Tag: vtvvitla
ಮೂಡುಬಿದಿರೆ: ರಸ್ತೆ ದಾಟುವಾಗ ಕಾರು ಡಿಕ್ಕಿ – ವಿದ್ಯಾರ್ಥಿ ಮೃತ್ಯು
ಮೂಡುಬಿದಿರೆ: ಎಕ್ಸಾಮ್ ಮುಗಿಸಿ ಮನೆಗೆ ತೆರಳುತ್ತಿದ್ದ ವಿದ್ಯಾರ್ಥಿಗೆ ಕಾರೊಂದು ಡಿಕ್ಕಿ ಹೊಡೆದು ಮೃತಪಟ್ಟ ಘಟನೆ ಬನ್ನಡ್ಕದಲ್ಲಿ ನಡೆದಿದೆ.
ಪಡುಮಾರ್ನಾಡು ಗ್ರಾಪಂ ವ್ಯಾಪ್ತಿಯ ಅಚ್ಚರಕಟ್ಟೆ ನಿವಾಸಿ ರವಿ ಅವರ ಪುತ್ರ, ಮೂಡುಬಿದಿರೆ ಜೈನ ಪ್ರೌಢಶಾಲೆಯ 9ನೇ...
ಮಂಗಳೂರು : ಕಾಸ್ಮೆಟಿಕ್ ಸರ್ಜರಿ ವೇಳೆ ಯುವಕ ಮೃತ್ಯು ಪ್ರಕರಣ : ಕಾಸ್ಮೆಟಿಕ್ ಕ್ಲಿನಿಕ್ಗೆ...
ಮಂಗಳೂರು : ಕಾಸ್ಮೆಟಿಕ್ ಸರ್ಜರಿಗೆ ತೆರಳಿದ್ದ ಯುವಕ ಮೃತಪಟ್ಟ ಪ್ರಕರಣಕ್ಕೆ ಸಂಬಂಧಿಸಿ ನಗರದ ಕಂಕನಾಡಿಯ ಬೆಂದೂರ್ವೆಲ್ನ ಫೋಂಟ್ ಕಾಸ್ಮಟಿಕ್ ಸರ್ಜರಿ ಮತ್ತು ಹೇರ್ ಟ್ರಾನ್ಸ್ಪ್ಲೆಂಟ್ ಕ್ಲಿನಿಕ್ನ್ನು ಆರೋಗ್ಯ ಇಲಾಖೆ ತಾತ್ಕಾಲಿಕವಾಗಿ ಬಂದ್ ಮಾಡಿದೆ.
ಕಾಸ್ಮಟಿಕ್...
ಶ್ರೀ ಸತ್ಯ ಸಾಯಿ ಲೋಕಸೇವಾ ಪ್ರೌಢಶಾಲೆ ಅಳಿಕೆಯ ಆಕ್ವಾ ತಂಡವು 2024-25 ಸಾಲಿನ ಜಿಲ್ಲಾ...
ಅಳಿಕೆ : ಶ್ರೀ ಸತ್ಯ ಸಾಯಿ ಲೋಕಸೇವಾ ಪ್ರೌಢಶಾಲೆ ಅಳಿಕೆಯ ಆಕ್ವಾ ತಂಡವು ದಿನಾಂಕ 25- 9 -2024 ಬುಧವಾರದಂದು ಸಂತ ಅಲೋಶಿಯಸ್ ಕಾಲೇಜಿನ ಈಜುಕೊಳದಲ್ಲಿ ನಡೆದ 2024-25 ಸಾಲಿನ ದಕ್ಷಿಣ ಕನ್ನಡ...
ಮಾನನಷ್ಟ ಪ್ರಕರಣ; ಸಂಜಯ್ ರಾವತ್ಗೆ 15 ದಿನಗಳ ಜೈಲು ಶಿಕ್ಷೆ..!
ಮುಂಬೈ : ಸಂಸದ ಮತ್ತು ಶಿವಸೇನೆ (UBT) ನಾಯಕ ಸಂಜಯ್ ರಾವತ್ ಅವರನ್ನು ಮಾನನಷ್ಟ ಪ್ರಕರಣದಲ್ಲಿ ದೋಷಿ ಎಂದು ಮಜಗಾಂವ್ನ ಮೆಟ್ರೋಪಾಲಿಟನ್ ಮ್ಯಾಜಿಸ್ಟ್ರೇಟ್ ಕೋರ್ಟ್ ತೀರ್ಪು ನೀಡಿ, 25,000 ರೂ.ದಂಡ ಹಾಗೂ 15...
ಕೆರೆಗೆ ಹಾರಿ ಇಬ್ಬರು ಮಕ್ಕಳೊಂದಿಗೆ ತಾಯಿ ಆತ್ಮಹತ್ಯೆ..!
ತುಮಕೂರು: ಕೆರೆಗೆ ಹಾರಿ ಇಬ್ಬರು ಮಕ್ಕಳೊಂದಿಗೆ ತಾಯಿ ಆತ್ಮಹತ್ಯೆ ಮಾಡಿಕೊಂಡ ಘಟನೆ ತುಮಕೂರು ಜಿಲ್ಲೆಯ ಮಧುಗಿರಿ ತಾಲೂಕಿನ ಸಿದ್ದಾಪುರದಲ್ಲಿ ನಡೆದಿದೆ.
ಮೃತಪಟ್ಟವರನ್ನು ಹಸೀನಾ(25), ಅಸೀಮಾ(8) ಹಾಗೂ ಆಲ್ಮಿಸಾ ಕೂಯಿಲ್(3) ಎಂದು ಗುರುತಿಸಲಾಗಿದೆ.
ಕೌಟುಂಬಿಕ ಕಲಹದಿಂದ ಆತ್ಮಹತ್ಯೆ...
ಮೂರು ತಿಂಗಳಲ್ಲಿ ಶಿವಮೊಗ್ಗಕ್ಕೆ ವಂದೇ ಭಾರತ್ ರೈಲು- ಸಚಿವ ಸೋಮಣ್ಣ
ಶಿವಮೊಗ್ಗ: ಶಿವಮೊಗ್ಗ ಶಿಕಾರಿಪುರ ರೈಲ್ವೆ ಯೋಜನೆಯ ಕೆಲಸ ಈಗಾಗಲೇ ಆರಂಭವಾಗಿದೆ. 2026 ರೊಳಗೆ ಶಿವಮೊಗ್ಗ ಶಿಕಾರಿಪುರ ಕಾಮಗಾರಿ ಪೂರ್ಣಗೊಳಿಸುತ್ತೇವೆ ಎಂದು ಕೇಂದ್ರ ಸಚಿವ ವಿ ಸೋಮಣ್ಣ ಹೇಳಿದರು.
ಶಿವಮೊಗ್ಗದಲ್ಲಿ ರೈಲ್ವೆ ಯೋಜನೆಗಳ ಪರಿಶೀಲಿಸಿ ಮಾತನಾಡಿದ...
ಮಂಗಳೂರು: ನಟೋರಿಯಸ್ ರೌಡಿ ಕಾಲಿಯಾ ರಫೀಕ್ ಹತ್ಯೆ ಪ್ರಕರಣ; ನಾಲ್ವರು ಆರೋಪಿಗಳ ಖುಲಾಸೆ..!
ಮಂಗಳೂರು: ಉಳ್ಳಾಲದ ಕೋಟೆಕಾರ್ನಲ್ಲಿ 2017ರಲ್ಲಿ ನಡೆದಿದ್ದ ರೌಡಿ ಖಾಲಿಯ ರಫೀಕ್ನ ಕೊಲೆ ಪ್ರಕರಣದ ನಾಲ್ವರು ಆರೋಪಿಗಳನ್ನು ಮಂಗಳೂರಿನ ಒಂದನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯವು ದೋಷಮುಕ್ತಗೊಳಿಸಿ ತೀರ್ಪು ನೀಡಿದೆ.
ನೂರಲಿ, ಜಿಯ ಆಲಿಯಾಸ್...
ಪುತ್ತೂರು: ದ್ವಿಚಕ್ರ ವಾಹನ ಪಲ್ಟಿ; ಸವಾರನಿಗೆ ಗಾಯ..!
ಪುತ್ತೂರು: ದ್ವಿಚಕ್ರ ವಾಹನ ಪಲ್ಟಿಯಾಗಿ ಸವಾರ ಗಾಯಗೊಂಡಿರುವ ಘಟನೆ ಸರ್ವೆ ಗ್ರಾಮದ ಸೊರಕೆ ಸಮೀಪದ ಕಟ್ಟತ್ತಡ್ಕ ಎಂಬಲ್ಲಿ ಇಂದು ನಡೆದಿದೆ.
ಗಾಯಗೊಂಡ ವ್ಯಕ್ತಿಯನ್ನು ಶಬೀಬ್ ಎಂದು ಗುರುತಿಸಲಾಗಿದೆ.
ಕಡಬದ ಶಬೀಬ್ ಎಂಬವರು ಚಲಾಯಿಸುತ್ತಿದ್ದ ಮ್ಯಾಸ್ಟ್ರೋ ದ್ವಿಚಕ್ರ...
ಮಿತ್ತೂರು: (ಅ. 3-12) ಬೀಡಿನಮಜಲು ಶ್ರೀ ಆದಿಪರಾಶಕ್ತಿ ಲಕ್ಷ್ಮೀನರಸಿಂಹ ದೇವಸ್ಥಾನದಲ್ಲಿ ನವರಾತ್ರಿ ಉತ್ಸವ ಮತ್ತು...
ಮಿತ್ತೂರು: ಶ್ರೀ ಆದಿಪರಾಶಕ್ತಿ ಲಕ್ಷ್ಮೀನರಸಿಂಹ ದೇವಸ್ಥಾನ ಬೀಡಿನಮಜಲು- ಮಿತ್ತೂರು , ಇಡ್ಕಿದು, ನವರಾತ್ರಿ ಉತ್ಸವ ಮತ್ತು ಶತ ಚಂಡಿಕಾಯಾಗವು ಅ. 03ನೇ ಗುರುವಾರದಿಂದ 12ನೇ ಶನಿವಾರದ ವರೆಗೆ ಶ್ರೀ ಆದಿಪರಾಶಕ್ತಿ ಲಕ್ಷ್ಮೀನರಸಿಂಹ ದೇವಸ್ಥಾನದಲ್ಲಿ...
ಮುಂಬೈನಲ್ಲಿ ಭಾರೀ ಮಳೆಗೆ ನಾಲ್ವರು ಸಾವು; ಶಾಲಾ- ಕಾಲೇಜುಗಳಿಗೆ ರಜೆ ಘೋಷಣೆ..!
ಪುಣೆ: ಮುಂಬೈನಲ್ಲಿ ಭಾರೀ ಮಳೆಯ ಪರಿಣಾಮ ನಾಲ್ಕು ಜನ ಸಾವನ್ನಪ್ಪಿದ್ದಾರೆ. ಬುಧವಾರ ಸಂಜೆ ಹೊತ್ತಿನಲ್ಲಿ ಮಳೆ ಆರಂಭಗೊಂಡಿದ್ದು, 5 ಗಂಟೆಗಳ ಅವಧಿಯಲ್ಲಿ ಮುಂಬೈ ಮಹಾನಗರ ಪ್ರದೇಶದ ಕೆಲವು ಭಾಗಗಳಲ್ಲಿ 200 ಮಿ.ಮೀ ಗಿಂತ...
















