Tuesday, November 17, 2026
spot_imgspot_img
spot_imgspot_img
Home Tags Vtvvitla

Tag: vtvvitla

ಉಡುಪಿ: ಸಾಲದ ಕಂತು ಬಾಕಿಯಿದೆ ಎಂದು ಹೇಳಿ ವಂಚನೆಗೆ ಯತ್ನ..!

ಉಡುಪಿ: ಸಾಮಾನ್ಯವಾಗಿ ಆನ್‌ಲೈನ್ ವಂಚಕರು ಹಿಂದಿ, ಆಂಗ್ಲ ಭಾಷೆಯಲ್ಲಿ ವ್ಯವಹರಿಸುತ್ತಾರೆ. ಆದ್ದರಿಂದ ಅಂತಹ ಕರೆ ಬಂದರೆ ಕನ್ನಡದಲ್ಲಿ ಉತ್ತರಿಸಿದರೆ ವಂಚನೆಯಿಂದ ಪಾರಾಗಬಹುದು ಎಂದು ಹೇಳಲಾಗುತ್ತಿತ್ತು. ಆದರೆ ಆ ನಂಬಿಕೆ ಈಗ ಸುಳ್ಳಾಗಿದ್ದು, ಕಟಪಾಡಿಯ...

ಮುಡಾ ಹಗರಣ; ಕಾಂಗ್ರೆಸ್​ ನಾಯಕರಿಂದ ರಾಜಭವನ ಚಲೋ

ಬೆಂಗಳೂರು: ಮುಡಾ ಹಗರಣ ವಿಚಾರವಾಗಿ ಇಂದು ಕಾಂಗ್ರೆಸ್ ನಾಯಕರು ರಾಜಭವನ ಚಲೋ ನಡೆಸುತ್ತಿದ್ದಾರೆ. ಅನೇಕ ಕಾಂಗ್ರೆಸ್ ನಾಯಕರು ಇದರಲ್ಲಿ ಪಾಲ್ಗೊಂಡಿದ್ದಾರೆ. ಮುಡಾ ಹಗರಣ ಸಿಎಂ ಸಿದ್ದರಾಮಯ್ಯರವರಿಗೆ ಕಂಟಕವಾಗಿ ಪರಿಣಮಿಸಿದೆ.ಈ ವಿಚಾರವಾಗಿ ರಾಜ್ಯ ರಾಜಕಾರಣದಲ್ಲಿ ಅನೇಕ...

ಯುವತಿಗೆ ವಂಚನೆ ಪ್ರಕರಣ; ಅಪರಾಧಿ ನಿತೇಶ್‌ಗೆ 10 ವರ್ಷ ಕಠಿಣ ಕಾರಾಗೃಹ ಶಿಕ್ಷೆ

ಅಪರಾಧಿ ತಂದೆ ರಾಮಣ್ಣ ಪೂಜಾರಿಗೆ 1 ವರ್ಷ ಕಠಿಣ ಕಾರಾಗೃಹ ಶಿಕ್ಷೆ ಮಂಗಳೂರು: ಮದುವೆಯಾಗುವುದಾಗಿ ನಂಬಿಸಿ ಯುವತಿಯೊಂದಿಗೆ ಬಲವಂತವಾಗಿ ದೈಹಿಕ ಸಂಪರ್ಕ ನಡೆಸಿ ವಂಚಿಸಿರುವ ಕಬಕ ನಿವಾಸಿ ಆರೋಪಿಗೆ ಮಂಗಳೂರಿನ 6ನೇ ಹೆಚ್ಚುವರಿ ಜಿಲ್ಲಾ...

ಕೇದಾರನಾಥದ ಪುನಶ್ಚೇತನ ಕಾರ್ಯಾಚರಣೆ ವೇಳೆ ಹೆಲಿಕಾಪ್ಟರ್ ಪತನ..!

ನವದೆಹಲಿ: ಉತ್ತರಾಖಂಡದ ಕೇದಾರನಾಥ ಧಾಮದಲ್ಲಿ ಲ್ಯಾಂಡಿಂಗ್ ವೇಳೆ ಹಾನಿಗೊಳಗಾಗಿದ್ದ ಹೆಲಿಕಾಪ್ಟರ್, ಚೇತರಿಕೆ ಕಾರ್ಯಾಚರಣೆ ವೇಳೆ ಎಂಐ-17 ಹೆಲಿಕಾಪ್ಟರ್‌ನಿಂದ ಜಾರಿಬಿದ್ದು ಮಂದಾಕಿನಿ ನದಿಯ ಬಳಿ ಪತನಗೊಂಡಿದೆ. ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿರುವ ವೀಡಿಯೋದಲ್ಲಿ ಒಂದು ಹೆಲಿಕಾಪ್ಟರ್ ಕೆಳಗೆ...

ಮೂಡುಬಿದ್ರಿ: ಪೊಲೀಸ್ ಠಾಣೆಯ ರಸ್ತೆಯಲ್ಲೇ ಯುವತಿಗೆ ಹಲ್ಲೆ; ಆರೋಪಿ ಅರೆಸ್ಟ್..!

ಮೂಡುಬಿದ್ರಿ: ತನ್ನನ್ನು ಪ್ರೀತಿಸುವಂತೆ ಒತ್ತಾಯಿಸಿ ಯುವತಿಯೊಬ್ಬಳಿಗೆ ಹಲ್ಲೆಗೈದ ಘಟನೆ ಮೂಡುಬಿದಿರೆ ಪೊಲೀಸ್ ಠಾಣೆ ರಸ್ತೆಯಲ್ಲಿ ಗುರುವಾರ ರಾತ್ರಿ 8:00 ಗಂಟೆಗೆ ನಡೆದಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಯೊಬ್ಬನನ್ನು ಮೂಡುಬಿದಿರೆ ಪೊಲೀಸರು ಬಂಧಿಸಿದ್ದಾರೆ. ಬಂಧಿತ ಆರೋಪಿಯನ್ನು ಇರುವೈಲಿನ...

ಬೀಚ್‌ನಲ್ಲಿ ಯುವತಿಯ ಬಿಕಿನಿ ಫೋಟೋಶೂಟ್‌ಗೆ ಪೊಲೀಸರಿಂದ ತಡೆ – ಮಾಡೆಲ್‌ ಆಕ್ರೋಶ

ಉಡುಪಿಯ ಪಡುಕೆರೆ ಬೀಚ್‌ನಲ್ಲಿ ಯುವತಿಯ ಬಿಕಿನಿ ಫೋಟೋಶೂಟ್‌ಗೆ ಪೊಲೀಸರು ಅಡ್ಡಗಾಲು ಹಾಕಿದ್ದಾರೆ ಎಂಬ ಆರೋಪ ಕೇಳಿ ಬಂದಿದ್ದು ಮಾಡೆಲ್‌ವೊಬ್ಬರು ಸೋಶಿಯಲ್‌ ಮೀಡಿಯಾದಲ್ಲಿ ಬೇಸರ ವ್ಯಕ್ತಪಡಿಸಿದ್ದಾರೆ. ಮುಂಬೈನಿಂದ ಪಡುಬಿದ್ರೆ ಬೀಚ್‌ಗೆ ಖ್ಯಾತಿ ಶ್ರೀ ಎಂಬ ಮಾಡೆಲ್‌...

ನೆಲ್ಲಿಕಾಯಿಯ ಆರೋಗ್ಯ ಪ್ರಯೋಜನಗಳು

ನೆಲ್ಲಿಕಾಯಿಯನ್ನು ಆಯುರ್ವೇದದಲ್ಲಿ ವಿಶೇಷ ಆಹಾರವೆಂದು ಪರಿಗಣಿಸಲಾಗುತ್ತದೆ. ವಿಟಮಿನ್ ಸಿ ಸಮೃದ್ಧವಾಗಿರುವ ಈ ಹುಳಿ ಹಣ್ಣು ವಿವಿಧ ಪೋಷಕಾಂಶಗಳ ಉಗ್ರಾಣವಾಗಿದೆ. ಇದನ್ನು ಹಲವು ವಿಧಗಳಲ್ಲಿ ಬಳಸಲಾಗುತ್ತದೆ. ಅನೇಕ ಜನರು ಇದನ್ನು ಒಣ ಅಥವಾ ಹಸಿಯಾಗಿ...

ಸುಳ್ಯ : ವಿದೇಶದಲ್ಲಿ ಕೆಲಸ ಸಿಕ್ಕಿದೆ ಎಂದ ಮಗಳನ್ನು ಏರ್ ಪೋರ್ಟ್ ತನಕ ಬಿಟ್ಟು...

ಸುಳ್ಯ : ಅಪ್ಪ-ಅಮ್ಮನಿಗೆ ಮಗಳು ವಿದೇಶದಲ್ಲಿ ಕೆಲಸ ಸಿಕ್ಕಿದೆ ಹೋಗುವುದಾಗಿ ಹೇಳಿ ಏರ್ ಪೋರ್ಟ್ ತನಕ‌ ಮನೆಯವರೇ ಕರೆದುಕೊಂಡು ಬಂದು ಬಿಟ್ಟು ಹೋದ ಬಳಿಕ ಅನ್ಯಕೋಮಿನ ಯುವಕನ ಜೊತೆ ಪರಾರಿಯಾಗಿರುವ ಘಟನೆ ನಡೆದಿದೆ. ದಕ್ಷಿಣ...

‘KSRTC’ಗೆ ಬರೋಬ್ಬರಿ ’16 ರಾಷ್ಟ್ರಮಟ್ಟದ ಪ್ರಶಸ್ತಿ’ಗಳ ಸರಮಾಲೆ

ಕರ್ನಾಟಕದ ಹೆಮ್ಮೆಯ ಕೆ ಎಸ್ ಆರ್ ಟಿಸಿಗೆ ಪ್ರಶಸ್ತಿಗಳ ಸರಮಾಲೆಯೇ ಬಂದಿದೆ. ಬರೋಬ್ಬರಿ 16 ರಾಷ್ಟ್ರಮಟ್ಟದ ಪ್ರಶಸ್ತಿಗಳನ್ನು ತನ್ನದಾಗಿಸಿಕೊಂಡಿದೆ. ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ(KSRTC)ವು ಒಂದಿಲ್ಲೊಂದು ಸಾಧನೆಯ ಮೂಲಕ ಪ್ರಶಸ್ತಿಯನ್ನು ಮೂಡಿಗೇರಿಸಿಕೊಳ್ಳುತ್ತಲೇ ಇರುತ್ತದೆ....

ಬೆಳ್ತಂಗಡಿ: ಮರದಿಂದ ಬಿದ್ದು ವ್ಯಕ್ತಿ ಸಾವು

ಬೆಳ್ತಂಗಡಿ: ವ್ಯಕ್ತಿಯೊಬ್ಬರು ಮನೆಯ ಸಮೀಪದ ಮರದಿಂದ ದೀವಿಹಲಸು(ಜೀಗುಜ್ಜೆ) ಕೀಳುತ್ತಿದ್ದ ವೇಳೆ ಜಾರಿ ಬಿದ್ದು ಕಲ್ಲಿಗೆ ತಲೆ ತಾಗಿ ಗಾಯಗೊಂಡು ಸಾವನ್ನಪ್ಪಿದ ಘಟನೆ ಮಲವಂತಿಗೆ ಗ್ರಾಮದ ದಿಡುಪೆ ಸಮೀಪ ಸಿಂಗನಾರುವಿನಲ್ಲಿ ಸಂಭವಿಸಿದೆ. ಮೃತ ವ್ಯಕ್ತಿಯನ್ನು ಸಿಂಗನಾರು...
error: Content is protected !!