Tag: vtvvitla
ಪುತ್ತೂರು: ಖಾಸಗಿ ಆಸ್ಪತ್ರೆಯಲ್ಲಿ ಬೆಂಕಿ ಅನಾಹುತ
ಪುತ್ತೂರು: ಖಾಸಗೀ ಆಸ್ಪತ್ರೆಯ ವಿದ್ಯುತ್ ಸಂಪರ್ಕ ವ್ಯವಸ್ಥೆಯಲ್ಲಿ ಬುಧವಾರ ಬೆಳಗ್ಗಿನ ಜಾವ ಬೆಂಕಿ ಕಾಣಿಸಿಕೊಂಡಿದ್ದು, ಅಗ್ನಿಶಾಮಕ ದಳದವರು ಬೆಂಕಿ ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ.
ಬೊಳುವಾರಿನ ಮುಖ್ಯ ರಸ್ತೆಯಲ್ಲಿರುವ ಖಾಸಗೀ ಆಸ್ಪತ್ರೆಯಲ್ಲಿ ಬೆಳಗಿನ ಜಾವ 5ಗಂಟೆ ಸುಮಾರಿಗೆ...
ಮಂಗಳೂರು: ತಾಯಿಯನ್ನು ಉಳಿಸಲು ಆಟೋವನ್ನೇ ಎತ್ತಿದ ಬಾಲಕಿಗೆ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಸನ್ಮಾನ
ಮಂಗಳೂರು: ಕಿನ್ನಿಗೋಳಿಯಲ್ಲಿ ರಸ್ತೆ ದಾಟುತ್ತಿದ್ದ ಸಂದರ್ಭದಲ್ಲಿ ತಾಯಿಗೆ ಆಟೋ ರಿಕ್ಷಾ ಡಿಕ್ಕಿ ಆಗಿ ಅದರಡಿಗೆ ಬಿದ್ದಿದ್ದ ತಾಯಿಯನ್ನು ತಕ್ಷಣವೇ ಧಾವಿಸಿ ಬಂದು ಆಟೋವನ್ನೇ ಎತ್ತಿ ರಕ್ಷಿಸಿದ ಬಾಲಕಿ ವೈಭವಿಯನ್ನು ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್...
ಹಾಲಿನಲ್ಲಿರುವಷ್ಟೇ ಕ್ಯಾಲ್ಸಿಯಂ ಎಲೆಕೋಸಿನಲ್ಲಿದೆ;
ಎಲೆಕೋಸು ಹಾಲಿನಲ್ಲಿರುವಷ್ಟು ಕ್ಯಾಲ್ಸಿಯಂ ಅನ್ನು ಹೊಂದಿರುತ್ತದೆ. ಇದು ನಿಮ್ಮ ಮೂಳೆಗಳನ್ನು ಬಲಪಡಿಸುತ್ತದೆ. ಅನೇಕ ಜನರು ಹಾಲು ಕುಡಿಯಲು ಇಷ್ಟಪಡುವುದಿಲ್ಲ. ಆದರೆ ಕೆಲವರು ಹಾಲಿಗೆ ಬದಲಿಯಾಗಿ ಎಲೆಕೋಸು ಸೇವಿಸಬಹುದು. ನಿಮಗೂ ಅಂತಹ ಸಮಸ್ಯೆ ಇದ್ದರೆ,...
ಪುತ್ತೂರು : ಮಹಿಳೆ ಮೇಲೆ ಅರುಣ್ ಕುಮಾರ್ ಪುತ್ತಿಲ ಅತ್ಯಾಚಾರ ಆರೋಪ ಪ್ರಕರಣ.! ನ್ಯಾಯಾಲಯದ...
ಸಂತ್ರಸ್ತ ಮಹಿಳೆ ಕೂಡ ಅದೇ ಸಮಯದಲ್ಲಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಪ್ರಾರ್ಥನೆ :
ಪುತ್ತೂರು : ಬಿಜೆಪಿ ಮುಖಂಡ ಅರುಣ್ ಕುಮಾರ್ ಪುತ್ತಿಲ ವಿರುದ್ಧದ ಅತ್ಯಾಚಾರ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಪುತ್ತೂರು ಮಹಿಳಾ ಪೊಲೀಸ್...
ವಿಟ್ಲ : ಜೆಸಿಐ ವಿಟ್ಲ ವತಿಯಿಂದ ವಿಠಲ ಪದವಿಪೂರ್ವ ಹೈಸ್ಕೂಲ್ ವಿಭಾಗದಲ್ಲಿ “ಜೆಸಿಐ ಸಪ್ತಾಹ...
ವಿಟ್ಲ : ಜೆಸಿಐ ವಿಟ್ಲದ "ಜೆಸಿಐ ಸಪ್ತಾಹ 2024"2ನೇ ದಿನದ ಕಾರ್ಯಕ್ರಮವು Invest in skill &Invest in health ವಿಠಲ ಪದವಿಪೂರ್ವ ಹೈಸ್ಕೂಲ್ ವಿಭಾಗದಲ್ಲಿ ನಡೆಯಿತು.
ಜೆಸಿಐ ವಿಟ್ಲದ ಪೂರ್ವ ಅಧ್ಯಕ್ಷರು ಆದ...
ಇಬ್ಬರು ಗ್ರಾಮ ಪಂಚಾಯತ್ ಅಧಿಕಾರಿಗಳು ಲೋಕಾಯುಕ್ತ ಬಲೆಗೆ
ಬೀದರ್ ಜಿಲ್ಲೆಯ ಭಾಲ್ಕಿ ತಾಲೂಕಿನ ಕೋಸಮ್ ಗ್ರಾಮ ಪಂಚಾಯತ್ ಅಧಿಕಾರಿಗಳಿಬ್ಬರು ರೆಡ್ ಹ್ಯಾಂಡಾಗಿ ಲೋಕಾಯುಕ್ತ ಬಲೆಗೆ ಬಿದ್ದಿರುವ ಘಟನೆ ನಡೆದಿದೆ.
ಲೋಕಾಯುಕ್ತ ಬಲೆಗೆ ಬಿದ್ದ ಕೋಸಮ್ ಗ್ರಾಮ ಪಂಚಾಯತ್ ಪಿಡಿಒ ರಾಹುಲ್ ಹಾಗೂ ಜೆಇ...
ಹಣ್ಣು ತಿನ್ನುವಾಗ ಗಂಟಲಿನಲ್ಲಿ ಬೀಜ ಸಿಲುಕಿ ಬಾಲಕಿ ಮೃತ್ಯು
ರಂಬುಟಾನ್ ಹಣ್ಣು ತಿನ್ನುವಾಗ ಗಂಟಲಿನಲ್ಲಿ ಬೀಜ ಸಿಲುಕಿ 6 ವರ್ಷದ ಬಾಲಕಿ ಮೃತಪಟ್ಟ ಘಟನೆ ಪೆರುಂಬವೂರಿನಲ್ಲಿ ಸಂಭವಿಸಿದೆ.
ಮೃತ ಬಾಲಕಿಯನ್ನು ಕೇರಳದ ಪೆರುಂಬವೂರಿನ ಕಂಡಂತರ ಚಿರಾಯತುವೀಟ್ ನ ಮನ್ಸೂರ್ ಅವರ ಪುತ್ರಿ ನೂರ್ ಫಾತಿಮಾ...
ಕಂಬಳಬೆಟ್ಟು-ಧರ್ಮನಗರ ಗಣೇಶೋತ್ಸವ ಕಾರ್ಯಕ್ರಮದಲ್ಲಿ ಧರ್ಮನಗರ ವೈದ್ಯನಾಥ ಮಲರಾಯ ಸಪರಿವಾರ ದೈವಗಳ ದೈವಸ್ಥಾನದ ಬ್ರಹ್ಮಕಲಶೋತ್ಸವ ಆಮಂತ್ರಣ...
ಕಂಬಳಬೆಟ್ಟು-ಧರ್ಮನಗರ : ಡಿಸೆಂಬರ್ 21 ರಿಂದ 25 ರವರೆಗೆ ಕಂಬಳಬೆಟ್ಟು-ಧರ್ಮನಗರ ವೈದ್ಯನಾಥ ಮಲರಾಯ ಸಪರಿವಾರ ದೈವಗಳ ದೈವಸ್ಥಾನದಲ್ಲಿ ನಡೆಯುವ ಬ್ರಹ್ಮಕಲಶೋತ್ಸವ ಆಮಂತ್ರಣ ಪತ್ರಿಕೆ ಬಿಡುಗಡೆ ಕಾರ್ಯಕ್ರಮ ಸೆ. 8 ರಂದು ಧರ್ಮನಗರ ಮಹಾಗಣೇಶೋತ್ಸವದ...
ಭಾರತದಲ್ಲಿ ಆ್ಯಪಲ್ ಐಫೋನ್ 16 ಸೀರಿಸ್ ಬಿಡುಗಡೆ :
ಸ್ಮಾರ್ಟ್ಫೋನ್ ಮಾರುಕಟ್ಟೆ ಕ್ಷೇತ್ರದಲ್ಲಿ ಪ್ರಾಬಲ್ಯ ಸಾಧಿಸಿರೋ ಟೆಕ್ ಕಂಪನಿ ಎಂದರೆ ಆ್ಯಪಲ್. ಬಹು ನಿರೀಕ್ಷಿತ ಆ್ಯಪಲ್ ಐಫೋನ್ 16 ಸೀರಿಸ್ ಬಿಡುಗಡೆಯಾಗಿದೆ. ಹಲವು ಅಪ್ಗ್ರೇಡ್, ಅತ್ಯಾಧುನಿಕ ಫೀಚರ್ಸ್ ಜೊತೆ ಐಫೋನ್ 16 ಬಿಡುಗಡೆಯಾಗಿದೆ....
ಬೆಳ್ತಂಗಡಿ: ವ್ಯಕ್ತಿ ನೇಣು ಬಿಗಿದು ಆತ್ಮಹತ್ಯೆಗೆ ಶರಣು
ಬೆಳ್ತಂಗಡಿ: ವ್ಯಕ್ತಿಯೋರ್ವರು ನೇಣು ಬಿಗಿದು ಆತ್ಮಹತ್ಯೆಗೆ ಶರಣಾದ ಘಟನೆ ಬೆಳ್ತಂಗಡಿ ನಗರದ ಹುಣ್ಸೆಕಟ್ಟೆಯಲ್ಲಿ ನಡೆದಿದೆ.
ಮೃತ ವ್ಯಕ್ತಿಯನ್ನು ಹುಣ್ಸೆಕಟ್ಟೆ ನಿವಾಸಿ ನಾರಾಯಣ ಪೂಜಾರಿ(75) ಎಂದು ಗುರುತಿಸಲಾಗಿದೆ.
ಆತ್ಮಹತ್ಯೆಗೆ ನಿಖರ ಕಾರಣ ಏನೆಂಬುವುದು ಇನ್ನೂ ತಿಳಿದು ಬಂದಿಲ್ಲ....
















