Tuesday, November 17, 2026
spot_imgspot_img
spot_imgspot_img
Home Tags Vtvvitla

Tag: vtvvitla

ರಸ್ತೆ ಬದಿ ನಿಂತಿದ್ದ ಬಾಲಕನ ಮೇಲೆ ಹರಿದ ಸರ್ಕಾರಿ ಬಸ್ : ಬಾಲಕ ಮೃತ್ಯು

ವೇಗವಾಗಿ ಬಂದ ಸರ್ಕಾರಿ ಬಸ್‌ವೊಂದು ರಸ್ತೆ ಬದಿ ನಿಂತಿದ್ದ ಬಾಲಕನ ಮೇಲೆ ಹರಿದು, ಬಾಲಕ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಬೆಳಗಾವಿ ಜಿಲ್ಲೆಯ ಅಥಣಿ ಪಟ್ಟಣದಲ್ಲಿ ನಡೆದಿದೆ. ಸ್ಥಳೀಯ ನಿವಾಸಿ ಸುನೀಲ್ ಬಂಡರಗರ್ (10) ಸ್ಥಳದಲ್ಲೇ...

ರಿವರ್ ಕ್ರಾಸಿಂಗ್ ತರಬೇತಿ ವೇಳೆ ಬೋಟ್ ಮುಳುಗಿ ಇಬ್ಬರು ಕಮಾಂಡೋಗಳ ದುರ್ಮರಣ

ಮಹಾರಾಷ್ಟ್ರದ ತಿಲಾರಿ ಡ್ಯಾಂನಲ್ಲಿ ರಿವರ್ ಕ್ರಾಸಿಂಗ್ ತರಬೇತಿಗೆ ಹೋಗಿದ್ದ ಬೆಳಗಾವಿ ಕಮಾಂಡೋ ಸೆಂಟರ್‌ನ ಇಬ್ಬರು ಕಮಾಂಡೋಗಳು ಬೋಟ್ ಮುಳುಗಿ ಮೃತಪಟ್ಟ ಘಟನೆ ನಡೆದಿದೆ. ಬೆಳಗಾವಿಯಜೆಎಲ್ ವಿಂಗ್ ಕಮಾಂಡೋ ತರಬೇತಿ ಕೇಂದ್ರದ ರಾಜಸ್ಥಾನ ಮೂಲದ ವಿಜಯ್...

ದಾಖಲೆಯ 29 ಪದಕಗಳೊಂದಿಗೆ ಪ್ಯಾರಾಲಿಂಪಿಕ್ಸ್ ಪಯಣ ಮುಗಿಸಿದ ಭಾರತ

ಈ ಬಾರಿಯ ಪ್ಯಾರಾಲಿಂಪಿಕ್ಸ್​ನಲ್ಲಿ ಇತಿಹಾಸ ಸೃಷ್ಟಿಸಿದ ಭಾರತ ದಾಖಲೆಯ 29 ಪದಕ ಗೆಲ್ಲುವಲ್ಲಿ ಯಶಸ್ವಿಯಾಗಿದೆ. ಇವುಗಳಲ್ಲಿ ಏಳು ಚಿನ್ನ, ಒಂಬತ್ತು ಬೆಳ್ಳಿ ಮತ್ತು 13 ಕಂಚು ಸೇರಿವೆ. ವಾಸ್ತವವಾಗಿ ಪ್ಯಾರಾಲಿಂಪಿಕ್ಸ್​ ಇತಿಹಾಸದಲ್ಲಿ ಭಾರತ...

ಹೆಣ್ಣು ಮಗುವಿಗೆ ಜನ್ಮ ನೀಡಿದ ಬಾಲಿವುಡ್‌ ಬೆಡಗಿ ದೀಪಿಕಾ ಪಡುಕೋಣೆ

ಬಾಲಿವುಡ್‌ ಬೆಡಗಿ ದೀಪಿಕಾ ಪಡುಕೋಣೆ ಇಂದು (ಸೆ.8) ಹೆಣ್ಣು ಮಗುವಿಗೆ ಜನ್ಮ ನೀಡಿದ್ದಾರೆ. ಈ ಮೂಲಕ ಫ್ಯಾನ್ಸ್‌ಗೆ ನಟಿ ಗುಡ್‌ ನ್ಯೂಸ್‌ ಕೊಟ್ಟಿದ್ದಾರೆ. ರಣ್‌ವೀರ್‌ ಸಿಂಗ್‌ ತಂದೆಯಾದ ಸಂಭ್ರಮದಲ್ಲಿದ್ದಾರೆ. ಅವರು ನಿನ್ನೆ ಸಂಜೆ...

ಕಂಬಳಬೆಟ್ಟು-ಧರ್ಮನಗರ: ವೈದ್ಯನಾಥ ಮಲರಾಯ ಸಪರಿವಾರ ದೈವಗಳ ಬ್ರಹ್ಮಕಲಶೋತ್ಸವದ ಕಾರ್ಯಾಲಯದ ಉದ್ಘಾಟನಾ ಕಾರ್ಯಕ್ರಮ; ಸಾಮಾಜಿಕ ಜಾಲತಾಣ...

ಕಂಬಳಬೆಟ್ಟು-ಧರ್ಮನಗರ: ಡಿಸೆಂಬರ್‌ 21 ರಿಂದ 25 ರವರೆಗೆ ವೈದ್ಯನಾಥ ಮಲರಾಯ ಸಪರಿವಾರ ದೈವಗಳ ದೈವಸ್ಥಾನದಲ್ಲಿ ನಡೆಯುವ ಬ್ರಹ್ಮಕಲಶೋತ್ಸವದ ಆಮಂತ್ರಣ ಪತ್ರಿಕೆಯನ್ನು ದಿನಾಂಕ 8/9/2024 ರಂದು ಬೆಳಗ್ಗೆ ಧರ್ಮನಗರ ಶ್ರೀ ಜಯದುರ್ಗೆ ಸನ್ನಿಧಿಯಲ್ಲಿ ಮತ್ತು...

ವಿಟ್ಲ ಬಿಜೆಪಿ ಎರಡನೇ ಶಕ್ತಿ ಕೇಂದ್ರದ ಅಧ್ಯಕ್ಷರಾಗಿ ಶಿಶಿರ್ ಗೌಡ ಅನಿಲಕಟ್ಟೆ ಆಯ್ಕೆ

ವಿಟ್ಲ ಪುತ್ತೂರು ಬಿಜೆಪಿ ಮಂಡಲದ ಅಧ್ಯಕ್ಷರಾದ ದಯಾನಂದ ಶೆಟ್ಟಿ ಉಜಿರೆಮಾರು ರವರು ವಿಟ್ಲ ಕಸಬಾಗ್ರಾಮದ ಸಾಮಾನ್ಯ ಕಾರ್ಯಕರ್ತನಾದ ಶಿಶಿರ್ ಗೌಡ ಅನಿಲ ಕಟ್ಟೆ ರವರನ್ನು ವಿಟ್ಲ ಬಿಜೆಪಿ ಎರಡನೇ ಶಕ್ತಿ ಕೇಂದ್ರದ ಅಧ್ಯಕ್ಷರಾಗಿ...

ಸಂಗೀತ ನಿರ್ದೇಶಕ ಗುರುಕಿರಣ್ ಅವರಿಗೆ ಬೆಂಗಳೂರು ವಿಶ್ವವಿದ್ಯಾನಿಲಯದಿಂದ ಗೌರವ ಡಾಕ್ಟರೇಟ್ ಘೋಷಣೆ !

ಕರಾವಳಿ ಮೂಲದ ಹೆಸರಾಂತ ಸಂಗೀತ ನಿರ್ದೇಶಕ ಗುರುಕಿರಣ್ ಕನ್ನಡ ಚಿತ್ರರಂಗದ ಸಂಗೀತ ಕ್ಷೇತ್ರದಲ್ಲಿ ಹಲವು ಯಶಸ್ವಿ ‘ಆಪರೇಷನ್ ಗಳನ್ನು ಮಾಡಿದ ಹೆಸರಾಂತ ಹಾಗೂ ಸುರದ್ರೂಪಿ ಗುರುಕಿರಣ್ ಇನ್ನು ಮುಂದೆ ಡಾಕ್ಟರ್ ಗುರುಕಿರಣ್ ಆಗಲಿದ್ದಾರೆ. ಚಲನಚಿತ್ರ...

ಪತಿ ಕಿರುಕುಳಕ್ಕೆ ಬೇಸತ್ತ ಪತ್ನಿ ಆತ್ಮಹತ್ಯೆ

ಕಿರುಕುಳ ನೀಡುತ್ತಿದ್ದ ಗಂಡನ ನಡೆಗೆ ಬೇಸತ್ತು ಮಹಿಳೆ ಪೆಟ್ರೋಲ್ ಸುರಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಂಗಳೂರಿನ ಹುಳಿಮಾವು ಅಕ್ಷಯನಗರದಲ್ಲಿ ನಡೆದಿದೆ. ಅನುಷಾ ಆತ್ಮಹತ್ಯೆಗೆ ಶರಣಾದ ದುರ್ದೈವಿ. ಬೆಂಕಿ ಕೆನ್ನಾಲಿಗೆ ಸುಟ್ಟು ಕರಕಲಾಗಿದ್ದ ಅನುಷಾ ಸಾವು-ಬದುಕಿನ...

ಮೆದುಳು ಚುರುಕಾಗಲು ಪ್ರತಿದಿನ ಈ ಆಹಾರಗಳನ್ನು ತಪ್ಪದೆ ಸೇವಿಸಿ

ಬೇರೆಯವರಿಗಿಂತ ಬುದ್ಧಿಶಕ್ತಿ ಹೆಚ್ಚಿಸಿಕೊಳ್ಳಬೇಕು ಹಾಗೂ ಸಮಯಕ್ಕೆ ಸರಿಯಾಗಿ ಒಳ್ಳೆಯ ನಿರ್ಧಾರಗಳನ್ನು ಕೈಗೊಳ್ಳಬೇಕೆಂದರೆ, ಮೆದುಳಿನ ಕಾರ್ಯವೈಖರ್ಯ ಸರಿಯಾಗಿ ನಡೆಯಬೇಕು. ಹೀಗಾಗಿ ಮೆದುಳಿನ ಪ್ರಕ್ರಿಯೆ ಸರಿಯಾಗಿ ನಡೆಯಬೇಕೆಂದರೆ, ಆರೋಗ್ಯಕಾರಿ ಆಹಾರ ಪದ್ಧತಿಯನ್ನು ಅಭ್ಯಾಸ ಮಾಡಿಕೊಳ್ಳಬೇಕು. ಉದಾಹರಣೆಗೆ...

ಮೂವರು ನಕ್ಸಲರ ಬಂಧನ: ಹಲವು ಸ್ಫೋಟಕಗಳು ವಶ

ಬಿಜಾಪುರದ ನಾರಾಯಣಪುರ ಸರ್ಕೇಗೌಡ ಮೋರಿ ಬಳಿ ಬಾಂಬ್ ಸ್ಫೋಟಕ್ಕೆ ಸಂಚು ರೂಪಿಸುತ್ತಿದ್ದ ಮೂವರು ನಕ್ಸಲರನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಕುಡಮಿ ಸೋಮ್ಲು, ಲಿಂಗು ಸೆಮ್ಲಾ ಅಲಿಯಾಸ್ ಲಿಂಗ ಮತ್ತು ಸೋಮ್ಲು ಕಡ್ತಿ...
error: Content is protected !!