Monday, April 29, 2024
spot_imgspot_img
spot_imgspot_img
Home Tags Vtvvitla

Tag: vtvvitla

ಟೈರ್ ಬ್ಲಾಸ್ಟ್ ಆಗಿ ಬೈಕ್ ಡಿಕ್ಕಿ ಹೊಡೆದ ಕಾರು; ಬೈಕ್ ಸವಾರರಿಬ್ಬರು ಸಾವು..!

ಕಾರು ಟೈರ್ ಬ್ಲಾಸ್ಟ್ ಆಗಿ ಬೈಕ್ ಗೆ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಬೈಕ್ ಸವಾರರು ಸಾವನ್ನಪ್ಪಿದ ಘಟನೆ ರಾಯಚೂರು ಜಿಲ್ಲೆ ‌ದೇವದುರ್ಗ ಪಟ್ಟಣದ ಹೊರವಲಯದಲ್ಲಿ ನಡೆದಿದೆ. ಮೃತಪಟ್ಟವರನ್ನು ದೇವದುರ್ಗ ತಾ. ಜಾಲಹಳ್ಳಿ ಗ್ರಾಮದ...

’ಬಂಟರ ಬ್ರಿಗೇಡ್’ ಸಂಘಟನೆ ಹೆಸರಿನಲ್ಲಿ ಕರಪತ್ರ ಹಂಚಿ ಅಪಪ್ರಚಾರ: ಕಾಂಗ್ರೇಸ್‌ ವಿರುದ್ಧ ಬಿಜೆಪಿಯಿಂದ ದೂರು..!

ಮಂಗಳೂರು: ‘ಬಂಟರ ಬ್ರಿಗೇಡ್’ ಎನ್ನುವ ಸಂಘಟನೆ ಹೆಸರಿನಲ್ಲಿ ಕರಪತ್ರ ಹಂಚಿ ಅಪಪ್ರಚಾರ, ತಪ್ಪು ಮಾಹಿತಿ ಹಬ್ಬಿದ ಮತ್ತು ಜಾತಿ ವೈಷಮ್ಯ ಮೂಡಿಸಲು ಯತ್ನಿಸಿದ ಆರೋಪದಡಿಯಲ್ಲಿ ಕಾಂಗ್ರೇಸ್‌ ವಿರುದ್ಧ ಚುನಾವಣಾಧಿಕಾರಿಗಳಿಗೆ ಬಿಜೆಪಿ ದೂರು ನೀಡಿದೆ. ದಕ್ಷಿಣ...

ಉಪ್ಪಿನಂಗಡಿ: ಬಸ್ಸಿನಲ್ಲಿ ಪ್ರಯಾಣಿಸುತ್ತಿದ್ದ ಯುವತಿಯ ಜೊತೆ ಅಸಭ್ಯ ವರ್ತನೆ ಪ್ರಕರಣ: ಆರೋಪಿ ಬೆಳ್ತಂಗಡಿ ಮೂಲದ...

ಉಪ್ಪಿನಂಗಡಿ: ಯುವತಿಯೋರ್ವಳು ಬೆಂಗಳೂರಿನಿಂದ ಊರಿನ ಕಡೆಗೆ ಪ್ರಯಾಣಿಸುತ್ತಿದ್ದ ವೇಳೆ ಸಹಪ್ರಯಾಣಿಕನೋರ್ವ ಅನುಚಿತವಾಗಿ ವರ್ತಿಸಿದ ಘಟನೆ ಗುಂಡ್ಯ ಬಳಿ ನಡೆದಿತ್ತು. ಈ ಬಗ್ಗೆ ಯುವತಿ ಉಪ್ಪಿನಂಗಡಿ ಪೊಲೀಸ್‌ ಠಾಣೆಗೆ ದೂರು ನೀಡಿದ್ದಳು. ಯುವತಿ ನೀಡಿದ...

ಸುಬ್ರಹ್ಮಣ್ಯ: ಕಾರಿಗೆ ಗೂಡ್ಸ್ ಆಟೋ ಢಿಕ್ಕಿ; ಕಾರು ಚಾಲಕನಿಗೆ ಗಾಯ..!

ಸುಬ್ರಹ್ಮಣ್ಯ: ಕಾರಿಗೆ ಗೂಡ್ಸ್ ಆಟೋ ಢಿಕ್ಕಿಯಾದ ಪರಿಣಾಮ ಕಾರು ಚಾಲಕ ಗಾಯಗೊಂಡ ಘಟನೆ ಸುಬ್ರಹ್ಮಣ್ಯ-ಪಂಜ ರಸ್ತೆಯ ಏನೆಕಲ್ಲು ಸಮೀಪ ನಡೆದಿದೆ. ಗಾಯಗೊಂಡವರನ್ನು ಮಡಿಕೇರಿಯ ಗೌತಮ್ ಬಿ.ಆರ್. (31) ಎಂದು ಗುರುತಿಸಲಾಗಿದೆ. ಗೌತಮ್ ತಮ್ಮ ಮನೆಯವರೊಂದಿಗೆ ಕಾರಿನಲ್ಲಿ...

ಧರ್ಮಸ್ಥಳ: ಬಸ್ಸಿನಡಿಗೆ ಸಿಲುಕಿ ಅಪರಿಚಿತ ಮಹಿಳೆ ಸಾವು..!

ಧರ್ಮಸ್ಥಳ: ಬಸ್ಸಿನಡಿಗೆ ಸಿಲುಕಿ ಮಹಿಳೆಯೊಬ್ಬರು ಸಾವನ್ನಪ್ಪಿದ ಘಟನೆ ಧರ್ಮಸ್ಥಳ ಕೆಎಸ್ಆರ್‌ಟಿಸಿ ಬಸ್ ನಿಲ್ದಾಣದಲ್ಲಿ ನಡೆದಿದೆ. ಧರ್ಮಸ್ಥಳ ಬಸ್ ನಿಲ್ದಾಣದಲ್ಲಿ ಸುಬ್ರಹ್ಮಣ್ಯಕ್ಕೆ ಹೋಗುವ ಕೆ.ಎಸ್.ಆರ್.ಟಿ.ಸಿ ಬಸ್ ರಿವರ್ಸ್ ತೆಗೆಯುವ ವೇಳೆ ಮಹಿಳೆ ಆಕಸ್ಮಿಕವಾಗಿ ಟಯರ್‌ನಡಿಗೆ ಸಿಲುಕಿ...

ಕುಂದಾಪುರ: ಬಡಗುತಿಟ್ಟು ಯಕ್ಷಗಾನದ ಶ್ರೇಷ್ಠ ಭಾಗವತ ಸುಬ್ರಹ್ಮಣ್ಯ ಧಾರೇಶ್ವರ ನಿಧನ…!

ಕುಂದಾಪುರ: ಬಡಗುತಿಟ್ಟಿನ ಯಕ್ಷಗಾನದ ಶ್ರೇಷ್ಠ ಭಾಗವತ ಸುಬ್ರಹ್ಮಣ್ಯ ಧಾರೇಶ್ವರ (67) ಅವರು ಎ.25 ರಂದು ಬೆಳಗ್ಗೆ 4.30 ಕ್ಕೆ ಬೆಂಗಳೂರಿನಲ್ಲಿ ಪುತ್ರನ ಮನೆಯಲ್ಲಿ ಅಲ್ಪಕಾಲದ ಅಸೌಖ್ಯದಿಂದ ನಿಧನರಾಗಿದ್ದಾರೆ. ಪೆರ್ಡೂರು ಮೇಳದಲ್ಲಿ 28 ವರ್ಷಗಳಲ್ಲಿ ಕಾಲ...

ಕೇಂದ್ರ ಸಚಿವರಾದ ಪ್ರಹ್ಲಾದ ಜೋಶಿ ಅವರನ್ನು ಭೇಟಿಯಾದ ಭುವನ್ – ಹರ್ಷಿಕಾ ದಂಪತಿ .

ತಾ 24 ರಂದು ಭುವನ್ ಪೊನ್ನಣ್ಣ ಹಾಗು ಹರ್ಷಿಕಾ ಪೂಣಚ್ಚ ದಂಪತಿ ಕೇಂದ್ರ ಸಚಿವರಾದ ಪ್ರಹ್ಲಾದ ಜೋಶಿ ಅವರನ್ನು ಅವರ ಹುಬ್ಬಳ್ಳಿ ನಿವಾಸದಲ್ಲಿ ಭೇಟಿಯಾಗಿದ್ದಾರೆ. ಇತ್ತೀಚಿಗೆ ಬೆಂಗಳೂರಿನ ಮಾಸ್ಕ್ ರಸ್ತೆಯಲ್ಲಿ ತಮಗಾದ ಕಹಿ...

ಬಸ್ ನಲ್ಲಿ ಹಿಂದೂ ಯುವತಿಗೆ ಕಿರುಕುಳ : ಸಂತ್ರಸ್ತ ಯುವತಿಯ ಮನೆಗೆ ಪ್ರಭಾಕರ್ ಭಟ್...

ಬಂಟ್ವಾಳ: ಬಸ್ ನಲ್ಲಿ ಪ್ರಯಾಣಿಸುತ್ತಿದ್ದ ಯುವತಿಯೋರ್ವಳಿಗೆ ಗುಂಡ್ಯದಲ್ಲಿ ಕಿರುಕುಳ ನೀಡಿದ ಘಟನೆ ನಡೆದಿದ್ದು, ಸಂತ್ರಸ್ತ ಯುವತಿಯ ಮನೆಗೆ ಆರ್.ಎಸ್.ಎಸ್.ಪ್ರಮುಖರಾದ ಡಾ| ಪ್ರಭಾಕರ್ ಭಟ್ ಬೇಟಿ ನೀಡಿ ಪ್ರಕರಣವನ್ನು ಧ್ಯೆರ್ಯವಾಗಿ ಎದುರಿಸಿದ ಯುವತಿಯ ಕಾರ್ಯಕ್ಕೆ...

ಹೊಟ್ಟೆಯಲ್ಲಿರುವ ಹುಳುಗಳ ಸಮಸ್ಯೆಯಿಂದ ಪಾರಾಗಲು ಮನೆಮದ್ದು

ಇಂಗು ಮಕ್ಕಳಲ್ಲಿ ಕಾಡುವ ಹೊಟ್ಟೆ ಹುಳುವಿನ ಸಮಸ್ಯೆಗೆ ಪರಿಹಾರ ನೀಡುತ್ತದೆ. ಬಿಸಿನೀರಿಗೆ ಇಂಗು ಹಾಕಿ ಮಕ್ಕಳಿಗೆ ಕುಡಿಯಲು ಕೊಡಿ. ಅಲ್ಲದೇ, ಆಹಾರಗಳಲ್ಲಿ ಸಹ ಇಂಗನ್ನು ಮಿಕ್ಸ್ ಮಾಡಿ ಕೊಡಿ. ಒಂದು ಲೋಟ ಉಗುರು ಬೆಚ್ಚಗಿನ...

ವಿಟ್ಲ : ಹಿಂ.ಜಾ.ವೇ. ಮುಖಂಡ ಅಕ್ಷಯ್‌ ರಜಪೂತ್‌ ಬಂಧನ, ಹಾವೇರಿ ಜಿಲ್ಲೆಗೆ ಗಡಿಪಾರು

ವಿಟ್ಲ : ಹಿಂದೂ ಜಾಗರಣ ವೇದಿಕೆ ವಿಟ್ಲ ತಾಲೂಕು ಸಮಿತಿ ಸದಸ್ಯ ಅಕ್ಷಯ್ ರಜಪೂತ್ ನನ್ನು ರಾತ್ರಿ ವೇಳೆ ಪೊಲೀಸರು ಮನೆಯಿಂದ ಬಂಧಿಸಿ ಹಾವೇರಿ ಜಿಲ್ಲೆಗೆ ಗಡಿಪಾರು ನಡೆಸಿರುವ ಬಗ್ಗೆ ಮಾಹಿತಿ ಲಭ್ಯವಾಗಿದೆ. ಅಕ್ಷಯ್...
error: Content is protected !!