Tag: vtvvitla
ಪುತ್ತೂರು : ಮನೆಯಲ್ಲಿ ವೇಶ್ಯಾವಾಟಿಕೆ ಆರೋಪ ; ಪೊಲೀಸ್ ದಾಳಿ-ಇಬ್ಬರು ಮಹಿಳೆಯರ ವಶ
ಪುತ್ತೂರು : ಮನೆಯೊಂದರಲ್ಲಿ ವೇಶ್ಯಾವಾಟಿಕೆ ನಡೆಯುತ್ತಿದೆ ಎಂಬ ಆರೋಪದ ಹಿನ್ನಲೆ ಪೊಲೀಸರು ದಾಳಿ ನಡೆಸಿ ಇಬ್ಬರು ಮಹಿಳೆಯರನ್ನು ಬಂಧಿಸಿದ ಘಟನೆ ಪುತ್ತೂರು ಸಮೀಪದ ಕರ್ಮಲ ಎಂಬಲ್ಲಿ ನಡೆದಿದೆ.
ಬಂಧಿತರಲ್ಲಿ ಓರ್ವ ಕ್ರಿಶ್ಚಿಯನ್ ಮತ್ತು ಮತ್ತೋರ್ವ...
ಮುಡಾ ಹಗರಣ ಪ್ರಕರಣ : ವಿಚಾರಣೆ ಮತ್ತೆ ಮುಂದೂಡಿದ ಹೈಕೋರ್ಟ್; ಸಿಎಂಗೆ 2 ದಿನ...
ರಾಜ್ಯ ರಾಜಕಾರಣದಲ್ಲಿ ಬಿರುಗಾಳಿ ಎಬ್ಬಿಸಿರುವ ಸಿಎಂ ಸಿದ್ದರಾಮಯ್ಯ ವಿರುದ್ಧ ಪ್ರಾಸಿಕ್ಯೂಷನ್ಗೆ ರಾಜ್ಯಪಾಲರು ಅನುಮತಿ ನೀಡಿರುವ ಆದೇಶದ ಕುರಿತ ರಿಟ್ ಅರ್ಜಿ ವಿಚಾರಣೆಯನ್ನು ಮತ್ತೆ ಕರ್ನಾಟಕ ಹೈಕೋರ್ಟ್ ಮುಂದೂಡಿದೆ.
ಸಿಎಂ ಪರ ಹಿರಿಯ ವಕೀಲ ಅಭಿಷೇಕ್...
ವಿಟ್ಲ: ಅಮಾಯಕ ಯುವಕನನ್ನು ನಂಬಿಸಿ ವಂಚನೆ ಆರೋಪ ; ಸಿದ್ದೀಕ್ ವಿರುದ್ಧ ದೂರು ದಾಖಲು..!
ವಿಟ್ಲ: ಬಿಸಿನೆಸ್ ನಲ್ಲಿ ಲಾಭ ನೀಡುತ್ತೇನೆ ಎಂದು ಅಮಾಯಕ ಯುವಕನನ್ನು ನಂಬಿಸಿ ಆತನಿಂತ ಲಕ್ಷಾಂತರ ರೂ. ಪಡೆದು ವಂಚಿಸಿದ ಬಗ್ಗೆ ವಿಟ್ಲ ಪೊಲೀಸ್ ಠಾಣೆಗೆ ದೂರು ದಾಖಲಾಗಿದೆ.
ಸಾಲೆತ್ತೂರು ನಿವಾಸಿ ಆಸೀಫ್ ಎಂಬಾತನಿಗೆ ಈ...
ಇಡ್ಕಿದು:( ಸೆ.1) 2023-2024ನೇ ಸಾಲಿನ ವಾರ್ಷಿಕ ಮಹಾಸಭೆ
ಇಡ್ಕಿದು ಸೇವಾ ಸಹಕಾರಿ ಸಂಘ ನಿಯಮಿತ 2023-2024ನೇ ಸಾಲಿನ ವಾರ್ಷಿಕ ಮಹಾಸಭೆಯು ಸೆ.1ನೇ ಭಾನುವಾರ ಬೆಳಿಗ್ಗೆ 10:30ಕ್ಕೆ ಸಂಘದ ಕೇಂದ್ರ ಕಛೇರಿ "ಶತಾಮೃತ’ ಉರಿಮಜಲು ಇಲ್ಲಿ ನಡೆಯಲಿದೆ.
ಸಂಘದ ಅಧ್ಯಕ್ಷ ಬಿ. ಸುಧಾಕರ್ ಶೆಟ್ಟಿ...
ಶ್ರೀಮಂತರ ಪಟ್ಟಿಯಲ್ಲಿ ಮೊದಲ ಸ್ಥಾನ ಪಡೆದ ಗೌತಮ್ ಅದಾನಿ
ನವದೆಹಲಿ: ಹುರನ್ ಇಂಡಿಯಾ ಶ್ರೀಮಂತರ ಪಟ್ಟಿಯಲ್ಲಿ ಮುಕೇಶ್ ಅಂಬಾನಿ ಯನ್ನು ಹಿಂದಕ್ಕಿ ಗೌತಮ್ ಅದಾನಿ ಮುಂಚೂಣಿಯಲ್ಲಿದ್ದಾರೆ.
11.2 ಲಕ್ಷ ಕೋಟಿ ರೂ. ಸಂಪತ್ತನ್ನು ಹೊಂದಿರುವ ಗೌತಮ್ ಅದಾನಿ ಹುರುನ್ ಇಂಡಿಯಾ 2024 ಶ್ರೀಮಂತರ ಪಟ್ಟಿಯಲ್ಲಿ...
ಎಕ್ಸ್ಪ್ರೆಸ್ ವೇನಲ್ಲಿ ಬಸ್ ಚಾಲಕನ ಹುಚ್ಚಾಟ; ಇಬ್ಬರು ಅರೆಸ್ಟ್..!
ಮಂಡ್ಯ: ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ ವೇನಲ್ಲಿ ಹುಚ್ಚಾಟ ನಡೆಸಿ ಖಾಸಗಿ ಬಸ್ ಚಾಲಕ ಮತ್ತು ಸಹ ಚಾಲಕನನ್ನು ಪೊಲೀಸರು ಬಂಧಿಸಿದ್ದಾರೆ.
ಚಾಲಕ ವಿರುದ್ಧ ದಿಕ್ಕಿನಲ್ಲಿ ಬಸ್ ಓಡಿಸುತ್ತಿರುವ ವೀಡಿಯೋವನ್ನು ಪ್ರಯಾಣಿಕರೊಬ್ಬರು ಮೊಬೈಲ್ನಲ್ಲಿ ಸೆರೆ ಹಿಡಿದು ಸಾಮಾಜಿಕ...
ರೇಣುಕಾಸ್ವಾಮಿ ಕೊಲೆ ಪ್ರಕರಣ: ಮತ್ತೆ ವಿಚಾರಣೆಗೆ ಹಾಜರಾದ ಚಿಕ್ಕಣ್ಣ..!
ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ನಟ ಚಿಕ್ಕಣ್ಣ ಇಂದು ಬಸವೇಶ್ವರನಗರದಲ್ಲಿರುವ ಎಸಿಪಿ ಕಚೇರಿಗೆ ಎರಡನೇ ಬಾರಿ ವಿಚಾರಣೆಗೆ ಹಾಜರಾಗಿದ್ದಾರೆ. ಆರೋಪಿ ದರ್ಶನ್ ಭೇಟಿಗೆ ಪರಪ್ಪನ ಅಗ್ರಹಾರ ಜೈಲಿಗೆ ಹೋಗಿದ್ದಕ್ಕೆ ಮತ್ತೆ ವಿಚಾರಣೆಗೆ...
ಪುತ್ತೂರು: ಗ್ರಾಮಾಂತರ ಮಂಡಲ ಮತ್ತು ನಗರ ಮಂಡಲದ ನೂತನ ಸಮಿತಿಯ ಅಧಿಕಾರ ಹಸ್ತಾಂತರ
ಪುತ್ತೂರು: ಗ್ರಾಮಾಂತರ ಮಂಡಲ ಮತ್ತು ನಗರ ಮಂಡಲದ ನೂತನ ಸಮಿತಿಯ ಅಧಿಕಾರ ಹಸ್ತಾಂತರ ಕಾರ್ಯಕ್ರಮ ನಡೆಯಿತು.
ಕಾರ್ಯಕ್ರಮದಲ್ಲಿ ಎರಡೂ ಮಂಡಲದ ಅಧ್ಯಕ್ಷರಾದ ಸಾಜ ರಾಧಕೃಷ್ಣ ಆಳ್ವ ಮತ್ತು ಪಿ.ಜಿ ಜಗನ್ನಿವಾಸ ರಾವ್ ರವರು ನೂತನ...
ಪುತ್ತೂರು: ಲಾಕ್ ಡೌನ್ ಬಳಿಕ ಸ್ಥಗಿತಗೊಂಡಿದ್ದ ಪುತ್ತೂರು-ಅಳಿಕೆ ಬಸ್ ಸಂಚಾರ ಶಾಸಕರ ಸೂಚನೆ ಮೇರೆಗೆ...
ಪುತ್ತೂರು: ಕಳೆದ ಕೊರೋನಾ ಲಾಕ್ಡೌನ್ ಬಳಿಕ ನಿಂತು ಹೋಗಿದ್ದ ಪುತ್ತೂರು-ಅಳಿಕೆ ಕೆಎಸ್ಆರ್ಟಿಸಿ ಬಸ್ ಸಂಚಾರವನ್ನು ಪುತ್ತೂರು ಶಾಸಕರಾದ ಅಶೋಕ್ ರೈ ಅವರು ಪುನರಾರಂಭಿಸುವಂತೆ ಸೂಚನೆ ನೀಡಿದ್ದು ಬಸ್ ಸೇವೆ ಆರಂಭಗೊಂಡಿದೆ.
ಬಸ್ ವ್ಯವಸ್ಥೆ ಇಲ್ಲದೆ...
ಜಪಾನ್ನಲ್ಲಿ ಅಪ್ಪಳಿಸಿದ ಚಂಡಮಾರುತ; ಮೂವರು ಬಲಿ..!
ಟೋಕಿಯೊ: ನೈರುತ್ಯ ಜಪಾನ್ ಕಾಗೋ ಶಿಮಾ ಪ್ರಾಂತ್ಯಕ್ಕೆ ಶಾನ್ಶಾನ್ ಚಂಡಮಾರುತ ಅಪ್ಪಳಿಸಿದ್ದು, ಮೂರು ಮಂದಿ ಸಾವನ್ನಪ್ಪಿದ್ದಾರೆ ಎಂದು ವರದಿಯಾಗಿದೆ.
ಭಾರಿ ಮಳೆ, ಗಾಳಿಯಿಂದಾಗಿ ಅನೇಕ ಮನೆಗಳಲ್ಲಿ ವಿದ್ಯುತ್ ಸಂಪರ್ಕ ಕಡಿತಗೊಂಡಿದೆ. ನೈರುತ್ಯ ಕ್ಯುಶು ದ್ವೀಪ...
















