Tuesday, November 17, 2026
spot_imgspot_img
spot_imgspot_img
Home Tags Vtvvitla

Tag: vtvvitla

ಸುರತ್ಕಲ್ : ಹಿಂದಿನಿಂದ ವಾಹನ ಬಡಿದು ದ್ವಿಚಕ್ರ ಸವಾರ ಮೃತ್ಯು..!

ಸುರತ್ಕಲ್ : ದ್ವಿಚಕ್ರ ವಾಹನಕ್ಕೆ ಹಿಂದಿನಿಂದ ವಾಹನ ಬಡಿದ ಪರಿಣಾಮ ಸವಾರ ಮೃತಪಟ್ಟ ಘಟನೆ ಮಂಗಳೂರು ಹೊರವಲಯದ ಸುರತ್ಕಲ್ ಮುಕ್ಕ ರಾಷ್ಟ್ರೀಯ ಹೆದ್ದಾರಿ 66 ರಲ್ಲಿ ಸಂಭವಿಸಿದೆ. ಮೃತ ಯುವಕನನ್ನು ಹಳೆಯಂಗಡಿ ಇಂದಿರಾನಗರ ನಿವಾಸಿ...

ಮಂಗಳೂರು : ಪ್ರಿಯತಮೆಯ ಹತ್ಯೆಗೈದ ಪ್ರಿಯಕರನಿಗೆ ಜೀವಾವಧಿ ಶಿಕ್ಷೆ

ಮಂಗಳೂರು : ಮದುವೆಯಾಗಲು ನಿರಾಕರಿಸಿದ ಪ್ರಿಯತಮೆಯನ್ನು ಹತ್ಯೆಗೈದ ಆರೋಪಿಗೆ ಮಂಗಳೂರಿನ ಜಿಲ್ಲಾ ಪ್ರಧಾನ ಮತ್ತು ಸತ್ರ ನ್ಯಾಯಾಲಯ ಜೀವಾವಧಿ ಶಿಕ್ಷೆ ವಿಧಿಸಿದೆ. ಕೊಲೆ ಮಾಡಿದ ಬಳಿಕ ಆಕೆಯ ಮೊಬೈಲ್ ಫೋನ್ ಮತ್ತು ಎಟಿಎಂ...

ಅಳಿಕೆ : (ಸೆ .6) ಮಡಿಯಾಲ ಶ್ರೀ ಗೋಪಾಲಕೃಷ್ಣ ದೇವಸ್ಥಾನದ ಜೀರ್ಣೋದ್ದಾರ ಪ್ರಯುಕ್ತ ಗರ್ಭಗುಡಿ...

ಅಳಿಕೆ : ಮಡಿಯಾಲ ಶ್ರೀ ಗೋಪಾಲಕೃಷ್ಣ ದೇವಸ್ಥಾನದ ಜೀರ್ಣೋದ್ದಾರ ಸಂಬಂಧವಾಗಿ ವಾಸ್ತುಶಿಲ್ಪಿ ಶ್ರೀ ಕೃಷ್ಣಪ್ರಸಾದ ಮುನಿಯಂಗಳ ಇವರ ಮಾರ್ಗದರ್ಶನದಲ್ಲಿ ಗರ್ಭಗುಡಿ ಮತ್ತು ನಮಸ್ಕಾರ ಮಂಟಪದ ಶಿಲಾಮಯ ಕೆಲಸಕಾರ್ಯಗಳ ಆರಂಭಕ್ಕೆ ಬ್ರಹ್ಮಶ್ರೀ ಕುಂಟುಕುಡೇಲು ಶ್ರೀ...

ವಿಟ್ಲ: ವಿಟ್ಲ-ಪುತ್ತೂರು ರಸ್ತೆಯ ಎಂಪೈರ್ ಮಾಲ್ ನಲ್ಲಿ ಆರ್.ಜೆ ಗೋಲ್ಡ್ ಆ್ಯಂಡ್ ಡೈಮಂಡ್ಸ್ ಮತ್ತು...

ವಿಟ್ಲ: ವಿಟ್ಲ-ಪುತ್ತೂರು ರಸ್ತೆಯ ಎಂಪೈರ್ ಮಾಲ್ ನಲ್ಲಿ ಆರ್.ಜೆ ಗೋಲ್ಡ್ ಆ್ಯಂಡ್ ಡೈಮಂಡ್ಸ್ ಮತ್ತು ಫ್ಯಾಶನ್ ವರ್ಲ್ಡ್ ರೆಡಿಮೆಡ್ಸ್ ಆ್ಯಂಡ್ ಟೆಕ್ಸ್ ಟೈಲ್ಸ್ ಶೊ ರೂಂ ಇಂದು ಶುಭಾರಂಭಗೊಂಡಿತು. ಅಲ್ ಹಾಜ್ ಕೆ.ಎಸ್ ಆಟ್ಟಕೋಯ...

ಶಾಲಾ ಬಸ್‌ ಮತ್ತು ಸರ್ಕಾರಿ ಬಸ್ ನಡುವೆ ಭೀಕರ ಅಪಘಾತ : ಇಬ್ಬರು ವಿದ್ಯಾರ್ಥಿಗಳು...

ಶಾಲಾ ಬಸ್ ಹಾಗೂ ಸರ್ಕಾರಿ ಬಸ್ ಮುಖಾಮುಖಿ ಡಿಕ್ಕಿಯಾಗಿ ಇಬ್ಬರು ವಿದ್ಯಾರ್ಥಿಗಳು ದಾರುಣವಾಗಿ ಸಾವನ್ನಪ್ಪಿದ್ದು, 40ಕ್ಕೂ ಹೆಚ್ವು ಜನರು ಗಾಯಗೊಂಡಿರುವ ಘಟನೆ ರಾಯಚೂರು ಜಿಲ್ಲೆಯ ಮಾನ್ವಿ ತಾಲೂಕಿನ ಕಪಗಲ್ ಬಳಿ ನಡೆದಿದೆ. ಸಮರ್ಥ (7)...

ಸಾಲೆತ್ತೂರು: ಒಡಿಯೂರು ಶ್ರೀ ಗ್ರಾಮ ವಿಕಾಸ ಯೋಜನೆಯ ಕೊಳ್ನಾಡು ವಲಯದ ಹಣ ಸಂಗ್ರಹಣಾ ಕೇಂದ್ರ...

ಒಡಿಯೂರು ಶ್ರೀ ಗ್ರಾಮ ವಿಕಾಸ ಯೋಜನೆಯ ಕೊಳ್ನಾಡು ವಲಯದ ಸಾಲೆತ್ತೂರು ಗ್ರಾಮದ ಹಣ ಸಂಗ್ರಹಣಾ ಕೇಂದ್ರ ಸಾಲೆತ್ತೂರಿನಲ್ಲಿ ನಡೆಯಿತು. ಕಾರ್ಯಕ್ರಮದಲ್ಲಿ ಕೊಳ್ನಾಡು ಗ್ರಾಮದ ಅಗರಿ ಶ್ರೀ ಧೂಮಾವತಿ ಬಂಟ ದೈವಗಳ ಸೇವಾ ಸಮಿತಿಯ ಅಧ್ಯಕ್ಷರು...

ಮಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಸುಟ್ಟುಕರಕಲಾದ ಕಾರು

ಸುರತ್ಕಲ್: ರಾಷ್ಟ್ರೀಯ ಹೆದ್ದಾರಿಯಲ್ಲಿ ಸಂಚರಿಸುತ್ತಿದ್ದ ಬಿಎಂಡಬ್ಲ್ಯೂ ಕಾರೊಂದು ಬೆಂಕಿಗೆ ಆಹುತಿಯಾಗಿರುವ ಘಟನೆ ಸುರತ್ಕಲ್ ಎನ್ ಐಟಿಕೆ ಹಳೆ ಟೋಲ್ ಗೇಟ್ ಬಳಿ ಇಂದು ಬೆಳಗ್ಗೆ ನಡೆದಿದೆ. ಕಾರು ಉಡುಪಿ ಕಡೆಯಿಂದ ರಾಷ್ಟ್ರೀಯ ಹೆದ್ದಾರಿಯಾಗಿ ಮಂಗಳೂರು...

ವಿಟ್ಲ: (ಸೆ. 5 – 8) ಗಣೇಶ ಚತುರ್ಥಿ ಹಾಗೂ ಶಿಕ್ಷಕರ ದಿನಾಚರಣೆಯ ಪ್ರಯುಕ್ತ...

ವಿಟ್ಲ: ಪುತ್ತೂರು ರಸ್ತೆಯಲ್ಲಿರುವ ಸ್ಮಾರ್ಟ್ ಸಿಟಿ ಕಮರ್ಷಿಯಲ್ ಕಾಂಪ್ಲೆಕ್ಸ್ ನ ವಿಸ್ಮೃತ ಮಳಿಗೆಯಲ್ಲಿ ಕಾರ್ಯಾನಿರ್ವಹಿಸುತ್ತಿರುವ ಸಪ್ತ ಜ್ಯುವೆಲ್ಸ್‌ನಲ್ಲಿ ಗಣೇಶ ಚತುರ್ಥಿ ಹಾಗೂ ಶಿಕ್ಷಕರ ದಿನಾಚರಣೆಯ ಪ್ರಯುಕ್ತ ಸೆಪ್ಟೆಂಬರ್‌ 5 ರಿಂದ 8ರವರೆಗೆ ಹೊನ್ನಿನ...

ಬೆಳ್ತಂಗಡಿ: ಡೆಂಗ್ಯೂ ಜ್ವರದಿಂದ ನರ್ಸ್ ಮೃತ್ಯು

ಬೆಳ್ತಂಗಡಿ: ಡೆಂಗ್ಯೂ ಜ್ವರದಿಂದ ಬಳಲುತ್ತಿದ್ದ ನರ್ಸ್ ಒಬ್ಬರು ಮೃತಪಟ್ಟ ಘಟನೆ ನಡೆದಿದೆ. ಮೃತರನ್ನು ಗಂಡಿಬಾಗಿಲಿನ ದೇವಗಿರಿಯ ಬೈಕಾಟ್ ನಿವಾಸಿ ಜೋಸ್- ಮೆಡ್ಲಿ ದಂಪತಿ ಪುತ್ರಿ ಟಿನು(27) ಎಂದು ಗುರುತಿಸಲಾಗಿದೆ. ಬೆಂಗಳೂರಿನಲ್ಲಿ ನರ್ಸ್ ಆಗಿದ್ದ ಟಿನು ಅವರಿಗೆ...

ಕಡಬ ವಿದ್ಯಾರ್ಥಿನಿಯರ ಮೇಲಿನ ಆ್ಯಸಿಡ್ ದಾಳಿ ಪ್ರಕರಣ : ಆರೋಪಿಯ ಜಾಮೀನು ಅರ್ಜಿ ವಜಾ

ಕಡಬ : ಸರಕಾರಿ ಪದವಿಪೂರ್ವ ಕಾಲೇಜ್‌ ಕಡಬದ ಮೂವರು ವಿದ್ಯಾರ್ಥಿನಿಯರ ಮೇಲೆ ಆ್ಯಸಿಡ್ ದಾಳಿ ನಡೆಸಿ ಕೊಲೆ ಮಾಡಲು ಪ್ರಯತ್ನಿಸಿದ ಆರೋಪದಡಿ ಬಂಧಿತನಾಗಿ ನ್ಯಾಯಾಂಗ ಬಂಧನದಲ್ಲಿರುವ ಕೇರಳ ಮಲ್ಲಾಪುರದ ಅಬಿನ್.ಪಿ.ಸಿ.ಬಿ. ಸಲ್ಲಿಸಿದ್ದ ಜಾಮೀನು...
error: Content is protected !!