೌಲ್ಯಗಳಿಗೆ ಒತ್ತು ನೀಡುತ್ತಿರುವ ಸಾರ್ವಜನಿಕ...

ನವೋದಯ ಶಾಲೆಗಳಲ್ಲಿ 2025 ನೇ ಸಾಲಿನ ಆರನೇ ತರಗತಿಯ ಪ್ರವೇಶ ಪರೀಕ್ಷೆಗೆ ಅರ್ಜಿ ಅಹ್ವಾನ!

ಕೇಂದ್ರ ಸರ್ಕಾರದ ಅಧೀನದಲ್ಲಿ ಕಾರ್ಯನಿರ್ವಹಿಸುತ್ತಿರುವ ಜವಾಹರ್ ನವೋದಯ ವಿದ್ಯಾಲಯಕ್ಕೆ 6ನೇ ತರಗತಿಯಿಂದ 12ನೇ ತರಗತಿ ತನಕ ಸಂಪೂರ್ಣ ಉಚಿತ ಶಿಕ್ಷಣ ಪ್ರವೇಶ ನೀಡುವ ಸಂಬಂಧ, ಶಾಲೆ ಪ್ರವೇಶಾತಿ ಪರೀಕ್ಷೆಗೆ ಅರ್ಜಿ ಅಹ್ವಾನಿಸಲಾಗಿದೆ 2025 ನೇ...

ವಿಟ್ಲ : ತಾಲೂಕು ಮಟ್ಟದ ಪದವಿಪೂರ್ವ ವಿಭಾಗದ ಕಬಡ್ಡಿ ಪಂದ್ಯಾಟದಲ್ಲಿ ವಿಠಲ ಪದವಿ ಪೂರ್ವ...

ವಿಟ್ಲ : ಬಂಟ್ವಾಳ ತಾಲೂಕು ಮಟ್ಟದ ಪದವಿಪೂರ್ವ ವಿಭಾಗದ ಕಬಡ್ಡಿ ಪಂದ್ಯಾಟವು ಕಲ್ಲಡ್ಕ ಶ್ರೀರಾಮ ಪದವಿ ಪೂರ್ವ ಕಾಲೇಜಿನಲ್ಲಿ ನಡೆದಿದ್ದು ವಿಠಲ ಪದವಿ ಪೂರ್ವಕಾಲೇಜಿನ ಬಾಲಕಿಯರು ದ್ವಿತೀಯ ಸ್ಥಾನ (ರೇಖಾ, ರೇಷ್ಮಾ, ಸುಶ್ಮಿತಾ,...

ವಿಟ್ಲ : ವಿಠಲ ಸುಪ್ರಜಿತ್ ಐಟಿಐ ವಿಟ್ಲದಲ್ಲಿ ಫಿಟ್ಟರ್ ವೃತ್ತಿ ಗೆ ಸೇರುವ ವಿದ್ಯಾರ್ಥಿಗಳಿಗೆ...

ವಿಟ್ಲ : ವಿಠಲ ಸುಪ್ರಜಿತ್ ಐಟಿಐ ವಿಟ್ಲ ಇಲ್ಲಿ ಫಿಟ್ಟರ್ ವೃತ್ತಿ ಗೆ ಸೇರಬಯಸುವ ವಿದ್ಯಾರ್ಥಿಗಳಿಗೆ ಸಂಪೂರ್ಣ ಉಚಿತ ಪ್ರವೇಶ ನೀಡುವುದಾಗಿ ಆಡಳಿತ ಮಂಡಳಿಯು ಘೋಷಿಸಿದೆ. ಆಸಕ್ತರು ಸಂಪರ್ಕಿಸಿ : 9449389257

ಪುತ್ತೂರು: ವಿಧಾನಸಭಾ ಕ್ಷೇತ್ರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರುಗಳ ಆಯ್ಕೆ

: ವಿಟ್ಲ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾಗಿ ಪದ್ಮನಾಭ ಪೂಜಾರಿ ಪುತ್ತೂರು: ಪುತ್ತೂರು ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ವಿಟ್ಲ ಪುತ್ತೂರು ಮತ್ತು ಉಪ್ಪಿನಂಗಡಿ ಬ್ಲಾಕ್ ಕಾಂಗ್ರೆಸ್‌ ಅಧ್ಯಕ್ಷರುಗಳನ್ನು ನೇಮಕ ಮಾಡಲಾಗಿದೆ. ಪುತ್ತೂರು ಬ್ಲಾಕ್ ಅಧ್ಯಕ್ಷರಾಗಿ...

ಬಿಜೆಪಿ ಮಹಿಳಾ ಮೋರ್ಚಾ ಪುತ್ತೂರು ನಗರ ಮಂಡಲದ ಪದಾಧಿಕಾರಿಗಳ ನೇಮಕ

ಪುತ್ತೂರು : ಬಿಜೆಪಿ ಮಹಿಳಾ ಮೋರ್ಚಾ ಪುತ್ತೂರು ನಗರ ಮಂಡಲ ಪದಾಧಿಕಾರಿಗಳಾಗಿ ಮಹಿಳಾ ಮೋರ್ಚಾ ನಗರ ಮಂಡಲ ಅಧ್ಯಕ್ಷರಾದ ಸ್ವರ್ಣಲತಾ ಹೆಗ್ಡೆ ರವರು ನಿಯುಕ್ತಿಗೊಳಿಸಿದ್ದಾರೆ. ಉಪಾಧ್ಯಕ್ಷರಾಗಿ ಪೂರ್ಣಿಮ ಬಲ್ನಾಡು, ಸುಪ್ರಭ ಕೇಶವ,ಮೋಹಿನಿ ವಿಶ್ವನಾಥ, ವಿಮಲ...

ಪುತ್ತೂರು: ಕಾಂಗ್ರೆಸ್ ಕಾರ್ಯಕರ್ತ ಅದ್ದು ಪಡೀಲ್ ಅವರದ್ದೆನ್ನಲಾದ ಅಶ್ಲೀಲ ವಿಡಿಯೋ ವೈರಲ್ …!

ಪುತ್ತೂರು : ಜೆಡಿಎಸ್ ಮತ್ತು ಕಾಂಗ್ರೆಸ್ ಪಕ್ಷದಲ್ಲಿ ಸಕ್ರಿಯರಾಗಿದ್ದ ಮತ್ತು ಸೋಶಿಯಲ್ ಮೀಡಿಯಾ ಬರಹದ ಮೂಲಕ ಸದಾ ಸುದ್ದಿಯಾಗುತ್ತಿರುವ ಬಪ್ಪಳಿಗೆ ನಿವಾಸಿ ಅದ್ದು ಪಡೀಲ್ ಅವರು ಮುಸ್ಲಿಂಮರ ಪವಿತ್ರ ಮಸೀದಿಯ ಆವರಣದಲ್ಲಿ ವೀಡಿಯೋ...

ಮಂಗಳೂರು : ಚಲಿಸುತ್ತಿದ್ದ ಕಾರಿನಲ್ಲಿ ಬೆಂಕಿ : ತಪ್ಪಿದ ಅನಾಹುತ

ಮಂಗಳೂರು : ರಾಷ್ಟ್ರೀಯ ಹೆದ್ದಾರಿಯಲ್ಲಿ ಸಂಚರಿಸುತ್ತಿದ್ದ ಬಿಎಂಡಬ್ಲ್ಯು ಕಾರಿನಲ್ಲಿ ಇದ್ದಕಿದ್ದಂತೆ ಬೆಂಕಿ ಹೊತ್ತಿಕೊಂಡು ಉರಿದ ಘಟನೆ ಅಡ್ಯಾರ್ ಸಹ್ಯಾದ್ರಿ ಕಾಲೇಜು ಸಮೀಪ ಇಂದು ನಡೆದಿದೆ. ಶಾರ್ಟ್ ಸರ್ಕ್ಯೂಟ್ ನಿಂದ ಕಾರಿಗೆ ಬೆಂಕಿ ಹೊತ್ತಿಕೊಂಡಿದೆ ಎನ್ನಲಾಗುತ್ತಿದ್ದು,...

ಪ್ರವೀಣ್ ನೆಟ್ಟಾರು ಕೊಲೆ ಪ್ರಕರಣ; ಸ್ಪೋಟಕ ಹೇಳಿಕೆ

ಬೆಳ್ಳಾರೆ ಕೇಂದ್ರ ಮಸ್ಜಿದ್ ನಲ್ಲಿ ಭಯೋತ್ಪಾದನಾ ಚಟುವಟಿಕೆ ಬೆಳ್ಳಾರೆಯ ಝಕರಿಯಾ ಜುಮಾ ಮಸೀದಿ ಮತ್ತು SKSSF ವಿಖಾಯ ಕಾರ್ಯಕರ್ತರಾದ ಅಝರ್ ಮತ್ತು ಜಮಾಲ್ ರವರ ಮೇಲೆ ಸಲಫಿ ನಾಯಕ ಇಬ್ರಾಹಿಂ ಖಲೀಲ್ ಸಮಹಾದಿ ಎಂಬವರು...

ವಿಟ್ಲ: ಕುದ್ದುಪದವು ಅಪ್ರಾಪ್ತ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣದ ಆರೋಪಿಯ ಅಂಗಡಿಗೆ ಬೆಂಕಿ...

ಘಟನಾ ಸ್ಥಳಕ್ಕೆ ವಿಟ್ಲ ಪೊಲೀಸರ ಬೇಟಿ-ಪರಿಶೀಲನೆ ವಿಟ್ಲ : ಅಂಗಡಿಗೆ ತೆರಳಿದ್ದ ಅಪ್ರಾಪ್ತ ಬಾಲಕಿಗೆ ಅನ್ಯಕೋಮಿನ ವ್ಯಕ್ತಿಯಿಂದ ಲೈಂಗಿಕ ದೌರ್ಜನ್ಯ ವೆಸಗಿದ ಘಟನೆ ವಿಟ್ಲ ಸಮೀಪದ ಕುದ್ದುಪದವು ಎಂಬಲ್ಲಿ ನಡೆದಿತ್ತು. ಈ ಬಗ್ಗೆ ವಿಟ್ಲ...
error: Content is protected !!