Tuesday, November 17, 2026
spot_imgspot_img
spot_imgspot_img
Home Tags Vtvvitla

Tag: vtvvitla

ಓವರ್‌ಟೆಕ್‌ ಭರದಲ್ಲಿ ಲಾರಿ- ಕಾರುಗಳ ನಡುವೆ ಅಪಘಾತ; ಓರ್ವ ಸಾವು, ಇಬ್ಬರಿಗೆ ಗಂಭೀರ ಗಾಯ..!

ಸಕಲೇಶಪುರ: ಓವರ್ ಟೆಕ್ ಮಾಡುವ ಬರದಲ್ಲಿ ಎರಡು ಕಾರುಗಳ ನಡುವೆ ಭೀಕರ ಅಪಘಾತ ಸಂಭವಿಸಿ ಓರ್ವ ಸಾವನಪ್ಪಿದ್ದು, ಇಬ್ಬರು ಗಂಭೀರವಾಗಿ ಗಾಯಗೊಂಡ ಘಟನೆ ಶಿರಾಡಿ ಘಾಟಿಯ ಕೆಂಪುಹೊಳೆ ಬಳಿ ನಡೆದಿದೆ. ಮೃತಪಟ್ಟ ವ್ಯಕ್ತಿ ಹಾಸನ...

ಜೆಸಿಐ ವಿಟ್ಲ 2024ರ ಸಪ್ತಾಹ ಉದ್ಘಾಟನಾ ಕಾರ್ಯಕ್ರಮ

ಜೆಸಿಐ ವಿಟ್ಲ ಇದರ 2024ರ ಸಪ್ತಾಹ ಕಾರ್ಯಕ್ರಮದ ಉದ್ಘಾಟನೆ ದೈಗೋಳಿ ಸಾಯಿ ನಿಕೇತನ ಆಶ್ರಮದಲ್ಲಿ ನಡೆಯಿತು. ಜೇಸಿಸ್ ಆಂಗ್ಲ ಮಾಧ್ಯಮ ಶಾಲೆಯ ಅಧ್ಯಕ್ಷರು ಜೆಸಿ ಶ್ರೀಧರ್ ಶೆಟ್ಟಿ ದೀಪ ಬೆಳಗಿಸುವುದರ ಮೂಲಕ ಕಾರ್ಯಕ್ರಮಕ್ಕೆ ಚಾಲನೆ...

ಕುಂದಾಪುರ: ಅಲೆಗಳ ಅಬ್ಬರಕ್ಕೆ ಸಿಲುಕಿ ಮೀನುಗಾರ ಸಾವು..!

ಕುಂದಾಪುರ: ಸಮುದ್ರದಲ್ಲಿ ಮೀನುಗಾರಿಕೆ ಸಲುವಾಗಿ ಬಿಟ್ಟಿದ್ದ ಮಾರಣಬಲೆ ತರಲು ಹೋಗಿ ಮೀನುಗಾರ ಅಲೆಗಳ ಅಬ್ಬರದಲ್ಲಿ ಕೊಚ್ಚಿ ಹೋಗಿ ಮೃತಪಟ್ಟ ಘಟನೆ ಪಾರಂಪಳ್ಳಿ ಪಡುಕರೆಯಲ್ಲಿ ನಡೆದಿದೆ. ಮೃತಪಟ್ಟ ಮೀನುಗಾರ ಭಾಸ್ಕರ ಪೂಜಾರಿ (55) ಎಂದು ಗುರುತಿಸಲಾಗಿದೆ. ಭಾಸ್ಕರ...

ಕ್ಯಾನ್ಸರ್ ಔಷಧಿಗಳ ಮೇಲಿನ ಜಿಎಸ್‌ಟಿ ದರ ಶೇ.5 ಕ್ಕೆ ಇಳಿಕೆ..!

ನವದೆಹಲಿ: ಕೆಲವು ಕ್ಯಾನ್ಸರ್ ಔಷಧಿಗಳ ದರವನ್ನು ಕಡಿಮೆ ಮಾಡಲು ಜಿಎಸ್‌ಟಿ ಕೌನ್ಸಿಲ್ ನಿರ್ಧರಿಸಿದೆ ಎಂದು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮ ತಿಳಿಸಿದ್ದಾರೆ. ನವೆಂಬರ್‌ನಲ್ಲಿ ನಡೆಯಲಿರುವ ಮುಂದಿನ ಸಭೆಯಲ್ಲಿ ವೈದ್ಯಕೀಯ ಆರೋಗ್ಯ ವಿಮೆಯ ಮೇಲಿನ...

ಕಾಸರಗೋಡು: ಸಮುದ್ರ ಪಾಲಾಗಿದ್ದ ವ್ಯಕ್ತಿಯ ಮೃತದೇಹ ಪತ್ತೆ

ಕಾಸರಗೋಡು: ಕಿಯೂರು ಆಳಿವೆ ಬಾಗಿಲಿನಲ್ಲಿ ಹತ್ತು ದಿನಗಳ ಹಿಂದೆ ಸಮುದ್ರಪಾಲಾಗಿದ್ದ ವ್ಯಕ್ತಿಯೋರ್ವರ ಮೃತದೇಹ ತೃಶ್ಯೂರು ಸಮೀಪದ ಅಝಿಕ್ಕೋಡ್ ಸಮುದ್ರ ಕಿನಾರೆಯಲ್ಲಿ ಸೋಮವಾರ ಮಧ್ಯಾಹ್ನ ಪತ್ತೆಯಾಗಿದೆ. ಚೆಮ್ನಾಡ್ ಕಲ್ಲುವಳಪ್ಪು ನಿವಾಸಿ ಮುಹಮ್ಮದ್ ರಿಯಾಜ್ (37) ಮೃತಪಟ್ಟವರು. ಆಗಸ್ಟ್...

ದಾಸವಾಳದಿಂದ ತ್ವಚೆಯ ಸೌಂದರ್ಯ ಹೆಚ್ಚಿಸಿಕೊಳ್ಳಬಹುದು

ಯಾವುದೇ ರೀತಿಯ ತ್ವಚೆಗೂ ಫೇಸ್ ಮಾಸ್ಕ್ ಅತ್ಯಗತ್ಯ. ಫೇಸ್‌ ಮಾಸ್ಕ್‌ ತ್ವಚೆಯ ರಂಧ್ರಗಳನ್ನು ಶುಚಿಗೊಳಿಸುವುದಲ್ಲದೆ, ತ್ವಚೆಯನ್ನು ಕೋಮಲವಾಗಿರಿಸುತ್ತದೆ. ಅಂತಹದ್ದೇ ಫೇಸ್‌ಪ್ಯಾಕ್‌ಗಳಲ್ಲಿ ದಾಸವಾಳ ಕೂಡಾ ಒಂದು. ದಾಸವಾಳ ಹೂವಿನಲ್ಲಿರುವ ವಿಟಮಿನ್ ಸಿ, ಬೀಟಾ-ಕ್ಯಾರೋಟಿನ್ ಮತ್ತು...

ಪ್ರಜ್ವಲ್ ರೇವಣ್ಣ ವಿರುದ್ಧ 1,632 ಪುಟಗಳ ಮತ್ತೊಂದು ಚಾರ್ಜ್​​ಶೀಟ್ ಸಲ್ಲಿಸಿದ ಎಸ್​ಐಟಿ

ಮಾಜಿ ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧ 2ನೇ ಪ್ರಕರಣದಲ್ಲಿ ಚಾರ್ಜ್‌ಶೀಟ್‌ ಸಲ್ಲಿಕೆಯಾಗಿದೆ. 113 ಸಾಕ್ಷಿಗಳನ್ನು ಒಳಗೊಂಡ 1,632 ಪುಟಗಳ ಚಾರ್ಜ್​ಶೀಟ್​ ಅನ್ನು 42ನೇ ಜನಪ್ರತಿನಿಧಿ ನ್ಯಾಯಾಲಯಕ್ಕೆ ಎಸ್‌ಐಟಿ ಸೋಮವಾರ ಸಲ್ಲಿಸಿದೆ. ಪ್ರಜ್ವಲ್ ರೇವಣ್ಣ ವಿರುದ್ಧ...

ತಾಯಿಯನ್ನು ಉಳಿಸಲು ಆಟೋವನ್ನೇ ಎತ್ತಿದ ಬಾಲಕಿಯ ಶೌರ್ಯವನ್ನು ಮೆಚ್ಚಿದ ಮುಖ್ಯಮಂತ್ರಿ ಸಿದ್ದರಾಮಯ್ಯ

ಕಿನ್ನಿಗೋಳಿ ಸಮೀಪ ರಸ್ತೆ ದಾಟುತ್ತಿದ್ದ ವೇಳೆ ತನ್ನ ತಾಯಿಗೆ ಆಟೋ ಡಿಕ್ಕಿ ಹೊಡೆದು ಪಲ್ಟಿಯಾಗಿತ್ತು. ಅಲ್ಲೇ ಇದ್ದ ಮಗಳು ತಕ್ಷಣವೇ ಆಟೋ ಮೇಲೆತ್ತಿ ತಾಯಿತ ಪ್ರಾಣ ಉಳಿಸಿದ್ದಳು. ಆ ಬಾಲಕಿಯ ಕಾರ್ಯಕ್ಕೆ...

ನಕಲಿ ದಾಖಲೆ ಸೃಷ್ಠಿಸುತ್ತಿದ್ದ ವ್ಯಕ್ತಿಯ ಮನೆಗೆ ತಹಶೀಲ್ದಾರ್ ದಾಳಿ : ಆರೋಪಿ ವಿರುದ್ಧ ಪ್ರಕರಣ...

ನಕಲಿ ಹಕ್ಕುಪತ್ರ ಅಡ್ಡೆ ಮೇಲೆ ಖಚಿತ ಮಾಹಿತಿಯ ಮೇರೆಗೆ ಹೊಸನಗರ ತಹಶೀಲ್ದಾರ್ ರಶ್ಮಿ ಹಾಲೇಶ್ ನೇತ್ರತ್ವದಲ್ಲಿ ಅಧಿಕಾರಿಗಳು ದಾಳಿ ನಡೆಸಿ ಹೊಸನಗರ ತಾಲೂಕಿನ ಪ್ರಮುಖ ಅಧಿಕಾರಿಗಳ ನಕಲಿ ಸೀಲ್ ಗಳು , ನೂರಾರು...

ಮಗಳನ್ನು ಶಾಲೆಗೆ ಬಿಡಲು ಹೋಗುತ್ತಿದ್ದ ವೇಳೆ ಬಸ್ ಡಿಕ್ಕಿ: ತಾಯಿ-ಮಗಳು ಮೃತ್ಯು

ಖಾಸಗಿ ಬಸ್ ಡಿಕ್ಕಿ ಹೊಡೆದ ಪರಿಣಾಮ ತಾಯಿ ಮಗಳು ಸ್ಥಳದಲ್ಲಿ ಮೃತಪಟ್ಟಿರುವ ಘಟನೆ ತುಮಕೂರು ಜಿಲ್ಲೆ ತಿಪಟೂರು ತಾಲೂಕು ರಾಮಶೆಟ್ಟಿಹಳ್ಳಿ ಗ್ರಾಮದ ಬಳಿಯ ರಾಷ್ಟ್ರೀಯ ಹೆದ್ದಾರಿ 206 ಅಂಡರ್ ಪಾಸ್ ಬಳಿ ನಡೆದಿದೆ. ಮಗಳು...
error: Content is protected !!