Tag: vtvvitla
ಹೃದಯಾಘಾತಕ್ಕೆ 8ನೇ ತರಗತಿ ವಿದ್ಯಾರ್ಥಿ ಬಲಿ
ಎಂಟನೇ ತರಗತಿ ಓದುತ್ತಿದ್ದ ವಿದ್ಯಾರ್ಥಿಯೋರ್ವ ಮನೆಯಲ್ಲಿ TV ನೋಡುತ್ತಿದ್ದ ವೇಳೆ ಹೃದಯಾಘಾತದಿಂದ ಮೃತಪಟ್ಟ ಘಟನೆ ಹಾಸನ ಜಿಲ್ಲೆ ಆಲೂರು ತಾಲೂಕಿನ ಚನ್ನಾಪುರ ಗ್ರಾಮದಲ್ಲಿ ನಡೆದಿದೆ.
ಸಚಿನ್ ಮೃತ ಬಾಲಕ.
ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಎಂಟನೇ...
ಬೆಳ್ತಂಗಡಿ: ಅಂದರ್-ಬಹಾರ್ ಅದೃಷ್ಟದ ಆಟ ಅಡ್ಡಕ್ಕೆ ಪೊಲೀಸ್ ದಾಳಿ
ಬೆಳ್ತಂಗಡಿ: ಅಕ್ರಮವಾಗಿ ಹಣವನ್ನು ಪಣವಾಗಿಟ್ಟುಕೊಂಡು ಇಸ್ಪೀಟು ಎಲೆಗಳಿಂದ ಅಂದರ್-ಬಹಾರ್ ಎಂಬ ಅದೃಷ್ಟದ ಆಟವನ್ನು ಆಡುತ್ತಿದ್ದ ಅಡ್ಡಕ್ಕೆ ಪೊಲೀಸರು ದಾಳಿ ನಡೆಸಿ 23 ಮಂದಿ ಆರೋಪಿಗಳನ್ನು ವಶಕ್ಕೆ ಪಡೆದ ಘಟನೆ ಬೆಳ್ತಂಗಡಿ ತಾಲೂಕು ಮಾಲಾಡಿ...
ಅರಮನೆ ಆವರಣದಿಂದಲೇ ಕಾದಾಡುತ್ತಾ ರಸ್ತೆಗೆ ಬಂದ ದಸರಾ ಆನೆಗಳು : ತಪ್ಪಿದ ಭಾರೀ ಅನಾಹುತ
ವಿಶ್ವವಿಖ್ಯಾತ ಮೈಸೂರು ದಸರಾಗೆ ತಯಾರಿ ಜೋರಾಗಿ ನಡೆದಿದೆ. ಈಗಾಗಲೆ ಅರಮನೆ ಆವರಣದಲ್ಲಿ ಆನೆಗಳು ಬೀಡುಬಿಟ್ಟಿವೆ. ತಾಲೀಮು ಕೂಡ ಆರಂಭವಾಗಿದೆ. ಈ ನಡುವೆ ಶುಕ್ರವಾರ ರಾತ್ರಿ ದಸರಾ ಆನೆಗಳ ನಡುವೆ ಕಾದಾಟ ನಡೆದಿರುವ ವಿಡಿಯೋ...
ದಕ್ಷಿಣ ಕನ್ನಡದಲ್ಲಿ ಕಾಲರಾ ಸೋಂಕು ಮೊದಲ ಪ್ರಕರಣ ಪತ್ತೆ, ಆರೋಗ್ಯ ಇಲಾಖೆ ಹೈ ಅಲರ್ಟ್..!
ಮಂಗಳೂರು : ದಕ್ಷಿಣ ಕನ್ನಡದಲ್ಲಿ ಕಾಲರಾ ರೋಗದ ಭೀತಿ ಎದುರಾಗಿದೆ. ಜಿಲ್ಲೆಯ ಮೂಡಬಿದಿರೆ ತಾಲೂಕಿನ ನೆಲ್ಲಿಕಾರು ಗ್ರಾಮದ ವ್ಯಕ್ತಿಯೋರ್ವನಲ್ಲಿ ಸೋಂಕು ಪತ್ತೆಯಾಗಿದ್ದು ಆತಂಕ ಮನೆಮಾಡಿದೆ. ಉಡುಪಿ ಜಿಲ್ಲೆಯ ಹೊಸ್ಮಾರುವಿನ ಹೋಟೆಲ್ ನಿಂದ ಸೊಂಕು...
ಕಾಸರಗೋಡು: ಮನೆಗೆ ಪೊಲೀಸ್ ತಂಡ ದಾಳಿ ; ಕೋಟ್ಯಾಂತರ ರೂ. ಮಾದಕ ವಸ್ತು ವಶಕ್ಕೆ
ಕಾಸರಗೋಡು : ಉಪ್ಪಳದ ಮನೆಯೊಂದಕ್ಕೆ ದಾಳಿ ನಡೆಸಿದ ಡಿವೈಎಸ್ಪಿ ಮನೋಜ್ ನೇತೃತ್ವದ ಪೊಲೀಸ್ ತಂಡ ಸುಮಾರು 3.5 ಕೋಟಿ ರೂ. ಬೆಲೆಯ ಮಾದಕ ವಸ್ತು ವಶಪಡಿಸಿಕೊಂಡಿದ್ದಾರೆ ಎಂದು ತಿಳಿದುಬಂದಿದೆ.
ಉಪ್ಪಳ ಪತ್ವಾಡಿ ಕೊಂಡೆವೂರು ಸಮೀಪದ...
ಆವಕಾಡೋ ಹಣ್ಣಿನ ಉಪಯೋಗ
ಆವಕಾಡೊಗಳು ಪೌಷ್ಟಿಕಾಂಶ-ದಟ್ಟವಾದ ಹಣ್ಣುಗಳಾಗಿವೆ, ವಿಟಮಿನ್ ಕೆ, ವಿಟಮಿನ್ ಇ, ವಿಟಮಿನ್ ಸಿ, ಬಿ-ವಿಟಮಿನ್ಗಳು, ಪೊಟ್ಯಾಸಿಯಮ್ ಮತ್ತು ಫೋಲೇಟ್ನಂತಹ ವಿಟಮಿನ್ಗಳು ಮತ್ತು ಖನಿಜಗಳಿಂದ ತುಂಬಿರುತ್ತವೆ. ಪೊಟ್ಯಾಸಿಯಮ್ ದ್ರವ ಸಮತೋಲನ ಮತ್ತು ನರಗಳ ಕಾರ್ಯವನ್ನು ನಿರ್ವಹಿಸಲು...
ಶಾಲಾ ಮಕ್ಕಳಿಗೆ ಗುಡ್ ನ್ಯೂಸ್! ದಸರಾ ರಜೆ ಘೋಷಣೆ; ಎಷ್ಟು ದಿನ ಗೊತ್ತಾ?
ಕರ್ನಾಟಕ ಸಾರ್ವಜನಿಕ ಶಿಕ್ಷಣ ಇಲಾಖೆ ಶಾಲಾ ಮಕ್ಕಳಿಗೆ ಅಕ್ಟೋಬರ್ 3 ರಿಂದ 20 ತನಕ ದಸರಾ ರಜೆ ಘೋಷಿಸಿದ್ದು, ಇಡೀ ಕರ್ನಾಟಕದ ಶಾಲೆಗಳಿಗೆ ಒಂದೇ ಮಾರ್ಗದರ್ಶಿ ರೂಪಿಸಿದೆ. ಈ ಹಿಂದೆ ಕರಾವಳಿ ಭಾಗದಲ್ಲಿ...
ಉಳ್ಳಾಲ: ಅಕ್ರಮ ಮರಳು ಸಾಗಾಟ : ಉಳ್ಳಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು
ಉಳ್ಳಾಲ: ಅಕ್ರಮ ಮರಳು ಸಾಗಾಟ ಮಾಡುತ್ತಿದ್ದ ವಾಹನವನ್ನು ಗಸ್ತು ನಿರತ ಪೊಲೀಸರು ವಶಪಡಿಸಿಕೊಂಡ ಘಟನೆ ಉಳ್ಳಾಲ ಠಾಣಾ ವ್ಯಾಪ್ತಿಯ ಕೋಟೆಕಾರ್ ಬಳಿ ನಡೆದಿದೆ.
ಕಲ್ಲಾಪು ಪಟ್ಟ ಎಂಬಲ್ಲಿ ನದಿ ಕಿನಾರೆಯಿಂದ ಮರಳನ್ನು ಕಳ್ಳತನ ಮಾಡಿ...
ವಿಟ್ಲ: ಅಣ್ಣನಿಂದ ತಮ್ಮನ ಕೊಲೆ ಪ್ರಕರಣ : ಆರೋಪಿಗೆ ಜೀವಾವಧಿ ಶಿಕ್ಷೆ!
ವಿಟ್ಲ: ಕನ್ಯಾನ ಗ್ರಾಮದ ನಂದರಬೆಟ್ಟು ಎಂಬಲ್ಲಿ ಅಣ್ಣ ತನ್ನ ತಮ್ಮನನ್ನು ಕೊಲೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಗೆ ನ್ಯಾಯಾಲಯ ಜೀವಾವಧಿ ಶಿಕ್ಷೆ ನೀಡಿ ಆದೇಶಿಸಿದೆ.
ಪ್ರಕರಣ ತನಿಖಾಧಿಕಾರಿಯಾದ ನಾಗರಾಜ್ ಹೆಚ್ ಇ ಅವರ ನೇತೃತ್ವದಲ್ಲಿ...
ಕಾಪು: ಮೀನುಗಾರ ನೇಣು ಬಿಗಿದು ಆತ್ಮಹತ್ಯೆ
ಕಾಪು: ಮೀನುಗಾರಿಕೆ ವೃತ್ತಿ ಮಾಡಿಕೊಂಡಿದ್ದ ವ್ಯಕ್ತಿಯೋರ್ವರು ಅನಾರೋಗ್ಯದಿಂದ ಮನನೊಂದು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ.
ಉಳಿಯಾರಗೋಳಿ ಗ್ರಾಮದ ರಮೇಶ್ (49) ಮೃತ ಮೀನುಗಾರ.
ರಮೇಶ್ ಅವರು ಮೀನುಗಾರಿಕೆ ಕೆಲಸ ಮಾಡಿಕೊಂಡಿದ್ದು 2 ತಿಂಗಳ...
















