Tuesday, November 17, 2026
spot_imgspot_img
spot_imgspot_img
Home Tags Vtvvitla

Tag: vtvvitla

ಮಂಗಳೂರು: ಬಿಜೆಪಿ ಸದಸ್ಯತ್ವ ಪಡೆದ ತುಳು ಕಲಾವಿದ ದೇವದಾಸ್ ಕಾಪಿಕಾಡ್

ಮಂಗಳೂರು: ದೇಶಾದ್ಯಂತ ಬಿಜೆಪಿ ಸದಸ್ಯತ್ವ ಅಭಿಯಾನ ನಡೆಯುತ್ತಿರುವ ಹಿನ್ನೆಲೆಯಲ್ಲಿ ತುಳು ಕಲಾವಿದ ದೇವದಾಸ್ ಕಾಪಿಕಾಡ್ ಬಿಜೆಪಿ ಸದಸ್ಯತ್ವ ಪಡೆದರು. ಮಂಗಳೂರಿನಲ್ಲಿ ದೇವದಾಸ್ ಕಾಪಿಕಾಡ್ ರವರ ನಿವಾಸದಲ್ಲಿ ಮಾಜಿ ಮುಖ್ಯಮಂತ್ರಿ ಡಿ.ವಿ. ಸದಾನಂದ ಗೌಡ ಮತ್ತು...

ಸೇಬು ಹಣ್ಣಿನ ಅದ್ಭುತ ಆರೋಗ್ಯ ಪ್ರಯೋಜನಗಳು

ಸಾಮಾನ್ಯವಾಗಿ ಸೇಬು ಹಣ್ಣು ಎಲ್ಲರಿಗೂ ಇಷ್ಟವಾಗುವ ಹಣ್ಣು. ದೇಹದಲ್ಲಿ ರೋಗ ನಿರೋಧಕ ಶಕ್ತಿಯನ್ನು ಬಲಪಡಿಸುವುದರ ಜತೆಗೆ ರೋಗದ ಅಪಾಯವನ್ನು ತಡೆಗಟ್ಟುತ್ತದೆ. ಸಾಕಷ್ಟು ಪ್ರಮಾಣದ ಉತ್ಕರ್ಷಣ ನಿರೋಧಕ ಶಕ್ತಿಯನ್ನು ಹೊಂದಿರುವುದರಿಂದ ಮಧುಮೇಹ ಅಪಾಯವನ್ನು ಕಡಿಮೆ...

ಉಡುಪಿ: ಹಾಡುಹಗಲೇ ವೃದ್ದೆಯ ಕತ್ತಿನಿಂದ ಚಿನ್ನದ ಸರ ಕಿತ್ತು ಪರಾರಿ ; ಪ್ರಕರಣ ದಾಖಲು

ಉಡುಪಿ: ಕಳ್ಳನೊಬ್ಬ ಹಾಡುಹಗಲೇ ವೃದ್ದೆಯ ಕತ್ತಿನಿಂದ ಚಿನ್ನದ ಸರವನ್ನು ಕಿತ್ತುಕೊಂಡು ಪರಾರಿಯಾಗಿರುವ ಘಟನೆ ನಗರದ ಶಿವಳ್ಳಿ ಗ್ರಾಮದಲ್ಲಿ ನಡೆದಿದೆ. ಉಡುಪಿಯ ಶಿವಳ್ಳಿ ಗ್ರಾಮ ನಿವಾಸಿ ಕಮಲಾ (70) ಎಂಬವರು ಶಿವಳ್ಳಿ ಗ್ರಾಮದ ಸಗ್ರಿನೋಲ್ ರಸ್ತೆಯಲ್ಲಿರುವ...

ವಿಟ್ಲ: ಸರಕಾರಿ ಪ್ರೌಢ ಶಾಲೆ (RMSA) ವಿಟ್ಲದಲ್ಲಿ ಸಾರ್ವಜನಿಕ ಶಿಕ್ಷಣ ಇಲಾಖೆಯ ತಾಲೂಕು ಮಟ್ಟದ...

ಬಾಲಕ-ಬಾಲಕಿಯರ ಎರಡೂ ವಿಭಾಗದಲ್ಲಿ ಸರಕಾರಿ ಪ್ರೌಢ ಶಾಲೆ (RMSA) ವಿಟ್ಲ ಪ್ರಥಮ ಸ್ಥಾನ ವಿಟ್ಲ: ಸರಕಾರಿ ಪ್ರೌಢ ಶಾಲೆ (RMSA) ವಿಟ್ಲದಲ್ಲಿ ಸಾರ್ವಜನಿಕ ಶಿಕ್ಷಣ ಇಲಾಖೆಯ ತಾಲೂಕು ಮಟ್ಟದ ಪ್ರೈಮರಿ ವಿಭಾಗದ ಬಾಲಕ-ಬಾಲಕಿಯರ ಕಬಡ್ಡಿ...

ಕಂಬಳಬೆಟ್ಟು : ಧರ್ಮನಗರದಲ್ಲಿ ಉಚಿತ ಯೋಗ ಶಿಕ್ಷಣ ತರಬೇತಿ ಪ್ರಾರಂಭ

ಕಂಬಳಬೆಟ್ಟು: ಎಸ್‌ಪಿವೈಎಸ್‌ಎಸ್ ಕರ್ನಾಟಕ ನೇತ್ರಾವತಿ ವಲಯ ಹಾಗೂ ಶ್ರೀ ಧರ್ಮ ಸೇವಾ ವಿಶ್ವಸ್ಥ ಮಂಡಳಿ, ಧರ್ಮನಗರ, ಕಂಬಳಬೆಟ್ಟು ಇದರ ಸಹಯೋಗದೊಂದಿಗೆ ಉಚಿತ ಯೋಗ ಶಿಕ್ಷಣ ತರಗತಿ ಶ್ರೀ ದುರ್ಗಾ ಮಂದಿರ ಧರ್ಮನಗರ, ಕಂಬಳಬೆಟ್ಟುವಿನಲ್ಲಿ...

ಬೆಳ್ತಂಗಡಿ: ಗ್ರಾಮ ಸಭೆಯಲ್ಲಿ ದೇವಸ್ಥಾನದ ಖರ್ಚು ವೆಚ್ಚಗಳ ಬಗ್ಗೆ ಮಾತಿನ ಚಕಮಕಿ, ಹಲ್ಲೆ ;...

ಬೆಳ್ತಂಗಡಿ :ಗ್ರಾಮ ಸಭೆ ನಡೆಯುತ್ತಿದ್ದ ಸಂದರ್ಭದಲ್ಲಿ ವ್ಯಕ್ತಿಗಳಿಬ್ಬರ ನಡುವೆ ದೇವಸ್ಥಾನವೊಂದರ ಖರ್ಚು ವೆಚ್ಚಗಳ ಬಗ್ಗೆ ಮಾತಿನ ಚಕಮಕಿ ನಡೆದ ಘಟನೆ ಬೆಳ್ತಂಗಡಿ ತಾಲೂಕು ಶಿರ್ಲಾಲು ಗ್ರಾಮ ಪಂಚಾಯತ್‌ನಲ್ಲಿ ನಡೆದಿದೆ. ಸೆ. 03 ರಂದು ಗ್ರಾಮ...

ವೇಶ್ಯಾವಾಟಿಕೆ ದಂಧೆ ಮೇಲೆ ಸಿಸಿಬಿ ದಾಳಿ; ಬೆಳ್ತಂಗಡಿ ಮೂಲದ ಟೆಕ್ಕಿ ಸೇರಿ ಮೂವರು ಅರೆಸ್ಟ್..!

ಕೆಲವೇ ದಿನಗಳಲ್ಲಿ ಮದುವೆ ನಿಶ್ಚಿತಾರ್ಥವಾಗಬೇಕಿದ್ದ ಟೆಕ್ಕಿಯೊಬ್ಬ ಸಿಸಿಬಿ ಪೊಲೀಸರು ವೇಶ್ಯಾವಾಟಿಕೆ ದಂಧೆ ಮೇಲೆ ದಾಳಿ ನಡೆಸಿದ್ದಾಗ ಸಿಕ್ಕಿಬಿದ್ದಿದ್ದು, ಆತನ ನಿಶ್ಚಿತಾರ್ಥ ರದ್ದಾಗಿದೆ. ಈ ಪ್ರಕರಣದ ಸಂಬಂಧಪಟ್ಟಂತೆ ಟೆಕ್ಕಿ ಸೇರಿ ಮೂವರನ್ನು ಪೊಲೀಸರು ಬಂಧಿಸಿದ...

ವೀರಕಂಭ: ಕೆಲಿಂಜ ಸ.ಹಿ.ಪ್ರಾ.ಶಾಲೆಯ ಪ್ರಭಾರ ಮುಖ್ಯ ಶಿಕ್ಷಕ ಬಿ.ತಿಮ್ಮಪ್ಪ ನಾಯ್ಕರವರು ಜಿಲ್ಲಾ ಮಟ್ಟದ ಉತ್ತಮ...

ವೀರಕಂಭ ಗ್ರಾಮದ ಕೆಲಿಂಜ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಪ್ರಭಾರ ಮುಖ್ಯ ಶಿಕ್ಷಕರು ಬಿ ತಿಮ್ಮಪ್ಪ ನಾಯ್ಕರವರು ಈ ಸಾಲಿನ ಜಿಲ್ಲಾ ಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ. ಮುಚ್ಚುವ ಹಂತದಲ್ಲಿದ್ದ ಸರಕಾರಿ ಕೆಲಿಂಜ...

ಚಂದಳಿಕೆ: (ಸೆ.7-8) ಕಾರ್ತಿಕ್ ಫ್ರೆಂಡ್ಸ್ ಕ್ಲಬ್ (ರಿ.) ಚಂದಳಿಕೆ-ವಿಟ್ಲ ಸಾರ್ವಜನಿಕ ಶ್ರೀ ಗಣೇಶೋತ್ಸವ ಗೌರವ...

ಚಂದಳಿಕೆ: ಕಾರ್ತಿಕ್ ಫ್ರೆಂಡ್ಸ್ ಕ್ಲಬ್ (ರಿ.) ಚಂದಳಿಕೆ-ವಿಟ್ಲ ಸಾರ್ವಜನಿಕ ಶ್ರೀ ಗಣೇಶೋತ್ಸವ ಗೌರವ ಸಮಿತಿ , ಚಂದಳಿಕೆ ಇದರ ಆಶ್ರಯದಲ್ಲಿ 26ನೇ ವರ್ಷದ ಸಾರ್ವಜನಿಕ ಶ್ರೀ ಗಣೇಶೋತ್ಸವ ಕಾರ್ಯಕ್ರಮವು ಸೆ. 07ನೇ ಶನಿವಾರ...

ವಿಟ್ಲ ಸರಕಾರಿ ಕೈಗಾರಿಕಾ ತರಬೇತಿ ಸಂಸ್ಥೆಯಲ್ಲಿ ಪಿ ಎಂ ಸೂರ‍್ಯ ಘರ್ ಯೋಜನೆಯ ಉದ್ಘಾಟನಾ...

ಪ್ರಧಾನ ಮಂತ್ರಿ ಸೂರ‍್ಯ ಘರ್ ಯೋಜನೆಯ ಉದ್ಘಾಟನಾ ಕಾರ್ಯಕ್ರಮ ವಿಟ್ಲ ಸರಕಾರಿ ಕೈಗಾರಿಕಾ ತರಬೇತಿ ಸಂಸ್ಥೆಯಲ್ಲಿ ನಡೆಯಿತು. ಸಂಸ್ಥೆಯ ಕಿರಿಯ ತರಬೇತಿ ಅಧಿಕಾರಿ ಶ್ರೀಮತಿ ರತಿ ವಿ ಸೌರ ಶಕ್ತಿಯ ಉಪಯೋಗಗಳನ್ನು ವಿವರಿಸಿ ಈ...
error: Content is protected !!