Tag: vtvvitla
ಮಂಗಳೂರು: ಚೆಕ್ ಬೌನ್ಸ್ ಪ್ರಕರಣ; ಕನ್ನಡದ ಹಿರಿಯ ನಟಿ ಪದ್ಮಜಾ ರಾವ್ಗೆ ಮೂರು ತಿಂಗಳು...
ಮಂಗಳೂರು: ಚೆಕ್ ಬೌನ್ಸ್ ಪ್ರಕರಣದಲ್ಲಿ ಸಿನಿಮಾ ಮತ್ತು ಕಿರುತೆರೆ ನಟಿ ಪದ್ಮಜಾ ರಾವ್ ಅವರಿಗೆ ನಗರದ ಎಂಟನೇ ಜೆಎಂಎಫ್ಸಿ ನ್ಯಾಯಾಲಯ ಮೂರು ತಿಂಗಳ ಸಾದಾ ಜೈಲು ಶಿಕ್ಷೆ ಹಾಗೂ 40.20 ಲಕ್ಷ ರೂ....
ಪುತ್ತೂರು: ಸರಕಾರಿ ಪ್ರಾಥಮಿಕ ಉನ್ನತೀಕರಿಸಿದ ಕುಡಿಪಾಡಿ ಶಾಲೆಗೆ ನೂರರ ಸಂಭ್ರಮ
ಶತಮಾನೋತ್ಸವ ಪೂರ್ವಭಾವಿ ಸಭೆ ಉದ್ಘಾಟನೆ
ಪುತ್ತೂರು ತಾಲೂಕಿನ ಸರಕಾರಿ ಹಿರಿಯ ಪ್ರಾಥಮಿಕ ಉನ್ನತ ಶಾಲೆ ಕುಡಿಪಾಡಿಗೆ 2025 ಕ್ಕೆ ನೂರು ವರ್ಷ ಪೂರ್ತಿಯಾಗಲಿದ್ದು ಇದರ ಪೂರ್ವಭಾವಿ ಸಭೆ ಉದ್ಘಾಟನಾ ಕಾರ್ಯಕ್ರಮ ಶಾಲೆಯ ಸಭಾಂಗಣದಲ್ಲಿ ನಡೆಯಿತು.
ವಲಯ...
ವಿಟ್ಲ: ಭಾರೀ ಮಳೆ ಹಿನ್ನಲೆ; ವಿಟ್ಲ ಪೊಲೀಸ್ ಠಾಣೆಯ ವಸತಿಗೃಹದ ತಡೆಗೋಡೆ ಮನೆಯಂಗಳಕ್ಕೆ ಕುಸಿತ..!
ವಿಟ್ಲ: ಕಳೆದ ರಾತ್ರಿಯಿಂದ ಸುರಿಯುತ್ತಿರುವ ಭಾರೀ ಮಳೆಯಿಂದಾಗಿ ವಿಟ್ಲ ಪೊಲೀಸ್ ಠಾಣೆಯ ವಸತಿಗೃಹದ ತಡೆಗೋಡೆ ಮನೆಯಂಗಳಕ್ಕೆ ಕುಸಿದ ಘಟನೆ ವಿಟ್ಲದ ಪೊನ್ನೋಟ್ಟು ಎಂಬಲ್ಲಿ ನಡೆದಿದೆ.
ವಿಟ್ಲ ಪೊಲೀಸ್ ಠಾಣೆಯ ಸಿಬ್ಬಂದಿಗಳು ವಾಸ ಇರುವ ವಸತಿಗೃಹದ...
ಉಡುಪಿ: ಯುವತಿಯ ಗ್ಯಾಂಗ್ ರೇಪ್ ಪ್ರಕರಣ; ಅತ್ಯಾಚಾರಿ ಅಲ್ತಾಫ್ಗೆ ಡ್ರಗ್ಸ್ ಪೂರೈಸಿದ ಮೂರನೇ ಆರೋಪಿ...
ಉಡುಪಿ: ಉಡುಪಿ ಜಿಲ್ಲೆಯಲ್ಲಿ ಯುವತಿಗೆ ಡ್ರಗ್ಸ್ ನೀಡಿ ಅತ್ಯಾಚಾರ ಎಸಗಿದ್ದ ಕೇಸ್ಗೆ ಸಂಬಂಧಿಸಿ ಕಾರ್ಕಳ ಠಾಣೆ ಪೊಲೀಸರು ಮೂರನೇ ಆರೋಪಿಯನ್ನು ಬಂಧಿಸಿದ್ದಾರೆ.
ಬಂಧಿತ ಆರೋಪಿಯನ್ನು ಅಭಯ್ ಎಂದು ಗುರುತಿಸಲಾಗಿದೆ. ಅತ್ಯಾಚಾರಿ ಅಲ್ತಾಫ್ ಗೆ ಡ್ರಗ್ಸ್...
ನಟ ದರ್ಶನ್ ಮತ್ತು ಗೃಹ ಸಚಿವ ಅಮಿತ್ ಶಾಗೆ ಬೆದರಿಕೆ ಹಾಕಿದ್ದ ಉಗ್ರ ಹಿಂಡಲಗಾ...
ಬೆಳಗಾವಿ: ಕೇಂದ್ರ ಸಚಿವ ನಿತಿನ್ ಗಡ್ಕರಿಗೆ ಕಾರಾಗೃಹದಿಂದ ಕರೆ ಮಾಡಿ ಬೆದರಿಕೆ ಹಾಕಿದ್ದಲ್ಲದೇ ಕೋಟ್ಯಾಂತರ ರೂ. ಹಣಕ್ಕೆ ಬೇಡಿಕೆ ಇಟ್ಟಿದ್ದ ಉಗ್ರ ಅಕ್ಟರ್ ಪಾಷಾನನ್ನು ಸೋಮವಾರ ರಾತ್ರಿ ನಾಗಪುರ್ ಜೈಲಿನಿಂದ ವಿಮಾನದ ಮೂಲಕ...
ಸೆ.2ರವರೆಗೆ ಕರ್ನಾಟಕದ ಕೆಲವು ಜಿಲ್ಲೆಗಳಲ್ಲಿ ಭಾರೀ ಮಳೆ- ಆರೆಂಜ್, ಯೆಲ್ಲೋ ಅಲರ್ಟ್ ಘೊಷಣೆ..!
ಬೆಂಗಳೂರು: ಕರ್ನಾಟಕದಲ್ಲಿ ಮುಂದಿನ ಒಂದು ವಾರಗಳ ಕಾಲ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಸೆಪ್ಟೆಂಬರ್ 2ರವರೆಗೂ ಮಳೆ ಮುಂದುವರೆಯಲಿದ್ದು, ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡ, ಚಿಕ್ಕಮಗಳೂರು, ಕೊಡಗು, ಶಿವಮೊಗ್ಗ...
ಮದ್ಯ ಪ್ರಿಯರಿಗೆ ಗುಡ್ ನ್ಯೂಸ್; ಇಂದಿನಿಂದ ಮದ್ಯದ ದರ ಇಳಿಕೆ..!
ಬೆಂಗಳೂರು: ರಾಜ್ಯದ ಮದ್ಯಪ್ರಿಯರಿಗೆ ಗುಡ್ ಇದು ನ್ಯೂಸ್. ಇಂದಿನಿಂದ ಮದ್ಯ ದರ ಇಳಿಕೆಯಾಗಿದೆ. ಹೆಚ್ಚಿನ ಪ್ರಮಾಣದಲ್ಲಿ ಮಾರಾಟವಾಗುವ ಪ್ರೀಮಿಯಂ ಬ್ರ್ಯಾಂಡ್ಗಳ ದರದಲ್ಲಿ ಸ್ವಲ್ಪಮಟ್ಟಿಗೆ ಇಳಿಕೆಯಾಗಿದೆ.
ಭಾರತದಲ್ಲಿ ತಯಾರಿಸಿರುವ ಮದ್ಯದ ಅಬಕಾರಿ ಸುಂಕದ ಸ್ಲ್ಯಾಬ್ಗಳ ಸಂಖ್ಯೆಯನ್ನು...
ಪೊಲೀಸ್ ಇಲಾಖೆಯಲ್ಲಿ ಮೇಜರ್ ಸರ್ಜರಿ; 35 ಡಿವೈಎಸ್ಪಿ, 88 ಇನ್ಸ್ಪೆಕ್ಟರ್ಗಳ ವರ್ಗಾವಣೆ
ಪೊಲೀಸ್ ಇಲಾಖೆಯಲ್ಲಿ ಮೇಜರ್ ಸರ್ಜರಿ ನಡೆಸಲಾಗಿದ್ದು, 35 ಡಿವೈಎಸ್ ಪಿ, 88 ಇನ್ಸ್ ಪೆಕ್ಟರ್ಗಳನ್ನು ಪೊಲೀಸ್ ಇಲಾಖೆ ವರ್ಗಾವಣೆ ಮಾಡಿ ಆದೇಶ ನೀಡಿದೆ.
ಎರಡು ವರ್ಷಗಳ ಕಾಲಾವಧಿ ನಿಯಮ ಜಾರಿಯಾದ ನಂತರ ಮೊದಲ ಬಾರಿಗೆ...
ವಿಟ್ಲ: ಧಾರಾಕಾರ ಮಳೆಯಿಂದ ವಿಟ್ಲ – ಕೊಲ್ಯ ರಸ್ತೆ ಸಂಪರ್ಕ ಕಡಿತವಾಗುವ ಸಂಭವ
ವಿಟ್ಲ: ವಿಟ್ಲ-ಕೊಲ್ಯ ಪ್ರದೇಶಗಳಿಗೆ ಸಂಪರ್ಕ ಕಲ್ಪಿಸುವ ರಸ್ತೆ ಬಿರುಕು ಬಿಟ್ಟಿದ್ದು, ಕುಸಿದು ಹೊಳೆ ಪಾಲಾಗುವ ಸಾಧ್ಯತೆ ಇದ್ದು, ಗ್ರಾಮಸ್ಥರು ಆತಂಕ ವ್ಯಕ್ತವಾಗಿದೆ.
ವಿಟ್ಲದಿಂದ ಕೊಲ್ಯ ಭಾಗಕ್ಕೆ ಸಂಪರ್ಕಿಸುವ ರಸ್ತೆಯ ಕಲ್ಲಕಟ್ಟ ಹೊಳೆಗೆ ಕಟ್ಟಲಾದ ತಡೆಗೋಡೆ...
ಹುರುಳಿಕಾಳಿನ ಆರೋಗ್ಯ ಪ್ರಯೋಜನ
ಸಾಮಾನ್ಯವಾಗಿ ತೊಗರಿಬೇಳೆ, ಹೆಸರುಬೇಳು, ಹೆಸರುಕಾಳು, ಹೀಗೆ ವಿವಿಧ ರೀತಿಯ ಬೇಳೆ ಕಾಳುಗಳನ್ನು ನಾವು ದಿನನಿತ್ಯ ಬಳಸುತ್ತೇವೆ. ಇದರಿಂದ ಸಾಕಷ್ಟು ಪೋಷಕಾಂಶ ಕೂಡ ಸಿಗುತ್ತದೆ. ಆದರೆ ಹುರುಳಿಕಾಳುಗಳ ಬಗ್ಗೆ ಗೊತ್ತಿದೆಯಾ?.
ದಕ್ಷಿಣಭಾರತದಲ್ಲಿ ಹೆಚ್ಚಾಗಿ ಬೆಳೆಯುವ ಆಹಾರ...
















