Tuesday, November 17, 2026
spot_imgspot_img
spot_imgspot_img
Home Tags Vtvvitla

Tag: vtvvitla

ಬಾಲ ಪ್ರತಿಭೆ ಮನಸ್ವಿ ಆರ್‌ ಶೆಟ್ಟಿ ಗಾಯನದ ’ಕೃಷ್ಣ ನಾದಾಮೃತ’ ಹಾಡು ಬಿಡುಗಡೆ

ಶ್ರೀ ರಾಜಲಕ್ಷ್ಮೀ ಎಂಟರ್‌ಪ್ರೈಸಸ್‌ ಅರ್ಪಿಸುವ ಬಾಲ ಪ್ರತಿಭೆ ಮನಸ್ವಿ ಆರ್‌ ಶೆಟ್ಟಿ ಗಾಯನದ ’ಕೃಷ್ಣ ನಾದಾಮೃತ’ ಹಾಡು ಬಿಡುಗಡೆಗೊಂಡಿತು. ಎಲ್ಲೆಡೆ ಶ್ರೀಕೃಷ್ಣ ಜನ್ಮಾಷ್ಠಮಿಯ ಸಂಭ್ರಮ ಸಡಗರದ ಸಂದರ್ಭ ಕರಾವಳಿಯ ಬಹುಮುಖ ಪ್ರತಿಭೆ, ಅದೆಷ್ಟೋ ವೇದಿಕೆಗಳಲ್ಲಿ...

ಕುಂದಾಪುರ: ಭಾರೀ ಗಾಳಿ ಮಳೆ- ಮರ ಬಿದ್ದು ಮಹಿಳೆ, ದನ ಸಾವು..!

ಕುಂದಾಪುರ: ಭಾನುವಾರ ಸಂಜೆ ಬೀಸಿದ ಭಾರೀ ಗಾಳಿ ಮಳೆಗೆ ಮರ ಬಿದ್ದ ಪರಿಣಾಮ ರಸ್ತೆ ಬದಿಯಲ್ಲಿ ಕಟ್ಟಿದ್ದ ದನ ಹಾಗೂ ಅದನ್ನು ಬಿಡಿಸಲು ಹೋಗಿದ್ದ ಮಹಿಳೆ, ಸಾವನ್ನಪ್ಪಿದ ಘಟನೆ ಕುಂದಾಪುರ ತಾಲೂಕಿನ ಕೆಂಚನೂರು...

ದರ್ಶನ್​ ಫೋಟೋ ವೈರಲ್ ಬೆನ್ನಲ್ಲೇ ಪರಪ್ಪನ ಅಗ್ರಹಾರದ ಏಳು ಅಧಿಕಾರಿಗಳು ಸಸ್ಪೆಂಡ್..!

ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣದ ಆರೋಪಿಯಾಗಿರುವ ನಟ ದರ್ಶನ್ ಜೈಲಿನಲ್ಲಿ ಕುಳಿತು ಸಿಗರೇಟ್ ಸೇದುತ್ತಾ, ಕಾಫಿ ಕುಡಿಯುತ್ತಿರುವ ಫೋಟೋ ವೈರಲ್ ಆಗಿತ್ತು. ಜೊತೆಗೆ ದರ್ಶನ್ ಅವರು ವಿಡಿಯೋ ಕಾಲ್ ಮಾಡಿ ಮಾತನಾಡುತ್ತಿರುವ ವಿಡಿಯೋ...

ವಿಟ್ಲ: ನೇಣು ಬಿಗಿದು ಆಟೋ ಚಾಲಕ ರಮೇಶ್‌ ಆತ್ಮಹತ್ಯೆ..!

ವಿಟ್ಲ: ಆಟೋ ಚಾಲಕರೋರ್ವರು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ವಿಟ್ಲ ಕಸಬಾ ಶಿವಾಜಿನಗರದಲ್ಲಿ ನಡೆದಿದೆ. ಆತ್ಮಹತ್ಯೆ ಮಾಡಿಕೊಂಡ ಆಟೋ ಚಾಲಕ ರಮೇಶ್‌ (45) ಎಂದು ಗುರುತಿಸಲಾಗಿದೆ. ಆತ್ಮಹತ್ಯೆಗೆ ಕಾರಣ ಇನ್ನೂ ತಿಳಿದು ಬಂದಿಲ್ಲ. ಪೊಲೀಸರು...

ಮಂಗಳೂರು: (ಸೆ.01) ತುಳುನಾಡ ದೈವಾರಾಧನೆ ಸಂರಕ್ಷಣಾ ವೇದಿಕೆ (ರಿ.) ಮಂಗಳೂರು ಇದರ ಆಶ್ರಯದಲ್ಲಿ “ದೈವಾರಾಧನೆಗ್...

ಮಂಗಳೂರು: ತುಳುನಾಡ ದೈವಾರಾಧನೆ ಸಂರಕ್ಷಣಾ ವೇದಿಕೆ (ರಿ.) ಮಂಗಳೂರು ಇದರ ಆಶ್ರಯದಲ್ಲಿ ದೈವಾರಾಧನೆಗ್ ಒಂಜಿ ದಿನ ನಂಬಿಕೆ ಒರಿಪಾಗ ಕಾರ್ಯಕ್ರಮವು ಸೆ.01ನೇ ಆದಿತ್ಯವಾರ ಬೆಳಿಗ್ಗೆ 9:00ಕ್ಕೆ ಸಹಕಾರಿ ಸದನ, ಕಾವೂರು ಬೊಂದೆಲ್ ಇಲ್ಲಿ...

ಉಡುಪಿ: ಕಾಡಬೆಟ್ಟುವಿನಲ್ಲಿ ಮನೆ ಕಳ್ಳತನ ಪ್ರಕರಣ; ಆರೋಪಿ ಅರೆಸ್ಟ್…!

ಉಡುಪಿ: ಕಾಡಬೆಟ್ಟುವಿನಲ್ಲಿ ಇತ್ತೀಚೆಗೆ ಮನೆಯಲ್ಲಿ ನಡೆದ ಕಳವು ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಬಂಧಿತ ಆರೋಪಿಯನ್ನು ಮಂಗಳೂರಿನ ಆರೀಫ್ ಮುನ್ನಾ ಮೊಹಮ್ಮದ್ ಆರೀಫ್ ಎಂದು ಗುರುತಿಸಲಾಗಿದೆ. ಕಾಡಬೆಟ್ಟು ರಾಮಣ್ಣ ಶೆಟ್ಟಿ ಕಾಲನಿಯ ಜೀವನ ನಗರ...

ಕಾಂಗ್ರೆಸ್‌ನ ಹಿರಿಯ ಸಂಸದ ವಸಂತ್​ರಾವ್ ಚವಾಣ್ ನಿಧನ..!

ಆಂಧ್ರಪ್ರದೇಶ :ಹೈದರಾಬಾದ್‌ನ ಕಿಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಕಾಂಗ್ರೆಸ್​ನ ಹಿರಿಯ ಸಂಸದ ವಸಂತ್​ರಾವ್ ಚವಾಣ್ ಕೊನೆಯುಸಿರೆಳೆದಿದ್ದಾರೆ. ಸೋಮವಾರ ಬೆಳಗಿನ ಜಾವ ಮೂರು ಗಂಟೆ ಸುಮಾರಿಗೆ ಸಾವನ್ನಪ್ಪಿದ್ದಾರೆ. ಕಳೆದ ಎರಡು ವಾರಗಳಿಂದ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು.ಇಂದು...

ಕಾಸರಗೋಡು: ಬಸ್‌ ಢಿಕ್ಕಿ ಹೊಡೆದು ಬೈಕ್ ಸವಾರ ಸ್ಥಳದಲ್ಲೇ ಸಾವು..!

ಕಾಸರಗೋಡು: ಕೆಎಸ್‌‌ಆರ್‌ಟಿಸಿ ಬಸ್‌ ಢಿಕ್ಕಿ ಹೊಡೆದ ಪರಿಣಾಮ ರಸ್ತೆಗೆಸೆಯಲ್ಪಟ್ಟ ಬೈಕ್ ಸವಾರನ ಮೇಲೆ ಖಾಸಗಿ ಬಸ್‌ ಹರಿದು ಸ್ಥಳದಲ್ಲೇ ಮೃತಪಟ್ಟ ಘಟನೆ ಹೊಸದುರ್ಗ ಠಾಣಾ ವ್ಯಾಪ್ತಿಯ ಪಡನ್ನಕ್ಕಾಡ್ ನಲ್ಲಿ ನಡೆದಿದೆ. ಮೃತಪಟ್ಟ ಬೈಕ್‌ ಸವಾರ...

ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿ; ನಾಲ್ವರಿಗೆ ಗಂಭೀರ ಗಾಯ..!

ತುಮಕೂರು: ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿಯಾದ ಪರಿಣಾಮ ನಾಲ್ವರು ಗಂಭೀರ ಗಾಯಗೊಂಡ ಘಟನೆ ತುಮಕೂರು ಜಿಲ್ಲೆ ಶಿರಾ ತಾಲೂಕಿನ ಚಿಕ್ಕನಹಳ್ಳಿ ಬಳಿಯ ರಾಷ್ಟ್ರೀಯ ಹೆದ್ದಾರಿ 48 ರಲ್ಲಿ ನಡೆದಿದೆ. ಕುಟುಂಬವೊಂದು ಸ್ವಿಫ್ಟ್ ಕಾರಿನಲ್ಲಿ...

ಉಡುಪಿ: ವೈದ್ಯರಿಗೆ ಆನ್‌ಲೈನ್ ಮೂಲಕ ಕೋಟ್ಯಂತರ ರೂ. ವಂಚನೆ ಪ್ರಕರಣ; ಇಬ್ಬರ ಬಂಧನ

ಉಡುಪಿ : ಮುಂಬೈಯ ಕಸ್ಟಮ್ ಅಧಿಕಾರಿಗಳ ಹೆಸರಿನಲ್ಲಿ ವೈದ್ಯರೊಬ್ಬರಿಗೆ ಕೋಟ್ಯಂತರ ರೂ. ಆನ್‌ಲೈನ್ ಮೂಲಕ ವಂಚಿಸಿರುವ ಪ್ರಕರಣಕ್ಕೆ ಸಂಬಂಧಿಸಿ ಕ್ಷಿಪ್ರ ಕಾರ್ಯಾಚರಣೆ ನಡೆಸಿದ ಉಡುಪಿ ಸೆನ್ ಪೊಲೀಸರು ಗುಜರಾತ್ ರಾಜ್ಯದ ಇಬ್ಬರು ಆರೋಪಿಗಳನ್ನು...
error: Content is protected !!