Tuesday, November 17, 2026
spot_imgspot_img
spot_imgspot_img
Home Tags Vtvvitla

Tag: vtvvitla

ಫ್ಲೈಓವರ್ ಕಾಮಗಾರಿ ರಾಡ್​ ಬಿದ್ದು ಗಾಯಗೊಂಡಿದ್ದ ಎಎಸ್​ಐ ಸಾವು..!

ಹುಬ್ಬಳ್ಳಿ: ಫ್ಲೈಓವರ್ ಕಾಮಗಾರಿಯ ರಾಡ್​ ಬಿದ್ದು ಗಾಯಗೊಂಡಿದ್ದ ಹುಬ್ಬಳ್ಳಿ ಉಪನಗರ ಠಾಣೆಯ ಎಎಸ್​ಐ ನಾಭಿರಾಜ್ ದಯಣ್ಣವರ (59)ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ. ಸೆಪ್ಟೆಂಬರ್​ 10ರಂದು ಕೋರ್ಟ್ ವೃತ್ತದ ಬಳಿ ಕರ್ತವ್ಯದ ವೇಳೆ ಫ್ಲೈಓವರ್ ಕಾಮಗಾರಿಯ ರಾಡ್​...

ಜಾತಿ ನಿಂದನೆ ಆರೋಪ; ಶಾಸಕ ಮುನಿರತ್ನ ಪೊಲೀಸ್​ ಕಸ್ಟಡಿಗೆ..!

ಬೆಂಗಳೂರು: ಜೀವ ಬೆದರಿಕೆ, ಜಾತಿ ನಿಂದನೆ ಆರೋಪದಲ್ಲಿ ಆರ್​. ಆರ್ ನಗರ ವಿಧಾನಸಭಾ ಕ್ಷೇತ್ರದ ಬಿಜೆಪಿ ಶಾಸಕ ಮುನಿರತ್ನ ಬಂಧನವಾಗಿದ್ದಾರೆ. ಅವರನ್ನು ನ್ಯಾಯಾಧೀಶರು ಎರಡು ದಿನ ಪೊಲೀಸ್​ ಕಸ್ಟಡಿಗೆ ನೀಡಿದ್ದಾರೆ. ಮುನಿರತ್ನ ಅವರನ್ನು ಶನಿವಾರ...

ರಾಜಸ್ಥಾನದಲ್ಲಿ ಭೀಕರ ಅಪಘಾತ; ಆರು ಯಾತ್ರಾರ್ಥಿಗಳ ಸಾವು, ಮೂವರಿಗೆ ಗಾಯ..!

ನವದೆಹಲಿ: ರಾಜಸ್ಥಾನದ ಬುಂದಿ ಜಿಲ್ಲೆಯಲ್ಲಿ ಇಂದು ಬೆಳಗ್ಗೆ ಕಾರು ಅಪರಿಚಿತ ವಾಹನಕ್ಕೆ ಡಿಕ್ಕಿ ಹೊಡೆದ ಪರಿಣಾಮ ಆರು ಯಾತ್ರಾರ್ಥಿಗಳು ಸಾವನ್ನಪ್ಪಿದ್ದು, ಮೂವರು ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಜೈಪುರ ರಾಷ್ಟ್ರೀಯ ಹೆದ್ದಾರಿಯ ಹಿಂದೋಲಿ ಬಳಿ...

ಅಕ್ರಮ ಜಾನುವಾರು ಸಾಗಾಟ : ನಾಲ್ವರು ಪೊಲೀಸ್‌ ವಶ

ಕಂಟೇನ‌ರ್ ವಾಹನದಲ್ಲಿ ಅಕ್ರಮವಾಗಿ ಜಾನುವಾರುಗಳನ್ನು ಸಾಗಿಸುತ್ತಿದ್ದ ವೇಳೆ ಕುಮಟಾ ಪೊಲೀಸರು ಜಾನುವಾರು ಸಹಿತ ನಾಲ್ವರು ಆರೋಪಿಗಳನ್ನು ಬಂಧಿಸಿದ ಘಟನೆ ಶನಿವಾರ ಕುಮಟಾ ರಾಷ್ಟ್ರೀಯ ಹೆದ್ದಾರಿ 66ರ ಎಪಿಎಂಸಿ ಬಳಿ ನಡೆದಿದೆ. ಮಹಾರಾಷ್ಟ್ರದ ಕೊಲ್ಲಾಪುರದಿಂದ ಕೇರಳದ...

ಕಾಸರಗೋಡು: ರೈಲು ಡಿಕ್ಕಿ ಹೊಡೆದು ಮೂವರು ಮಹಿಳೆಯರು ಮೃತ್ಯು

ಕಾಸರಗೋಡು: ರೈಲು ಡಿಕ್ಕಿ ಹೊಡೆದು ಮೂವರು ಮಹಿಳೆಯರು ಮೃತಪಟ್ಟ ದಾರುಣ ಘಟನೆ ಕಾಞ೦ಗಾಡ್ ರೈಲ್ವೆ ನಿಲ್ದಾಣ ಪರಿಸರದಲ್ಲಿ ನಡೆದಿದೆ. ಮೃತಪಟ್ಟವರು ಕೊಟ್ಟಾಯಂ ನಿವಾಸಿಗಳಾದ ಚಿನ್ನಮ್ಮ ( 70) , ಏಂಜೆಲ್ ( 30)ಮತ್ತು ಆಲಿಸ್...

ವಿಟಮಿನ್‌ ಸಿ ಸೆರಮ್‌ ಬಳಸುವುದರಿಂದ ತ್ವಚೆಗೆ ದೊರೆಯುವ ಪ್ರಯೋಜನಗಳು

ನಮ್ಮ ತ್ವಚೆಗೆ ವಿಟಮಿನ್‌ ಸಿ ಅವಶ್ಯಕವಾಗಿದೆ. ಆಗ ಮಾತ್ರ ಅದು ಕೂಡ ಆರೋಗ್ಯವಾಗಿರುತ್ತೆ, ಇಲ್ಲದಿದ್ದರೆ ಮುಖದಲ್ಲಿ ಕಲೆ, ಬ್ಲ್ಯಾಕ್‌ ಹೆಡ್ಸ್‌ ಈ ಬಗೆಯ ಸಮಸ್ಯೆ ಹೆಚ್ಚುವುದು, ಮುಖದ ಕಾಂತಿ ಮಂಕಾಗುವುದು. ಇನ್ನು ಹೊರಗಡೆ...

ಇಂದು ಎಚ್‌ಎಸ್‌ಆರ್‌ಪಿ ಅಳವಡಿಕೆಗೆ ಡೆಡ್​​ಲೈನ್ : ನಾಳೆಯಿಂದ 500 ರೂ. ದಂಡ

ಮೂರು ಬಾರಿಯ ಗಡುವು ವಿಸ್ತರಣೆಯ ನಂತರ ಕೊನೆಗೂ ಇದೀಗ ಎಚ್‌ಎಸ್‌ಆರ್‌ಪಿ ನಂಬರ್ ಪ್ಲೇಟ್ ಅಳವಡಿಕೆಯ ಕೊನೆಯ ಡೆಡ್​​ಲೈನ್ ಸೆಪ್ಟೆಂಬರ್ 15ರಂದು ಕೊನೆಗೊಳ್ಳಲಿದೆ. ನಿಯಮದ ಪ್ರಕಾರ, ಎಚ್‌ಎಸ್‌ಆರ್‌ಪಿ ಅಳವಡಿಸದ ವಾಹನ ಮಾಲೀಕರಿಗೆ ಸೆಪ್ಟೆಂಬರ್ 16ರಿಂದ...

ಕಾರ್ಕಳ: ಗ್ರಾಹಕನ ಸೋಗಿನಲ್ಲಿ ಬಂದು ಚಿನ್ನದ ಸರ ಎಗರಿಸಿದ ಖದೀಮ

ಕಾರ್ಕಳ: ಗ್ರಾಹಕನ ಸೋಗಿನಲ್ಲಿ ಬಂದ ಖದೀಮ ನಗುನಗುತ್ತಾ ಮಾತನಾಡಿ ಚಿನ್ನದ ಸರ ಎಗರಿಸಿದ ಘಟನೆ ಕಾರ್ಕಳದ ಜ್ಯುವೆಲ್ಲರಿ ಅಂಗಡಿಯೊಂದರಲ್ಲಿ ನಡೆದಿದೆ. ಸೆ.೧೧ರಂದು ಮಧ್ಯಾಹ್ನ ಅಪರಿಚಿತ ವ್ಯಕ್ತಿಯೊಬ್ಬರು ಚಿನ್ನದ ಸರವನ್ನು ಕದೊಯ್ದಿದ್ದಾನೆ. ಕಾರ್ಕಳ ಕಸಬಾ ಗ್ರಾಮದ...

ಉಡುಪಿ: 3 ವರ್ಷದ ಕಂದಮ್ಮನ ಮೇಲೆ ತೀವ್ರವಾಗಿ ಹಲ್ಲೆ : ಪ್ರಜ್ಞಾಹೀನ ಸ್ಥಿತಿಯಲ್ಲಿ ಮಗು

ಉಡುಪಿ: ಮೂರೂವರೆ ವರ್ಷದ ಮಗುವಿನ ಮೇಲೆ ತೀವ್ರವಾಗಿ ಹಲ್ಲೆ ಮಾಡಿರುವ ಘಟನೆ ಹೆಬ್ರಿ ತಾಲೂಕಿನ ಚಕ್ಕರಮಕ್ಕಿ ಶೇಡಿಮನೆ ಗ್ರಾಮದಲ್ಲಿ ವರದಿಯಾಗಿದೆ. ಮೂರು ವರ್ಷದ ಪ್ರೇರಿತ್ ಹಲ್ಲೆಗೊಳಗಾದ ಮಗು ಎಂದು ತಿಳಿದು ಬಂದಿದೆ. ಮಗುವಿನ ಮೇಲೆ ಹಲ್ಲೆ...

ಕೋಲಾರದಲ್ಲಿ ಶಾಸಕ ಮುನಿರತ್ನ ಪೊಲೀಸ್‌ ವಶಕ್ಕೆ

ಗುತ್ತಿಗೆದಾರನಿಗೆ ಜೀವ ಬೆದರಿಕೆ, ಜಾತಿ ನಿಂದನೆ ಆರೋಪದಡಿ ಬಿಜೆಪಿ ಶಾಸಕ ಮುನಿರತ್ನ ಅವರನ್ನು ಪೊಲೀಸರು ಕೋಲಾರದಲ್ಲಿ ವಶಕ್ಕೆ ಪಡೆದಿದ್ದಾರೆ. ಕೋಲಾರದ ಮುಳಬಾಗಿಲು ತಾಲೂಕಿನ ನಂಗಲಿ ಬಳಿ ಶನಿವಾರ ಸಂಜೆ ಶಾಸಕರನ್ನು ವಶಕ್ಕೆ ಪಡೆಯಲಾಗಿದೆ. ಕೋಲಾರ...
error: Content is protected !!