Tag: vtvvitla
ವಿಯೆಟ್ನಾಂ ದ್ವೀಪದಲ್ಲಿ 32 ಭಾರತೀಯ ಪ್ರವಾಸಿಗರಿದ್ದ ಬೋಟ್ ಮುಳುಗಡೆ – 15 ಮಂದಿ ಮೃತ್ಯು
ಹನೋಯ್: ವಿಯೆಟ್ನಾಂನ ಫು ಕ್ವಾಕ್ ದ್ವೀಪದ ಬಳಿಕ 32 ಮಂದಿ ಭಾರತೀಯ ಪ್ರವಾಸಿಗರನ್ನು ಹೊತ್ತೊಯ್ಯುತ್ತಿದ್ದ ಸ್ಪೀಡ್ ಬೋಟ್ ಮುಳುಗಡೆಯಾಗಿದ್ದು, ಕನಿಷ್ಠ 15 ಮಂದಿ ಸಾವನ್ನಪ್ಪಿದ್ದಾರೆ.
ಶನಿವಾರ(ಜು.11) ವಿಯೆಟ್ನಾಂನ ಫು ಕ್ವಾಕ್ ದ್ವೀಪದ ಬಳಿಯ ಹೊನ್...
ತನ್ನ ಪರ ತೀರ್ಪು ಕೊಡಲಿ ಅಂತ ಮಹಿಳಾ ನ್ಯಾಯಾಧೀಶರ ಚೇರ್‌ಗೆ ಮಾಟಮಂತ್ರ – ಮಹಿಳೆ...
ಚಿಕ್ಕಬಳ್ಳಾಪುರ: ಮಹಿಳಾ ನ್ಯಾಯಾಧೀಶರ ಚೇರ್‌ಗೆ ಮಹಿಳೆಯೊಬ್ಬರು ಮಾಟಮಂತ್ರ ಮಾಡಿರುವ ಅಚ್ಚರಿಯ ಘಟನೆ ಚಿಕ್ಕಬಳ್ಳಾಪುರ ನ್ಯಾಯಾಲಯದಲ್ಲಿ ನಡೆದಿದೆ.
ಸಿವಿಲ್ ವ್ಯಾಜ್ಯದಲ್ಲಿ ತನ್ನ ಪರ ಅನುಕೂಲಕರ ತೀರ್ಪು ಪಡೆಯುವ ಉದ್ದೇಶದಿಂದ ಮಹಿಳಾ ನ್ಯಾಯಾಧೀಶರ ಚೇರ್‌ಗೆ ಮಾಟಮಂತ್ರ ಮಾಡಿದ್ದ...
ಬಿಪಿ, ಮಧುಮೇಹ ಸೇರಿ 39 ಅಗತ್ಯ ಔಷಧಿಗಳ ಬೆಲೆ ಇಳಿಕೆ ಮಾಡಿದ ಕೇಂದ್ರ ಸರ್ಕಾರ
ನವದೆಹಲಿ: ಪ್ರತಿ ತಿಂಗಳು ಔಷಧಿಗಳಿಗೆ ಸಾವಿರಾರು ರೂಪಾಯಿ ವೆಚ್ಚ ಮಾಡುತ್ತಿರುವ ಲಕ್ಷಾಂತರ ಬಡ, ಮಧ್ಯಮ ವರ್ಗದ ಕುಟುಂಬಗಳಿಗೆ ಕೇಂದ್ರ ಸರ್ಕಾರ ಸಿಹಿ ಸುದ್ದಿ ನೀಡಿದೆ.
ಮಧುಮೇಹ, ಅಧಿಕ ರಕ್ತದೊತ್ತಡ, ಹೃದಯ ಸಂಬಂಧಿ ಕಾಯಿಲೆ ಸೇರಿದಂತೆ...
ವಿಟ್ಲ: ರಸ್ತೆ ಅಪಘಾತದಲ್ಲಿ ಗಂಭೀರ ಗಾಯಗೊಂಡಿದ್ದ ಬೋಳಂತೂರು ದಂಡೆಮಾರ್ ನಾಸಿರ್ ಚಿಕಿತ್ಸೆ ಫಲಿಸದೆ ಸಾವು
ವಿಟ್ಲ: ಜುಲೈ 4 ರಂದು ಕೆಲಿಂಜ ಸಮೀಪದ ಪೆಲತ್ತಡ್ಕದಲ್ಲಿ ನಡೆದಿದ್ದ ಭೀಕರ ರಸ್ತೆ ಅಪಘಾತದಲ್ಲಿ ತೀವ್ರವಾಗಿ ಗಾಯಗೊಂಡು ಮಂಗಳೂರಿನ ಎ.ಜೆ ಆಸ್ಪತ್ರೆಗೆ ದಾಖಲಾಗಿದ್ದ ಬೋಳಂತೂರು ದಂಡೆಮಾರ್ ನಿವಾಸಿ ಅಬ್ದುನ್ನಾಸಿರ್ (ನಾಸಿರ್ ದಂಡೆಮಾರ್) ಅವರು...
ಕಣ್ಣೂರು: ನಿಯಂತ್ರಣ ತಪ್ಪಿ ಮರಕ್ಕೆ ಢಿಕ್ಕಿ ಹೊಡೆದ ಕಾರು; ನಾಲ್ವರು ಮೃತ್ಯು
ಕಣ್ಣೂರು: ಕಾರೊಂದು ನಿಯಂತ್ರಣ ತಪ್ಪಿ ರಸ್ತೆ ಬದಿಯ ಮರಕ್ಕೆ ಢಿಕ್ಕಿ ಹೊಡೆದ ಪರಿಣಾಮ ಕಾಸರಗೋಡು ನಿವಾಸಿ ಸೇರಿದಂತೆ ನಾಲ್ವರು ಮೃತಪಟ್ಟಿರುವ ಘಟನೆ ಶುಕ್ರವಾರ ರಾತ್ರಿ ಕೇರಳದ ಕಣ್ಣೂರು ಜಿಲ್ಲೆಯ ಚಾಲೋಡ್-ಮಟ್ಟನ್ನೂರು ರಸ್ತೆಯ ಕೂಡಾಲಿ...
ಕೊಲ್ಲೂರು ಮೂಕಾಂಬಿಕೆಯ ದರ್ಶನ ಪಡೆದ ಕೇರಳಂ ಮುಖ್ಯಮಂತ್ರಿ ವಿ. ಡಿ. ಸತೀಶನ್
ಉಡುಪಿ: ಕೇರಳ ಸಿಎಂ ವಿ.ಡಿ. ಸತೀಶನ್ ಅವರು ಇಂದು(ಜು.11) ಮುಂಜಾನೆ ಕೊಲ್ಲೂರು ಮೂಕಾಂಬಿಕಾ ಕ್ಷೇತ್ರಕ್ಕೆ ಭೇಟಿ ನೀಡಿ, ದೇವಿಯ ದರ್ಶನ ಪಡೆದರು.
Z-ಪ್ಲಸ್ ಭದ್ರತೆಯಲ್ಲಿ ಅವರು ದೇವಸ್ಥಾನಕ್ಕೆ ಆಗಮಿಸಿದ್ದು, ಮುಂಜಾನೆಯೇ ದೇವಿಗೆ ವಿಶೇಷ ಪೂಜೆ...
1,000 ಕ್ಷಿಪಣಿಗಳು ಗುರಿ ಇಟ್ಟು ದಾಳಿಗೆ ನಿಂತಿವೆ- ಇರಾನ್‌ಗೆ ಎಚ್ಚರಿಕೆ ನೀಡಿದ ಟ್ರಂಪ್
ವಾಷಿಂಗ್ಟನ್: ಇರಾನ್ ದೇಶದ ಮೇಲೆ ದಾಳಿ ಮಾಡಲು ಅಮೆರಿಕದ 1,000 ಕ್ಷಿಪಣಿಗಳು ಸಕಲ ಸಿದ್ಧತೆಗಳೊಂದಿಗೆ ಗುರಿ ಇಟ್ಟು ನಿಂತಿವೆ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಇರಾನ್ ಗೆ ಎಚ್ಚರಿಕೆ ನೀಡಿದ್ದಾರೆ.
ತನ್ನ ಹತ್ಯೆಗೆ...
ಬಹಾಮಾಸ್‌ನಲ್ಲಿ ವಿಮಾನ ಪತನ –10 ಮಂದಿ ದುರ್ಮರಣ
ನಸ್ಸೌ: ಬಹಾಮಾಸ್‌ನ ನಾರ್ತ್ ಆಂಡ್ರೋಸ್‌ನಲ್ಲಿ ಫ್ಲೆಮಿಂಗೊ ಏರ್ ಸೆಸ್ನಾ 402 ವಿಮಾನ ಪತನಗೊಂಡಿದ್ದು, ಈ ಅಪಘಾತದಲ್ಲಿ ವಿಮಾನದಲ್ಲಿದ್ದ ಎಲ್ಲಾ 10 ಮಂದಿ ಸಾವನ್ನಪ್ಪಿದ್ದಾರೆ. ಈ ದುರಂತ ಬಹಾಮಾಸ್‌ನ ಸ್ವಾತಂತ್ರ್ಯ ದಿನಾಚರಣೆಯನ್ನು ಶೋಕದಲ್ಲಿ ಮುಳುಗಿಸಿದೆ.
ಅಧಿಕಾರಿಗಳು...
ಕಾಸರಗೋಡು: ವಿದ್ಯುತ್ ಸ್ಪರ್ಶಿಸಿ ಲೈನ್ ಮ್ಯಾನ್ ಮೃತ್ಯು
ಕಾಸರಗೋಡು: ನಿರ್ವಹಣಾ ಕೆಲಸ ನಿರ್ವಹಿಸುತ್ತಿದ್ದಾಗ ವಿದ್ಯುತ್ ಸ್ಪರ್ಶಿಸಿ ಕೆಎಸ್‌ಇಬಿ ಲೈನ್‌ಮ್ಯಾನ್ ಸಾವನ್ನಪ್ಪಿದ ಘಟನೆ ಶುಕ್ರವಾರ ನೀಲೇಶ್ವರ ಬಳಿಯ ಮಡಿಕೈನಲ್ಲಿ ನಡೆದಿದೆ.
ಮೃತರನ್ನು ಪುಲ್ಲೂರು ಮಧುರಂಬಾಡಿ ನಿವಾಸಿ ಭರತನ್ (52) ಎಂದು ಗುರುತಿಸಲಾಗಿದೆ. ಇವರು ಕೇರಳ...
ಮಂಗಳೂರಿನಲ್ಲಿ ತೈಲ ಸಂಗ್ರಹಾಗಾರ ಸ್ಥಾಪನೆಗೆ ಒಎನ್‌ಜಿಸಿ ಅನುಮೋದನೆ
ನವದೆಹಲಿ: ಇರಾನ್-ಅಮೆರಿಕ ಸಂಘರ್ಷದಿಂದ ಜಾಗತಿಕ ತೈಲ ಮಾರುಕಟ್ಟೆಯಲ್ಲಿ ತಲ್ಲಣ ಸೃಷ್ಟಿಯಾಗಿರುವ ಹೊತ್ತಿನಲ್ಲೇ, ಭಾರತ ತನ್ನ ಇಂಧನ ಭದ್ರತೆಗೆ ಮಹತ್ತರ ಕವಚ ತೊಡಿಸಿದೆ. ಯುದ್ಧದ ಸಂದರ್ಭದಲ್ಲೂ ದೇಶದಲ್ಲಿ ತೈಲ ಕೊರತೆಯಾಗದಂತೆ ತಡೆಯಲು ಮಂಗಳೂರಿನಲ್ಲಿ ಮತ್ತೊಂದು...
















