Tuesday, November 17, 2026
spot_imgspot_img
spot_imgspot_img
Home Tags Vtvvitla

Tag: vtvvitla

ಕಾಸರಗೋಡು: ಲಾರಿ ಡಿಕ್ಕಿ ಹೊಡೆದು ವಿದ್ಯಾರ್ಥಿ ಮೃತ್ಯು

ಕಾಸರಗೋಡು: ತಮಿಳುನಾಡಿನ ಕೊಯಮುತ್ತೂರುನಲ್ಲಿ ನಡೆದ ಅಪಘಾತದಲ್ಲಿ ಸೀತಾಂಗೋಳಿ ಕಟ್ಟತ್ತ ಡ್ಕ ನಿವಾಸಿ ವೈದ್ಯಕೀಯ ವಿದ್ಯಾರ್ಥಿ ಮೃತಪಟ್ಟ ಘಟನೆ ವರದಿಯಾಗಿದೆ. ಕಟ್ಟತ್ತಡ್ಕ ಎಕೆಜಿ ನಗರದ ಮುಹಮ್ಮದ್ ರಾಶಿದ್ (20) ಮೃತ ಪಟ್ಟ ವಿದ್ಯಾರ್ಥಿ. ಕೊಯಮುತ್ತೂರುನಲ್ಲಿ ಎರಡನೇ ವರ್ಷದ...

ಕೋಟ ಶ್ರೀನಿವಾಸ ಪೂಜಾರಿ ಸ್ಥಾನಕ್ಕೆ ಉಪಚುನಾವಣೆ ಘೋಷಣೆ

ಉಡುಪಿ: ವಿಧಾನ ಪರಿಷತ್ ವಿಪಕ್ಷ ನಾಯಕರಾಗಿದ್ದ ಕೋಟ ಶ್ರೀನಿವಾಸ ಪೂಜಾರಿ ಸಂಸದರಾಗಿ ಆಯ್ಕೆಯಾದ ಹಿನ್ನೆಲೆಯಲ್ಲಿ ನೀಡಿದ್ದ ರಾಜೀನಾಮೆಯಿಂದ ತೆರವಾಗಿರುವ ಸ್ಥಾನಕ್ಕೆ ಉಪಚುನಾವಣೆ ನಡೆಯಲಿದೆ. ನಾಮಪತ್ರ ಸಲ್ಲಿಕೆಗೆ ಕೊನೆಯ ದಿನ ಅಕ್ಟೋಬರ್ 3 ಕೊನೆಯ ದಿನವಾಗಿದ್ದು,...

ಪುತ್ತೂರು: ಪ್ರಧಾನಿ ನರೇಂದ್ರ ಮೋದಿಯವರ ಜನ್ಮದಿನದ ಪ್ರಯುಕ್ತ ಪು.ಗ್ರಾ ಯುವಮೋರ್ಚಾ ಹಾಗೂ ನಗರ ಯುವಮೋರ್ಚಾ...

ಪುತ್ತೂರು: ಭಾರತೀಯ ಜನತಾ ಪಾರ್ಟಿ ಪುತ್ತೂರು ಗ್ರಾಮಾಂತರ ಮಂಡಲ ಹಾಗೂ ನಗರ ಮಂಡಲದ ನೇತೃತ್ವದಲ್ಲಿ ಪುತ್ತೂರು ಗ್ರಾಮಾಂತರ ಯುವಮೋರ್ಚಾ ಹಾಗೂ ನಗರ ಯುವಮೋರ್ಚಾ ವತಿಯಿಂದ ಪ್ರಧಾನಿ ನರೇಂದ್ರ ಮೋದಿಯವರ ಹುಟ್ಟು ಹಬ್ಬದ ಪ್ರಯುಕ್ತ...

ಲೈಂಗಿಕ ದೌರ್ಜನ್ಯ ಪ್ರಕರಣ; ಖ್ಯಾತ ನೃತ್ಯ ನಿರ್ದೇಶಕ ಜಾನಿ ಮಾಸ್ಟರ್ ಅರೆಸ್ಟ್‌..!

ತೆಲುಗು, ತಮಿಳು ಚಿತ್ರರಂಗದಲ್ಲಿ ಹೆಸರುವಾಸಿಯಾಗಿರುವ ಜಾನಿ ಮಾಸ್ಟರ್‌ನನ್ನು ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಪೊಲೀಸರು ಬಂಧಿಸಿರುವ ಘಟನೆ ನಡೆದಿದೆ. ಸಹ ಕೊರಿಯೋಗ್ರಾಫರ್‌ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪ ಮೇಲೆ ಜಾನಿ ಮಾಸ್ಟರ್‌ನನ್ನು ಹೈದರಾಬಾದ್...

ಪುತ್ತೂರು: ಚಾಲಕನ ನಿಯಂತ್ರಣ ತಪ್ಪಿ ಚರಂಡಿಗೆ ಉರುಳಿದ ಓಮ್ನಿ..!

ಪುತ್ತೂರು : ಚಾಲಕನ ನಿದ್ರೆ ಮಂಪರಿನಿಂದಾಗಿ ನಿಯಂತ್ರಣ ತಪ್ಪಿ ಓಮ್ನಿ ಕಾರೊಂದು ಚರಂಡಿಗೆ ಉರುಳಿದ ಘಟನೆ ತಿಂಗಳಾಡಿ ಬಡಕೋಡಿ ರಸ್ತೆಯ ನೆಕ್ಕಿಲು ಎಂಬಲ್ಲಿ ನಡೆದಿದೆ. ‌ಓಮ್ನಿಯಲ್ಲಿ ಚಾಲಕ ಮಾತ್ರವಿದ್ದು ಯಾವುದೇ ಅಪಾಯಗಳಾಗದೆ ಪಾರಾಗಿದ್ದಾರೆ. ಓಮ್ನಿಯು...

ಕುಂದಾಪುರ: ಕೆರೆಗೆ ಹಾರಿ ಯುವಕ ಆತ್ಮಹತ್ಯೆ..!

ಕುಂದಾಪುರ : ಎಂ.ಬಿ.ಬಿ.ಎಸ್ ಮುಗಿಸಿ ಎಂ.ಎಸ್ ಮಾಡಲು ಸಿದ್ಧತೆ ನಡೆಸುತ್ತಿದ್ದ ಯುವಕ ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಕೋಟೇಶ್ವರ ಕೋಟಿಲಿಂಗೇಶ್ವರ ಎಂಬಲ್ಲಿ ನಡೆದಿದೆ. ಆತ್ಮಹತ್ಯೆ ಮಾಡಿಕೊಂಡ ಯುವಕನನ್ನು ಹಂಗಳೂರು ಪಂಚಾಯತ್ ಹಿಂದುಗಡೆ ನಿವಾಸಿ...

ಮಂಗಳೂರು: ಮನಪಾ ನೂತನ ಮೇಯರ್ ಆಗಿ ಮನೋಜ್ ಕುಮಾರ್ ಕೋಡಿಕಲ್ ಅವಿರೋಧ ಆಯ್ಕೆ

ಉಪಮೇಯರ್‌ ಆಗಿ ಭಾನುಮತಿ ಆಯ್ಕೆ ಮಂಗಳೂರು: ಮಂಗಳೂರು ಮಹಾನಗರ ಪಾಲಿಕೆಯ ಮುಂದಿನ ಅವಧಿಗೆ ಮೇಯರ್ ಆಗಿ ಮಂಗಳೂರು ನಗರ ಉತ್ತರ ವಿಧಾನಸಭಾ ಕ್ಷೇತ್ರದ ವಾರ್ಡ್ ನಂಬರ್ 17 ಮನಪಾ ಸದಸ್ಯ ಮನೋಜ್ ಕುಮಾರ್ ಕೋಡಿಕಲ್...

ರಾಜ್ಯ ಗುತ್ತಿಗೆದಾರರ ಸಂಘದ ಅಧ್ಯಕ್ಷ ಡಿ .ಕೆಂಪಣ್ಣ ನಿಧನ..!

ಬೆಂಗಳೂರು: ಹಿಂದಿನ ಬಿಜೆಪಿ ಸರ್ಕಾರದ ವಿರುದ್ಧ ಕಾಂಗ್ರೆಸ್ 40 ಪರ್ಸೆಂಟ್ ಕಮಿಷನ್ ಆರೋಪ ಮಾಡಿ, ‘ಪೇ ಸಿಎಂ’ ಅಭಿಯಾನ ನಡೆಸಲು ಪೂರಕವಾದ ಆರೋಪ ಮಾಡಿ ರಾಜ್ಯದಾದ್ಯಂತ ಸುದ್ದಿಯಾಗಿದ್ದ ಗುತ್ತಿಗೆದಾರರ ಸಂಘದ ಅಧ್ಯಕ್ಷ ಕೆಂಪಣ್ಣ...

ಪುತ್ತೂರು ಗ್ರಾಮಾಂತರ ಮಂಡಲ ಬಿಜೆಪಿ ಯುವಮೋರ್ಚಾ ಕಾರ್ಯದರ್ಶಿಯಾಗಿ ನಿತಿನ್ ಬೊಡ್ಡೋನಿ ಆಯ್ಕೆ

ಪುತ್ತೂರು: ಭಾರತೀಯ ಜನತಾ ಪಾರ್ಟಿ ಯುವಮೋರ್ಚಾ ಪುತ್ತೂರು ಗ್ರಾಮಾಂತರ ಮಂಡಲದ ಪದಾಧಿಕಾರಿಗಳನ್ನು ಯುವಮೋರ್ಚಾ ಪುತ್ತೂರು ಗ್ರಾಮಾಂತರ ಮಂಡಲ ಅಧ್ಯಕ್ಷ ಶಿಶಿರ್ ಆಯ್ಕೆ ಮಾಡಿದ್ದಾರೆ. ಪುತ್ತೂರು ಮಂಡಲ ಬಿಜೆಪಿ ಯುವಮೋರ್ಚಾ ಕಾರ್ಯದರ್ಶಿಯಾಗಿ ನಿತಿನ್ ಬೊಡ್ಡೋನಿ ಅಯ್ಕೆಯಾಗಿದ್ದಾರೆ. ಪಕ್ಷದ...

2040ಕ್ಕೆ ಮಾನವ ಸಹಿತ ಚಂದ್ರಯಾನ; ಅನುದಾನಕ್ಕೆ ಕೇಂದ್ರ ಅನುಮೋದನೆ

ನವದೆಹಲಿ: ಚಂದ್ರನ ಮೇಲೆ ಲ್ಯಾಂಡರ್‌ ಇಳಿಸುವ ಮೂಲಕ ಮಹತ್ವದ ಮೈಲುಗಲ್ಲು ಸಾಧಿಸಿದ್ದ ಭಾರತ ಇದೀಗ ಚಂದ್ರನ ಮೇಲೆ ಮಾನವರನ್ನು ಕಳಿಸುವ ಸಾಹಸಕ್ಕೆ ಹೊರಡಿದೆ.’ ಚಂದ್ರನ ಮೇಲೆ ಮಾನವರನ್ನು ಇಳಿಸಿ, ಅಧ್ಯಯನ ನಡೆಸಿದ ಬಳಿಕ ಅವರನ್ನು...
error: Content is protected !!