Tag: vtvvitla
ಓಣಂ ಹಬ್ಬದ ಹಿನ್ನೆಲೆ ಇಡ್ಲಿ ತಿನ್ನುವ ಸ್ಪರ್ಧೆ; ಇಡ್ಲಿ ಗಂಟಲಿಗೆ ಸಿಲುಕಿ ವ್ಯಕ್ತಿ ಸಾವು
ಕೇರಳ: ಓಣಂ ಹಬ್ಬದ ಹಿನ್ನೆಲೆ ಇಡ್ಲಿ ತಿನ್ನುವ ಸ್ಪರ್ಧೆಯಲ್ಲಿ ಇಡ್ಲಿ ತಿನ್ನುವಾಗ ಇಡ್ಲಿ ಗಂಟಲಿಗೆ ಸಿಲುಕಿ ವ್ಯಕ್ತಿ ಸಾವನ್ನಪ್ಪಿರುವ ಘಟನೆ ಕೇರಳದ ಪಾಲಕ್ಕಾಡ್ನ ಕಂಜಿಕೋಡ್ನಲ್ಲಿ ನಡೆದಿದೆ.
ಮೃತ ವ್ಯಕ್ತಿಯನ್ನು ಕಂಜಿಕೋಡ್ನ ಅಲಮರಮ್ ಮೂಲದ ಟ್ರಕ್...
ವಿ.ಹಿಂ. ಪ ಮುಖಂಡ ಶರಣ್ ಪಂಪ್ವೆಲ್ಗೆ ಸಾಮಾಜಿಕ ಜಾಲತಾಣದಲ್ಲಿ ಧಮ್ಕಿ
ಬಂಟ್ವಾಳ ಪುರಸಭೆಯ ಮಾಜಿ ಅಧ್ಯಕ್ಷ ಮಹಮ್ಮದ್ ಶರೀಫ್ ಹಾಗೂ ಪುರಸಭೆಯ ಸದಸ್ಯ ಹಸೈನಾರ್ ಎನ್ನಲಾದ ಆಡಿಯೋ ವೈರಲ್
ಸೋಮವಾರದಂದು ಈದ್ಮಿಲಾದ್ ಪ್ರಯುಕ್ತ ಬಿ.ಸಿ ರೋಡ್ನ ಕೈಕಂಬದಿಂದ ಪರ್ಲಿಯ, ತಾಳಿಪಡ್ಪು, ಕೈಕಂಬ ಪೊಳಲಿ ದ್ವಾರದ ಬಳಿ...
ಬೃಹತ್ ಮಾನವ ಸರಪಳಿ ನಿರ್ಮಾಣ ಕಾರ್ಯಕ್ರಮಕ್ಕೆ ಸಿಎಂ ಚಾಲನೆ
ಬೆಂಗಳೂರು : ಇಂದು ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಹಿನ್ನೆಲೆ ಬೆಂಗಳೂರಿನ ವಿಧಾನಸೌಧದ ಮುಂದೆ ಅತೀ ಉದ್ದದ ಮಾನವ ಸರಪಳಿ ನಿರ್ಮಾಣ ಕಾರ್ಯಕ್ರಮಕ್ಕೆ ಸಿಎಂ ಸಿದ್ದರಾಮಯ್ಯ ಚಾಲನೆ ನೀಡಿದರು.
ಚಾಮರಾಜನಗರದಿಂದ ಬೀದರ್ವರೆಗೂ 2,500 ಕಿಲೋಮೀಟರ್ ಮಾನವ...
ಸಿಎಂ ಹುದ್ದೆಗೆ ರಾಜಿನಾಮೆ ಘೋಷಿಸಿದ ಅರವಿಂದ್ ಕೇಜ್ರಿವಾಲ್..!
ನವದೆಹಲಿ: ಸಿಎಂ ಹುದ್ದೆಗೆ ರಾಜಿನಾಮೆ ಘೋಷಿಸುವುದಾಗಿ ಅರವಿಂದ್ ಕೇಜ್ರಿವಾಲ್ ಹೇಳಿಕೆ ನೀಡಿದ್ದಾರೆ.
ಜೈಲಿನಿಂದ ಬಿಡುಗಡೆಯಾದ ನಂತರ ಪಕ್ಷದ ಕಾರ್ಯಕರ್ತರನ್ನು ಉದ್ದೇಶಿಸಿ ಮಾಡಿದ ಮೊದಲ ಭಾಷಣದಲ್ಲಿ ಅವರು ಈ ರೀತಿ ಹೇಳಿದ್ದಾರೆ.ಇನ್ನೆರಡು ದಿನಗಳಲ್ಲಿ ದೆಹಲಿ ಮುಖ್ಯಮಂತ್ರಿ...
ಕುಂದಾಪುರ: ಜಾನುವಾರು ಕಳ್ಳತನ ಪ್ರಕರಣ; ಆರೋಪಿಗಳಿಬ್ಬರು ಪೊಲೀಸ್ ವಶ..!
ಕುಂದಾಪುರ: ಗಂಗೊಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯ ಗುಜ್ಜಾಡಿ ಗ್ರಾಮದ ನಾಯಕವಾಡಿ ಎಂಬಲ್ಲಿ ಸೆ.12 ರಂದು ನಡೆದ ಜಾನುವಾರು ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಸಿ.ಸಿ ಕ್ಯಾಮರಾದ ಪೂಟೇಜ್ ಆಧಾರದಲ್ಲಿ ಆರೋಪಿಗಳನ್ನು ವಶಕ್ಕೆ ಪಡೆದಿದ್ದಾರೆ.
ಬಂಧಿತ...
ಸಿಎಂ ಇದ್ದ ವೇದಿಕೆಗೆ ಏಕಾಏಕಿ ನುಗ್ಗಿದ ಯುವಕ; ಗಣ್ಯರು ಆತಂಕ
ಬೆಂಗಳೂರು: ವಿಧಾನಸೌಧದ ಮುಂದೆ ನಡೆಯುತ್ತಿರುವ ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಕಾರ್ಯಕ್ರಮದಲ್ಲಿ ಯುವಕನೋರ್ವ ಸಿಎಂ ಸಿದ್ದರಾಮಯ್ಯ ಅವರು ಕುಳಿತುಕೊಂಡಿದ್ದ ವೇದಿಕೆಯ ಮೇಲೆ ಏಕಾಏಕಿ ಜಿಗಿದ ಯುವಕ ಗಾಬರಿ ಮೂಡಿಸಿದ್ದಾನೆ.
ಕಾರ್ಯಕ್ರಮದಲ್ಲಿ ವೇದಿಕೆ ಮೇಲ್ಭಾಗಕ್ಕೆ ಯುವಕ ಜಂಪ್...
ಪರಪ್ಪನ ಅಗ್ರಹಾರ ಜೈಲಿನ ಮೇಲೆ ಸಿಸಿಬಿ ದಾಳಿ: 18 ಮೊಬೈಲ್, ಡ್ರಗ್ಸ್ ಹಾಗೂ ಹಣ...
ಬೆಂಗಳೂರು : ಬೆಂಗಳೂರು ಕೇಂದ್ರ ಕಾರಾಗೃಹದಲ್ಲಿ ಆರೋಪಿ ದರ್ಶನ್ಗೆ ರಾಜಾತಿಥ್ಯ ನೀಡಿದ್ದ ಫೋಟೋ ವೈರಲ್ ಆಗಿತ್ತು. ಇದು ಸಾಕಷ್ಟು ವಿವಾದಕ್ಕೆ ಕಾರಣವಾಗಿತ್ತು. ಫೋಟೋದಲ್ಲಿ ಆರೋಪಿ ದರ್ಶನ್ ಜೊತೆ ರೌಡಿಶೀಟರ್ ವಿಲ್ಸನ್ ಗಾರ್ಡನ್ ನಾಗ...
ಪೆಟ್ರೋಲ್ ಸೋರಿಕೆಯಾಗಿ ಟ್ಯಾಂಕರ್ ಸ್ಫೋಟ; 25 ಮಂದಿ ಸಾವು..!
ಹೈತಿ: ಹೈತಿಯ ದಕ್ಷಿಣ ಪೆನಿನ್ಸುಲಾದ ರಸ್ತೆಯೊಂದರಲ್ಲಿ ಪೆಟ್ರೋಲ್ ಸೋರಿಕೆಯಾದ ಟ್ಯಾಂಕರ್ ಟ್ರಕ್ ಸ್ಫೋಟಗೊಂಡು 15 ಕ್ಕೂ ಹೆಚ್ಚು ಜನರು ಸಾವನ್ನಪ್ಪಿದ್ದಾರೆ. ಸುಮಾರು 40 ಜನರು ಗಾಯಗೊಂಡಿದ್ದಾರೆ ಎಂದು ವರದಿಯಾಗಿದೆ.
ಮಧ್ಯರಾತ್ರಿ ಪೆಟ್ರೋಲ್ ಸಾಗಿಸುತ್ತಿದ್ದ ಟ್ರಕ್...
ಮೂರು ಅಂತಸ್ತಿನ ಕಟ್ಟಡ ಕುಸಿತ; 10 ಮಂದಿ ಸಾವು..!
ಮೀರತ್ : ಭಾರೀ ಮಳೆಗೆ ಮೀರತ್ನಲ್ಲಿ ಮೂರು ಅಂತಸ್ತಿನ ಕಟ್ಟಡ ಕುಸಿದು ಬಿದ್ದು 10 ಜನರು ಸಾವನ್ನಪ್ಪಿದ ಘಟನೆ ಮೀರತ್ನ ಜಾಕಿರ್ ಕಾಲೋನಿಯಲ್ಲಿ ನಡೆದಿದೆ.
ಇದುವರೆಗೆ ಒಟ್ಟು ಐವರನ್ನು ಅವಶೇಷಗಳಡಿಯಿಂದ ರಕ್ಷಿಸಲಾಗಿದೆ. ಮೃತ 10...
ಬಂಟ್ವಾಳ ತಾಲೂಕು ಮಟ್ಟದ ವಾಲಿಬಾಲ್ ಪಂದ್ಯಾಟ;
ವಿಠಲ ಪದವಿ ಪೂರ್ವ ಕಾಲೇಜಿನ ಬಾಲಕಿಯರು ಪ್ರಥಮ ಸ್ಥಾನ
ಬಂಟ್ವಾಳ: ಬಂಟ್ವಾಳ ತಾಲೂಕು ಮಟ್ಟದ ವಾಲಿಬಾಲ್ ಪಂದ್ಯಾಟ ತುಂಬೆ ಪದವಿ ಪೂರ್ವ ಕಾಲೇಜಿನಲ್ಲಿ ನಡೆಯಿತು.
ಈ ಪಂದ್ಯಾಟದಲ್ಲಿ ವಿಠಲ ಪದವಿ ಪೂರ್ವ ಕಾಲೇಜಿನ ಬಾಲಕಿಯರು ಪ್ರಥಮ...
















