Tuesday, November 17, 2026
spot_imgspot_img
spot_imgspot_img
Home Tags Vtvvitla

Tag: vtvvitla

ಮುದ್ದಾದ ಮಗುವಿಗೆ ವೆಲ್​​ಕಮ್ ಹೇಳಿದ ನಟಿ ಕವಿತಾ ಗೌಡ- ಚಂದನ್ ಕುಮಾರ್​..

ಇತ್ತೀಚೆಗಷ್ಟೇ ಕವಿತಾ ಗೌಡ ಅವರ ಸೀಮಂತ ಶಾಸ್ತ್ರ ಸಂಭ್ರಮದಿಂದ ನೆರವೇರಿತ್ತು. ಮೊದಲ ಮಗುವಿನ ನಿರೀಕ್ಷೆಯಲ್ಲಿದ್ದ ಕನ್ನಡದ ಕಿರುತೆರೆ ನಟಿ ಕವಿತಾ ಗೌಡ ಹಾಗೂ ಚಂದನ್ ಕುಮಾರ್​ಗೆ ಗಂಡು ಮಗು ಜನಿಸಿದೆ. ಇದರಿಂದ ಎರಡು...

ಮಣಿಪಾಲ : ದ್ವಿಚಕ್ರ ವಾಹನದಲ್ಲಿ ತೆರಳುವಾಗ ಹೃದಯಸ್ತಂಭನದಿಂದ ವ್ಯಕ್ತಿ ಮೃತ್ಯು

ಮಣಿಪಾಲ: ದ್ವಿಚಕ್ರ ವಾಹನದಲ್ಲಿ ತೆರಳುತ್ತಿದ್ದ ವೇಳೆ ಹೃದಯ ಸ್ತಂಭನಗೊಂಡು ವ್ಯಕ್ತಿಯೋರ್ವ ಮೃತಪಟ್ಟ ಘಟನೆ ಅಲೆವೂರು ಗ್ರಾಮದ ಮಂಚಿಕೆರೆಯಲ್ಲಿ ನಡೆದಿದೆ. ರಾಘವೇಂದ್ರ (49) ಮೃತ ವ್ಯಕ್ತಿ. ಅಲೆವೂರು ಗ್ರಾಮದ ಮಂಚಿಕೆರೆಯ ಮಣಿಪಾಲ-ಅಲೆವೂರು ರಸ್ತೆಯಲ್ಲಿ ಕೆ. ಅಶ್ವಥ್ ಅವರೊಂದಿಗೆ...

ಕುಂತೂರು: ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆಗೆ ಶರಣು

ಕಡಬ: ವ್ಯಕ್ತಿಯೋರ್ವರು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಕಡಬ ತಾಲೂಕಿನ ಕುಂತೂರು ಗ್ರಾಮದಲ್ಲಿ ನಡೆದಿದೆ. ಕುಂತೂರು ಗ್ರಾಮದ ಬಾಚಡ್ಕ ನಿವಾಸಿ ಅಣ್ಣಿ ಗೌಡ (70ವ.) ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿ. ವಿಪರೀತ ಅಮಲು ಪದಾರ್ಥ ಸೇವಿಸುವ...

ಕಾಸರಗೋಡು : ಐದು ಅಡಿ ಎತ್ತರದ ಗೇಟ್ ಬಿದ್ದು ಬಾಲಕ ಮೃತ್ಯು….!!

ಕಾಸರಗೋಡು : ಐದು ಅಡಿ ಎತ್ತರದ ಸ್ಲೈಡಿಂಗ್ ಗೇಟ್ ಬಿದ್ದು ಎರಡು ವರ್ಷದ ಬಾಲಕ ಮೃತಪಟ್ಟ ಘಟನೆ ಕಾಸರಗೋಡಿನ ಉದ್ಮ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಇಂದು ನಡೆದಿದೆ. ಮೃತ ಬಾಲಕನನ್ನು ಉದ್ಮಾ ಪಂಚಾಯತ್‌ನ ಪಲ್ಲಂ...

ಪುತ್ತೂರು: ಶ್ರೀರಾಮ್ ಜೀವ ವಿಮೆ ಪುತ್ತೂರು ಶಾಖೆಯಲ್ಲಿ ವಿವಿಧ ಹುದ್ದೆಗಳು

ಪುತ್ತೂರು: ಶ್ರೀರಾಮ್ ಜೀವ ವಿಮೆ ಸಂಸ್ಥೆಯ ಪುತ್ತೂರು ಶಾಖೆಗೆ ಉತ್ತಮ ಕೌಶಲ್ಯದ ಅನುಭವ ಹೊಂದಿರುವ ವಿವಿಧ ಹುದ್ದೆಗಳಿಗೆ ಅಭ್ಯರ್ಥಿಗಳು ಬೇಕಾಗಿದ್ದಾರೆ. ಹುದ್ದೆಗಳ ವಿವರ:ಘಟಕ ವ್ಯವಸ್ಥಾಪಕ (UM)ಹಿರಿಯ ಮಾರಾಟ ವ್ಯವಸ್ಥಾಪಕ (SSM)ಶಾಖೆ ಅಭಿವೃದ್ಧಿ ವ್ಯವಸ್ಥಾಪಕ (BDM) ಅಭ್ಯರ್ಥಿಯು...

ವಿಟ್ಲ ಗ್ರಾಮೀಣ ಸಹಕಾರಿ ಬ್ಯಾಂಕ್ ನಿಯಮಿತ 2023-24 ನೇ ಸಾಲಿನ 69 ನೇ ವಾರ್ಷಿಕ...

ಪ್ರಸ್ತುತ ಸಾಲಿನಲ್ಲಿ ಬ್ಯಾಂಕ್ ರೂ 2,97,28,008.02 ಲಾಭದೊಂದಿಗೆ ಸತತ ಮೂರನೇ ಬಾರಿ ಸಾಧನ ಪ್ರಶಸ್ತಿಯನ್ನು ಮುಡಿಗೇರಿಸಿಕೊಂಡಿದೆ:- ಅಧ್ಯಕ್ಷ ಜಗನ್ನಾಥ ಸಾಲ್ಯಾನ್ ಘೋಷಣೆ ವಿಟ್ಲ ಗ್ರಾಮೀಣ ಸಹಕಾರಿ ಬ್ಯಾಂಕ್ ನಿಯಮಿತ 2023-24 ನೇ ಸಾಲಿನ...

HSRP ನಂಬರ್‌ ಪ್ಲೇಟ್‌ ಅಳವಡಿಕೆ; ನ.20 ರವರೆಗೆ ಅವಧಿ ವಿಸ್ತರಣೆ..!

ಬೆಂಗಳೂರು: ಅತಿ ಸುರಕ್ಷಿತ ನೋಂದಣಿ ಫಲಕ (HSRP) ಅಳವಡಿಸದ ವಾಹನ ಸವಾರರಿಗೆ ಕೊಂಚ ರಿಲೀಫ್‌ ಸಿಕ್ಕಿದೆ. ಹೆಚ್‌ಎಸ್‌ಆರ್‌ಪಿ ನಂಬರ್‌ ಪ್ಲೇಟ್‌ ಅಳವಡಿಕೆಗೆ ನ.20 ರವರೆಗೆ ಅವಧಿ ವಿಸ್ತರಿಸಿ ಹೈಕೋರ್ಟ್‌ ಆದೇಶ ಹೊರಡಿಸಿದೆ. ನಂಬರ್ ಪ್ಲೇಟ್...

ಮುನಿರತ್ನ ಜಾಮೀನು ಅರ್ಜಿ ವಿಚಾರಣೆ; ಸೆ.19ಕ್ಕೆ ಆದೇಶ ಕಾಯ್ದಿರಿಸಿದ ಕೋರ್ಟ್‌

ಬೆಂಗಳೂರು: ಪರಿಶಿಷ್ಟ ಜಾತಿ ನಿಂದನೆ, ಮಹಿಳೆಯರನ್ನು ಗುರಿಯಾಗಿಸಿ ಅವಾಚ್ಯ ಶಬ್ದಗಳಿಂದ ಬೈದ ಹಾಗೂ ಗುತ್ತಿಗೆದಾರರಿಗೆ ಲಂಚಕ್ಕೆ ಬೇಡಿಕೆ ಇರಿಸಿ ಕೊಲೆ ಬೆದರಿಕೆ ಹಾಕಿದ ಆರೋಪದಡಿ ನ್ಯಾಯಾಂಗ ಬಂಧನದಲ್ಲಿರುವ ಶಾಸಕ ಮುನಿರತ್ನ ಜಾಮೀನು ಅರ್ಜಿ...

ಕಡಬ: ಮನೆಗೆ ನುಗ್ಗಿ ಲಕ್ಷಾಂತರ ರೂ. ಮೌಲ್ಯದ ಚಿನ್ನಾಭರಣ ಕಳವು; ಪ್ರಕರಣ ದಾಖಲು..!

ಕಡಬ: ಮನೆಯ ಗೋದ್ರೆಜ್‌ನಲ್ಲಿ ಇರಿಸಿದ್ದ ಲಕ್ಷಾಂತರ ರೂ. ಮೌಲ್ಯದ ಚಿನ್ನಾಭರಣ ಕಳವು ಮಾಡಿದ ಘಟನೆ ಕಲ್ಲು ಗ್ರಾಮ ಮತ್ತು ಅಂಚೆ,ಕಡಬ ತಾಲೂಕುನಲ್ಲಿ ನಡೆದಿದೆ. ಕಡಬ ತಾಲೂಕು, ಏನೆಕಲ್ಲು ಗ್ರಾಮದ ನಿವಾಸಿ ಹರೀಶ್ ಪಿ ಎಂಬವರ...

ಸಿನಿಮಾ ಪ್ರೇಕ್ಷಕರಿಗೆ ಗುಡ್ ನ್ಯೂಸ್; ಸೆ.20ರಂದು ಟಿಕೆಟ್ ಬೆಲೆ 99ಕ್ಕೆ ಇಳಿಕೆ..!

ಸಿನಿಮಾ ಪ್ರೇಮಿಗಳಿಗೆ ಇದೀಗ ಗುಡ್ ನ್ಯೂಸ್ ಸಿಕ್ಕಿದೆ. ಇದೇ ಸೆ.20ರಂದು ರಾಷ್ಟ್ರೀಯ ಸಿನಿಮಾ ದಿನವಾಗಿದೆ. ಈ ದಿನದಂದು ಸಿನಿಮಾ ನೋಡುವ ಪ್ರೇಕ್ಷಕರಿಗೆ ಕೈಗೆಟುಕುವ ಬೆಲೆಯಲ್ಲಿ ವಿಶೇಷ ರಿಯಾಯಿತಿ ನೀಡಲಾಗುದೆ. ರಾಷ್ಟ್ರ ವ್ಯಾಪ್ತಿ ಚಿತ್ರಮಂದಿರಗಳಲ್ಲಿ...
error: Content is protected !!