Tag: vtvvitla
ಮೈಸೂರು ದಸರಾ 2024 ವೇಳಾಪಟ್ಟಿ ಬಿಡುಗಡೆ: ಜಂಬೂಸವಾರಿ ನಡೆಯುವ ಸಮಯ ಇಲ್ಲಿದೆ
ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವ-2024ಕ್ಕೆ ಬೆರಳೆಣಿಕೆಯಷ್ಟು ದಿನಗಳು ಬಾಕಿ ಇವೆ. ಮೈಸೂರು ದಸರಾ ಕಾರ್ಯಕ್ರಮದ ಪಟ್ಟಿಯನ್ನು ಜಿಲ್ಲಾಡಳಿತ ಬಿಡುಗಡೆ ಮಾಡಿದೆ. ಅಕ್ಟೋಬರ್ 3ರಂದು ಚಾಮುಂಡಿಬೆಟ್ಟದಲ್ಲಿ ಬೆಳಗ್ಗೆ 9.15 ರಿಂದ 9.45ರ ನಡುವೆ ವೃಶ್ಚಿಕ...
ಕಾಸರಗೋಡು : ನಿಷೇಧಿತ ಎಂಡಿಎಂಎ ಮಾದಕ ವಸ್ತು ಸಹಿತ ನಾಲ್ವರು ಅರೆಸ್ಟ್
ಕಾಸರಗೋಡು: ನಿಷೇಧಿತ ಎಂಡಿಎಂಎ ಮಾದಕ ವಸ್ತು ಸಹಿತ ನಾಲ್ವರನ್ನು ಮಂಜೇಶ್ವ ಠಾಣಾ ಪೊಲೀಸರು ಬಂಧಿಸಿದ ಗಟನೆ ವರದಿಯಾಗಿದೆ. ಆರೋಪಿಗಳಿಂದ 29.4 ಗ್ರಾಂ ಎಂ.ಡಿ.ಎಂ.ಎ ಮಾದಕ ವಸ್ತುವನ್ನು ವಶಪಡಿಸಿ ಕೊಳ್ಳಲಾಗಿದೆ.
ಬಂಧಿತರನ್ನು ಬಳ್ಳೂರಿನ ಮುಹಮ್ಮದ್ ಅಶ್ರಫ್...
ಕಬಕ: ( ಸೆ.29) ಕಬಕ ಮಹಾದೇವಿ ಯುವಕ ಮಂಡಲದ ರಜತ ಸ್ಮರಣೆಯ ಕಟ್ಟಡ ಉದ್ಘಾಟನೆ
ಕಬಕ: ಕಬಕ ಮಹಾದೇವಿ ಯುವಕ ಮಂಡಲದ ರಜತ ಸ್ಮರಣೆಯ ಕಟ್ಟಡ ಉದ್ಘಾಟನೆ ಕಾರ್ಯಕ್ರಮವು ನಾಳೆ (ಸೆಪ್ಟೆಂಬರ್ 29 ಆದಿತ್ಯವಾರ) ಬಹಳ ವಿಜ್ರಂಭಣೆಯಿಂದ ನಡೆಯಲಿದೆ.
ಯುವಶಕ್ತಿಯ ಯಶಸ್ವೀ ಸಂಘಟನೆಗೆ ಕ್ರೀಡೆ, ಸಾಂಸ್ಕೃತಿಕ ಮತ್ತು ಸಾಮಾಜಿಕ ಚಟುವಟಿಕೆಗಳು...
ಸಪೋಟ ಹಣ್ಣಿನ ಆರೋಗ್ಯ ಪ್ರಯೋಜನ
ಜ್ಯೂಸ್ ಕುಡಿಯಲು ಹೋದರೆ ಹೆಚ್ಚಾಗಿ ಜನರು ಇಷ್ಟಪಡುವಂತಹ ಜ್ಯೂಸ್ ಎಂದರೆ ಅದು ಚಿಕ್ಕು ಅಥವಾ ಸಪೋಟ ಜ್ಯೂಸ್ ಎಂದು ಹೇಳಬಹುದು. ಯಾಕೆಂದರೆ ಈ ಹಣ್ಣು ತುಂಬಾ ರುಚಿಕರ ಹಾಗೂ ಸಿಹಿ ಹೊಂದಿರುವುದು. ಇದರಿಂದಾಗಿ...
ನಾಗಮಂಗಲ ಕೋಮುಗಲಭೆ ಕೇಸ್ : ಬಂಧಿತ 55 ಆರೋಪಿಗಳಿಗೆ ಜಾಮೀನು ಮಂಜೂರು
ಗಣೇಶನ ಮೂರ್ತಿ ವಿಸರ್ಜನೆ ವೇಳೆ ಕೋಮುಗಲಭೆ ಆರಂಭಗೊಂಡು ಮಂಡ್ಯ ಜಿಲ್ಲೆಯ ನಾಗಮಂಗಲ ಹೊತ್ತಿ ಉರಿದಿತ್ತು. ಕಿಡಿಗೇಡಿಗಳು ಕಂಡಕಂಡಲ್ಲಿ ಅಂಗಡಿ ಮುಂಗಟ್ಟುಗಳಿಗೆ ಬೆಂಕಿ ಹಚ್ಚಿದ್ದರು. ಈ ಪ್ರಕರಣದಲ್ಲಿ ಬಂಧಿಸಿದ್ದ 55 ಆರೋಪಿಗಳಿಗೆ ಇದೀಗ ಜಾಮೀನು...
ಬಂಟ್ವಾಳ : ನೇಣು ಬಿಗಿದು ಆತ್ಮಹತ್ಯೆಗೆ ಶರಣಾದ ಕೂಲಿ ಕಾರ್ಮಿಕ
ಬಂಟ್ವಾಳ: ಕೂಲಿ ಕಾರ್ಮಿಕರೊಬ್ಬರು ನೇಣು ಬಿಗಿದು ಆತ್ಮಹತ್ಯೆಗೆ ಶರಣಾದ ಘಟನೆ ಪಂಜಿಕಲ್ಲು ಗ್ರಾಮದ ಕೊಳಕಿಲೋಡಿಯಲ್ಲಿ ನಡೆದಿದೆ.
ಆತ್ಮಹತ್ಯೆಗೆ ಶರಣಾದ ವ್ಯಕ್ತಿ ಕೊಳಕಿಲೋಡಿ ನಿವಾಸಿ ಹೊನ್ನಪ್ಪ ಗೌಡ (64) ಎಂದು ತಿಳಿದು ಬಂದಿದೆ.
ವಿಪರೀತ ಕುಡಿತದ ಚಟ...
ಸ್ವಂತ ಜಮೀನಿನಲ್ಲಿ ಸ್ಟಾರ್ ನಟ ಪುನೀತ್ರಾಜ್ ಕುಮಾರ್ ಹೆಸರಿನಲ್ಲಿ ದೇವಸ್ಥಾನ ಕಟ್ಟಿಸಿದ ಅಭಿಮಾನಿ
ಹಾವೇರಿ ಜಿಲ್ಲೆಯ ಯಲಗಚ್ಚ ಗ್ರಾಮದಲ್ಲಿ ಸ್ಯಾಂಡಲ್ವುಡ್ನ ಸ್ಟಾರ್ ನಟ ಪುನೀತ್ರಾಜ್ ಕುಮಾರ್ ಹೆಸರಿನಲ್ಲಿ ನಿರ್ಮಾಣವಾಗಿರುವ ದೇವಸ್ಥಾನವನ್ನು ಅವರ ಧರ್ಮಪತ್ನಿ ಅಶ್ವಿನಿ ಪುನೀತ್ರಾಜ್ ಕುಮಾರ್ ಉದ್ಘಾಟಸಿದರು.
ಹಾವೇರಿ ಜಿಲ್ಲೆಯ ಯಲಗಚ್ಚ ಗ್ರಾಮದ ಪ್ರಕಾಶ್ ಎಂಬ ಯುವಕ...
ರೇಣುಕಾ ಸ್ವಾಮಿ ಕೊಲೆ ಪ್ರಕರಣ: ಸೆ.30ಕ್ಕೆ ದರ್ಶನ್ ಜಾಮೀನು ಅರ್ಜಿ ವಿಚಾರಣೆ ಮುಂದೂಡಿಕೆ
ರೇಣುಕಾ ಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜೈಲು ವಾಸ ಅನುಭವಿಸುತ್ತಿರುವ ಆರೋಪಿ ನಟ ದರ್ಶನ್ ಜಾಮೀನು ಅರ್ಜಿ ವಿಚಾರಣೆ ಸೆಪ್ಟೆಂಬರ್ 30ಕ್ಕೆ ಮುಂದೂಡಲಾಗಿದೆ.
ದರ್ಶನ್ ಪರ ವಕೀಲರು ವಾದ ಮಂಡನೆಗೆ ಕಾಲಾವಕಾಶ ಕೇಳಿದ ಹಿನ್ನೆಲೆ...
ಆನ್ಲೈನ್ನಲ್ಲಿ ಹಣ ಹೂಡಿಕೆ ಮಾಡಿ ಲಕ್ಷಾಂತರ ರೂ. ಕಳೆದುಕೊಂಡ ಶಿಕ್ಷಕ
ವಂಚಕರು ಆನ್ಲೈನ್ನಲ್ಲಿ ಹಣ ಹೂಡಿಕೆ ಮಾಡಿದರೆ ಹೆಚ್ಚಿನ ಹಣ ಗಳಿಸಬಹುದೆಂದು ಆಸೆ ತೋರಿಸಿ ಬರೋಬ್ಬರಿಗೆ 91.90 ಲಕ್ಷ ರೂ.ಖಾಸಗಿ ಶಿಕ್ಷಕ ಕಳೆದುಕೊಂಡ ಘಟನೆ ದಾವಣಗೆರೆಯಲ್ಲಿ ನಡೆದಿದೆ
ಶಿಕ್ಷಕ ವಾಟ್ಸಾಪ್ ನೋಡುವಾಗ ಎನ್ಜಿಸಿ (ನ್ಯೂಮೌಂಟ್ ಗೋಲ್ಡ್...
ಸಾಲಬಾಧೆಯಿಂದ ಬೇಸತ್ತು ಯುವಕ ಆತ್ಮಹತ್ಯೆ
ಸಾಲಬಾಧೆಯಿಂದ ನೇಕಾರನೊಬ್ಬ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಳಗಾವಿ: ತಾಲೂಕಿನ ಸುಳೇಭಾವಿ ಗ್ರಾಮದಲ್ಲಿ ಗುರುವಾರ ನಡೆದಿದೆ.
ಬೆಳಗಾವಿ: ಸುಳೇಭಾವಿ ಗ್ರಾಮದ ಕಿರಣ ಬಾಳಣ್ಣ ಗೋಕಾವಿ (32) ಎಂಬ ಯುವ ನೇಕಾರ ಆತ್ಮಹತ್ಯೆ ಮಾಡಿಕೊಂಡಿದ್ದಾನೆ....
















