Friday, May 17, 2024
spot_imgspot_img
spot_imgspot_img
Home Tags Vtvvitla

Tag: vtvvitla

ಸಮವಸ್ತ್ರ ಸಂಘರ್ಷ! ಹೈಕೋರ್ಟ್​ನಲ್ಲಿ ಹಿಜಾಬ್ ವಿಚಾರಣೆ ಆರಂಭ

ಸದ್ಯ ಹೈಕೋರ್ಟ್​ನಲ್ಲಿ ಹಿಜಾಬ್ ವಿಚಾರಣೆ ಆರಂಭವಾಗಿದೆ. ಕೋರ್ಟ್​ ಯಾವ ತೀರ್ಮಾನ ಕೈಗೊಳ್ಳಲಿದೆ ಅಂತ ಇಡೀ ರಾಜ್ಯ ಕಾದು ಕುಳಿತಿದೆ. ರಾಜ್ಯದಲ್ಲಿ ಹಿಜಾಬ್ ವಿವಾದ ಭುಗಿಲೆದ್ದಿದೆ. ಉಡುಪಿಯಲ್ಲಿ ಆರಂಭವಾದ ಸಮವಸ್ತ್ರ ಸಮರ ಚರ್ಚೆ ಇಡೀ ದೇಶದಾದ್ಯಂತ...

ಪೆರುವಾಯಿ: (ಫೆ. 20 – 22) ಶ್ರೀ ಮೂವರ್ ದೈವಂಗಳು ಪಂಜುರ್ಲಿ-ಪಿಲಿಚಾಮುಂಡಿ ದೈವಗಳ ಸನ್ನಿಧಿಯಲ್ಲಿ...

ಪೆರುವಾಯಿ: ಶ್ರೀ ಮೂವರ್ ದೈವಂಗಳು ಪಂಜುರ್ಲಿ, ಪಿಲಿಚಾಮುಂಡಿ ದೈವಗಳ ಸನ್ನಿಧಿ ಬದಿಯಾರು ಪೆರುವಾಯಿಯಲ್ಲಿ ಫೆಬ್ರವರಿ 20 ರಿಂದ 22 ರ ವರೆಗೆ ಕಾಲಾವಧಿ ಜಾತ್ರೋತ್ಸವ ನಡೆಯಲಿದೆ. ಫೆಬ್ರವರಿ 20 ರಂದು ರಾತ್ರಿ ದೈವಗಳ...

ಉಪ್ಪಿನಂಗಡಿ: ಕೆಮ್ಮಾರ ದಶಕಗಳ ಕಾಲ ಸೇವೆಗೈದ ನಿವೃತ್ತ ಅಂಗನವಾಡಿ ಮೇಲ್ವಿಚಾರಕಿ ಮತ್ತು ಸಹಾಯಕ ಶಿಕ್ಷಕಿಗೆ...

ಉಪ್ಪಿನಂಗಡಿ: ಕೆಮ್ಮಾರ ಅಂಗನವಾಡಿ ಕೇಂದ್ರದ ಶಿಕ್ಷಕಿಯಾಗಿ ಮತ್ತು ಮೇಲ್ವಿಚಾರಕರಾಗಿ ಮೂರು ದಶಕಗಳ ಕಾಲ ಸೇವೆಗೈದ ನಿವೃತ್ತ ಶಿಕ್ಷಕಿ ಹೇಮಾ ರಾಮದಾಸ್ ಮತ್ತು ಅಂಗನವಾಡಿ ಸಹಾಯ ಕಾರ್ಯಕರ್ತೆಯಾಗಿ ದುಡಿದ ಹಿರಿಯರಾದ ಲೀಲಾವತಿ ಅವರಿಗೆ ಕೆಮ್ಮಾರ...

ಬಂಟ್ವಾಳ: ಮನೆಗೆ ನುಗ್ಗಿ ಯುವತಿಯ ಮಾನಭಂಗಕ್ಕೆ ಯತ್ನ; ಆರೋಪಿ ವಿರುದ್ಧ ದೂರು ದಾಖಲು..!

ಬಂಟ್ವಾಳ: ಮನೆಗೆ ನುಗ್ಗಿ ಯುವತಿಯೋರ್ವಳ ಮಾನಭಂಗಕ್ಕೆ ಯತ್ನಿಸಿ ಕೊಲೆ ಬೆದರಿಕೆಯೊಡ್ಡಿದ ಘಟನೆ ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಆರೋಪಿಯನ್ನು ಮಂಚಿ ನಿವಾಸಿ ಅಬ್ದುಲ್ ರಹಮಾನ್ ಎನ್ನಲಾಗಿದೆ. ಇರಾ ನಿವಾಸಿಯಾದ ಯುವತಿಗೆ ಕಳೆದು...

ಪ್ರೇಮಿಗಳ ದಿನದಂದೇ ಗಂಡನ ಮನೆಯಿಂದ ಮಗಳನ್ನು ಕಿಡ್ನಾಪ್‌ ಮಾಡಿದ ತಂದೆ; ಪತಿಯಿಂದ ದೂರು..!

ಬೆಂಗಳೂರು: ಪ್ರೇಮಿಗಳ ದಿನದಂದೇ ನವದಂಪತಿಯನ್ನು ಯುವತಿಯ ಪಾಲಕರೇ ದೂರ ಮಾಡಿರುವ ಘಟನೆ ಬೆಂಗಳೂರಿನಲಲಿ ನಡೆದಿದೆ. ಬೆಂಗಳೂರಿನ ನಿವಾಸಿಗಳಾದ ನಿಖಿಲ್ ರಾಜ್ ಮತ್ತು ಮಹಿಮಾ ದಂಪತಿ ಪ್ರೇಮಿಗಳ ದಿನದಲ್ಲಿ ಖುಷಿಯಿಂದ ಇರುವಾಗಲೇ ದೂರ ದೂರವಾಗಿದ್ದಾರೆ. ಎರಡು...

ಕಾಸರಗೋಡು: RSS ಕಾರ್ಯಕರ್ತ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ; ಕಾರಣ ನಿಗೂಢ..!

ಕಾಸರಗೋಡು: RSS ಸಕ್ರಿಯ ಕಾರ್ಯಕರ್ತರೋರ್ವರು ನೇಣು ಬಿಗಿದು ಆತ್ಮಹತ್ಯೆಗೆ ಶರಣಾದ ಘಟನೆ ಫೆ. 15ರ ಮುಂಜಾನೆ ನಡೆದಿದೆ. ಆತ್ಮಹತ್ಯೆಗೆ ಶರಣಾದ ವ್ಯಕ್ತಿ ಅಣಂಕೂರು ಜೆಪಿ ಕಾಲೋನಿಯ ಜ್ಯೋತಿಶ್ (35) ಎನ್ನಲಾಗಿದೆ. ನಿನ್ನೆ ರಾತ್ರಿ ಮನೆಯಲ್ಲಿ...

ಎಸ್ಸೆಸ್ಸೆಫ್ ಮಾಣಿ ಸೆಕ್ಟರ್ ಇದರ ನೂತನ ಪದಾಧಿಕಾರಿಗಳ ಆಯ್ಕೆ..!

SSF ಮಾಣಿ ಸೆಕ್ಟರ್ ಇದರ ಮಹಾಸಭೆಯು ಫೆ.13ರ ಆದಿತ್ಯವಾರ ಸಂಜೆ 7-30ಕ್ಕೆ ತಾಜುಲ್ ಉಲಮಾ ಸುನ್ನಿ ಸೆಂಟರ್ ಪಾಟ್ರಕೋಡಿಯಲ್ಲಿ SSF ಮಾಣಿ ಸೆಕ್ಟರ್ ಅಧ್ಯಕ್ಷರಾದ ಸೈಯ್ಯಿದ್ ಸಾಬಿತ್ ಮುಈನಿರವರ ಅಧ್ಯಕ್ಷತೆಯಲ್ಲಿ ಜರುಗಿತ್ತು. SSF...

ತುಂಬೆ: ಬೆಂಗಳೂರಿಗೆ ತೆರಳುತ್ತಿದ್ದ ಬಸ್ ಅಪಘಾತ; ಹಲವರಿಗೆ ಗಾಯ..!

ಮಂಗಳೂರು: ತುಂಬೆ ಸಮೀಪದ ರಾಷ್ಟ್ರೀಯ ಹೆದ್ದಾರಿಯಲ್ಲಿ ಬೆಂಗಳೂರಿಗೆ ತೆರಳುತ್ತಿದ್ದ ಖಾಸಗಿ ಬಸ್ ಉರುಳಿಬಿದ್ದ ಘಟನೆ ಫೆ. 14ರ ಸೋಮವಾರ ರಾತ್ರಿ ನಡೆದಿದೆ. ಅಪಘಾತದ ಪರಿಣಾಮ ಹಲವಾರು ಪ್ರಯಾಣಿಕರು ಗಾಯಗೊಂಡಿದ್ದಾರೆ. ನಗರದಿಂದ ಬೆಂಗಳೂರಿಗೆ ತೆರಳುತ್ತಿದ್ದ ಬಸ್...

ರಾಜ್ಯದಲ್ಲಿ ಆನ್’ಲೈನ್ ಗೇಮ್’ಗೆ ಹೈಕೋರ್ಟ್’ನಿಂದ ಗ್ರೀನ್ ಸಿಗ್ನಲ್..!

ಬೆಂಗಳೂರು: ರಾಜ್ಯದಲ್ಲಿ ಆನ್ ಲೈನ್ ಗೇಮ್ ನಿಷೇಧ ಹೇರಿದಂತ ಸರ್ಕಾರ ಆದೇಶವನ್ನು, ಇಂದು ಹೈಕೋರ್ಟ್ ರದ್ದು ಮಾಡಿದೆ. ಈ ಮೂಲಕ ರಾಜ್ಯದಲ್ಲಿ ಆನ್ ಲೈನ್ ಗೇಮ್ ಗೆ ಗ್ರೀನ್ ಸಿಗ್ನಲ್ ನೀಡಲಾಗಿದೆ. ಇಂದು ಹೈಕೋರ್ಟ್...

ಹಿಜಾಬ್ ವಿವಾದ; ವಿಚಾರಣೆಯನ್ನು ನಾಳೆಗೆ ಮುಂದೂಡಿದ ಹೈಕೋರ್ಟ್ ತ್ರಿಸದಸ್ಯ ಪೀಠ

ಬೆಂಗಳೂರು: ಹಿಜಾಬ್ ವಿಚಾರಕ್ಕೆ ಸಂಬಂಧಿಸಿದಂತೆ ಇಂದು ಹೈಕೋರ್ಟ್ ತ್ರಿಸದಸ್ಯ ಪೀಠದಿಂದ ಅರ್ಜಿ ವಿಚಾರಣೆಯ ವಾದ ವಿವಾದಗಳು ನಡೆದಿದ್ದು ಮುಂದಿನ ಅರ್ಜಿ ವಿಚಾರಣೆ ನಾಳೆ ಮಧ್ಯಾಹ್ನ 2.30ಕ್ಕೆ ಮುಂದೂಡಿಕೆ ಮಾಡಲಾಗಿದೆ. ನ್ಯಾಯಮೂರ್ತಿ ರಿತುರಾಜ್ ಅವಾಸ್ಥಿ, ಕಾಜಿ...
error: Content is protected !!