Tuesday, November 17, 2026
spot_imgspot_img
spot_imgspot_img
Home Tags Vtvvitla

Tag: vtvvitla

ಮಂಗಳೂರು: ಫುಟ್‌ಪಾತ್‌‌ನಲ್ಲಿ ಅನುಚಿತ ವರ್ತನೆ; ಯುವಕನನ್ನು ಪೊಲೀಸರಿಗೆ ಒಪ್ಪಿಸಿದ ಯುವತಿಯರು…!

ಮಂಗಳೂರು: ಫುಟ್‌ಪಾತ್‌‌ನಲ್ಲಿ ನಡೆದುಕೊಂಡು ಹೋಗುತ್ತಿದ್ದ ಯುವತಿಯರೊಂದಿಗೆ ಅನುಚಿತವಾಗಿ ವರ್ತಿಸಿದ ಯುವಕನ ಬಟ್ಟೆ ಬಿಚ್ಚಿಸಿ ಆತನನ್ನು ಯುವತಿಯರು ಪೊಲೀಸರಿಗೆ ಒಪ್ಪಿಸಿದ ಘಟನೆ ಮಂಜೇಶ್ವರ ಗೋವಿಂದ ಪೈ ವೃತ್ತದ ಬಳಿ ನಡೆದಿದೆ. ಬಂಧಿತ ಆರೋಪಿಯನ್ನು ಶಬರಿ ಎಂದು...

ಕಾಡುಮಠ: (ಸೆ. 28) ಗೆಳೆಯರ ಬಳಗ ( ರಿ. ) ಕಾಡುಮಠ ಶ್ರೀ ಗಣೇಶ...

ಕಾಡುಮಠ: ಗೆಳೆಯರ ಬಳಗ ( ರಿ. ) ಕಾಡುಮಠ ಶ್ರೀ ಗಣೇಶ ಚತುರ್ಥಿಯ ಪ್ರಯುಕ್ತ 16ನೇ ವರ್ಷದ ಮುಕ್ತ ವಾಲಿಬಾಲ್ ಪಂದ್ಯಾಟವು ಸೆ. 28ನೇ ಶನಿವಾರ ಸಂಜೆ 4:00ಕ್ಕೆ ಕಾಡುಮಠ ಶಾಲಾ ವಠಾರದಲ್ಲಿ...

ಹಾಸನ-ಶಿರಾಡಿ ರಸ್ತೆಯಲ್ಲಿ ಟ್ರಾಫಿಕ್‌ ಜಾಮ್‌; ಪ್ರಯಾಣಿಕರ ಪರದಾಟ..!

ಹಾಸನ: ಬೆಂಗಳೂರು-ಮಂಗಳೂರು ರಾಷ್ಟ್ರೀಯ ಹೆದ್ದಾರಿ 75ರ ಹಾಸನ-ಶಿರಾಡಿ ರಸ್ತೆಯಲ್ಲಿ ಭಾರೀ ಟ್ರಾಫಿಕ್‌ ಜಾಮ್‌ ಉಂಟಾಗಿದೆ. ಇದರಿಂದಾಗಿ ರಾತ್ರಿ ಬೆಂಗಳೂರಿನಿಂದ ಹೊರಟಿದ್ದ ಬಸ್‌ ಸಹಿತ ಸಾರ್ವಜನಿಕ ವಾಹನಗಳು ಸಕಲೇಶಪುರ, ದೋಣಿಗಲ್ ಭಾಗದಲ್ಲಿಯೇ ನಿಲ್ಲುವಂತಾಗಿದೆ. ನಿಧಾನಗತಿಯಲ್ಲಿ...

ಕಾರ್ಕಳ: ಎಟಿಎಂ ಕಾರ್ಡ್ ಬದಲಾಯಿಸಿ ಸಾವಿರಾರು ರೂ. ವಂಚನೆ..!

ಕಾರ್ಕಳ: ಮಹಿಳೆಯೊಬ್ಬರ ಎಟಿಎಂ ಬದಲಾಯಿಸಿ ಸಾವಿರಾರು ರೂ. ವಂಚಿಸಿರುವ ಬಗ್ಗೆ ಕಾರ್ಕಳ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಕುಕ್ಕುಂದೂರು ಗ್ರಾಮದ ರಫೀಕ್ ಆಹ್ಮದ್ ಎಂಬವರ ಪತ್ನಿ ಸಮೀನಾ ಬೇಗಂ ಸೆ.16ರಂದು ಎಟಿಎಂನಿಂದ ಹಣಪಡೆಯಲು...

ಕುಂದಾಪುರ: ಈಜಲು ಹೋದ ವಿದ್ಯಾರ್ಥಿಗಳಿಬ್ಬರು ಕೆರೆಯಲ್ಲಿ ಮುಳುಗಿ ಸಾವು…!

ಕುಂದಾಪುರ: ಕೆರೆಯಲ್ಲಿ ಈಜಲು ಹೋದ 9ನೇ ತರಗತಿಯ ವಿದ್ಯಾರ್ಥಿಗಳಿಬ್ಬರು ಕೆರೆಯಲ್ಲಿ ಮುಳುಗಿ ಸಾವನ್ನಪ್ಪಿದ ಘಟನೆ ಬೈಂದೂರಿನಲ್ಲಿ ನಡೆದಿದೆ. ಮೃತಪಟ್ಟ ಬಾಲಕರನ್ನು ಬೈಂದೂರು ತಾಲೂಕು ಯಡ್ತರೆ ಗ್ರಾಮದ ಯೋಜನಾನಗರ ನಿವಾಸಿ ಕೂಲಿ ಕಾರ್ಮಿಕ ಕೃಷ್ಣ ದೇವಾಡಿಗ...

ಉಡುಪಿ: ಶಾರ್ಟ್ ಸರ್ಕ್ಯೂಟ್‌ನಿಂದ ಚಲಿಸುತ್ತಿದ್ದ ಕಾರಿನಲ್ಲಿ ಬೆಂಕಿ..!

ಉಡುಪಿ: ಚಲಿಸುತ್ತಿದ್ದ ಕಾರಿಗೆ ಶಾರ್ಟ್ ಸರ್ಕ್ಯೂಟ್‌ನಿಂದ ಹಠಾತ್ ಬೆಂಕಿ ಹೊತ್ತಿಕೊಂಡ ಘಟನೆ ಉಡುಪಿಯಲ್ಲಿ ನಡೆದಿದೆ. ಉಡುಪಿಯ ಎಂಟಿಆರ್ ಹೋಟೆಲ್ ಮುಂಭಾಗದ ರಸ್ತೆಯಲ್ಲಿ ಈ ಘಟನೆ ನಡೆದಿದ್ದು, ಬ್ರಹ್ಮಗಿರಿಯ ಹಿರಿಯ ನಾಗರಿಕರೊಬ್ಬರು ತಮ್ಮ ಹಳೆಯ ಆಲ್ಟೋ...

ವಾಲ್ಮೀಕಿ ನಿಗಮದ ಹಣ ಚುನಾವಣೆ ವೇಳೆ ಮದ್ಯ ಖರೀದಿಗೆ ಬಳಕೆ; ಇ.ಡಿ..!

ನವದೆಹಲಿ: ಕರ್ನಾಟಕ ರಾಜ್ಯ ರಾಜಕಾರಣದಲ್ಲಿ ಭಾರೀ ಸಂಚಲನಕ್ಕೆ ಕಾರಣವಾಗಿರುವ ಮಹರ್ಷಿ ವಾಲ್ಮೀಕಿ ಅಭಿವೃದ್ಧಿ ನಿಗಮದ ಹಣ ಅವ್ಯವಹಾರಕ್ಕೂ, ಇತ್ತೀಚೆಗೆ ಮುಕ್ತಾಯಗೊಂಡ ಲೋಕಸಭಾ ಚುನಾವಣೆಗೂ ನಂಟು ಇರುವುದು ಪತ್ತೆಯಾಗಿದೆ ಎಂದು ಪ್ರಕರಣದ ಕುರಿತು ತನಿಖೆ...

ತಿರುಪತಿ ಲಡ್ಡು ವಿವಾದ; ತನಿಖೆ ನಡೆಸಲು ಆಂಧ್ರಪ್ರದೇಶ ಸರ್ಕಾರದಿಂದ ಎಸ್‌ಐಟಿ ರಚನೆ

ತಿರುಪತಿ ಲಡ್ಡು ಪ್ರಸಾದದಲ್ಲಿ ದನದ ಕೊಬ್ಬು ಮತ್ತು ಮೀನಿನ ಎಣ್ಣೆ ಮಿಶ್ರಣ ಮಾಡಿರುವ ಆರೋಪಕ್ಕೆ ಸಂಬಂಧಿಸಿದಂತೆ ಲಡ್ಡು ತಯಾರಿಸಲು ಬಳಸುವ ತುಪ್ಪದಲ್ಲಿ ಕಲಬೆರಕೆ ಉಂಟಾಗಿದೆ ಎಂಬುದನ್ನು ಲ್ಯಾಬ್ ವರದಿಯೇ ದೃಢಪಡಿಸಿದೆ. ಈ ಕುರಿತು...

ದೇಹದ ಮೂಳೆಗಳನ್ನು ಸ್ಟ್ರಾಂಗ್ ಮಾಡಲು ಈ ಆಹಾರಗಳನ್ನು ಸೇವಿಸಿ.

ನೀವು ವಯಸ್ಸಾದಂತೆ, ನಿಮ್ಮ ಮೂಳೆಗಳು ಮತ್ತು ಕೀಲುಗಳನ್ನು ಆರೋಗ್ಯಕರವಾಗಿ ಇಟ್ಟುಕೊಳ್ಳುವುದು ಮುಖ್ಯವಾಗಿದೆ. ನಿಮ್ಮ ಆರೋಗ್ಯಕರ ಮೂಳೆಗಳು ಮತ್ತು ಕೀಲುಗಳು ನಿಮ್ಮ ಹೂಡಿಕೆಯಾಗಿರುವುದರಿಂದ ನಿಮ್ಮ ಮೂಳೆಗಳನ್ನು ಪ್ರೀತಿಸಲು ಪ್ರಾರಂಭಿಸಿ ಮತ್ತು ಆದ್ದರಿಂದ ಮನ್ನಿಸುವಿಕೆಯನ್ನು ನಿಲ್ಲಿಸಿ...

ಕೆಎಸ್‌ಆರ್‌ಟಿಸಿ ಮಂಗಳೂರು ವಿಭಾಗದ ವತಿಯಿಂದ ಅಕ್ಟೋಬರ್ 3ರಿಂದ 12ರ ವರೆಗೆ ದಸರಾ ವಿಶೇಷ ಪ್ರವಾಸ...

ಮಂಗಳೂರು : ಕೆಎಸ್‌ಆರ್‌ಟಿಸಿ ಮಂಗಳೂರು ವಿಭಾಗದ ವತಿಯಿಂದ ದಸರಾ ಪ್ರಯುಕ್ತ ಮಂಗಳೂರಿನ ಸುತ್ತಮುತ್ತಲಿನ ದೇವಸ್ಥಾನಗಳ ದರ್ಶನಕ್ಕೆ ಹಾಗೂ ಮಂಗಳೂರು-ಮಡಿಕೇರಿ, ಮಂಗಳೂರು-ಕೊಲ್ಲೂರು, ಮಂಗಳೂರು-ಮುರ್ಡೇಶ್ವರ ವಿಶೇಷ ಪ್ಯಾಕೇಜ್ ಪ್ರವಾಸವನ್ನು ಅಕ್ಟೋಬರ್ 3ರಿಂದ 12ರ ವರೆಗೆ ಆಯೋಜಿಸಲಾಗಿದೆ. ಪ್ಯಾಕೇಜ್...
error: Content is protected !!