Tuesday, November 17, 2026
spot_imgspot_img
spot_imgspot_img
Home Tags Vtvvitla

Tag: vtvvitla

ಬೆಂಗಳೂರಿನಲ್ಲಿ ಯುವತಿಯ ಬರ್ಬರ ಹತ್ಯೆಗೈದು ಫ್ರಿಡ್ಜ್​ನಲ್ಲಿಟ್ಟ ಆರೋಪಿ ಆತ್ಮಹತ್ಯೆ

ದೆಹಲಿಯ ಶ್ರದ್ಧಾವಾಕರ್‌ ಮಾದರಿಯಲ್ಲಿ ಹತ್ಯೆಗೀಡಾಗಿದ್ದ ಮಹಾಲಕ್ಷ್ಮಿ ಕೊಲೆ ಪ್ರಕರಣದ ತನಿಖೆ ಚುರುಕು ಪಡೆದಿದೆ. ಈ ನಡುವೆಯೇ ಪ್ರಕರಣ ಶಂಕಿತ ಆರೋಪಿ ಒಡಿಶಾದಲ್ಲಿ ಮರಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ತಿಳಿದುಬಂದಿದೆ. ಮುಕ್ತಿರಂಜನ್ ರಾಯ್...

ಕಾಸರಗೋಡು: ಚಾಲಕನ ನಿಯಂತ್ರಣ ತಪ್ಪಿ ಅನಿಲ ಸಾಗಾಟದ ಟ್ಯಾಂಕರ್ ಪಲ್ಟಿ

ಕಾಸರಗೋಡು: ಚಾಲಕನ ನಿಯಂತ್ರಣ ತಪ್ಪಿ ಅನಿಲ ಸಾಗಾಟದ ಟ್ಯಾಂಕರ್ ಪಲ್ಟಿಯಾದ ಘಟನೆ ಎಡನೀರು ಎಂಬಲ್ಲಿ ಇಂದು ಮಧ್ಯಾಹ್ನ ನಡೆದಿದೆ. ಮಂಗಳೂರಿನಿಂದ ಕೊಚ್ಚಿಗೆ ತೆರಳುತ್ತಿದ್ದ ಟ್ಯಾಂಕರ್ ಎಡನೀರು ಕೋರಿಕ್ಕಾರ್ ಮೂಲೆ ಎಂಬಲ್ಲಿ ಚಾಲಕ ನ ನಿಯಂತ್ರಣ...

ಮಂಗಳೂರು: ಆ್ಯಂಬುಲೆನ್ಸ್ ಪಲ್ಟಿ ! ರೋಗಿ ಮೃತ್ಯು, ಇಬ್ಬರು ಗಂಭೀರ

ಮಂಗಳೂರು : ಪುತ್ತೂರಿನ ಆಂಬುಲೆನ್ಸ್ ವೊಂದು ಮಂಗಳೂರಿಗೆ ತೆರಳುತ್ತಿದ್ದ ವೇಳೆ ಮಂಗಳೂರಿನಲ್ಲಿ ಪಲ್ಟಿಯಾದ ಮತ್ತು ಆ್ಯಂಬುಲೆನ್ಸ್ ನಲ್ಲಿದ್ದ ಹೃದ್ರೋಗಿಯೊಬ್ಬರು ಮೃತ ಪಟ್ಟ ಘಟನೆ ಇಂದು ಬೆಳಿಗ್ಗೆ ಮುಂಜಾನೆ ನಡೆದಿದೆ. ಮೃತ ರೋಗಿಯನ್ನು ಹಳೆನೇರೆಂಕಿ ಗ್ರಾಮದ...

ಪುತ್ತೂರು ನಗರ ಸಭೆಯ ನಾಮ ನಿರ್ದೇಶನ ಸದಸ್ಯರಾಗಿ ರೋಷನ್ ರೈ ಬನ್ನೂರು

ಪುತ್ತೂರು ನಗರ ಸಭಗೆ ರೋಷನ್ ರೋಷನ್ ರೈ ಬನ್ನೂರು ಸೇರಿ 5 ಜನ ಕಾಂಗ್ರೆಸ್ ಕಾರ್ಯಕರ್ತರನ್ನು ನಾಮ ನಿರ್ದೇಶನ ಗೊಳಿಸಲು ಶಾಸಕರಾದ ಅಶೋಕ್ ಕುಮಾರ್ ರೈ ಯವರು ಸರಕಾರ ಕ್ಕೆ ಪ್ರಸ್ತಾವನೆ ಸಲ್ಲಿಸಿದ್ದರು....

ಶಿರೂರು ಗುಡ್ಡ ಕುಸಿತ ಪ್ರಕರಣ; ನಾಪತ್ತೆಯಾಗಿದ್ದ ಕೇರಳದ ಲಾರಿ ಚಾಲಕ ಅರ್ಜುನ್ ಮೃತದೇಹ ಪತ್ತೆ..!

ಕಾರವಾರ: ಉತ್ತರಕನ್ನಡ ಜಿಲ್ಲೆಯ ರಾಷ್ಟ್ರೀಯ ಹೆದ್ದಾರಿ 66ರ ಶಿರೂರು ಗುಡ್ಡ ಕುಸಿತ ದುರಂತದಲ್ಲಿ ರಾಷ್ಟ್ರೀಯ ಹೆದ್ದಾರಿ 66ರ ಶಿರೂರು ಗುಡ್ಡ ಕುಸಿತ ದುರಂತದಲ್ಲಿ ನಾಪತ್ತೆಯಾಗಿರುವ ಕೇರಳ ಮೂಲದ ಲಾರಿ ಮತ್ತು ಚಾಲಕ ಅರ್ಜುನ್...

ಬೆಂಗಳೂರು ಗೋರಿಪಾಳ್ಯ ಪಾಕಿಸ್ತಾನಕ್ಕೆ ಹೋಲಿಕೆ: ಹೈಕೋರ್ಟ್​ ನ್ಯಾಯಾಧೀಶರಿಗೆ ಸುಪ್ರಿಂ ತರಾಟೆ

ಹೊಸದಿಲ್ಲಿ: ಕರ್ನಾಟಕ ಹೈಕೋರ್ಟ್ ನ್ಯಾಯಮೂರ್ತಿ ವೇದವ್ಯಾಸಾಚಾರ್ ಶ್ರೀಶಾನಂದ ನ್ಯಾಯಾಲಯದ ಕಲಾಪದಲ್ಲಿ ನೀಡಿದ್ದ ವಿವಾದಾತ್ಮಕ ಹೇಳಿಕೆಗೆ ಸಾರ್ವಜನಿಕವಾಗಿ ಕ್ಷಮೆಯಾಚಿಸಿದ ನಂತರ ಅವರ ವಿರುದ್ಧದ ವಿಚಾರಣೆಯನ್ನು ಸುಪ್ರೀಂ ಕೋರ್ಟ್ ಇಂದು ಮುಕ್ತಾಯಗೊಳಿಸಿದೆ. ಭಾರತದ ಮುಖ್ಯ ನ್ಯಾಯಮೂರ್ತಿ ಡಿವೈ...

ಮುಡಾ ಹಗರಣ: ಸಿಎಂ ಸಿದ್ದರಾಮಯ್ಯ ವಿರುದ್ಧ ತನಿಖೆಗೆ ಆದೇಶಿಸಿದ ಕೋರ್ಟ್

ಬೆಂಗಳೂರು: ಮೈಸೂರು ನಗರಾಭಿವೃದ್ಧಿ (ಮುಡಾ)ದಲ್ಲಿ ನಡೆದಿದೆ ಎನ್ನಲಾಗಿರುವ ಹಗರಣದ ಸಂಬಂಧ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿರುದ್ಧ ರಾಜ್ಯಪಾಲರು ನೀಡಿದ ಪ್ರಾಸಿಕ್ಯೂಷನ್​ ಅನ್ನು ಹೈಕೋರ್ಟ್​ ಎತ್ತಿ ಹಿಡಿದಿತ್ತು. ಈಗ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಮುಖ್ಯಮಂತ್ರಿ...

ಪಳನಿ ದೇವಾಲಯ ಪ್ರಸಾದದ ಬಗ್ಗೆ ವಿವಾದಾತ್ಮಕ ಹೇಳಿಕೆ; ತಮಿಳು ನಿರ್ದೇಶಕನ ಬಂಧನ..!

ನವದೆಹಲಿ: ತಮಿಳುನಾಡಿನಲ್ಲಿರುವ ಪಳನಿ ದೇವಸ್ಥಾನದ ಪ್ರಸಾದದ ಬಗ್ಗೆ ಮಾತಾಡಿದ ತಮಿಳು ನಿರ್ದೇಶಕ ಮೋಹನ್ ಜಿ ಕ್ಷತ್ರಿಯನ್ ಅವರನ್ನು ಪೊಲೀಸರು ಬಂಧಿಸಿ ವಿಚಾರಣೆ ನಡೆಸುತ್ತಿದ್ದಾರೆ. ಮಾಧ್ಯಮವೊಂದಕ್ಕೆ ನೀಡಿರುವ ಸಂದರ್ಶನದಲ್ಲಿ ಮಾತನಾಡಿದ್ದ ಮೋಹನ್ ಜಿ, ಪಳನಿ ದೇವಾಲಯದಲ್ಲಿ...

ಪುತ್ತೂರು ಬಿಜೆಪಿ ಕಛೇರಿಯಲ್ಲಿ ಪಂಡಿತ್ ಧೀನ್ ದಯಾಳ್ ಉಪಾಧ್ಯಾಯರ 108 ನೇ ಜನ್ಮದಿನೋತ್ಸವ ಆಚರಣೆ

ಪುತ್ತೂರು ಬಿಜೆಪಿ ಕಛೇರಿಯಲ್ಲಿ ಪಂಡಿತ್ ದೀನ್ ಉಪಾಧ್ಯಾಯರ 108 ನೇ ಜನ್ಮದಿನೋತ್ಸವವನ್ನು ಆಚರಿಸಲಾಯಿತು. ಕಾರ್ಯಕ್ರಮದಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಪ್ರಶಿಕ್ಷಣ ಪ್ರಕೋಷ್ಠದ ಸಂಚಾಲಕ ಚಂದ್ರಶೇಖರ್ ರಾವ್ ಬಪ್ಪಳಿಗೆ ರವರು ಪಂಡಿತ್ ದೀನ್ ದಯಾಳ್ ಉಪಾಧ್ಯಾಯರ...

ಕಾಶ್ಮೀರದಲ್ಲಿ 2ನೇ ಹಂತದ ಚುನಾವಣೆ; 26 ವಿಧಾನಸಭಾ ಕ್ಷೇತ್ರಗಳಿಗೆ ಮತದಾನ

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದಲ್ಲಿ ನಡೆದ ಚುನಾವಣೆಯಲ್ಲಿ ಇಂದು ಎರಡನೇ ಹಂತದ ಚುನಾವಣೆ ನಡೆಯುತ್ತಿದೆ. 6 ಜಿಲ್ಲೆಗಳ 26 ವಿಧಾನಸಭಾ ಕ್ಷೇತ್ರಗಳಿಗೆ ಮತದಾನ ನಡೆಯುತ್ತಿದೆ. ಈ ಹಂತದಲ್ಲಿ ಶ್ರೀನಗರ, ಬುದ್ಗಾಮ್, ರಾಜೌರಿ, ಪೂಂಚ್, ಗಂದರ್ಬಾಲ್...
error: Content is protected !!