Tuesday, November 17, 2026
spot_imgspot_img
spot_imgspot_img
Home Tags Vtvvitla

Tag: vtvvitla

ಮಂಗಳೂರು: ದ.ಕ ಜಿಲ್ಲೆಯಲ್ಲಿ ಮಂಗನ ಜ್ವರಕ್ಕೆ ವಿಶೇಷ ನಿಗಾ ವಹಿಸಲು ಆರೋಗ್ಯ ಇಲಾಖೆ ನಿರ್ಧಾರ

ಮಂಗಳೂರು : ಮಂಗನ ಜ್ವರದ ಆತಂಕದ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ವಿಶೇಷವಾಗಿ ನಿಪಾಹ್ ವೈರಸ್‌ನಿಂದಾಗಿ ಕೇರಳದಲ್ಲಿ ಸಾವು ಸಂಭವಿಸಿದ ಹಿನ್ನೆಲೆಯಲ್ಲಿ ಕಟ್ಟುನಿಟ್ಟಿನ ನಿಗಾ ವಹಿಸಲು ಆರೋಗ್ಯ ಇಲಾಖೆ ನಿರ್ಧರಿಸಿದೆ. ಆಫ್ರಿಕನ್ ದೇಶಗಳಲ್ಲಿ ಸಾಮಾನ್ಯವಾಗಿ...

ಪುತ್ತೂರು: ಬಿಜೆಪಿ ಗ್ರಾಮಾಂತರ ಮಂಡಲದ ಯುವಮೋರ್ಚಾ ಪದಾಧಿಕಾರಿಗಳ ಆಯ್ಕೆ

ಪುತ್ತೂರು: ಭಾರತೀಯ ಜನತಾ ಪಾರ್ಟಿ ಯುವಮೋರ್ಚಾ ಪುತ್ತೂರು ಗ್ರಾಮಾಂತರ ಮಂಡಲದ ಪದಾಧಿಕಾರಿಗಳನ್ನು ಯುವಮೋರ್ಚಾ ಪುತ್ತೂರು ಗ್ರಾಮಾಂತರ ಮಂಡಲ ಅಧ್ಯಕ್ಷ ಶಿಶಿರ್ ಪೆರ್ವೋಡಿ ಆಯ್ಕೆ ಮಾಡಿದ್ದಾರೆ. ಉಪಾಧ್ಯಕ್ಷರುಗಳಾಗಿ ವಿನೋದ್‌ ರಾಜ್‌‌ ರೈ, ಚಿದಾನಂದ ಗೌಡ, ಪವನ್‌...

ಪುತ್ತೂರು: ಮಂಡಲ ಬಿಜೆಪಿ ಯುವಮೋರ್ಚಾ ಉಪಾಧ್ಯಕ್ಷರಾಗಿ ತಿಲಕ್‌‌ರಾಜ್ ಶೆಟ್ಟಿ ಆಯ್ಕೆ

ಪುತ್ತೂರು: ಭಾರತೀಯ ಜನತಾ ಪಾರ್ಟಿ ಯುವಮೋರ್ಚಾ ಪುತ್ತೂರು ಗ್ರಾಮಾಂತರ ಮಂಡಲದ ಪದಾಧಿಕಾರಿಗಳನ್ನು ಯುವಮೋರ್ಚಾ ಪುತ್ತೂರು ಗ್ರಾಮಾಂತರ ಮಂಡಲ ಅಧ್ಯಕ್ಷ ಶಿಶಿರ್ ಆಯ್ಕೆ ಮಾಡಿದ್ದಾರೆ. ಪುತ್ತೂರು ಮಂಡಲ ಬಿಜೆಪಿ ಯುವಮೋರ್ಚಾ ಉಪಾಧ್ಯಕ್ಷರಾಗಿ ತಿಲಕ್‌‌ರಾಜ್ ಶೆಟ್ಟಿ ಅಯ್ಕೆಯಾಗಿದ್ದಾರೆ. ಪಕ್ಷದ...

ತೇಜಸ್ ಯುದ್ಧವಿಮಾನಕ್ಕೆ ಮೊದಲ ಮಹಿಳಾ ಪೈಲಟ್ ಆಗಿ ಮೋಹನಾ ಸಿಂಗ್ ನೇಮಕ..!

ನವದೆಹಲಿ: ತೇಜಸ್ ಯುದ್ಧ ವಿಮಾನಕ್ಕೆ ಮೊದಲ ಮಹಿಳಾ ಪೈಲಟ್ ಆಗಿ ಸ್ಕ್ವಾ ಡ್ರನ್ ಲೀಡರ್ ಮೋಹನಾ ಸಿಂಗ್ ಬುಧವಾರ ನಿಯೋಜನೆಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಗುಜರಾತ್‌ನ ನಂ 18- ಫ್ಲೈ ಯಿಂಗ್ ಬುಲೆಟ್ಸ್ ಸ್ಕ್ವಾ...

ಧರ್ಮಸ್ಥಳ ಸಂಘದ ಕಿರುಕುಳ; ಮನನೊಂದ ಗೃಹಿಣಿ ಆತ್ಮಹತ್ಯೆಗೆ ಶರಣು..!

ಮಂಡ್ಯ: ಗೃಹಿಣಿಯೊಬ್ಬರು ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಮಂಡ್ಯ ಜಿಲ್ಲೆಯ ಮಳವಳ್ಳಿ ತಾಲ್ಲೂಕಿನ ಮಲಿಯೂರಿನಲ್ಲಿ ನಡೆದಿದೆ. 'ಸಾಲದ ಕಂತಿನ ಹಣ ತುಂಬುವಂತೆ ಧರ್ಮಸ್ಥಳ ಗ್ರಾಮೀಣಾಭಿವೃದ್ಧಿ ಸಂಸ್ಥೆಯವರು ನೀಡಿದ ಕಿರುಕುಳವೇ ಕಾರಣ' ಎಂದು...

ಮಾಣಿ: ಸೂರಿಕುಮೇರು ಯುನಿಟ್ ವತಿಯಿಂದ ಧ್ವಜ ದಿನ ಕಾರ್ಯಕ್ರಮ

ಅಹ್ಲ್ ಸುನ್ನತ್ ವಲ್ ಜಮಾ‌ಅತ್ ನಲ್ಲಿ ಭದ್ರವಾಗಿ ನೆಲೆಯೂರುವುದೇ ಸಂಘಟನೆಯ ಧ್ಯೇಯ: ಹಾಫಿಳ್ ಮುರ್ಶಿದ್ ಮಾಣಿ: ಸೂರಿಕುಮೇರು ಯುನಿಟ್ ವತಿಯಿಂದ ಕರ್ನಾಟಕ ರಾಜ್ಯ ಸುನ್ನೀ ಸ್ಟೂಡೆಂಟ್ ಫೆಡರೇಶನ್ ಎಸ್‌ಎಸ್‌‌ಎಫ್‌‌ ಇದರ ಧ್ವಜ ದಿನ ಕಾರ್ಯಕ್ರಮ...

ದ.ಕ ಜಿಲ್ಲಾ ಬಿಜೆಪಿ ಕೈಗಾರಿಕಾ ಪ್ರಕೋಷ್ಠದ ಸಹ ಸಂಚಾಲಕರಾಗಿ ಬ್ರಿಜೇಶ್ ನಾಯರ್

ದಕ್ಷಿಣ ಕನ್ನಡ ಜಿಲ್ಲಾ ಬಿಜೆಪಿ ಕೈಗಾರಿಕಾ ಪ್ರಕೋಷ್ಠದ ಸಹ ಸಂಚಾಲಕರಾಗಿ ಬ್ರಿಜೇಶ್ ನಾಯರ್ ಆಯ್ಕೆಯಾಗಿದ್ದಾರೆ. ಬಿಜೆಪಿ ಕಾರ್ಯಕರ್ತರಾಗಿ ಸಂಘಟನೆಯ ಕಾರ್ಯಕರ್ತರಾಗಿದ್ದ ಬ್ರಿಜೇಶ್ ನಾಯರ್ ದಕ್ಷಿಣ ಕನ್ನಡ ಜಿಲ್ಲಾ ಕೈಗಾರಿಕಾ ಪ್ರಕೋಷ್ಠದ ಸಹ ಸಂಚಾಲಕರಾಗಿ ನಿಯುಕ್ತಿಗೊಂಡಿದ್ದಾರೆ. ಬಿಜೆಪಿ...

ಸುರತ್ಕಲ್: ಹೃದಯಾಘಾತಕ್ಕೆ ಯುವತಿ ಬಲಿ

ಸುರತ್ಕಲ್: ಮುಕ್ಕದ ಖಾಸಗಿ ಆಸ್ಪತ್ರೆಯಲ್ಲಿ ಹೃದಯಾಘಾತದಿಂದ ಯುವತಿಯೋರ್ವಳು ಮೃತಪಟ್ಟ ಘಟನೆ ಬುಧವಾರ ಸಂಜೆ ನಡೆದಿದೆ. ಮೃತ ಯುವತಿ ಸಸಿಹಿತ್ಲು ಅಗ್ನಿದ ಕಳಿಯ ನಿವಾಸಿ ದಿ.ರಾಜೇಶ್ ಎಂಬವರ ಪುತ್ರಿ ರೋಶನಿ (23) ಎಂದು ಗುರುತಿಸಲಾಗಿದೆ. ಯುವತಿ ಬೆಂಗಳೂರಿನಲ್ಲಿ...

ಡ್ರೈವಿಂಗ್ ತರಬೇತಿ ವೇಳೆ ಯುವತಿಗೆ ಕಿರುಕುಳ- ತರಬೇತುದಾರ ಬಂಧನ

ಡ್ರೈವಿಂಗ್ ತರಬೇತಿ ನೀಡುವಾಗ 18 ವರ್ಷದ ಯುವತಿಗೆ ಕಿರುಕುಳ ನೀಡಿದ ತರಬೇತುದಾರನನ್ನು ತಿರುವನಂತಪುರದ ಮಾರನಲ್ಲೂರಿನಲ್ಲಿ ಬಂಧಿಸಿದ ಘಟನೆ ನಡೆದಿದೆ. ಮಾರನಲ್ಲೂರು ಮೂಲದ ಸುರೇಶ್ ಬಂಧಿತ ಡ್ರೈವಿಂಗ್‌ ಮಾಸ್ಟರ್‌. ಬುಧವಾರ ಬೆಳಗ್ಗೆ 10.30ರ ಸುಮಾರಿಗೆ ಈ ಘಟನೆ...

ಡ್ರಗ್ಸ್ ತಡೆಗೆ ಸಿದ್ದರಾಮಯ್ಯ ಸರ್ಕಾರ ದಿಟ್ಟ ಹೆಜ್ಜೆ

ಬೆಂಗಳೂರಿನಲ್ಲಿ ಇತ್ತೀಚೆಗೆ ಡ್ರಗ್ಸ್​ ಮಾಫಿಯ ಮಿತಿ ಮೀರಿದೆ. ಹೀಗಾಗಿ ಇದಕ್ಕೆ ಕಡಿವಾಣ ಹಾಕಲು ಖುದ್ದು ಸರ್ಕಾರ ಪಣತೊಟ್ಟಿದೆ. ಸಂಬಂಧ ನಿನ್ನೆ(ಸೆ.18) ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ಮಹತ್ವದ ಸಭೆ ನಡೆದಿದ್ದು, ಡ್ರಗ್ಸ್ ತಡೆಗಟ್ಟಲು 7...
error: Content is protected !!